ಅಡಿಕೆ ಬೆಳೆಗಾರ ರೈತರು ಸಮಾವೇಶದ ಸದುಪಯೋಗ ಪಡೆದುಕೊಳ್ಳಬೇಕೆಂದು ಟಿ.ಎಂ.ಎಸ್ ಅಧ್ಯಕ್ಷರಾದ ಆರ್ ಎಂ ಹೆಗಡೆ ಬಾಳೇಸರ ತಿಳಿಸಿದ್ದಾರೆ. Read more »
ಸಿದ್ದಾಪುರಪಶುಸಂಗೋಪನೆ ರೈತರಿಗೆ ಹೆಚ್ಚು ಆದಾಯ ತರುವಂತಹುದಾಗಿರುವುದರಿಂದ ಇಂದಿನ ಆಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಂಡು ರೈತರು ಹಾಲಿನ ಉತ್ಪಾದನೆ ಹೆಚ್ಚು ಮಾಡಬೇಕೆಂದು ವಿಧಾನಸಭಾಧ್ಯಕ್ಷ ವಿಶವೇಶ್ವರ ಹೆಗಡೆ ಕಾಗೇರಿ ಹೇಳಿದರು.ಪಟ್ಟಣದ ಹೊಸೂರಿನಲ್ಲಿ ಧಾರವಾಡ ಹಾಲು ಒಕ್ಕೂಟದ ಸಿದ್ದಾಪುರ ಉಪವಿಭಾಗದ ನೂತನ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಿ... Read more »
೮೬ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಜನೇವರಿ ೨೦೨೩ ರ ೬ ನೇ ತಾರೀಖಿನಿಂದ ಪ್ರಾರಂಭವಾಗಲಿದೆ. ಈ ಸಮ್ಮೇಳನಕ್ಕೆ ಪೂರ್ವಭಾವಿ ಸಿದ್ಧತೆಗಳು ಭರದಿಂದ ನಡೆದಿದ್ದು ಉತ್ತರಕನ್ನಡ ಜಿಲ್ಲೆಯ ಭುವನಗಿರಿ ಮೂಕಾಂಬಿಕಾ ದೇವಾಲಯದಿಂದ ಪ್ರಚಾರ ರಥ ಹೊರಟಿದೆ. ಹಾವೇರಿಯಲ್ಲಿ... Read more »
ಸಾಹಸ ಮೆರೆದು ತಂದೆಯ ಜೀವ ರಕ್ಷಿಸಿದ ಉತ್ತರ ಕನ್ನಡ ಜಿಲ್ಲೆಯ ಬಾಲಕಿ, ಇದೀಗ ರಾಜ್ಯ ಸಮಾಜ ಕಲ್ಯಾಣ ಇಲಾಖೆಯಿಂದ ನೀಡುವ ಶೌರ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾಳೆ. ಕಾರವಾರ: ಸಾಹಸ ಮೆರೆದು ತಂದೆಯ ಜೀವ ರಕ್ಷಿಸಿದ ಉತ್ತರ ಕನ್ನಡ ಜಿಲ್ಲೆಯ ಬಾಲಕಿ, ಇದೀಗ... Read more »
ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪಕ್ಷದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಆಗಮಿಸಿ ಅಭಿನಂದಿಸಿದರು. ನವದೆಹಲಿ: ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪಕ್ಷದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ... Read more »
ವಸತಿ ಶಾಲೆಗಳಲ್ಲಿ ಆರ್ಎಸ್ಎಸ್ ತಾಲೀಮು ಶಿಬಿರ ನಿಲ್ಲಿಸಬೇಕೆಂದು ಎಸ್ಎಫ್ಐ ಆರೋಪಿಸಿದೆ. ಕೋಲಾರ: ಜಿಲ್ಲೆಯ ಮುಳಬಾಗಿಲು ತಾಲೂಕಿನ ಕೂತಾಂಡ್ಲಹಳ್ಳಿ ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಆರ್ಎಸ್ಎಸ್ ‘ರಾಷ್ಟ್ರೀಯ ಚಿಂತನೆ, ಯೋಗಾಸನ ದೈಹಿಕ ಹಾಗೂ ಬೌದ್ಧಿಕ ವ್ಯಕ್ತಿತ್ವ ವಿಕಸನ ಶಿಬಿರ’ ಆಯೋಜಿಸಿರುವುದಕ್ಕೆ... Read more »
ಕೆಸಿಆರ್ ಹೊಸ ರಾಷ್ಟ್ರೀಯ ಪಕ್ಷ ಬಿಆರ್‌ಎಸ್ ಜೊತೆ ಜೆಡಿಎಸ್ ಮೈತ್ರಿ: ಹೆಚ್ ಡಿ ಕುಮಾರಸ್ವಾಮಿ ಹೈದರಾಬಾದ್ʼನಲ್ಲಿ ತೆಲಂಗಾಣ ರಾಷ್ಟ್ರ ಸಮಿತಿ (TRS) ಪಕ್ಷವನ್ನು ಭಾರತ್ ರಾಷ್ಟ್ರ ಸಮಿತಿ (BRS) ಹೆಸರಿನಲ್ಲಿ ರಾಷ್ಟ್ರೀಯ ಪಕ್ಷವನ್ನಾಗಿ ಘೋಷಣೆ ಮಾಡಿದ ಕಾರ್ಯಕ್ರಮದಲ್ಲಿ ಜೆಡಿಎಸ್ ಶಾಸಕಾಂಗ... Read more »
ಬಹಳ ವರ್ಷಗಳ ಬೇಡಿಕೆ ನಂತರ ಕಾಡು ಕುರುಬರಿಗೆ ಪರಿಶಿಷ್ಟ ಪಂಗಡದ ಸ್ಥಾನ ಮಾನ ನೀಡಿದ ನಂತರ ರಾಜ್ಯದ ಕಾನ್ ದೀವರಿಗೆ ಎಸ್.ಟಿ. ಪಟ್ಟಿಗೆ ಸೇರಿಸಬೇಕೆಂಬ ಬೇಡಿಕೆ ಈಗ ಬಲಗೊಳ್ಳುತ್ತಿದೆ. ಚಿಕ್ಕಮಂಗಳೂರು,ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಕೆಲವು... Read more »
ಶಾಲೆಯ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು. ಶಿರಸಿಯ ಪ್ರೌಢಶಾಲೆಯಲ್ಲಿ ಘಟನೆ. ಶಿರಸಿ: ಶಾಲಾ ಬಾವಿಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಪ್ರೊಗ್ರೆಸ್ಸಿವ್ ಪ್ರೌಢಶಾಲೆಯಲ್ಲಿ ನಡೆದಿದೆ. ಸಾಗರ ಮೂಲದ 9 ನೇ ತರಗತಿ ವಿದ್ಯಾರ್ಥಿ... Read more »
ಅಕ್ರಮ ಜಾನುವಾರು ಸಾಗಾಟ, ಗಾಂಜಾ ಮಾರಾಟ ಹಾಗೂ ರೌಡಿ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಶಂಕಿತ ಆರೋಪಿಗಳ ಸಹಚರರ ಮನೆಗಳಲ್ಲಿ 50 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯ 10 ತಂಡ ಭಟ್ಕಳದ ವಿವಿಧೆಡೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಭಟ್ಕಳ: ಬೆಳ್ಳಂಬೆಳಗ್ಗೆ ಸುಮಾರು 50ಕ್ಕೂ... Read more »