ಸಿದ್ದಾಪುರ: ಕಳೆದ 30 ವರ್ಷಗಳಿಂದ ಭಾರತೀಯ ಸೈನ್ಯದಲ್ಲಿ ಸೇವೆ ಸಲ್ಲಿಸಿ ಸುಬೇದಾರ್ ಆಗಿ ನಿವೃತ್ತಿ ಹೊಂದಿದ್ದ ಸಿದ್ದಾಪುರ ತಾಲೂಕಿನ ಹಲಗೇರಿಯ ಜಯರಾಮ ನಾಯ್ಕ ಅವರಿಗೆ ಗುರುವಾರ ಹುಟ್ಟೂರಿನಲ್ಲಿ ಅಭೂತಪೂರ್ವ ಸ್ವಾಗತ ನೀಡಿ ಸನ್ಮಾನಿಸಲಾಯಿತು.ತಾಯ್ನಾಡಿಗೆ ಆಗಮಿಸಿದ ಜಯರಾಮ ಕೆ ನಾಯ್ಕ ಅವರನ್ನು... Read more »
ಸಿದ್ದಾಪುರ: ಮನುಷ್ಯನಿಗೆ ಮರಕ್ಕೆ, ಮೃಗಗಳಿಗೆ ರೋಗ ಹೆಚ್ಚಾಗುತ್ತಿದೆ. ಮನುಷ್ಯನಲ್ಲಿ ಹೆಚ್ಚಿದ ಅಧರ್ಮವೇ ಸಮಸ್ಯೆಗಳಿಗೆ ಮೂಲ ಕಾರಣ ಎಂದು ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಮಠಾಧೀಶ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮೀಜಿಗಳು ನುಡಿದರು.ಮಂಗಳವಾರ ಅವರು ತಾಲೂಕಿನ ಕಲಗದ್ದೆಯ ಶ್ರೀ ನಾಟ್ಯ... Read more »
ಸಿದ್ದಾಪುರ: ಶಿರಸಿ-ಸಿದ್ದಾಪುರ ಕ್ಷೇತ್ರದ ಜನರ ಭಾವನೆಯನ್ನು ಸರ್ಕಾರದ ಮುಂದಿಟ್ಟಿದ್ದು, ಸಾರ್ವಜನಿಕರ ಬೇಡಿಕೆಗಳಿಗೆ ಹಂತ ಹಂತವಾಗಿ ಸ್ಪಂದಿಸಲಾಗುವುದು ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.ತಾಲೂಕಿನ ಕಿಲವಳ್ಳಿಯಲ್ಲಿ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿ, ಜನರು ಕೊಟ್ಟಂತ ಅಧಿಕಾರವನ್ನು ಸಮರ್ಥವಾಗಿ ನಿಭಾಯಿಸುವುದು ಜನಪ್ರತಿನಿಧಿಯಾದವನ... Read more »
ನಂಬೂದರಿಗಳು,ಅರಸರು ಕಠಿಣ ಸಾಮಾಜಿಕ ನಿರ್ಬಂಧಗಳನ್ನು ಹೇರಿದ್ದ ೧೮-೧೯ ನೇ ಶತಮಾನದ ಕೇರಳದಲ್ಲಿ ನಂಗೇಲಿ ಎನ್ನುವ ಹೆಣ್ಣುಮಗಳೊಬ್ಬಳು ತನ್ನ ಸ್ತನಗಳನ್ನು ಕೊಯ್ದು ಕೊಡುವ ಮೂಲಕ ಸ್ತನ ತೆರಿಗೆಯನ್ನು ವಿರೋಧಿಸಿ ಆಳುವವರಿಗೆ ಎಚ್ಚರಿಕೆಯ ಸಂದೇಶ ನೀಡುತ್ತಾಳೆ. ದೇವಾಲಯಗಳ ಪ್ರವೇಶ ಕೊನೆಯ ಮಾತು, ದೇವಸ್ಥಾನದ... Read more »
ಸಿದ್ದಾಪುರ: ತಾಲ್ಲೂಕಿನ ಭುವನಗಿರಿಯ ಭುವನೇಶ್ವರಿ ದೇವಾಲಯದ ಪುಷ್ಕರಿಣಿಯು ಪುರಾತನ ಕಾಲದ ಕೆರೆಯಾಗಿದ್ದು ಮಳೆಗಾಲದಲ್ಲಿ ಚರಂಡಿಯ ನೀರು ಕೆರೆ ಸೇರಿ ಕಲುಷಿತಗೊಳ್ಳುತ್ತಿದ್ದರೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಆಡಳಿತ ಮಂಡಳಿಯ ಅಧ್ಯಕ್ಷ ಶ್ರೀಕಾಂತ ಹೆಗಡೆ ಗುಂಜಗೋಡು ಬೇಸರಿಸಿದರು. ಅವರು... Read more »
ವಿಪರೀತ ಮಳೆಯ ಹಿನ್ನೆಲೆಯಲ್ಲಿ ಜು.24ರ ಸೋಮುವಾರ ಉತ್ತರಕನ್ನಡ ಜಿಲ್ಲೆಯ ಎಲ್ಲಾ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ಬಗ್ಗೆ ಪ್ರಕಟಿಸಿರುವ ಜಿಲ್ಲಾಧಿಕಾರಿಗಳು ಜಿಲ್ಲೆಯ ಜನತೆಗೆ ಮಳೆ, ಪ್ರವಾಹ ಸುರಕ್ಷತೆ ಬಗ್ಗೆ ಕಾಳಜಿ ವಹಿಸಲು ತಿಳಿಸಿದ್ದಾರೆ. Read more »
ಸಿದ್ದಾಪುರ: ಆಕಸ್ಮಿಕ ಬೆಂಕಿ ತಗುಲಿ ರೈತನೋರ್ವನ ದಾಸ್ತಾನು ಕೊಠಡಿ ಸಂಪೂರ್ಣ ಭಷ್ಮವಾಗಿದ್ದು, ಅಡಿಕೆ-ಕಾಳುಮೆಣಸು ಮತ್ತಿತರ ವಸ್ತುಗಳು ಬೆಂಕಿಗಾಹುತಿಯಾದ ಘಟನೆ ತಾಲೂಕಿನ ಹರಕನಳ್ಳಿಯಲ್ಲಿ ಬುಧವಾರ ತಡರಾತ್ರಿ ನಡೆದಿದೆ.ರಾಮಕೃಷ್ಣ ಕೆರಿಯಾ ನಾಯ್ಕ ಎಂಬುವರ ಮನೆಯ ದಾಸ್ತಾನು ಕೊಠಡಿಗೆ ಏಕಾಏಕಿ ಬೆಂಕಿ ತಗುಲಿ ಪೂರ್ತಿ... Read more »
ಪ್ರವಾಸಿಗರ ಸ್ವರ್ಗ ಉತ್ತರ ಕನ್ನಡ ಇಲ್ಲಿಗೆ ಪ್ರವಾಸಕ್ಕೆ ಬರುವ ರಾಜ್ಯ,ದೇಶ,ವಿದೇಶಗಳ ಪ್ರವಾಸಿಗರು ಸಮಾಜಮುಖಿಡಾಟ್ ನೆಟ್ samajamukhi.net ಮತ್ತು samaajamukhi & samajamukhi news ಗಳನ್ನು ಪ್ರವಾಸಿಗರ ಮಾರ್ಗದರ್ಶಿ ಆಗಿ ಬಳಸಬಹುದು. Read more »
https://m.youtube.com/watch?v=tuz2dPrQVD4 ದಾಂಡೇಲಿ: ಭಾರತೀಯ ಅಂಚೆ ಇಲಾಖೆ ಸಿರಸಿ ವಿಭಾಗ ದಾಂಡೇಲಿ ತಾಲೂಕಿನ ಕೇಸರೂಳ್ಳಿ ಅಂಚೆ ವ್ಯಾಪ್ತಿಯ ಡೊಮಗೇರಾ ಗ್ರಾಮದಲ್ಲಿ ‘ಸಂಪೂರ್ಣ ಮಹಿಳಾ ಸನ್ಮಾನ’ ಗ್ರಾಮ ಕಾರ್ಯಕ್ರಮ ಸೋಮವಾರ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಪೋಸ್ಟ್ ಮಾಸ್ಟರ್ ಜನರಲ್ ಕರ್ನಲ್ ಸುಶೀಲ್... Read more »
ಮೇ 31ರಿಂದ ರಾಜ್ಯದ 23-24 ನೇ ಸಾಲಿನ ಶೈಕ್ಷಣಿಕ ವರ್ಷದ ಕಾರ್ಯಾರಂಭವಾಗುತ್ತಿದ್ದು, ಮೊದಲ ದಿನ ಶಾಲೆಗೆ ಬರುವ ಎಲ್ಲಾ ವಿದ್ಯಾರ್ಥಿಗಳಿಗೆ ಸಿಹಿ ನೀಡುವ ಮೂಲಕ ಪ್ರಾರಂಭವಾಗಲಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಹೇಳಿದ್ದಾರೆ.... Read more »