ಮೂರು ದಿವಸಗಳ ಶ್ರೀ ಬಂಕೇಶ್ವರ ದೇವರ ಅಷ್ಟಬಂಧ

ಸಿದ್ದಾಪುರ ಇಲ್ಲಿಯ ಹೊಸೂರಿನ ಶ್ರೀ ಬಂಕೇಶ್ವರ ದೇವರ ಅಷ್ಟಬಂಧ,ಪುನ:ಪ್ರತಿಷ್ಠೆ, ಶ್ರೀ ವೀರಭದ್ರ ನೂತನ ದೇವಾಲಯ ಸಮರ್ಪಣೆ, ಗಣಪತಿ.ಪಾರ್ವತಿ,ನಂದಿ, ವೀರಭದ್ರ ಸಹಿತ ದೇವರ ಪ್ರತಿಷ್ಠೆ ಹಾಗೂ ಧ್ವಜಪೂಜೆ ಮಹೋತ್ಸವ ಏ.೨೨.೨೩ ಹಾಗೂ ೨೪ರಂದು ಜರುಗಲಿದೆ ಎಂದು ದೇವಾಲಯ ಸಮಿತಿ ಅಧ್ಯಕ್ಷ ಆರ್.ಆಯ್.ನಾಯ್ಕ... Read more »

ಮಂಜುಗುಣಿ ಜಾತ್ರೆ ಸಂಪನ್ನ, ಕದಂಬೋತ್ಸವ ೨೫ಕ್ಕೆ ಚಾಲನೆ,ಶಿವದರ್ಶನ! samajamukhi.net news round 12-04-25

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಿದ್ಧಾಪುರ ಆಯೋಜಿಸಿರುವ ಶಿವದರ್ಶನ ಪ್ರವಚನ ಮಾಲಿಕೆಹಾಗೂ ಭಗವದ್ಗೀತೆಯ ಸಂದೇಶ ʼದ್ವಾದಶ ಜ್ಯೋತಿರ್ಲಿಂಗಗಳ ದಿವ್ಯ ದರ್ಶನ ಕಾರ್ಯಕ್ರಮ ಏ.೧೪ ರ ಸೋಮುವಾರದಿಂದ ಬುಧವಾರದ ವರೆಗೆ ನಡೆಯಲಿದೆ. ಈ ಕಾರ್ಯಕ್ರಮದ ಉದ್ಘಾಟನೆ ಅಂಗವಾಗಿ ಮೆರವಣಿಗೆ, ಸಭಾ ಕಾರ್ಯಕ್ರಮ... Read more »

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

ಕದಂಬಜಿಲ್ಲೆಗಾಗಿ ಸಹಿಸಂಗ್ರಹಣೆ, ಕಾನಳ್ಳಿಯಲ್ಲಿ ಹಸ್ಲರ್‌ ಸಂಘಕ್ಕೆ ಚಾಲನೆ,ಸೋಮುವಾರ ಮಹಿಳಾ ಸಂವೇದನೆ ಕವಿಗೋಷ್ಠಿ‌

ನಿರಂತರ ಹೋರಾಟದಲ್ಲಿರುವ ಶಿರಸಿ ಕೇಂದ್ರಿತ ಪ್ರತ್ಯೇಕ ಕದಂಬ ಜಿಲ್ಲೆ ಹೋರಾಟ ಸಮೀತಿ ಈ ತಿಂಗಳಿಂದ ಸಿದ್ಧಾಪುರದ ಗ್ರಾಮೀಣ ಪ್ರದೇಶಗಳಲ್ಲಿ ಪ್ರತ್ಯೇಕ ಜಿಲ್ಲೆಗಾಗಿ ಸಹಿ ಸಂಗ್ರಹಣೆ ಅಭಿಯಾನ ಪ್ರಾರಂಭಿಸಿದೆ. ಗ್ರಾಮೀಣ ಪ್ರದೇಶಗಳ ಮನೆಮನೆಗಳಿಗೆ ತೆರಳಿ ಸಹಿಸಂಗ್ರಹಿಸಲಿರುವ ಸಮೀತಿಯ ಸದಸ್ಯರು ತಿಂಗಳ ಕೊನೆಗೆ... Read more »

ಧಾರ್ಮಿಕ, ಆರ್ಥಿಕ, ಶೈಕ್ಷಣಿಕ ಕೆಲಸಗಳಿಂದ ಸುಸ್ಥಿರ ಅಭಿವೃದ್ಧಿ… ಅರಶಿನಗೋಡು ಅಷ್ಟಬಂಧ ಹಾಗೂ ಬ್ರಹ್ಮಕಲಶೋತ್ಸವ ಸಂಪನ್ನ

ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶಿಕ್ಷಣ ಮತ್ತು ಉದ್ಯೋಗ ಗಳಿಗೆ ಹೆಚ್ಚಿನ ಮಹತ್ವ ನೀಡಿದರೆ ಹೊಸ ಪೀಳಿಗೆ ಮಹತ್ವದ್ದನ್ನು ಸಾಧಿಸಲು ಸಾಧ್ಯ ಎಂದಿರುವ ಶಾಸಕ ಭೀಮಣ್ಣ ನಾಯ್ಕ ಗ್ರಾಮಗಳಿಂದ ಹೊರ ನಡೆದವರೂ ತಮ್ಮ ಹುಟ್ಟೂರಿನ ಬಗ್ಗೆ ಅಭಿಮಾನ ಇಟ್ಟುಕೊಂಡರೆ ಸಮಾಜ ಅಭಿವೃದ್ಧಿ ಹೊಂದಲು... Read more »

ಬಿ.ಜೆ.ಪಿ. & ಕಾಂಗ್ರೆಸ್‌ ಗಳಿಂದ ತುಷ್ಟೀಕರಣದ ಸ್ಫರ್ಧೆ… ಕಾಂಗ್ರೆಸ್‌ ಬಸ್ಮಾಸುರ,ಬಿ.ಜೆ.ಪಿ. ಬಕಾಸುರ….

ಮುಸ್ಲಿಂ ಅಲ್ಪಸಂಖ್ಯಾತರನ್ನು ಒಲೈಸುವಲ್ಲಿ ಬಿ.ಜೆ.ಪಿ. ಮತ್ತು ಕಾಂಗ್ರೆಸ್‌ ಗಳು ಸ್ಫರ್ಧೆ ನಡೆಸಿದ್ದು ಅಪಾಯಕಾರಿ ನಡೆಗಳಲ್ಲಿ ಎರಡೂ ಪಕ್ಷಗಳೂ ಒಂದೇ ನಾಣ್ಯದ ಎರಡು ಮುಖಗಳಿಂತಿವೆ ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ಆರೋಪಿಸಿದ್ದಾರೆ. ಯುಗಾದಿ ನಿಮಿತ್ತ ಉತ್ತರ ಕನ್ನಡ ಜಿಲ್ಲೆಯಲ್ಲಿ... Read more »

ಬಹಿರಂಗ ಶುದ್ಧಿ ಜೊತೆಗೆ ಅಂತರಂಗ ಶುದ್ಧಿ ಮಹತ್ವ

ಸಿದ್ದಾಪುರದಲ್ಲಿ ಪವಿತ್ರ ರಂಜಾನ್ ಸಂಭ್ರಮಾಚರಣೆಸಿದ್ದಾಪುರ :31ಒಂದು ತಿಂಗಳ ಕಾಲ ಉಪವಾಸ ವ್ರತವನ್ನು ಆಚರಿಸಿದ ಮುಸ್ಲಿಮ್ ಬಾಂಧವರು ಪವಿತ್ರ ರಂಜಾನ್ (ಈದ್ ಉಲ್ ಫಿತ್ರ )ಹಬ್ಬವನ್ನು ಶೃದ್ಧಾ ಭಕ್ತಿಯೊಂದಿಗೆ ಸಡಗರ ಸಂಭ್ರಮದಿಂದ ಆಚರಿಸಿದರು. ಪಟ್ಟಣದ ಈದ್ಗ ಮೈದಾನದಲ್ಲಿ ಸೇರಿದ ಮುಸ್ಲಿಂ ರು... Read more »

ಮಂಗನಕಾಯಿಲೆ ಒಂದು ಸಾವು

ಚಿಕ್ಕಮಗಳೂರು: ಮಂಗನ ಕಾಯಿಲೆಗೆ ತುತ್ತಾಗಿದ್ದ ಮಹಿಳೆ ಸಾವು ಎನ್​.ಆರ್.ಪುರ ತಾಲೂಕಿನ ಕಟ್ಟಿನಮನೆ ಗ್ರಾಮದ ನಿವಾಸಿ ಕಮಲಾ (65 ವರ್ಷ) ಮೃತ ದುರ್ದೈವಿ. ಮೃತ ಕಮಲಾ ಮೇಲ್ಪಾಲ್ ಗ್ರಾಮದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದರು. ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ಕಮಲಾ ಅವರು... Read more »

ಉತ್ತಮ ಸಹಕಾರಿ ಸಂಸ್ಥೆಗಳಿಗೆ ಹಸ್ತಕ್ಷೇಪ ಬೇಡ -ಶಾಸಕ ಭೀಮಣ್ಣ

ಸಿದ್ದಾಪುರಸಹಕಾರಿ ಸಂಸ್ಥೆ ರೈತರಿಗೆ ಜೀವಾಳ ಇದ್ದಂತೆ. ರೈತರ ಸಂಕಷ್ಟಕ್ಕೆ ಸಹಕಾರಿ ಸಂಘಗಳು ಸ್ಪಂದಿಸುತ್ತಿರುವುದು ಆಶಾದಾಯಕವಾಗಿದೆ. ಪಾರದರ್ಶಕವಾದ ಸೇವೆಯನ್ನು ಸಲ್ಲಿಸುತ್ತಿರುವ ಸಹಕಾರಿ ಸಂಘಗಳ ಮೇಲೆ ಸಹಕಾರಿ ಇಲಾಖೆ ಅಧಿಕಾರಿಗಳು ತಮ್ಮ ಹಸ್ತಕ್ಷೇಪ ನಡೆಸುತ್ತಿರುವುದು ಕಂಡು ಬರುತ್ತಿದ್ದು ಇದು ನಿಲ್ಲಬೇಕಾಗಿದೆ ಎಂದು ಶಾಸಕ... Read more »

ಅಗ್ನಿ ಅವಗಢ…ಅಪಾಯದಿಂದ ಪಾರು,ಅಗ್ನಿಶಾಮಕ ವಾಹನಕ್ಕೆ ಬೇಡಿಕೆ

ಫೆ.೨೪ ರ ಸೋಮುವಾರ ಸಿದ್ಧಾಪುರದಲ್ಲಿ ಒಂದೇ ದಿನ ನಾಲ್ಕು ಕಡೆ ಅಗ್ನಿ ಅವಗಢಗಳಾಗಿವೆ. ಹೊಸೂರಿನ ತೋಟಗಾರಿಕೆ ಇಲಾಖೆಯ ಪ್ರದೇಶದಲ್ಲಿ ದಿಢೀರನೆ ಕಾಣಿಸಿಕೊಂಡ ಬೆಂಕಿ ಅಗ್ನಿಶಾಮಕ ಇಲಾಖೆಯ ಉದ್ದೇಶಿತ ಕಟ್ಟಣ ನಿರ್ಮಾಣ ಜಾಗವನ್ನೇ ದಹಿಸಿದೆ. ಮುಂಜಾನೆಯ ಅವಧಿಯಲ್ಲಿ ಅರೆಂದೂರಿನಲ್ಲಿ ಒಣಗಿದ ಕರಡಕ್ಕೆ... Read more »

ಪುರಾಣ, ಗೌರಿ ಕಥೆ & ವಾಸ್ತವ….

ನಮ್ಮ ಸಮಾಜಮುಖಿ ಸಮೂಹ ವಸ್ತುನಿಷ್ಠವಾಗಿ, ಮಾಧ್ಯಮ ಸಂಹಿತೆಯ ಬದ್ಧತೆಯ ಪ್ರಕಾರ ನಿರಂತರವಾಗಿ ಮೂರು ದಶಕಗಳಿಂದ ಕೆಲಸಮಾಡುತ್ತಿದೆ. ಇದರ ಭಾಗವಾದ samaajamukhi & samajamukhinews youtubes, samajamukhi.net & samaajamukhi.net fb ಗಳಲ್ಲಿ ವಿಶೇಶ, ವಿಶಿಷ್ಟ ಸುದ್ದಿಗಳ ಹೂರಣ ನೋಡಬಹುದು. Read more »