ದ್ವಿತೀಯ ಪಿಯುಸಿ ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯೋರ್ವಳು ತಾನು ವರ್ಷ ಪೂರ್ತಿ ಓದಿರುವುದು ವ್ಯರ್ಥವಾಯಿತು ಎಂಬುದನ್ನೇ ಮನಸ್ಸಿಗೆ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಕೃತ್ಯ ಶಿರಸಿಯಲ್ಲಿ ನಡೆದಿದೆ. ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಈ ಘಟನೆ ಶಿರಸಿ ತಾಲೂಕಿನ ಸಹಸ್ರಳ್ಳಿಯಲ್ಲಿ ನಡೆದಿದೆ.ತಾಲೂಕಿನ... Read more »
ಹೈಕಮಾಂಡ್ ಸೂಚಿಸಿದರೆ ರಾಜೀನಾಮೆ ನೀಡಲು ನಾನು ಸದಾ ಸಿದ್ದ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದಾರೆ. ಬೆಂಗಳೂರು: ಹೈಕಮಾಂಡ್ ಸೂಚಿಸಿದರೆ ರಾಜೀನಾಮೆ ನೀಡಲು ನಾನು ಸದಾ ಸಿದ್ದ ಎಂದು ಹೇಳುವ ಮೂಲಕ ಮುಖ್ಯಮಂತ್ರಿ... Read more »
5G ವಿಕಿರಣ ಅಪಾಯ ಪ್ರಶ್ನಿಸಿ ಕೊರ್ಟ ಮೆಟ್ಟಿಲೇರಿದ್ದ ಚಿತ್ರ ನಟಿ ಜೂಹೀ ಚಾವ್ಲಾ ಅವರಿಗೆ ನ್ಯಾಯಾಲಯ 20 ಲಕ್ಷ ರೂಪಾಯಿ ದಂಡ ವಿಧಿಸಿ ಅರ್ಜಿ ವಜಾ ಗೊಳಿಸಿದೆ ಮತ್ತು “ಪ್ರಚಾರದ ಉದ್ದೇಶಕ್ಕಾಗಿ ಅರ್ಜಿ ಸಲ್ಲಿಸಲಾಗಿದೆ ಮತ್ತು ನ್ಯಾಯಾಂಗ ಪ್ರಕ್ರೀಯೆಗಳನ್ನು ದುರ್ಬಳಕೆ... Read more »
ದಾಂಡೇಲಿಯಲ್ಲಿ ನಿನ್ನೆ ಪೋಲಿಸರಿಗೆ ಸಿಕ್ಕಿಬಿದ್ದ ಕೋಟಾನೋಟು ಪ್ರಕರಣದ ಒಟ್ಟೂ 6 ಆರೋಪಿಗಳೊಂದಿಗೆ 2 ಕಾರುಗಳನ್ನು ವಶಪಡಿಸಿಕೊಂಡಿರುವ ಪೊಲೀಸರು 65 ಸಾವಿರಕ್ಕೂ ಹೆಚ್ಚು ಕೋಟಾ ನೋಟು, 5 ಲಕ್ಷಕ್ಕಿಂತ ಹೆಚ್ಚು ಅಸಲಿ ಕರೆನ್ಸಿ ವಶಕ್ಕೆ ಪಡೆದಿದ್ದಾರೆ. 6 ಜನರಲ್ಲಿ ಮೂವರು ಸ್ಥಳಿಯರು... Read more »
ಧಾರವಾಡ ಹಾಲು ಒಕ್ಕೂಟದಿಂದ ಉತ್ತರಕನ್ನಡ ಜಿಲ್ಲೆಯ ಹಾಲು ಉತ್ಪಾದಕರ ಸಹಕಾರಿ ಸಂಘಗಳಲ್ಲಿ ಕಾರ್ಯನಿರ್ವಸುತ್ತಿರುವ ಎಲ್ಲ ಸಿಬ್ಬಂದಿಗಳಿಗೆ ಮಾಸ್ಕ್, ಸ್ಯಾನಿಟೈಸರ್‍ಗಳನ್ನು ನೀಡಲಾಗಿದ್ದು ಅದನ್ನು ಸಿದ್ದಾಪುರದ ರಾಘವೇಂದ್ರ ಮಠದ ಸಭಾಂಗಣದಲ್ಲಿ ಒಕ್ಕೂಟದ ನಿರ್ದೇಶಕ ಪಿ.ವಿ.ನಾಯ್ಕ ಬೇಡ್ಕಣಿ ಸೋಮವಾರ ವಿತರಿಸಿದರು. ವಿಸ್ತರಣಾಧಿಕಾರಿಗಳಾದ ಪ್ರಕಾಶ್ ಕೆ,... Read more »
ಮೈಕ್ರೋ ಕಂಟೋನ್ಮೆಂಟ್ ವಲಯಗಳ ಬಗ್ಗೆ ಈ ಕೆಳಗಿನಂತೆ ಸ್ಪಷ್ಟೀಕರಣ ಜಿಲ್ಲಾಧಿಕಾರಿ ಉತ್ತರ ಕನ್ನಡ ಜಿಲ್ಲೆ .ಹೊಸದಾಗಿ ಹೊರಡಿಸಿದ ಮಾರ್ಗಸೂಚಿಯಲ್ಲಿ ತಿಳಿಸಿದಂತೆ, ಸೋಮವಾರ ಮಂಗಳವಾರ ಬುಧವಾರ ಗುರುವಾರ ದಿನಗಳಂದು ಬೆಳಿಗ್ಗೆ 8:00 ಇಂದ ಬೆಳಿಗ್ಗೆ 12 ಗಂಟೆಯವರೆಗೆ ಸಾರ್ವಜನಿಕರಿಗೆ ಸಡಿಲಿಕೆ ಇರುತ್ತದೆ.... Read more »
ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇನ್ನು ಮುಂದೆ ಪ್ರತಿ ಒಂದು ಅಥವಾ ಎರಡು ವಾರಗಳಿಗೊಮ್ಮೆ ಒಂದೊಂದು ಜಿಲ್ಲೆಗೆ ತೆರಳಿ ಅಲ್ಲಿನ ಕೋವಿಡ್ ನಿರ್ವಹಣೆ ಸೇರಿದಂತೆ ಪ್ರಗತಿ ಪರಿಶೀಲನೆ ನಡೆಸಲು ನಿರ್ಧರಿಸಿದ್ದಾರೆ. ಸಿದ್ಧಾಪುರ ಮುಗದೂರಿನ ಪ್ರಚಲಿತ ಆಶ್ರಯಧಾಮದ 22 ಜನರಿಗೆ ಒಂದೇ ದಿನ... Read more »
ಕರೋನಾ ಸೋಂಕಿತರ ಸರಾಸರಿ ಪ್ರಮಾಣದಲ್ಲಿ ಉತ್ತರ ಕನ್ನಡ ಜಿಲ್ಲೆ ದೇಶದಲ್ಲೇ ನಂ1, ಕರೋನಾ ಪರೀಕ್ಷೆಗೊಳಪಟ್ಟ ಜನರ ಸರಾಸರಿ ಪ್ರಮಾಣದಲ್ಲೂ ಉತ್ತರ ಕನ್ನಡ ದ ಸಾಧನೆ ಟಾಪ್ ನಲ್ಲೇ ಇದೆ. ಇಂಥ ದಾಖಲೆಗಳ ಉತ್ತರ ಕನ್ನಡ ಜಿಲ್ಲೆಯಲ್ಲಿ ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ... Read more »
ಸುಸಜ್ಜಿತ ವೈದ್ಯಕೀಯ ಸೌಲಭ್ಯಗಳ ಕೊರತೆಯೇ ಉತ್ತರ ಕನ್ನಡದ ಕರೋನಾ ರಗಳೆಗೆ ಕಾರಣ ಎಂದಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಾಲೂಕಾ ಆಸ್ಫತ್ರೆಗಳಲ್ಲೂ ನಾವು ಕರೋನಾ ಸೋಂಕಿತರಿಗೆ ಚಿಕಿತ್ಸೆ ನೀಡುತಿದ್ದೇವೆ ಆದರೆ ಈವರೆಗೆ ಜಿಲ್ಲೆಯಲ್ಲಿ ಎಲ್ಲೂ ಯಾವುದೇ ರೋಗಿಗೂ ಯಾವ ತೊಂದರೆಯೂ ಆಗಿಲ್ಲ.... Read more »