ಶಾಂತಿದೂತ ಗಾಂಧಿ ಜಗತ್ತಿನ ಬೆಳಕು. ಗಾಂಧಿ ಪರಿಚಯಿಸಿ,ಪ್ರತಿಪಾದಿಸಿದ ಸತ್ಯ, ಅಹಿಂಸೆ ಎಂದೆಂದೂ ಪ್ರಸ್ತುತ. ಗಾಂಧಿ ನೆನಪು, ಚಿತ್ರದೊಂದಿಗೆ ಸ್ಮರಣೆಗೆ ಬರುವ ಅವರ ಚಿತ್ರ ಸತ್ಯ, ಶಾಂತಿ,ಅಹಿಂಸೆಯನ್ನು ಪ್ರತಿಪಾದಿಸುತ್ತದೆ. ಈ ಕಾರಣ, ಮಹತ್ವದ ಕಾರಣಗಳಿಗಾಗಿ ಗಾಂಧೀಜಿಯವರ ವೃತ್ತ- ಮೂರ್ತಿ ಎಲ್ಲೆಡೆ ಕಾಣುವ... Read more »
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಅವರನ್ನು ಶನಿವಾರ ತಮ್ಮ ಕ್ಯಾಬಿನ್ ಬ್ಯಾಗ್‌ನಲ್ಲಿ ಪಿಸ್ತೂಲ್ ಕೊಂಡೊಯ್ದ ಕಾರಣಕ್ಕಾಗಿ ಬಂಧಿಸಿದ್ದಾರೆ. ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಮಾಜಿ ಸಚಿವ ಆನಂದ್... Read more »
ಕಾಂಗ್ರೆಸ್ ನಲ್ಲಿ ಬಣಗಳ ಮೇಲಾಟ, ಬಿ.ಜೆ.ಪಿ.ಯಲ್ಲಿ ಹಿಂದುತ್ವವಾದಿಗಳ ಜಾತಿ ಪ್ರೇಮ, ಪ್ರಾಮಾಣಿಕ ಕಾರ್ಯಕರ್ತರ ಉಪೇಕ್ಷೆ ಗಳು ಸುದ್ದಿಮಾಡುತ್ತಿರುವಂತೆ ಜನತಾದಳದಲ್ಲಿ ಪಕ್ಷದ ಅಳಿವು ಉಳಿವಿನ ವಿಚಾರ ಈಗ ಚರ್ಚೆಯ ವಿಷಯಗಳಾಗಿವೆ. ಶಿರಸಿಯಲ್ಲಿ ಬಿ.ಜೆ.ಪಿ ಯೊಂದಿಗೆ ರಾತ್ರಿ ಸ್ನೇಹ ಇಟ್ಟುಕೊಂಡಿದ್ದ ಕೆಲವು ವಲಸಿಗರು... Read more »
ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು ಕರೋನಾ ಸೋಂಕಿತರ ಪ್ರಮಾಣ 238 ಆಗಿದ್ದು ಇದು ಜಿಲ್ಲೆಯಲ್ಲಿ ಅತಿಹೆಚ್ಚು ಒಂದು ದಿನದ ದಾಖಲೆಯಾಗಿದೆ. ಜಿಲ್ಲೆಯಲ್ಲಿ ಈ ವರೆಗೆ ಕೋವಿಡ್ ದೃಢಪಟ್ಟವರ ಸಂಖ್ಯೆ ಬರೋಬ್ಬರಿ 5999. ಈವರೆಗೆ ಜಿಲ್ಲೆಯಲ್ಲಿ 60 ಕರೋನಾ ಸಾವುಗಳಾಗಿವೆ. ಇಂದು... Read more »
ರಾಜ್ಯದಲ್ಲಿ ಈ ವಾರ ಕಡಿಮೆಯಾಗುತ್ತಿರುವ ಕರೋನಾ ಪ್ರಕರಣಗಳ ಮಧ್ಯೆ ಸಿದ್ಧಾಪುರದಂಥ ಸಣ್ಣ ತಾಲೂಕಿನಲ್ಲಿ ಒಂದೇ ದಿನ 15 ಜನರಲ್ಲಿ ಕರೋನಾ ದೃಢವಾಗುವ ಮೂಲಕ ಉತ್ತರಕನ್ನಡದಲ್ಲಿ ಇಂದು ಒಟ್ಟೂ 80 ಹೊಸ ಪ್ರಕರಣಗಳು ವರದಿಯಾಗಿವೆ. ಉತ್ತರ ಕನ್ನಡ ಜಿಲ್ಲೆಯ ಕರೋನಾ ರಾಜಧಾನಿಯಾಗುತ್ತಿರುವ... Read more »
ಸಂಘಟನೆ, ಹೋರಾಟ,ಸಾಮಾಜಿಕ ಅಭಿವೃದ್ಧಿ ಧ್ಯೇಯದ ಶ್ರೀ ನಾರಾಯಣಗುರು ಧರ್ಮಪರಿಪಾಲನಾ ಸಂಸ್ಥೆ ಈಡಿಗರೊಟ್ಟಿಗೆ ಇತರ ಹಿಂದುಳಿದ ಸಮಾಜವನ್ನು ಸಂಘಟಿಸಿ,ಸಾಮಾಜಿಕ ಸುಧಾರಣೆಯ ಪ್ರಯತ್ನ ಮಾಡುತ್ತಿದೆ. ಈ ಕೆಲಸದ ಹಿನ್ನೆಲೆಯಲ್ಲಿ ಕಳೆದ ವಾರ ಸಾಗರದ ಸಿಗಂದೂರು ಚೌಡೇಶ್ವರಿ ದೇವಸ್ಥಾನದ ವಿಷಯವನ್ನು ಮುಂದಿಟ್ಟುಕೊಂಡು ಸಭೆ ನಡೆಸಿರುವ... Read more »
ರಾಜ್ಯ ಸರ್ಕಾರ ಇದೇ ವರ್ಷ ಕೇಂದ್ರದ ಕೋರಿಕೆ ಮೇರೆಗೆ ಭೂಸುಧಾರಣೆ ಕಾಯಿದೆಗೆ ತಿದ್ದುಪಡಿ ತಂದು ಕೃಷಿಕರಲ್ಲದವರಿಗೂ ಕೃಷಿಭೂಮಿ ಖರೀದಿಗೆ ಅವಕಾಶ ಕಲ್ಫಸಿದೆ. ಈ ತಿದ್ದುಪಡಿ ವಿಷಯ ವಿವಾದವಾಗಿ ರಾಷ್ಟ್ರದಾದ್ಯಂತ ಚರ್ಚೆಯಾಗಿದೆ. ಈ ಮಸೂದೆಯ ಒಳಹೊರಗಿನ ಚರಿತ್ರೆಯ ಸುತ್ತ ಒಂದು ವಿಶ್ಲೇಷಣೆ Read more »
ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಕರಾವಳಿ,ಮಲೆನಾಡು ಭಾಗದಲ್ಲಿಕಳೆದ 40 ತಾಸುಗಳಲ್ಲಿ ಬಿದ್ದ ಮಳೆ,ಗಾಳಿ ರಭಸದಿಂದಾಗಿ ಮರ-ಮಟ್ಟುಗಳು ನೆಲಕ್ಕುರುಳಿ ನೂರಾರು ಮನೆಗಳಿಗೆ ಹಾನಿಯಾಗಿದೆ. ಮಳೆಗಾಳಿ ಪರಿಣಾಮ ವಿದ್ಯುತ್ ಕಂಬಗಳು ಬಿದ್ದು ವಿದ್ಯುತ್ ಸರಬರಾಜು ವ್ಯತ್ಯಯವಾಗಿದೆ. ಕರಾವಳಿ ಭಾಗದಲ್ಲಿ ಮಹಾಪೂರದಿಂದಾಗಿ ಅನೇಕ... Read more »
ಇಂದು ದೃಢಪಟ್ಟ ಉತ್ತರ ಕನ್ನಡ ಜಿಲ್ಲೆಯ 120 ಕರೋನಾ ಸೋಂಕಿತರನ್ನು ಸೇರಿ ಜಿಲ್ಲೆಯ ಕರೋನಾ ಸೋಂಕಿತರ ಸಂಖ್ಯೆ 2027ಕ್ಕೆ ಮುಟ್ಟಿದೆ. ಎಂದಿನಂತೆ ಹಳಿಯಾಳದಲ್ಲಿ ಅತಿಹೆಚ್ಚು28, ಮುಂಡಗೋಡಿನಲ್ಲಿ 26, ಕುಮಟಾದಲ್ಲಿ18, ಭಟ್ಕಳದಲ್ಲಿ13, ಕಾರವಾರ- ಅಂಕೋಲಾಗಳಲ್ಲಿ ತಲಾ 11, ಜೊಯಡಾದಲ್ಲಿ 4 ಸೇರಿ... Read more »
ಉತ್ತರ ಕನ್ನಡ ಜಿಲ್ಲೆಯ ಕರೋನಾ ಸೋಂಕಿತರ ಸಂಖ್ಯೆ ಏರುಗತಿಯಲ್ಲಿ ಸಾಗಿದೆ. ಇಂದು ಜಿಲ್ಲೆಯ ಇತಿಹಾಸದಲ್ಲೇ ಅತಿಹೆಚ್ಚು ಒಟ್ಟೂ 162 ಜನರಲ್ಲಿ ಕರೋನಾ ದೃಢಪಟ್ಟಿದೆ. ಎಂದಿನಂತೆ ಭಟ್ಕಳ,ಹಳಿಯಾಳ (ದಾಂಡೇಲಿ) ಗಳಲ್ಲಿ ಕ್ರಮವಾಗಿ 55,45 ಜನರಲ್ಲಿ ಕರೋನಾ ದೃಢಪಟ್ಟಿದೆ. ಉಳಿದಂತೆ ಅಂಕೋಲಾದಲ್ಲಿ 16,... Read more »