ಟೋಲ್ ಗೇಟ್ ಸಿಬ್ಬಂದಿಗಳ ಜೊತೆ ಜಗಳಕಾದು ಕಾರವಾರ ಹೆಚ್ಚುವರಿ ಪೊಲೀಸ್ ಸುಪರಿಟೆಂಡೆಂಟ್ ಬದ್ರಿನಾಥ್ ಮೇಲೆ ವಾಹನ ಚಲಾಯಿಸಲು ಯತ್ನಿಸಿದ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ನಾಲ್ವರು ಪುಂಡರನ್ನು ಅಂಕೋಲಾದ ಪೊಲೀಸರು ಬಂಧಿಸಿದ್ದಾರೆ.ಸೋಮವಾರ ಮಧ್ಯಾಹ್ನದ ಅವಧಿಯಲ್ಲಿ ಅಂಕೋಲಾ ಟೋಲ್ ಗೇಟ್ ಬಳಿ... Read more »
ಒಬ್ಬ ನಾಯಕನಿದ್ದ ಆತ ಉತ್ತರ ಕನ್ನಡದ ಮೊಟ್ಟಮೊದಲ ಸ್ಥಳಿಯ ಜಿಲ್ಲಾಧಿಕಾರಿಗಳ ಮಗ! ಅವರು ಓದಿದ್ದು ಅಮೇರಿಕಾದಲ್ಲಿ ಜಿಲ್ಲೆಯ ಹೆಗ್ಗಳಿಕೆಯ ಸಹಕಾರಿ ಕ್ಷೇತ್ರದ ಬಗ್ಗೆ ವಿದೇಶದಲ್ಲಿ ಓದಿದ್ದ ಆ ಹುಡುಗ ಕೆಲವು ಕಾಲ ರಾಯಚೂರಿನಲ್ಲಿ ಸರ್ಕಾರಿ ಅಧಿಕಾರಿಯ ಕೆಲಸಮಾಡಿದ್ದರಂತೆ. ನಂತರ ಒಂದೇ... Read more »
ಬೆಳಗಾವಿ ಲೋಕಸಭೆ ಉಪಚುನಾವಣೆ: ತೇಜಸ್ವಿನಿ ಅನಂತ್ ಕುಮಾರ್ ಗೆ ಒಂದು ನ್ಯಾಯ? ಮಂಗಳಾ ಅಂಗಡಿಗೆ ಒಂದು ನ್ಯಾಯವೇ?………… ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ನ ವಿವಿಧ ವಿಭಾಗಗಳ ಸದಸ್ಯರು,ಅಧ್ಯಕ್ಷರ ನೇಮಕಾತಿ ಪ್ರಕ್ರೀಯೆ ನಡೆದಿದೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಭೀಮಣ್ಣ ನಾಯ್ಕ,... Read more »
ಸರೋಜಾ ಕೆ. ಶೇಟ ನಿಧನಸಿದ್ದಾಪುರ-23 : ಸರೋಜಾ ಕಮಲಾಕರ ಶೇಟ ಹಾಳದಕಟ್ಟಾ ಅವರು (80) ದಿನಾಂಕ : 22 ರಂದು ರಾತ್ರಿ ನಿಧನ ಹೊಂದಿದರು.ಪಟ್ಟಣದ ಶೇಟ್ ಮೆಡಿಕಲ್ಸ್ ಮಾಲಿಕ ಅನಿಲ ಶೇಟ್‍ರವರನ್ನು ಒಳಗೊಂಡು ಮೂವರು ಗಂಡು ಓರ್ವ ಹೆಣ್ಣುಮಗಳನ್ನು ಹಾಗೂ... Read more »
https://www.youtube.com/watch?v=6MbhKIgsalo ಸ್ವಾತಂತ್ರ್ಯ ಮತ್ತು ನೈತಿಕತೆಯ ದೃಷ್ಠಿಯಂದ, ಭಾರತ ಒಂದು ಸಂಕಷ್ಟದ ಸ್ಥಿತಿಯಲ್ಲಿದೆ ಎಂಬುದನ್ನು ನಾಗರೀಕರಾದ ನಾವೆಲ್ಲರೂ ಅರಿತಿದ್ದೇವೆ. ಆದರೆ, ಈ ಬಿಕ್ಕಟ್ಟಿನಿಂದ ದೇಶವನ್ನು ಪಾರುಮಾಡಲು ಸಾಮಾನ್ಯರಾದ ನಾವು ಅಸಹಾಯಕರು ಎಂದೂ ಅಂದುಕೊಂಡಿದ್ದೇವೆ. ಏಕೆಂದರೆ, ಸರ್ಕಾರ ಎಂಬ ವ್ಯವಸ್ಥೆ, ವಿರೋಧವನ್ನು ಹೊಸಕಿಹಾಕಬಲ್ಲ... Read more »
ರಂಗಕರ್ಮಿ ದಿ.ಕೆ.ಆರ್.ಪ್ರಕಾಶ ನೆನಪಿನ ರಾಜ್ಯಮಟ್ಟದ ನಾಟಕೋತ್ಸವ ಸಿದ್ಧಾಪುರ ಶಂಕರಮಠ ಸಭಾಂಗಣದಲ್ಲಿ ಮಾರ್ಚ್ 23 ರಿಂದ ನಡೆಯಲಿದೆ. ಈ ಬಗ್ಗೆ ಇಂದು ಮಾಹಿತಿ ನೀಡಿದ ಒಡ್ಡೋಲಗದ ಅಧ್ಯಕ್ಷ ಗಣಪತಿ ಹೆಗಡೆ ಹಿತ್ತಲಕೈ ಮತ್ತು ಸಂಸ್ಕೃತಿ ಸಂಪದದ ವಿಜಯ ಹೆಗಡೆ ದೊಡ್ಮನೆ ಈ... Read more »
ಹಾಳದಕಟ್ಟಾದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಮಾಜ ಕಲ್ಯಾಣ ಇಲಾಖೆ,ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಳದಕಟ್ಟಾ, ಸಹಯಾನ ( ಡಾ ಆರ್.ವಿ. ಭಂಡಾರಿ ನೆನಪಿನ ಸಂಸ್ಕೃತಿ ಅಧ್ಯಯನ ಕೇಂದ್ರ) ಸಹಯೋಗದೊಂದಿಗೆ ತಾಲೂಕ ಮಟ್ಟದ ಅಸ್ಪೃಶ್ಯತೆ ಆಚರಣೆ ವಿರೋಧಿ ಜಾಗೃತಿ “ಪ್ರೀತಿ... Read more »
2 ಎ ಮೀಸಲಾತಿ ಯಥಾಸ್ಥಿತಿ ಕಾಪಾಡುವಂತೆ ಆಗ್ರಹಿಸಿ ರಾಜ್ಯದಾದ್ಯಂತ ಹೋರಾಟ ಪ್ರಾರಂಭವಾಗಿದೆ. ಹಿಂದುಳಿದವರು,ಪರಿಶಿಷ್ಟರು ಸೇರಿದ ತಳವರ್ಗಗಳಿಗೆ 1970 ರ ದಶಕದಲ್ಲಿ ಮೀಸಲಾತಿಯನ್ನು ನಿಗದಿಮಾಡಲಾಯಿತು. ಈ ಮೀಸಲಾತಿ ನಿಗದಿ ಮೊದಲು ರಾಜ್ಯದಲ್ಲಿ ಕೆಲವು ಆಯೋಗಗಳಾಗಿ ನೀಡಿದ ವರದಿಗಳನ್ನು ತಿರಸ್ಕರಿಸಿದ್ದ ಚರಿತ್ರೆಯ ಹಿನ್ನೆಲೆಯಲ್ಲಿ... Read more »
ಸಿದ್ದಾಪುರ: ಪುರಾತನ ಕಾಲದ ನಿಲ್ಕುಂದ ಹಾಗೂ ಸಂತೆಗುಳಿ ರಸ್ತೆಯ ತಾತ್ಪೂರ್ತಿಕ ರಸ್ತೆಯ ರಿಪೇರಿ ಕಾರ್ಯವನ್ನು ಮುಂದಿನ 8 ದಿನಗಳಲ್ಲಿ ಪ್ರಾರಂಭಿಸಿ ಹೆಚ್ಚುವರಿ ಕಾಮಗಾರಿಯನ್ನು ಸೇರಿಸಿ ಜನಸಾಮಾನ್ಯರಿಗೆ ಓಡಾಡಲು 30 ದಿನಗಳಲ್ಲಿ ಸಿದ್ಧಪಡಿಸಿ ಕೊಡಲಾಗುವುದೆಂದು ಲೋಕೊಪಯೋಗಿ ಅಧಿಕಾರಿ ಸಭೆಯಲ್ಲಿ ಘೋಷಿಸಿದರು. ಅರಣ್ಯ... Read more »
ಮರಕ್ಕೆ ಹತ್ತುವಾಗ ವಿದ್ಯುತ್ ಸ್ಪರ್ಶಿಸಿ ಚಿರತೆಯೊಂದು ಮೃತಪಟ್ಟಿರುವ ಘಟನೆ ಇಲ್ಲಿನ ಭಟ್ಕಳದಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆ ಭಟ್ಕಳದ ಬೆಲ್ಕೆ ಮೀಸಲು ಅರಣ್ಯ ಪ್ರದೇಶದ ಮಾಶೆರಿ ಗ್ರಾಮದಲ್ಲಿ ಭಾನುವಾರ ಸಂಜೆ ಈ ಘಟನೆ ನಡೆದಿದೆ. ಕಾರವಾರ: ಮರಕ್ಕೆ ಹತ್ತುವಾಗ ವಿದ್ಯುತ್... Read more »