ಕಬೀರ್ ನಿಲ್ಕುಂದ ಎಂಬ ಫೇಸ್ ಬುಕ್ ಖಾತೆಯಿಂದ ಸಿದ್ಧಾಪುರ ಕಾಂಗ್ರೆಸ್ ವಿಚಾರವಾಗಿ ಪ್ರಕಟವಾದ ಸಂದೇಶಗಳು ಹಲವು ಚರ್ಚೆಗೆ ಗ್ರಾಸ ಒದಗಿಸಿವೆ. ಕಬೀರ್ ಎನ್ನುವ ಪಕ್ಕಾ ಕಾಂಗ್ರೆಸ್ ಅಭಿಮಾನಿ ಸಿದ್ಧಾಪುರ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ವಸಂತ ನಾಯ್ಕ ಬಿ.ಜೆ.ಪಿ. ಸೇರುತ್ತಾರೆ ಎನ್ನುವ... Read more »
ಸಿದ್ದಾಪುರ: ವಿಶ್ವಶಾಂತಿ ಸೇವಾ ಟ್ರಸ್ಟ್ ಸಂಸ್ಥೆಯು ನಾಣಿಕಟ್ಟದಲ್ಲಿ ತ್ಯಾಗಲಿ ಸೊಸೈಟಿಯ ಸಹಕಾರದೊಂದಿಗೆ ಮೇ.೧೮ರ ಸಂಜೆ ೫:೪೦ಕ್ಕೆ ವಸಂತ ಸಂಭ್ರಮ ಕಾರ್ಯಕ್ರಮ ಆಯೋಜಿಸಿದೆ.ನಾಣಿಕಟ್ಟದ ಸೊಸೈಟಿಯ ಶತಮಾನೋತ್ಸವ ಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಯಕ್ಷ ಭಜನೆ, ಸನ್ಮಾನ, ಯಕ್ಷ ರೂಪಕ ಪ್ರದರ್ಶನವನ್ನು ಶಾಸಕ ಭೀಮಣ್ಣ... Read more »
Coffee ವಿತ್ ಜಿ. ಟಿ ಇದು sslc ರಿಸಲ್ಟ್. ಪಾಸ್ ಆದವರಿಗೆ ಎಂದಿನಂತೆ ಮೆಚ್ಚುಗೆ. ಕಡಿಮೆ ಅಂಕ ಬಂದು ಫೇಲ್ ಆದವರು ದೃತಿಗೆಡಬೇಕಾಗಿಲ್ಲ. ನಾನು sslc ಫೇಲ್ ಆಗಿದ್ದೆ. ಬದುಕು ದೊಡ್ಡದು ಸೋಲುಗಳನ್ನೇ ಗೆಲುವಿನ ಮೆಟ್ಟಿಲು ಮಾಡಿಕೊಂಡು ಹಠ ಹೊತ್ತು... Read more »
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸಿದ 2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಗೊಂಡಿದೆ. ವಿದ್ಯಾರ್ಥಿಗಳು ಫಲಿತಾಂಶವನ್ನು karresults.nic.in ಮತ್ತು kseab.karnataka.gov.in ವೆಬ್ ಸೈಟ್ ನಲ್ಲಿ ಫಲಿತಾಂಶ ವೀಕ್ಷಿಸಬಹುದು. ಸಾಂದರ್ಭಿಕ ಚಿತ್ರ ಬೆಂಗಳೂರು: ಕರ್ನಾಟಕ ಶಾಲಾ... Read more »
ಉತ್ತರ ಕನ್ನಡ: ದೋಣಿ ಮೂಲಕ ಗಂಗವಳ್ಳಿ ನದಿ ದಾಟಿ ಮತ ಚಲಾಯಿಸಿದ ಜನ! ಸಂಪರ್ಕ ಸೇತುವೆ ಇಲ್ಲದೆ ಪರದಾಡುತ್ತಿರುವ ಈ ಗ್ರಾಮದ ಜನರು ಸಂಕಷ್ಟಗಳನ್ನು ಬದಿಗೊತ್ತಿ, ದೋಣಿ ಮೂಲಕ ನದಿ ದಾಟಿ ತಮ್ಮ ಹಕ್ಕು ಚಲಾಯಿಸಿದ್ದಾರೆ. ಮತದಾನ ಕೇಂದ್ರಕ್ಕೆ ತೆರಳಲು... Read more »
ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ಸಾಂದರ್ಭಿಕ ಚಿತ್ರ ಬೆಂಗಳೂರು: ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ... Read more »
ಮತದಾನ ಪವಿತ್ರದಾನ ಎಂದು ತಿಳಿದ ಸಿದ್ಧಾಪುರದ ಅನಾರೋಗ್ಯ ಪೀಡಿತರೊಬ್ಬರು ಋಗ್ಣವಾಹನದ ಮೇಲೆ ಬಂದು ಸ್ಟ್ರೆಚರ್ ಮೂಲಕ ಮತದಾನ ಕೇಂದ್ರಕ್ಕೆ ತೆರಳಿ ಮತದಾನ ಮಾಡಿದ ಪ್ರಸಂಗ ನಡೆದಿದೆ. ಸಿದ್ಧಾಪುರ ನಗರದ ಹೊಸಪೇಟೆಯ ಮುಕುಂದ ಪೈ ಅನಾರೋಗ್ಯ ಪೀಡಿತರಾಗಿದ್ದು ಚಿಕಿತ್ಸೆ ಪಡೆಯುತಿದ್ದಾರೆ. ಮತದಾನ... Read more »
ಬಿ.ಜೆ.ಪಿ. ಉತ್ತರ ಕನ್ನಡ ಕ್ಷೇತ್ರದ ಅಭ್ಯರ್ಥಿ ಕಾಗೇರಿ ವಿಶ್ವೇಶ್ವರ ಹೆಗಡೆಯವರ ಪರವಾಗಿ ಸಂಸದ ಅನಂತಕುಮಾರ ಹೆಗಡೆ ಚಿತ್ರ ಮತ್ತು ಹೆಸರು ಬಳಸಿ ಬಿ.ಜೆ.ಪಿ. ಪರವಾಗಿ ಮತಕೇಳಿದ ಸಿದ್ಧಾಪುರದ ಅಣ್ಣಪ್ಪ ನಾಯ್ಕ ಕಡಕೇರಿ ವಿರುದ್ಧ ಶಿರಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.! ಕಾಗೇರಿ... Read more »
ಹಿಂದೂ ಫೈರ್ ಬ್ರ್ಯಾಂಡ್ ಅನಂತ್ ಕುಮಾರ್ ಹೆಗಡೆಗೆ ಟಿಕೆಟ್ ನಿರಾಕರಣೆ: ಉತ್ತರ ಕನ್ನಡ ‘ಕೈ’ವಶ ಸಾಧ್ಯತೆ! ಸಾಂಕೇತಿಕ ಚಿತ್ರ ಕಾರವಾರ: ಉತ್ತರ ಕನ್ನಡ ಜಿಲ್ಲೆ ಕಳೆದ 27 ವರ್ಷಗಳಿಂದ ಬಿಜೆಪಿ ಭದ್ರಕೋಟೆ ಕ್ಷೇತ್ರವಾಗಿತ್ತು, ಫೈರ್‌ಬ್ರಾಂಡ್ ಹಿಂದುತ್ವವಾದಿ ಅನಂತಕುಮಾರ್ ಹೆಗಡೆ ಇಲ್ಲಿನ... Read more »
ಮುಂಡಗೋಡ: ಯುವಕರು ಕೆಲಸ ಕೊಡಿ ಎಂದರೆ ಪಕೋಡಾ ಮಾರಲು ಹೋಗಿ ಎಂದು ಪ್ರಧಾನಿ ಮೋದಿಯವರು ವಿದ್ಯಾವಂತ ಯುವಜನರಿಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟರು. ಮೋದಿ ಮೋದಿ ಎಂದು ಜೈಕಾರ ಹಾಕಿದ ಯುವಕರಿಗೆ ಅವರು ತಿರುಪತಿ ತಿಮ್ಮಪ್ಪನ ನಾಮ ಹಾಕಿದರು. ನರೇಂದ್ರ ಮೋದಿ... Read more »