samajamukhi.net breaking……ಸಿದ್ದಾಪುರದ ಎ.ಜಿ.ನಾಯ್ಕ ಕಡಕೇರಿ ವಿರುದ್ಧ ಪೊಲೀಸ್‌ ದೂರು!

ಬಿ.ಜೆ.ಪಿ. ಉತ್ತರ ಕನ್ನಡ ಕ್ಷೇತ್ರದ ಅಭ್ಯರ್ಥಿ ಕಾಗೇರಿ ವಿಶ್ವೇಶ್ವರ ಹೆಗಡೆಯವರ ಪರವಾಗಿ ಸಂಸದ ಅನಂತಕುಮಾರ ಹೆಗಡೆ ಚಿತ್ರ ಮತ್ತು ಹೆಸರು ಬಳಸಿ ಬಿ.ಜೆ.ಪಿ. ಪರವಾಗಿ ಮತಕೇಳಿದ ಸಿದ್ಧಾಪುರದ ಅಣ್ಣಪ್ಪ ನಾಯ್ಕ ಕಡಕೇರಿ ವಿರುದ್ಧ ಶಿರಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.! ಕಾಗೇರಿ... Read more »

ಅನಂತ್ ಕುಮಾರ್ ಹೆಗಡೆಗೆ ಟಿಕೆಟ್ ನಿರಾಕರಣೆ: ಉತ್ತರ ಕನ್ನಡ ‘ಕೈ’ವಶ ಸಾಧ್ಯತೆ!

ಹಿಂದೂ ಫೈರ್ ಬ್ರ್ಯಾಂಡ್ ಅನಂತ್ ಕುಮಾರ್ ಹೆಗಡೆಗೆ ಟಿಕೆಟ್ ನಿರಾಕರಣೆ: ಉತ್ತರ ಕನ್ನಡ ‘ಕೈ’ವಶ ಸಾಧ್ಯತೆ! ಸಾಂಕೇತಿಕ ಚಿತ್ರ ಕಾರವಾರ: ಉತ್ತರ ಕನ್ನಡ ಜಿಲ್ಲೆ ಕಳೆದ 27 ವರ್ಷಗಳಿಂದ ಬಿಜೆಪಿ ಭದ್ರಕೋಟೆ ಕ್ಷೇತ್ರವಾಗಿತ್ತು, ಫೈರ್‌ಬ್ರಾಂಡ್ ಹಿಂದುತ್ವವಾದಿ ಅನಂತಕುಮಾರ್ ಹೆಗಡೆ ಇಲ್ಲಿನ... Read more »

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

ಮೋದಿ ಸುಳ್ಳುಗಳ ಸರದಾರ, ಬಿಜೆಪಿ ಸುಳ್ಳಿನ ಕಾರ್ಖಾನೆ: ಸಿದ್ದರಾಮಯ್ಯ ವಾಗ್ದಾಳಿ

ಮುಂಡಗೋಡ: ಯುವಕರು ಕೆಲಸ ಕೊಡಿ ಎಂದರೆ ಪಕೋಡಾ ಮಾರಲು ಹೋಗಿ ಎಂದು ಪ್ರಧಾನಿ ಮೋದಿಯವರು ವಿದ್ಯಾವಂತ ಯುವಜನರಿಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟರು. ಮೋದಿ ಮೋದಿ ಎಂದು ಜೈಕಾರ ಹಾಕಿದ ಯುವಕರಿಗೆ ಅವರು ತಿರುಪತಿ ತಿಮ್ಮಪ್ಪನ ನಾಮ ಹಾಕಿದರು. ನರೇಂದ್ರ ಮೋದಿ... Read more »

ನಮಗೆ ಗ್ಯಾರಂಟಿ ಸಹಾಯಕ…

ಸರ್ಕಾರದ ಗ್ಯಾರಂಟಿ ಯೋಜನೆಗಳು ನನ್ನ ಗೆಲುವಿಗೆ ಸಹಕಾರಿಯಾಗಲಿದೆ: ಗೀತಾ ಶಿವರಾಜ್’ಕುಮಾರ್ (ಸಂದರ್ಶನ) ಬೆಂಗಳೂರು: 2014ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಪರಾಭವಗೊಂಡಿದ್ದ ಗೀತಾ ಶಿವರಾಜಕುಮಾರ್ ಅವರು, ಕಾಂಗ್ರೆಸ್ ಅಭ್ಯರ್ಥಿಯಾಗಿ ಶಿವಮೊಗ್ಗ ಕ್ಷೇತ್ರದಿಂದ ಮತ್ತೊಮ್ಮೆ ಸ್ಪರ್ಧೆಗಿಳಿದಿದ್ದು, ಬಿಜೆಪಿಯ ಬಿವೈ ರಾಘವೇಂದ್ರ ವಿರುದ್ಧ ತಮ್ಮ... Read more »

ದಕ್ಷಿಣ ಕನ್ನಡ, ಉಡುಪಿ-ಚಿಕ್ಕಮಗಳೂರು ಮತದಾನ ಹೆಚ್ಚಳ: ಅಭ್ಯರ್ಥಿಗಳ ಮಧ್ಯೆ ತೀವ್ರ ಪೈಪೋಟಿ ನಿರೀಕ್ಷೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಲ್ಲವ ಅಂಶ, ಸೌಜನ್ಯಾ ಹತ್ಯೆ ಪ್ರಕರಣದಿಂದಾಗಿ ಮತದಾನದಲ್ಲಿ ಮತದಾರರಿಂದ ಹೆಚ್ಚಿನ ಪ್ರಮಾಣದಲ್ಲಿ ನೋಟಾ ಅಭಿಯಾನ, ಎಸ್‌ಡಿಪಿಐ ಸ್ಪರ್ಧೆಯಲ್ಲಿ ಇಲ್ಲದಿರುವುದು ಮತ್ತು ಸ್ಥಳೀಯ ಬಿಜೆಪಿ ಘಟಕಗಳಲ್ಲಿನ ಅಸಮಾಧಾನವು ಗೆಲುವಿನ ಅಂತರವನ್ನು ಗಣನೀಯವಾಗಿ ಕಡಿಮೆ ಮಾಡುತ್ತದೆ ಎಂದು ಬಿಜೆಪಿ... Read more »

ಉತ್ತರ ಕನ್ನಡ: ಮಂಗನ ಕಾಯಿಲೆಗೆ ಮತ್ತೋರ್ವ ಮಹಿಳೆ ಸಾವು; ರಾಜ್ಯದಲ್ಲಿ ಮೃತರ ಸಂಖ್ಯೆ ನಾಲ್ಕಕ್ಕೆ ಏರಿಕೆ

ಮಲೆನಾಡಿಗರನ್ನು ಕಂಗೆಡಿಸಿರುವ ಮಂಗನ ಕಾಯಿಲೆಗೆ (ಕ್ಯಾಸನೂರು ಫಾರೆಸ್ಟ್ ಡಿಸೀಸ್-ಕೆಎಫ್‌ಡಿ) ಉತ್ತರ ಕನ್ನಡ ಜಿಲ್ಲೆಯ ವೃದ್ಧೆಯೊಬ್ಬರು ಸಾವಿಗೀಡಾಗಿದ್ದು, ರಾಜ್ಯದಲ್ಲಿ ಈ ಕಾಯಿಲೆಯಿಂದ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಸಾಂದರ್ಭಿಕ ಚಿತ್ರ ಸಿದ್ಧಾಪುರ ತಾಲೂಕಿನಲ್ಲಿ ಈವರೆಗೆ ಮೃತರಾದವರ ಸಂಖ್ಯೆ ೨ ರಾಜ್ಯದಲ್ಲಿ ಈವರೆಗೆ... Read more »

ಬಹುಮುಖಿಯ ಬತ್ತೀಸರಾಗ….

ಒಮ್ಮೆಯೂ ಅವರನ್ನು ನೋಡಿಲ್ಲ, ಹಲವು ಬಾರಿ ಅವರ ಅಂಕಣ ಬರಹಗಳನ್ನು ಪ್ರಜಾವಾಣಿಯಲ್ಲಿ ಓದಿದ್ದ ಈತನಿಗೆ ಇವರೇ ಅವರು ಎಂದು ತಿಳಿದಿರಲಿಲ್ಲ ಎಟ್ಲಾಸ್ಟ್‌ ಅವರ ಮಹಾಚೈತ್ರ್ಯ ವಿವಾದವಾಗಿತ್ತಲ್ಲ ಅದನ್ನು ಬರೆದವರೂ ಇವರೇ ಅನ್ನೋ ಕಲ್ಪನೆಯೂ ತಲೆಯಲ್ಲಿರಲಿಲ್ಲ……. ಅವರ ಈ ಪುಸ್ತಕ ಬತ್ತೀಸ್‌... Read more »

ಗುರುದಕ್ಷಿಣೆಯಾಗಿ ಬೈಕ್‌ ಗಿಫ್ಟ್..

ಶಿವಮೊಗ್ಗ: 16 ವರ್ಷ ಊರಿನ ಸೇವೆ ಮಾಡಿದ ಶಿಕ್ಷಕನಿಗೆ ಗುರುದಕ್ಷಿಣೆಯಾಗಿ ಬೈಕ್ ನೀಡಿದ ಗ್ರಾಮಸ್ಥರು! 16 ವರ್ಷಗಳ ಕಾಲ ಊರಿನ ಸೇವೆ ಮಾಡಿದ ಶಿಕ್ಷಕರೊಬ್ಬರಿಗೆ ಗ್ರಾಮಸ್ಥರು ಹೃದಯಸ್ಪರ್ಶಿ ಬೀಳ್ಕೊಡುಗೆ ನೀಡಿದ್ದಾರೆ. ಶಿವಮೊಗ್ಗ: 16 ವರ್ಷಗಳ ಕಾಲ ಊರಿನ ಸೇವೆ ಮಾಡಿದ... Read more »

ಸಿನಿಮಾ ಮೂಲಕ ದೇಸಿ ಸೊಗಡಿನ ಕಥೆಗಳನ್ನು ನೋಡುವುದು ಅದ್ಭುತವಾಗಿದೆ: ಡಾಲಿ ಧನಂಜಯ್

‘ನಮ್ಮ ಸಿನಿಮಾಗಳು, ನಮ್ಮ ನೆಲ ಮತ್ತು ಸಂಪ್ರದಾಯಗಳ ಕುರಿತೇ ಹೆಣೆದುಕೊಂಡಿದ್ದು, ಪ್ರಪಂಚದೊಂದಿಗೆ ನಿರಂತರವಾಗಿ ಪ್ರತಿಧ್ವನಿಸುತ್ತವೆ. ‘ನಾನು ಮಧ್ಯ ಕರ್ನಾಟಕದ (ಬಯಲು ಸೀಮೆ) ಮೂಲದವನು. ಕೆರೆ ಬೇಟೆ ಜಾನಪದ ಕ್ರೀಡೆ ನನಗೆ ಪರಿಚಿತವಿಲ್ಲ. ಸಿನಿಮಾಗಳ ಮೂಲಕ ಸ್ಥಳೀಯ ಕಥೆಗಳನ್ನು ವೀಕ್ಷಿಸುವುದು ಅದ್ಭುತ... Read more »

sdp_ ಸಿದ್ಧಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಜನೌಷಧಿ ಕೇಂದ್ರ ಪ್ರಾರಂಭ

ಸಿದ್ದಾಪುರ: ಸಿದ್ದಾಪುರ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ತೆರೆಯಲಾಗಿರುವಪ್ರಧಾನಮಂತ್ರಿ ಭಾರತೀಯ ಜನೌಷಧ ಕೇಂದ್ರಕ್ಕೆ ಬುಧವಾರ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಚಾಲನೆ ನೀಡಿದರು.ನಂತರ ನಡೆದ ಸಭಾ ಕಾರ್ಯಕ್ರಮವನ್ನು ಉದ್ದೇಶಿಸಿ ಶಾಸಕ ಭೀಮಣ್ಣ ನಾಯ್ಕ ಮಾತನಾಡಿ, ಪ್ರತಿಯೊಬ್ಬರು ಆರೋಗ್ಯದ ಕಡೆಗೆ ಹೆಚ್ಚಿನ... Read more »