ಸಿದ್ದಾಪುರ: ಪುರಾತನ ಕಾಲದಿಂದಲೂ ಬ್ರಿಟಷರ ಆಶ್ರಯದಲ್ಲಿಯೂ ಲೋಕೊಪಯೋಗಿ ರಸ್ತೆಯೆಂದು ಸರಕಾರದ ದಾಖಲೆಯಲ್ಲಿ ಪ್ರಸ್ತಾಪಿಸಲ್ಪಟ್ಟ ನಿಲ್ಕುಂದ ಮಾರ್ಗವಾಗಿ ಬಡಾಳ ವರೆಗೂ ಕುಮಟಾ ಸಂಪರ್ಕ ರಸ್ತೆ ಸರಕಾರ ಮತ್ತು ಜನಪ್ರತಿನಿದಿಗಳ ನಿರ್ಲಕ್ಷ್ಯದಿಂದ ಸಂಚಾರಕ್ಕೆ ಸಂಪೂರ್ಣ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಸರ್ವಋತು ರಸ್ತೆಗೆ ಅಗ್ರಹಿಸಿ ದಿನಾಂಕ... Read more »
ಸಿದ್ದಾಪುರ: ಅರಣ್ಯ ಭೂಮಿ ಹಕ್ಕಿಗೆ ಸಂಬಂಧಿಸಿ ಹೋರಾಟದ ಪ್ರಮುಖ ಅಂಶಗಳು ಕೂಡಿದ ದಾಖಲೆಗಳೊಂದಿಗೆ ಹಾಗೂ ಅರಣ್ಯ ಹಕ್ಕಿಗೆ ಸಂಬಂಧಿಸಿದ ಕಾನೂನು ಕೇಂದ್ರ ಮತ್ತು ರಾಜ್ಯ ಸರಕಾರದ ಸುತ್ತೋಲೆ ಒಳಗೊಂಡ ‘ ಅರಣ್ಯ ಭೂಮಿ ಹಕ್ಕು ಹೋರಾಟ-30 ನೇ ವರ್ಷ’ ಸ್ಮರಣ... Read more »
ಉತ್ತಮ ಸೇವೆಗೆ ಮುಖ್ಯಮಂತ್ರಿಗಳ ಪದಕ ಪಡೆದ ಜಿಲ್ಲೆಯ ಪೊಲೀಸ್ ಅಧಿಕಾರಿಗಳನ್ನು ಅಭಿನಂದಿಸಲಾಗಿದೆ. ತರಬೇತಿ ಪಡೆದ ಮಹಿಳಾ ಪೊಲೀಸ್ ಕಾನ್ಸ್ ಟೇಬಲ್ ಗಳ ಪಥ ಸಂಚಲನ ಕಾರವಾರ ಡಿ.ಎ.ಆರ್. ಪೊಲೀಸ್ ಮೈದಾನದಲ್ಲಿ ನಡೆಯಿತು. ಸಿದ್ಧಾಪುರ ತಾಲೂಕಿನ ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ವ್ಯವಸ್ಥೆಗೆ... Read more »
ಋಷಿಮೂಲ, ನದಿಮೂಲ ಸ್ತ್ರೀ ಮೂಲದ ಕುರಿತು ಮಾತನಾಡುವುದು ತುಂಬಾ ಸವಾಲಿನದ್ದು. ಹಾಗೆಯೇ ಒಂದು ಜನಾಂಗದ ಕುಲಮೂಲದ ಕುರಿತು ಮಾತನಾಡುವುದು ಕೂಡ. ಉಪನ್ಯಾಸಕ ಮಿತ್ರ ಉಮೇಶ ನಾಯ್ಕರು ಹಳೆಪೈಕರು : ಒಂದು ಅಧ್ಯಯನ (ನಾಮಧಾರಿಗಳ ಕುಲಮೂಲ) ಎಂಬ ಕೃತಿ ರಚಿಸಿ ಅಂತಹ... Read more »
ಗ್ರಾಮೀಣ ಜನರ ಅಗತ್ಯಗಳಿಗೆ ಸ್ಫಂದಿಸುತ್ತಿರುವ ನೆಲೆಮಾಂವ ಸೇವಾ ಸಹಕಾರಿ ಸಂಘ ನಿ. ಹೇರೂರು ಗ್ರಾಮೀಣ ಜನರ ಅಗತ್ಯದ ಎಂಬುಲನ್ಸ್ ಒದಗಿಸುವುದು ಸೇರಿದಂತೆ ಅನೇಕ ಜನಪರ ಕೆಲಸಗಳಿಗೆ ಮುಂದಾಗಿದ್ದು ಇದರ ಅಂಗವಾಗಿ ಶನಿವಾರ ಉಚಿತ ಆರೋಗ್ಯ ತಪಾಸಣೆ ಮತ್ತು ರವಿವಾರ ಗ್ರಾಮೀಣ... Read more »
(ನಾಳಿನ ಐತಿಹಾಸಿಕ ರೈತ ಜಾಥಾಕ್ಕೆ ಇಲ್ಲಿವೆ ದೊಡ್ಡ ಕಾರಣಗಳು)ಹಿಂದೆಂದೂ ಕಂಡಿರದಷ್ಟುದೊಡ್ಡ ಸಂಖ್ಯೆಯಲ್ಲಿ ನಾಳೆ ರೈತರು ಮುನ್ನೆಲೆಗೆ ಬರಲಿದ್ದಾರೆ. ಹೊಟ್ಟೆಗೆ ಹಿಟ್ಟು/ಅನ್ನ ತಿನ್ನುವವರೆಲ್ಲ ಜಾತಿ/ಧರ್ಮ/ರಾಜಕೀಯ ಪಕ್ಷಭೇದ ಮರೆತು ರೈತರನ್ನು ಬೆಂಬಲಿಸಬೇಕು. ಏಕೆ ಬೆಂಬಲಿಸಬೇಕು ಎಂಬುದಕ್ಕೆ ಮುಖ್ಯ ಕಾರಣಗಳು ಇಂತಿವೆ: 1. ಎಲ್ಲ... Read more »
ಕಾಂಗ್ರೆಸ್ ಅನ್ನು ಬಲಪಡಿಸಲು ಮತ್ತು ವಿಧಾನಸಭೆ ಚುನಾವಣೆ ಸೇರಿದಂತೆ ಮುಂಬರುವ ಎಲ್ಲ ಚುನಾವಣೆಗಳಲ್ಲಿ ಗೆಲ್ಲಲು ಪಕ್ಷ ವಿಭಾಗೀಯ ಮಟ್ಟದ ಸಂಕಲ್ಪ ಯಾತ್ರೆಗಳನ್ನು ನಡೆಸುತ್ತಿದೆ… ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ ಶಂಭು ಕೆ.ಶೆಟ್ಟಿ (ಕಾರವಾರ) ಸುಜಾತಾ ಗಾಂವ್ಕರ್ (ಅಂಕೋಲಾ) ರವೀಂದ್ರ... Read more »
ಹರಿಗೆ ಎಂದು ಗುಡಿಯನೊಂದಕಟ್ಟುತಿರುವೆಯಾ ?ಹರಿಯ ಒಲುಮೆ ಪಡೆದು ಪುಣ್ಯಗಳಿಸುತಿರುವೆಯಾ ? ಹುಚ್ಚ, ನೀನು ಹಳ್ಳಿಗೋಡು;ದೀನ ಜನರ ಪಾಡ ನೋಡು;ಇರಲು ಗುಡಿಸಲು ಇಲ್ಲವಲ್ಲ !ಹೊಟ್ಟೆ ತುಂಬಾ ಅನ್ನವಿಲ್ಲ ! ಹರಿಗೆ ಎಂದು ಗುಡಿಯನೊಂದುಕಟ್ಟುತಿರುವೆಯಾ ?ಹರಿಯ ವಿಶ್ವರೂಪವನ್ನುಮರೆತು ಬಿಟ್ಟೆಯಾ ?ಜಗಕೆ ಗೋಡೆ ಹಾಕಿ... Read more »
(ಪ್ರಖಾಂಡ ಪಾಂಡಿತ್ಯದ ಪ್ರಖರ ಜ್ಞಾನಿಯ “ಜಯವಾಗಲಿ” ವಾಣಿಯ ಸುತ್ತ.) ಅದೊಂದೆ ಒಂದು ಅಭ್ಯಾಸ ತಮ್ಮಿಂದ ದೂರ ಇದ್ದಿದ್ದರೆ, ನನ್ನ ಜಿಲ್ಲೆ ಭಾರತದ ನಕಾಶೆಯಲ್ಲಿ ಧ್ರುವ ನಕ್ಷತ್ರದಂತೆ ಮಿನುಗುವ ಅವಕಾಶದಿಂದ ವಂಚಿತವಾಗುತ್ತಿರಲಿಲ್ಲ…ಅದನ್ನು ಸಾಧಿಸುವ ವಿದ್ಯೆ ಜ್ಞಾನ, ಆಶಯ, ತುಡಿತಗಳು ಮೇಳೈಸಿದ ಏಕೈಕ... Read more »
ಒಂದೇ ಉಸುರಿಗೆ ಎಲ್ಲ ಕವನಗಳನ್ನು ಓದಿ ಮುಗಿಸಿ, ಒಂದಿಷ್ಟು ಕಾಲ ಮೌನವಾಗಿ ಕುಳಿತೆ. ಒಂದು ಓದು ಓದುಗನನ್ನು ಮೌನವಾಗಿಸಿದರೆ ಅದು ಅವನನ್ನು ತಟ್ಟಿದೆ ಎಂದು ಅರ್ಥ. ಅಂತಹ ಕವಿತೆಗಳು ಈ ಸಂಕಲನದಲ್ಲಿ ಇವೆ. ಅಭಿನಂದನೆಗಳು. ಕೆ.ಬಿ.ವೀರಲಿಂಗನಗೌಡ್ರ ತನ್ನ ಅನುಭವದ ಅಭಿವ್ಯಕ್ತಿಗೆ... Read more »