ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ; ಗಾಂಧೀಜಿ ಪ್ರತಿಮೆ ಅನಾವರಣ, ಪಕ್ಷಾತೀತ ಆಹ್ವಾನಕ್ಕೆ ಸರ್ಕಾರ ನಿರ್ಧಾರ

ಡಿಸೆಂಬರ್ 26 ರಂದು ಬೆಳಗಾವಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶನಿವಾರ ಇಲ್ಲಿ ತಮ್ಮ ಸಂಪುಟ ಸಹೋದ್ಯೋಗಿಗಳು ಮತ್ತು ಕಾಂಗ್ರೆಸ್ ಪದಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಸಭೆ ನಡೆಸುತ್ತಿರುವ... Read more »

ಒಂದು ದೇಶ, ಒಂದು ಚುನಾವಣೆ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

ಇಂದು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಂದು ದೇಶ, ಒಂದು ಚುನಾವಣೆ ಮಸೂದೆಗೆ ಒಪ್ಪಿಗೆ ನೀಡಲಾಗಿದೆ. ಒಂದು ದೇಶ, ಒಂದು ಚುನಾವಣೆ ನವದೆಹಲಿ: ‘ಒಂದು ದೇಶ, ಒಂದು ಚುನಾವಣೆ’ ಮಸೂದೆಗೆ ಕೇಂದ್ರ ಸಚಿವ ಸಂಪುಟ... Read more »

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

nk police_ ” ಪೊಸ್ಟರ್ ಅಭಿಯಾನ”

ಶಿರಸಿ ನಗರದಲ್ಲಿ ಸೈಬರ್ ಅಪರಾಧಗಳ ಜಾಗೃತಿಗಾಗಿ ಶಿರಸಿ ನಗರ ಠಾಣೆಯ ಪೊಲೀಸರು ” ಪೊಸ್ಟರ್ ಅಭಿಯಾನ”ವನ್ನು ಹಮ್ಮಿಕೊಂಡಿದ್ದಾರೆ,ಶಿರಸಿಯ ಕೆನರಾ ಬ್ಯಾಂಕ್ ಹಾಗೂ ಶಿರಸಿ ನಗರ ಪೊಲೀಸ್ ಠಾಣೆಯ ಸಹಭಾಗಿತ್ವದಲ್ಲಿ ಸಾರ್ವಜನಿಕರಿಗೆ ಸೈಬರ್ ಸುರಕ್ಷತೆ ಮತ್ತು ಭದ್ರತೆ ಹಾಗೂ ಅಪರಾಧಗಳ ಕುರಿತು... Read more »

ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟ: 15 ಸಾಹಿತಿಗಳು ವಿವಿಧ ಪ್ರಶಸ್ತಿಗಳಿಗೆ ಆಯ್ಕೆ

ಹಿರಿಯ ಸಾಹಿತಿ ರಂಜಾನ್ ದರ್ಗಾ ಸೇರಿ 5 ಮಂದಿ ಸಾಹಿತ್ಯ ಅಕಾಡಮಿ ಗೌರವ ಪ್ರಶಸ್ತಿ, 10 ಮಂದಿ ಸಾಹಿತ್ಯ ಶ್ರೀ ಪ್ರಶಸ್ತಿ, 17 ಜನರಿಗೆ 2021ನೆ ಪುಸ್ತಕ ಬಹುಮಾನ, 8 ಜನರಿಗೆ ದತ್ತಿ ಬಹುಮಾನ ಪುರಸ್ಕೃತರಾಗಿದ್ದಾರೆ. ಅಗ್ರಹಾರ ಕೃಷ್ಣಮೂರ್ತಿ, ರಂಜಾನ್‌... Read more »

ಆಗಸ್ಟ್ 16 ರಿಂದ ಸೆಪ್ಟೆಂಬರ್ 16ರವರೆಗೆ ದೇಶಾದ್ಯಂತ ಯುವ ಕಾಂಗ್ರೆಸ್ ಚುನಾವಣೆ

ಹೊಸ ತಲೆಮಾರಿನ ನಾಯಕರನ್ನು ರೂಪಿಸಲು ಮುಂದು: ಆಗಸ್ಟ್ 16 ರಿಂದ ಸೆಪ್ಟೆಂಬರ್ 16ರವರೆಗೆ ದೇಶಾದ್ಯಂತ ಯುವ ಕಾಂಗ್ರೆಸ್ ಚುನಾವಣೆ ಯಾರು ಹೆಚ್ಚು ಮತಗಳನ್ನು ಪಡೆಯುತ್ತಾರೋ ಅವರು ಅಧ್ಯಕ್ಷರಾಗುತ್ತಾರೆ. ಎರಡನೇ ರನ್ನರ್ ಅಪ್ ಉಪಾಧ್ಯಕ್ಷರಾಗುತ್ತಾರೆ. ಏಳು ಜನ ಉಪಾಧ್ಯಕ್ಷರು ಇರುತ್ತಾರೆ. ನೇಮಕಾತಿ... Read more »

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: JDS MLC ಸೂರಜ್ ರೇವಣ್ಣ ಬಂಧನ

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ JDS MLC ಸೂರಜ್ ರೇವಣ್ಣ ಅವರನ್ನು ಹಾಸನ ಪೊಲೀಸರ ಬಂಧಿಸಿದ್ದಾರೆ. ಸೂರಜ್ ರೇವಣ್ಣ ಹಾಸನ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ JDS MLC ಸೂರಜ್ ರೇವಣ್ಣ ಅವರನ್ನು ಹಾಸನ ಪೊಲೀಸರ ಬಂಧಿಸಿದ್ದಾರೆ.... Read more »

ತೈಲ ಬೆಲೆ ಏರಿಕೆ ಪ್ರತಿಭಟನೆ ವೇಳೆ ಹೃದಯಾಘಾತ: BJP ಮಾಜಿ MLC ಎಂ.ಬಿ ಭಾನುಪ್ರಕಾಶ್ ನಿಧನ

ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಬಿ ಭಾನುಪ್ರಕಾಶ್ ಅವರು ಹೃದಯಾಘಾತದಿಂದ ಸೋಮವಾರ ನಿಧನ ಹೊಂದಿದ್ದಾರೆ. ಭಾನುಪ್ರಕಾಶ್ ಶಿವಮೊಗ್ಗ: ಇಂಧನ ಮೇಲಿನ ವ್ಯಾಟ್ ಏರಿಕೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಮಾಜಿ ಎಂಎಲ್‌ಸಿ ಹಾಗೂ ಬಿಜೆಪಿಯ ಹಿರಿಯ ಮುಖಂಡ ಎಂ ಬಿ... Read more »

ಶೈಕ್ಷಣಿಕ ಸಮಸ್ಯೆಗಳಿಗೆ ಕಿವಿಯಾದ ಶಾಸಕ ಭೀಮಣ್ಣ

ಸಿದ್ದಾಪುರ: ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಮಂಗಳವಾರ ತಾಲೂಕಿನ ವಿವಿಧ ಕಾಲೇಜುಗಳಿಗೆ ಭೇಟಿ ನೀಡಿ ಮೂಲಭೂತ ಸೌಲಭ್ಯ ಹಾಗೂ ಸಮಸ್ಯೆ ಆಲಿಸಿದರು. ತಾಲೂಕಿನ ಅವರಗುಪ್ಪಾದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿಗೆ ಭೇಟಿ ನೀಡಿ ಪ್ರಾಚಾರ್ಯರು, ಉಪನ್ಯಾಸಕರು ಹಾಗೂ ಸಿಬ್ಬಂದಿಗಳೊಂದಿಗೆ ಚರ್ಚೆ... Read more »

ಕಾಂಗ್ರೆಸ್‌ ಗೊಂದಲ: ಜಿಲ್ಲಾ ಕಾಂಗ್ರೆಸ್‌ ಶಿಸ್ತು ಕ್ರಮ ಕೈಗೊಳ್ಳಲಿ

ಕಾಂಗ್ರೆಸ್‌ ಒಳಗಿನ ಗೊಂದಲಗಳು ನಿಧಾನವಾಗಿ ಹೊರಬರತೊಡಗಿದ್ದು ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್‌ ಈಗ ಗೊಂದಲಪುರ ಆಗುತ್ತಿದೆಯೆ? ಎನ್ನುವ ಅನುಮಾನ ಕಾಡುವಂತಾಗಿದೆ. ಸಿದ್ಧಾಪುರ ತಾಲೂಕಾ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ವಸಂತ ನಾಯ್ಕ ರಾಜೀನಾಮೆ ನಂತರ ಅವರ ಉತ್ತರಾಧಿಕಾರಿ ಯಾರು ಎನ್ನುವ ಪ್ರಶ್ನೆ... Read more »

ಉತ್ತರ ಕನ್ನಡದಲ್ಲಿ ಸಿಡಿಲಿಗೆ ಒಬ್ಬ ವಿದ್ಯಾರ್ಥಿ, ೭ ಜಾನುವಾರುಗಳ ಸಾವು

ಸಿದ್ಧಾಪುರ. ತಾಲೂಕಿನ ಕೊಡ್ಲಿ ಕೊಪ್ಪದಲ್ಲಿ ಸಿಡಿಲಿಗೆ ೭ ಜಾನುವಾರುಗಳು ಧಾರುಣವಾಗಿ ಸಾವನ್ನಪ್ಪಿದ ಘಟನೆ ಶನಿವಾರ ಸಾಯಂಕಾಲ ನಡೆದಿದೆ. ಮೇವಿಗಾಗಿ ಹೊಲಕ್ಕೆ ಹೋಗಿದ್ದ ರಾಸುಗಳಿಗೆ ಮಳೆಯಿಂದ ರಕ್ಷಣೆ ಪಡೆಯಲು ಪೊದೆಯೊಳಗೆ ಸೇರಿದ್ದೇ ಮಾರಕವಾಗಿ ಸಿಡಿಲಿನ ಶಾಖಕ್ಕೆ ೭ ಜಾನುವಾರುಗಳೂ ಸಾಯುವಂತಾಯಿತು. ಇದೇ... Read more »