ಮತ್ತಷ್ಟು ಬಿಗುವಾಗಲಿದೆಯಾ ಉತ್ತರ ಕನ್ನಡ ಲಾಕ್?! ಕಂಪ್ಲೀಟ್ ಚಲನವಲನ ನಿರ್ಬಂಧ ಒಂದೇ ದಾರಿ ಎನ್ನುತ್ತಿದೆ ಜಿಲ್ಲಾಡಳಿತ!

ಉತ್ತರ ಕನ್ನಡ ಜಿಲ್ಲೆ ಹಲವು ಕ್ಷೇತ್ರಗಳಲ್ಲಿ ದಾಖಲೆ ಬರೆಯುತ್ತಿದೆ. ಇದಕ್ಕೆ ಕರೋನಾ ವೂ ಹೊರತಲ್ಲ 30 ಸಾವಿರಕ್ಕಿಂತ ಹೆಚ್ಚು ಕರೋನಾ ಸೋಂಕಿತರಿದ್ದ ಉತ್ತರ ಕನ್ನಡ ಜಿಲ್ಲೆಯಲ್ಲಿ ಚೇತರಿಕೆ ಅಥವಾ ಗುಣಮುಖರಾದವರ ಸಂಖ್ಯೆ ಶೇಕಡಾ 99. ಹೆಚ್ಚಿನ ಕರೋನಾ ಪರೀಕ್ಷೆ, ಸ್ವಯಂ... Read more »

ಕೋವಿಡ್- ಜಿಲ್ಲಾ ಪೊಲೀಸ್ ವರಿಷ್ಠ ಶಿವಪ್ರಕಾಶ ದೇವರಾಜ್ ರಿಂದ ನಿರ್ವಹಣೆ ಪರಿಶೀಲನೆ

ಜಿಲ್ಲೆಯ ಕೋವಿಡ್ ನಿರ್ವಹಣೆ ಅದಕ್ಕೆ ಅವಶ್ಯವಿರುವ ಸಹಕಾರ ನೀಡುವ ಹಿನ್ನೆಲೆಯಲ್ಲಿ ವಸ್ತುಸ್ಥಿತಿ ಪರಿಶೀಲನೆ ನಡೆಸಿದ್ದು ಜಿಲ್ಲಾಧಿಕಾರಿಗಳು ಸೇರಿದಂತೆ ಜಿಲ್ಲಾಡಳಿತಕ್ಕೆ ಈ ಬಗ್ಗೆ ಮಾಹಿತಿ ನೀಡುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜ್ ಹೇಳಿದ್ದಾರೆ. ಸಿದ್ದಾಪುರದಲ್ಲಿ ಸರ್ಕಾರಿ ಆಸ್ಫತ್ರೆ ಭೇಟಿ ಮಾಡಿದ... Read more »

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಪೆಟ್ರೋಲ್‌ ಬಂಕ್‌ ಕೆಲಸಗಾರ ಗ್ರಾ.ಪಂ. ಅಧ್ಯಕ್ಷ…..! ಕಾಯಕವೇ ಕೈಲಾಸ ಎನ್ನುವುದೇ ಈತನ ಧ್ಯೇಯ.

ಭಾರತದ ಪ್ರಜಾಪ್ರಭುತ್ವ ಒಬ್ಬ ಚಾ ಮಾರುವ ಅಶಿಕ್ಷಿತನನ್ನು ಪ್ರಧಾನಿ ಮಾಡಿದೆ. ದಲಿತರೊಬ್ಬರನ್ನು ರಾಷ್ಟ್ರಪತಿಮಾಡಿದೆ, ಮಹಿಳೆಯರು ಪ್ರಧಾನಿ, ರಾಷ್ಟ್ರಪತಿಗಳಾಗಿ ವಿಜೃಂಬಿಸಿದ್ದಾರೆ. ಒಬ್ಬ ಬುಡಕಟ್ಟು ಮಹಿಳೆ ದೇಶದ...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Where is anantkumar -ಅನಂತಕುಮಾರ ಹೆಗಡೆ ಹುಡುಕಿಕೊಡಿ ತಹಸಿಲ್ಧಾರ್ ರಿಗೆ ಪತ್ರ ಬರೆದ ಜನ!

ಕೇಂದ್ರದ ಮಾಜಿ ಸಚಿವ ಅನಂತ ಕುಮಾರ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಜೊತೆಗೆ ಬೆಳಗಾವಿಯ ಕಿತ್ತೂರು ಖಾನಾಪುರ ವಿಧಾನಸಭಾ ಕ್ಷೇತ್ರಗಳಿಗೂ ಸಂಸದರು. ಚುನಾವಣೆ ಸಮಯದಲ್ಲಿ ಕೋಮುಪ್ರಚೋದಕ ಭಾಷಣ ಮಾಡಿ ಮತದಾರರ ಮನಗೆಲ್ಲುವ ಅನಂತಕುಮಾರ ಹೆಗಡೆ ತಮ್ಮ 6 ಅವಧಿಗಳ ಲೋಕಸಭಾ... Read more »

ಕಾರವಾರದ ಯುವಕನಿಗೆ ತೆಲುಗಿನ ‘ಡ್ಯಾನ್ಸ್ ಪ್ಲಸ್ 2021’ ಪ್ರಶಸ್ತಿ

ಕಾರವಾರದ ಯುವಕ ಸಂಕೇತ್ ಸಹದೇವ ಪ್ರಸಿದ್ಧ ತೆಲುಗು ಡ್ಯಾನ್ಸ್ ಶೋ “ಡ್ಯಾನ್ಸ್ ಪ್ಲಸ್ 2021” ನಲ್ಲಿ ವಿಜೇತರಾಗಿ ಹೊರಹೊಮ್ಮಿದ್ದಾರೆ. ಕಾರವಾರದ ಯುವಕ ಸಂಕೇತ್ ಸಹದೇವ ಪ್ರಸಿದ್ಧ ತೆಲುಗು ಡ್ಯಾನ್ಸ್ ಶೋ “ಡ್ಯಾನ್ಸ್ ಪ್ಲಸ್ 2021” ನಲ್ಲಿ ವಿಜೇತರಾಗಿ ಹೊರಹೊಮ್ಮಿದ್ದಾರೆ. ಫೈನಲ್... Read more »

ನಾಲ್ಕೇ ಕ್ಲಾಸು ಓದಿದವನು ಉಳಿಸಿಹೋದ ಪಾಠಗಳು.. ಇದು ಉಮೇಶ್ ನಾಯ್ಕರ ಪುಸ್ತಕದ ಬಗ್ಗೆ ವೆಂಕಟ್ರಮಣ ಗೌಡರ ಬರಹ

——————————————–ಅಪ್ಪ ಮತ್ತು ಅಮ್ಮ ಗೆಳೆತನದ ಮೊದಲ ಭಾಸವನ್ನು ಕರುಣಿಸುವವರಾಗಿ ಮಾತ್ರವಲ್ಲ ಎದುರಾಳಿಗಳಂತೆ ಕಾಣಿಸುವುದೂ ಇದೆ ಬಹಳ ಸಲ. ಸಾಮರಸ್ಯ, ಸಂಘರ್ಷವೆರಡೂ ಜೊತೆಜೊತೆಗೇ ಬೆರೆತುಕೊಂಡಿದ್ದು ಕಾಯುವ ಈ ಆಪ್ತತೆ ಅತ್ಯಂತ ತೀವ್ರತೆಯೊಂದಿಗೆ ನಮ್ಮನ್ನು ಕಾಡುವುದು ಬಹುಶಃ ಅವರು ಇಲ್ಲವಾದ ಮೇಲೆಯೇ. ಇದರರ್ಥ,... Read more »

ತೌಕ್ತೆ ಚಂಡಮಾರುತ-ಕಂದಾಯ ಸಚಿವರ ಭಟ್ಕಳ ಭೇಟಿ,ಪರಿಹಾರ ವಿತರಣೆ

ಭಟ್ಕಳ ತಾಲೂಕಿನಲ್ಲಿ ತೌಕ್ತೆ ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶಗಳಿಗೆ ಕಂದಾಯ ಸಚಿವ ಆರ್.ಆಶೋಕ ಭೇಟಿ ನೀಡಿ ಪರಿಶೀಲನೆ ನಡೆಸಿದರು, ನಂತರ ತೌಕ್ತೆ ಚಂಡಮಾರುತದ ಅವಘಡದಿಂದ ಮೃತರಾದ ತಾಲೂಕಿನ ಲಕ್ಷ್ಮಣ ಈರಪ್ಪ ನಾಯ್ಕ ಅವರ ಕುಟುಂಬದವರಿಗೆ ಸುಮಾರು 5 ಲಕ್ಷ ರೂಪಾಯಿ ಮೊತ್ತದ... Read more »

ಬದಲಾದ ಮಾರ್ಗಸೂಚಿ,ಮದುವೆ ಇಲ್ಲ 40 ಕ್ಕಿಂತ ಹೆಚ್ಚು ಸೋಂಕಿತರಿರುವ ಸ್ಥಳ ಕಂಟೇನ್ ಮೆಂಟ್ ಪ್ರದೇಶ

ಕರೋನಾ ಮತ್ತು ಜನಪ್ರತಿನಿಧಿಗಳ ಬೇಜವಾಬ್ಧಾರಿಯಿಂದ ದೇಶದಲ್ಲೇ ನಂ.1 ಜಿಲ್ಲೆ ಎಂದು ಗುರುತಿಸಿಕೊಂಡಿರುವ ಉತ್ತರ ಕನ್ನಡ ಜಿಲ್ಲೆಯ ಕರೋನಾ ಮಾರ್ಗಸೂಚಿ ಬದಲಾಗಿದೆ. ಇಂದು ಪ್ರಕಟವಾಗಿರುವ ಹೊಸ ಮಾರ್ಗಸೂಚಿಯ ಪ್ರಕಾರ ಜಿಲ್ಲೆಯಲ್ಲಿ 20 ಕ್ಕಿಂತ ಹೆಚ್ಚು ಜನರು ಮದುವೆ, ಕಾರ್ಯಕ್ರಮಗಳಲ್ಲಿ ಪಾಲ್ಗೊ ಳ್ಳುವಂತಿಲ್ಲ.... Read more »

ತೌಕ್ತೆ ಚಂಡಮಾರುತ- ಭಾರೀ ಮಳೆಯ ಮುನ್ಸೂಚನೆ….

ಟೌಕ್ಟೇ ಚಂಡಮಾರುತ: 6 ರಾಜ್ಯಗಳಿಗೆ 100 ಎನ್ ಡಿಆರ್ ಎಫ್ ತಂಡಗಳ ನಿಯೋಜನೆ, ಸಮರೋಪಾದಿ ಕಾರ್ಯಾಚರಣೆಗೆ ಸೂಚನೆ ಟೌಕ್ಟೇ ಚಂಡಮಾರುತದ ಸುಳಿಗೆ ಸಿಲುಕಿರುವ ಭಾರತದ ಆರು ರಾಜ್ಯಗಳಿಗೆ ಕೇಂದ್ರ ಸರ್ಕಾರ 100 ಎನ್ ಡಿಆರ್ ಎಫ್ ತಂಡಗಳನ್ನು ನಿಯೋಜಿಸಿದೆ. ನವದೆಹಲಿ: ಟೌಕ್ಟೇ... Read more »

ಜನಪರತೆ, ಜನಪ್ರೀಯತೆ ಸುಮ್ಮನೆ ಬರುವುದೆ….?

ಉತ್ತರ ಕನ್ನಡ ಜಿಲ್ಲೆ, ರಾಜ್ಯ, ದೇಶ ಅನೇಕ ಪಕ್ಷ, ರಾಜಕಾರಣಿಗಳನ್ನು ಕಂಡಿದೆ. ಅಂಥವರಲ್ಲಿ ನರೇಂದ್ರ ಮೋದಿ, ವಿಶ್ವೇ ಶ್ವರ ಹೆಗಡೆ, ಅನಂತಕುಮಾರ ಹೆಗಡೆ ಸೇರಿದ ನೂರಾರು ಜನರಿದ್ದಾರು. ಮಿ.ಪ್ರತಿಪಕ್ಷ ಲೋಹಿಯಾ ಅನಾರೋಗ್ಯಕ್ಕೀಡಾದಾಗ ಸರ್ಕಾರಿ ಆಸ್ಫತ್ರೆ ಬಿಟ್ಟು ಕಾಸಗಿ ಆಸ್ಫತ್ರೆಯಲ್ಲಿ ಚಿಕಿತ್ಸೆ... Read more »

Vittal bhandaari – ಡಾ. ವಿಠ್ಠಲ್ ಭಂಡಾರಿ ಮಾಸದ ಚಿತ್ರಗಳು,ಕೊನೆಯಾಗದ ನೆನಪು

ವಿಠ್ಠಲ್ ಸೇರಿದಂತೆ ನಮ್ಮ ಸಮತಾವಾದಿ ಗೆಳೆಯರು, ವಿಶೇಶವಾಗಿ ಅಣ್ಣಂದಿರೊಂದಿಗೆ ನನ್ನದು ಲಾಗಾಯ್ತಿನ ಜಗಳ. ಅವರ ಎಂಥ ಮಾರಾಯ ಎನ್ನುವುದರಿಂದ ಪ್ರಾರಂಭವಾಗುತಿದ್ದ ನಮ್ಮ ಜಗಳ ಜಗಳದಿಂದಲೇ ಅಂತ್ಯವಾಗುತಿತ್ತು. ಅಷ್ಟು ಜಗಳಕ್ಕೆ ಅರ್ಹರಾದ ವ್ಯಕ್ತಿಗಳಲ್ಲಿ ವಿಠ್ಠಲ್ ಸರ್ ಒಬ್ಬರು. ವಿಠ್ಠಲ್ ಯಾರೆಂದು ತಿಳಿದಿರದ... Read more »