ಕಾರವಾರ ಶಾಸಕರಾಗಿದ್ದ ವಸಂತ ಅಸ್ನೋಟಿಕರ್ ಕೊಲೆಯ ಆರೋಪಿ ಮಂಬೈನ ಸಂಜಯ ಕಿಶನ್ ಮೋಹಿತೆಗೆ ಕಾರವಾರ ಜಿಲ್ಲಾ ನ್ಯಾಯಾಲಯದ ಶಿರಸಿ ವಿಭಾಗೀಯ ಪೀಠ ಇಂದು ಜೀವಾವಧಿ ಶಿಕ್ಷೆ ಪ್ರಕಟಿಸಿದೆ. 19-02-2000 ನೇ ಇಸ್ವಿಯ ದಿನ ರಾತ್ರಿ 8-10 ವೇಳೆ ಕಾರವಾರ ದೈವಜ್ಞ... Read more »
ಶಿರಸಿ ಪ್ರತ್ಯೇಕ ಜಿಲ್ಲೆಯ ಕನಸು ಇಂದು ನಿನ್ನೆಯದಲ್ಲ. ಕಳೆದ ನಾಲ್ಕು ದಶಕಗಳಿಂದ ಶಿರಸಿ ಪ್ರತ್ಯೇಕ ಜಿಲ್ಲೆಗಾಗಿ ಜನರ ಹಕ್ಕೊತ್ತಾಯ ನಡೆಯುತ್ತಿದೆ. ಅಖಂಡ ಉತ್ತರ ಕನ್ನಡ ಜಿಲ್ಲೆ 12 ತಾಲೂಕುಗಳ ವಿಶಾಲ ಭೌಗೋಳಿಕ ವ್ಯಾಪ್ತಿ ಹೊಂದಿದೆ. ಹಳಿಯಾಳ ಕಾರವಾರ ಜಿಲ್ಲಾ ಕೇಂದ್ರಕ್ಕೆ... Read more »
ಯಕ್ಷಗಾನ ರಂಗಭೂಮಿ, ಸಂಸ್ಕೃ ತ ಸಾರಸ್ವತ ಲೋಕದ ವಿದ್ವಾಂಸರು ಪ್ರೋ.ಎಂ.ಎ.ಹೆಗಡೆ ವಿವಿಧ ಕ್ಷೇತ್ರದ ಸಾಧಕರು.ಜೀವನದ ಒಡನಾಡಿಯಾಗಿ ಮಾರ್ಗದರ್ಶನ ಮಾಡುತ್ತಿದ್ದವರು. ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾಗಿ ಅವರು ಮಾಡಿದ ಕಾರ್ಯ ಮಾದರಿ ಆಗಿದೆ. – ಕೇಶವ ಹೆಗಡೆ ಕೊಳಗಿ. ಯಕ್ಷಗಾನ ಭಾಗವತರು. ಸಿದ್ದಾಪುರತಾಲೂಕಿನ... Read more »
ಮೂರು ತಿಂಗಳ ಅವಳಿ ಶಿಶುಗಳ ತಾಯಿ ಮಾನಸಿಕ ಕ್ಷೋಭೆಗೊಳಗಾಗಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಸಿದ್ಧಾಪುರ ಬೇಡ್ಕಣಿಯಲ್ಲಿ ನಡೆದಿದೆ. ಅಕ್ಷತಾ ಕೋಂ ರಮೇಶ್ ನಾಯ್ಕ ಕೋಲಶಿರ್ಸಿಯ ಮಹಿಳೆಯಾಗಿದ್ದು ತನ್ನ ತವರು ಮನೆ ಬೇಡ್ಕಣಿಯಲ್ಲಿ ಮಂಗಳವಾರ ಸರ್ಕಾರಿ ಬಾವಿಗೆ ಹಾರಿ... Read more »
ಆತ್ಮೀಯ ಕೆ. ಜಿ. ನಾಯ್ಕರವರಿಗೆ ಅತೀವ ಪ್ರೇಮಾದರಾಭಿನಪೂರ್ವಕ ಹಾರ್ದಿಕ ಅಭಿನಂದನೆಗಳು. ಬಿಡುವಿಲ್ಲದ ರಾಜಕೀಯ ಜವಾಬ್ದಾರಿಗಳು ಮತ್ತು ಚಟುವಟಿಕೆಗಳ ಜೊತೆಗೆ ಕೊಂಡ್ಲಿ ಶ್ರೀ ಮಾರಿಕಾಂಬೆಯ ಜಾತ್ರಾ ಕಮಿಟಿಯ ಎರಡನೆಯ ಬಾರಿಗೆ ಅಧ್ಯಕ್ಷರಾಗಿ ನೀವು ಯಶಸ್ವಿಯಾಗಿ ನಿರ್ವಹಿಸಿದ ಕಾರ್ಯ/ ಜವಾಬ್ದಾರಿಗಳು, ನಿಮ್ಮ ವೈರಿಗಳೂ... Read more »
ನೈರುತ್ಯ ರೈಲ್ವೆ ಮೈಸೂರು -ತಾಳಗುಪ್ಪ ನಡುವೆ ಇದೆ ಏಪ್ರಿಲ್ 10ರಿಂದ ಮತ್ತೊಂದು ಹೊಸ ರೈಲು ಸೇವೆ ಆರಂಭಿಸಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಶಿವಮೊಗ್ಗ: ನೈರುತ್ಯ ರೈಲ್ವೆ ಮೈಸೂರು -ತಾಳಗುಪ್ಪ ನಡುವೆ ಇದೆ ಏಪ್ರಿಲ್ 10ರಿಂದ ಮತ್ತೊಂದು ಹೊಸ ರೈಲು ಸೇವೆ... Read more »
ಅಂಕೋಲಾ ತಾಲೂಕಿನ ಶಹರದ ಕಣಕಣೇಶ್ವರ ದೇವಸ್ಥಾನದ ಬಳಿ ಹಾಕಲಾಗಿದ್ದ ಕಾರವಾರ ಶಾಸಕಿ ರೂಪಾಲಿ ನಾಯ್ಕರ ಪ್ಲೆಕ್ಸ್ ಚಿತ್ರ ಹರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂಕೋಲಾದ ಮೂವರ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿದೆ. ಏಫ್ರಿಲ್ ಎರಡರಂದು ನಡೆದ ರಸ್ತೆ ಕಾಮಗಾರಿ ಉದ್ಘಾ ಟನೆಗಾಗಿ... Read more »
ಮುಂಡಗೋಡು ತಾಲೂಕಿನ ಸನವಳ್ಳಿ ಬಳಿ ಮೇಯಲು ಹೋದ ಎತ್ತು ನಾಡಬಾಂಬ್ ತಿನ್ನಲು ಹೋಗಿ ತೀವೃಗಾಯಗೊಂಡ ಘಟನೆ ನಡೆದಿದೆ. ಇದರಿಂದಾದ ತೀವೃತರ ಗಾಯದಿಂದಾಗಿ ಎತ್ತು ನೀರು-ಆಹಾರ ಸೇವಿಸದ ಸ್ಥಿತಿಯಲ್ಲಿದೆ. ಸನವಳ್ಳಿಯ ನಾರಾಯಣ ನಾಯರ್ ಎನ್ನುವ ರೈತಿಗೆ ಸೇರಿದ ಎತ್ತು ಇದಾಗಿದೆ. ಕಾಡುಪ್ರಾಣಿ... Read more »
ಸಂಸದ ಅನಂತ್ ಕುಮಾರ್ ಹೆಗಡೆ ಸತ್ತರೇನು? ಇದ್ದರೇನು? ಎಂದು ಮಾಜಿ ಸಚಿವರೊಬ್ಬರು ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ. ಕಾರವಾರ: ಸಂಸದ ಅನಂತ್ ಕುಮಾರ್ ಹೆಗಡೆ ಸತ್ತರೇನು? ಇದ್ದರೇನು? ಎಂದು ಮಾಜಿ ಸಚಿವರೊಬ್ಬರು ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ. ಸಂಸದ ಅನಂತಕುಮಾರ ಹೆಗಡೆ ಸತ್ರೇನು,... Read more »
ಗೋವಾದಿಂದ ಕಾರವಾರ ಮಾರ್ಗವಾಗಿ ಹುಬ್ಬಳ್ಳಿಗೆ ಅಕ್ರಮ ಮದ್ಯ ಸಾಗಿಸುತಿದ್ದ ಲಾರಿಯೊಂದು ಅಂಕೋಲಾ ತಾಲೂಕಿನ ಅಡ್ಲೂರಲ್ಲಿ ಇಂದು ಸಾಯಂಕಾಲ ಪಲ್ಟಿಯಾಗಿದ್ದು ಅದರಲ್ಲಿದ್ದ ಮದ್ಯದ ಬಾಟಲ್ ಕೇಸ್ ಗಳನ್ನು ಹೊತ್ತಯ್ದ ಪ್ರಕರಣ ನಡೆದಿದೆ. ಪರವಾನಗಿ ಇಲ್ಲದ ಮದ್ಯದ ಬಾಟಲ್ ಗಳಿರುವ ಪೆಟ್ಟಿಗೆಗಳನ್ನು ಹೊತ್ತುಯ್ಯುತಿದ್ದ... Read more »