ಪ್ರವಾಸಿಗರ ಸ್ವರ್ಗ ಉತ್ತರ ಕನ್ನಡ ಇಲ್ಲಿಗೆ ಪ್ರವಾಸಕ್ಕೆ ಬರುವ ರಾಜ್ಯ,ದೇಶ,ವಿದೇಶಗಳ ಪ್ರವಾಸಿಗರು ಸಮಾಜಮುಖಿಡಾಟ್ ನೆಟ್ samajamukhi.net ಮತ್ತು samaajamukhi & samajamukhi news ಗಳನ್ನು ಪ್ರವಾಸಿಗರ ಮಾರ್ಗದರ್ಶಿ ಆಗಿ ಬಳಸಬಹುದು. Read more »
https://m.youtube.com/watch?v=tuz2dPrQVD4 ದಾಂಡೇಲಿ: ಭಾರತೀಯ ಅಂಚೆ ಇಲಾಖೆ ಸಿರಸಿ ವಿಭಾಗ ದಾಂಡೇಲಿ ತಾಲೂಕಿನ ಕೇಸರೂಳ್ಳಿ ಅಂಚೆ ವ್ಯಾಪ್ತಿಯ ಡೊಮಗೇರಾ ಗ್ರಾಮದಲ್ಲಿ ‘ಸಂಪೂರ್ಣ ಮಹಿಳಾ ಸನ್ಮಾನ’ ಗ್ರಾಮ ಕಾರ್ಯಕ್ರಮ ಸೋಮವಾರ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಪೋಸ್ಟ್ ಮಾಸ್ಟರ್ ಜನರಲ್ ಕರ್ನಲ್ ಸುಶೀಲ್... Read more »
ಮೇ 31ರಿಂದ ರಾಜ್ಯದ 23-24 ನೇ ಸಾಲಿನ ಶೈಕ್ಷಣಿಕ ವರ್ಷದ ಕಾರ್ಯಾರಂಭವಾಗುತ್ತಿದ್ದು, ಮೊದಲ ದಿನ ಶಾಲೆಗೆ ಬರುವ ಎಲ್ಲಾ ವಿದ್ಯಾರ್ಥಿಗಳಿಗೆ ಸಿಹಿ ನೀಡುವ ಮೂಲಕ ಪ್ರಾರಂಭವಾಗಲಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಹೇಳಿದ್ದಾರೆ.... Read more »
ನೆಚ್ಚಿನ ನಾಯಕನ ಗೆಲುವಿಗೆ ಬೆಟ್ಟುಕಟ್ಟಿ ಅಭಿಮಾನ ಮೆರೆದವರನ್ನು ನೋಡಿದ್ದೇವೆ. ತಮ್ಮ ನಾಯಕ ಗೆದ್ದರೆ ಹರಕೆ, ಸೇವೆ ನೀಡುವವರನ್ನು ಕಂಡಿದ್ದೇವೆ.ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದು ಹೆಜ್ಜೆ ಮುಂದೆ ಹೋಗಿ ಉರುಳುಸೇವೆ ಸಲ್ಲಿಸಿ ಈಡುಗಾಯಿ ಒಡೆಯುವ ಮೂಲಕ ಅಭಿಮಾನ ಮರೆದ ಘಟನೆ ನಡೆದಿದೆ.... Read more »
ಕರ್ನಾಟಕ ಚುನಾವಣೆ ಫಲಿತಾಂಶ: ಜನರು ಬಿಜೆಪಿ- ಪ್ರಧಾನಿ ಮೋದಿಯನ್ನು ತಿರಸ್ಕರಿಸಿದ್ದಾರೆ; ಕಾಂಗ್ರೆಸ್ ನಾಯಕರು ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಈ ಪ್ರವೃತ್ತಿಯನ್ನು ಅನುಸರಿಸಿ, ರಾಜ್ಯದಲ್ಲಿ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದ್ದೇವೆ ಎಂದು... Read more »
ಬಿಜೆಪಿಯ ಮತ್ತೊಂದು ವಿಕೆಟ್ ಪತನ: ವಿಧಾನ ಪರಿಷತ್ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಆಯನೂರು ಮಂಜುನಾಥ್ ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗುತ್ತಿದ್ದಂತೆಯೇ ಪಕ್ಷಾಂತರ ಪರ್ವ ಜೋರಾಗಿದೆ. ಈಗಾಗಲೇ ಬಿಜೆಪಿಯ ಇಬ್ಬರು ಹಾಲಿ ವಿಧಾನಪರಿಷತ್ ಸದಸ್ಯರು ಹಾಗೂ ಓರ್ವ ಶಾಸಕ... Read more »
ಉತ್ತರಕನ್ನಡ ಜಿಲ್ಲೆಯ ಕಾರವಾರ- ಅಂಕೋಲಾ ಶಾಸಕಿ ರೂಪಾಲಿ ನಾಯ್ಕ್ ಅವರ ಆರೋಪಗಳು ಸಾಬೀತಾಗಿದ್ದೇ ಆದರೆ, ರಾಜಕೀಯ ತೊರೆಯುತ್ತೇನೆಂದು ಮಾಜಿ ಶಾಸಕ ಸತೀಶ್ ಸೈಲ್ ಅವರು ಹೇಳಿದ್ದಾರೆ. ಕಾರವಾರ: ಉತ್ತರಕನ್ನಡ ಜಿಲ್ಲೆಯ ಕಾರವಾರ- ಅಂಕೋಲಾ ಶಾಸಕಿ ರೂಪಾಲಿ ನಾಯ್ಕ್ ಅವರ ಆರೋಪಗಳು... Read more »
ಸಾಗರ, ಇಂದು ಸಾಗರ ನಗರಸಭೆ ಯಲ್ಲಿ ನಗರಸಭೆ ವಿರೋದ ಪಕ್ಷದ ನಾಯಕ ಗಣಪತಿ ಮಂಡಗಳಲೆ ಅಧ್ಯಕ್ಷರ ಮೇಲೆ ಮತ್ತು ಆಯುಕ್ತರ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ ಸಾಗರ ನಗರಸಭೆಯಲ್ಲಿ ಆಶ್ರಯ ನಿವೇಶನದ ಅರ್ಜಿ ನೀಡುತಿದ್ದಾರೆಎಲ್ಲಾ ವಾರ್ಡಿನ ಸದಸ್ಯರ ಗಮನಕ್ಕೆ ತರದೆ ಆಶ್ರಯ... Read more »
ಸಿದ್ದಾಪುರ: ತಾಲೂಕಿನ ಶ್ರೀ ಸಂಸ್ಥಾನ ತರಳೀಮಠದಲ್ಲಿ ಫೆಬ್ರವರಿ 18 ರ ಮಹಾಶಿವರಾತ್ರಿಯಂದು 35ನೇ ವರ್ಷದ 1008 ಶ್ರೀ ಸತ್ಯನಾರಾಯಣ ವ್ರತ ಕಲಶ ಪೂಜೆ ನಡೆಯಲಿದೆ ಎಂದು ವ್ರತ ಕಮಿಟಿ ಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬೆಳಿಗ್ಗೆ 8 ರಿಂದ 10... Read more »
ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿಗಳಿಗೆ ಚುನಾವಣೆ ನಡೆಸಲು ಇಂದಿನಿಂದ ಹತ್ತು ದಿನಗಳಲ್ಲಿ ಕ್ಷೇತ್ರ ಪುನರ್ ವಿಂಗಡಣೆ ಅಧಿಸೂಚನೆ ಪ್ರಕಟಿಸಲು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಮಂಗಳವಾರ ಗಡುವು ನೀಡಿದೆ. ಬೆಂಗಳೂರು: ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿಗಳಿಗೆ ಚುನಾವಣೆ ನಡೆಸಲು ಇಂದಿನಿಂದ... Read more »





