ನಿಂತಿದ್ದ ಲಾರಿಗೆ ಖಾಸಗಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಅಂಕೋಲಾ ತಾಲ್ಲೂಕಿನ ಮಾಸ್ತಿಕಟ್ಟಾ ಬಳಿ ಶನಿವಾರ ನಸುಕಿನಲ್ಲಿ ಸಂಭವಿಸಿದೆ. ಕಾರವಾರ: ನಿಂತಿದ್ದ ಲಾರಿಗೆ ಖಾಸಗಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ... Read more »
ಡಾ.ರಾಮಕೃಷ್ಣ ಗುಂದಿ ಕಥೆಗಾರರಾಗಿ, ಜನಪ್ರೀಯ ಉಪನ್ಯಾಸಕರಾಗಿ ಯಕ್ಷರಂಗದ ಹಿರಿಯ ನಟರಾಗಿ ಬಹುಪ್ರಸಿದ್ಧರು. ಆಗೇರ್ ಎನ್ನುವ ಉತ್ತರ ಕನ್ನಡದ ವಿಶಿಷ್ಟ ಪರಿಶಿಷ್ಟರ ಮೊದಲ ತಲೆಮಾರಿನ ವಿದ್ಯಾವಂತರಾಗಿ ಸಾಹಿತ್ಯ,ಶೈ ಕ್ಷಣಿಕ, ಸಾಂಸ್ಕೃತಿಕ ಲೋಕದ ಸಾಧಕರ ಪಟ್ಟಿಯಲ್ಲಿ ಸೇರಿದ ಪ್ರತಿಭಾವಂತರು. ಯಕ್ಷಗಾನ ಅಕಾಡೆಮಿಯ2019 ರ... Read more »
ಕಳೆದ ನಾಲ್ಕು ದಶಕಗಳಿಂದ ಅರಣ್ಯ ಭೂಮಿ ಸಾಗುವಳಿದಾರರ ಅರಣ್ಯ ಅತಿಕ್ರಮಣ ಹೋರಾಟ ಸಮೀತಿ ಮೂಲಕ ಹೋರಾಟ ಮಾಡುತ್ತಿರುವ ಎ.ರವೀಂದ್ರ ಉತ್ತರ ಕನ್ನಡ ಜಿಲ್ಲೆ, ರಾಜ್ಯ, ದೇಶದ ಅರಣ್ಯ ವಾಸಿಗಳ ವಾಸ್ತವ ಸ್ಥಿತಿ-ಗತಿಗಳ ಅಧೀಕೃತ ಅಂಕಿ-ಸಂಖ್ಯೆಗಳನ್ನು ಹೇಳಬಲ್ಲರು. 40 ವರ್ಷಗಳ ಹೋರಾಟದಲ್ಲಿ... Read more »
ಒಟ್ಟಾರೆ ಈ ಅವ್ಯವಸ್ಥೆ, ದುರಾಡಳಿತಗಳಿಗೆ 25 ವರ್ಷಗಳಿಂದ ಜನಪ್ರತಿನಿಧಿಗಳಾಗುತ್ತಾ ಸ್ವಜಾತಿ ನೌಕರರನ್ನು ತುಂಬಿಕೊಂಡು ಹಿಂದುತ್ವ, ಧರ್ಮ ರಕ್ಷಿಸುತ್ತಿರುವ ಬ್ರಷ್ಟ-ದುಷ್ಟ ಶಾಸಕರು, ಸಂಸದರೇ ಈ ಕರಾಳತನಗಳ ಪೋಷಕರು ಎನ್ನುವ ಆಕ್ಷೇಪವನ್ನೂ ಸಾರ್ವಜನಿಕ ವಲಯ ಎತ್ತುತ್ತಿರುವುದು ಇಲ್ಲಿಯ ಶಾಸಕರು,ಸಂಸದರ ಯೋಗ್ಯತೆ, ಕಾರ್ಯವೈಖರಿಗೆ ಹಿಡಿದ... Read more »
ಡಿಕೆ ಶಿವಕುಮಾರ್ ಆಹ್ವಾನಿಸಿದ್ದಾರೆ: ಕಾಂಗ್ರೆಸ್ ಸೇರುವ ಬಗ್ಗೆ ಇನ್ನೂ ನಿರ್ಧರಿಸಿಲ್ಲ; ಮಧು ಬಂಗಾರಪ್ಪ ನಾನು ಇನ್ನೂ ಜೆಡಿಎಸ್‌ನಲ್ಲಿಯೇ ಇದ್ದೇನೆ. ಆದರೆ, ಪಕ್ಷದ ಚಟುವಟಿಕೆಗಳಲ್ಲಿ ಕ್ರಿಯಾಶೀಲವಾಗಿ ತೊಡಗಿಸಿಕೊಳ್ಳುತ್ತಿಲ್ಲ. ಕಾಂಗ್ರೆಸ್ ಸೇರುವ ಬಗ್ಗೆ ನಿರ್ಧಾರ ಮಾಡಿಲ್ಲ’ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ... Read more »
ಕಲರ್ ಪುಲ್ ರಾಜಕಾರಣ, ಧೈರ್ಯ ಮತ್ತು ದರ್ಪಕ್ಕೆ ಎಸ್ ಬಂಗಾರಪ್ಪಸಾಕ್ಷಿ .ಹಾಗೊಂದು ವೇಳೆ ಅವರಿಗೆ ಸಹನೆ ಒಲಿದಿದ್ದರೆ ನೊ ಡೌಟ್ ಅವರು ಕರ್ನಾಟಕ ಗಡಿಗೋಡೆಯನ್ನು ಒಡೆದು ದೇಶದ ಮೂಂಚೂಣಿ ರಾಜಕಿಯ ನಾಯಕರಾಗಿರುತ್ತಿದ್ದರು.. ಆದರೆ ರಾಜಕಾರಣದಲ್ಲಿ ಇರಬೇಕಾದ ಸಹನೆಯೆ ಅವರಿಗಿರಲಿಲ್ಲ..ನಾ ಹೇಳುತ್ತಿರುವುದು... Read more »
ಪತ್ರಕರ್ತ, ರಂಗಕಲಾವಿದ,ರಂಗನಿರ್ಧೇಶಕರಾಗಿ ಈಗಿನ ರಾಜ್ಯ ನಾಟಕ ಅಕಾಡೆಮಿ ಸದಸ್ಯರಾಗಿದ್ದ ಶಿರಸಿಯ ಕೆ.ಆರ್. ಪ್ರಕಾಶ್ ಅಲ್ಫಕಾಲಿಕ ಅನಾರೋಗ್ಯದಿಂದ ಬುಧವಾರ ನಿಧನರಾಗಿದ್ದಾರೆ. ನಿಸರ್ಗ ರಂಗ ಮಿತ್ರ ಪ್ರಕಾಶ್ ಗೆ ನುಡಿ ನಮನ______________________ ಕೆ ಆರ್ ಪ್ರಕಾಶ್ ಅಂದ್ರೆ ಕ್ರಿಯಾಶೀಲತೆ, ಸುಮ್ಮನೆ ಕುಳಿತ ಆಸಾಮಿ... Read more »
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಹಾತ್ಮಾಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ವಿಫಲವಾಗಿದ್ದು ಇದರ ಹೊಣೆಯನ್ನು ತಾಲೂಕು, ಜಿಲ್ಲಾಮಟ್ಟದ ಹಿರಿಯ ಅಧಿಕಾರಿಗಳೇ ಹೊರಬೇಕಾಗುತ್ತದೆ ಎಂದು ಉತ್ತರ ಕನ್ನಡ ಜಿಲ್ಲಾ ಉದ್ಯೋಗಖಾತ್ರಿ ಯೋಜನೆಯ ಒಂಬುಡ್ಸಮನ್ ಆರ್.ಜಿ. ನಾಯಕ ಹೇಳಿದ್ದಾರೆ. ಸಿದ್ಧಾಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ... Read more »
ಸತತ 9ನೇ ದಿನವೂ ದೇಶದಲ್ಲಿ ತಗ್ಗಿದ ಕೊರೋನಾ ಆರ್ಭಟ: ದೇಶದಲ್ಲಿಂದು 30 ಸಾವಿರಕ್ಕಿಂತ ಕಡಿಮೆ ಕೇಸ್ ಪತ್ತೆ ಅತ್ತ ಯುರೋಪ್ ಮತ್ತು ಅಮೆರಿಕಾದಲ್ಲಿ ನಿತ್ಯ ಕೊರೋನಾ ಪ್ರಕರಣಗಳ ಸಂಖ್ಯೆ ಆತಂಕಕಾರಿಯಾಗಿ ಏರಿಕೆಯಾಗುತ್ತಿದ್ದರೆ, ಭಾರತದಲ್ಲಿ ಕಳೆದ 9 ದಿನಗಳಿಂದ ನಿತ್ಯ 50,000ಕ್ಕಿಂತ... Read more »
(ಮಂಗಳೂರಿನ ಚಿಂತಕ ಪ್ರವೀಣ್ ಎಸ್. ಶೆಟ್ಟಿಯವರು ‘ಬಲೀಂದ್ರ ಲೆಪ್ಪು’ ಬಗ್ಗೆ ಇನ್ನೊಂದು ನೋಟ ಕೊಟ್ಟಿದ್ದಾರೆ, ಒಪ್ಪುವಂತಿದೆ. ಆಸಕ್ತರು ಓದಿ : _ ದಿನೇಶ್ ಅಮ್ಮಿನಮಟ್ಟು) *ಬಲೀಂದ್ರ ಲೆಪ್ಪು – ಸರಿ ತಪ್ಪು!* ದೀಪಾವಳಿಯ ಮರುದಿನ ಬಲಿ ಪಾಡ್ಯಮಿ ಆಚರಿಸಲಾಗುತ್ತಿದೆ. ಆ... Read more »