ಇಂದು ಮತ್ತೆ ನಾಲ್ಕು ಹೊಸ ಕರೋನಾ ಪ್ರಕರಣಗಳು ಪತ್ತೆಯಾಗುವ ಮೂಲಕ ಉತ್ತರಕನ್ನಡ ಜಿಲ್ಲೆಯ ಕೋವಿಡ್ ಸಂಖ್ಯೆ ಏರಿದೆ. ಜಿಲ್ಲೆಯ ಸಿದ್ಧಾಪುರ ಮತ್ತು ಅಂಕೋಲಾಗಳಲ್ಲಿ ಪತ್ತೆಯಾಗದ ಕರೋನಾ ಪ್ರಕರಣಗಳ ಮಧ್ಯೆ ಇಂದು ಸಿದ್ಧಾಪುರದ ಒಬ್ಬ ವ್ಯಕ್ತಿಯಲ್ಲಿ ಕರೋನಾ ದೃಢ ಪಡುವ ಮೂಲಕ... Read more »
ದಿನದಿಂದ ದಿನಕ್ಕೆ ದೇಶದಲ್ಲಿ ಕರೋನಾ ಸಾವು-ನೋವುಗಳ ಸಂಖ್ಯೆ ಹೆಚ್ಚುತ್ತಿದೆ. ರಾಜ್ಯದಲ್ಲಿ ಕೂಡಾ ಕರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಪ್ರತಿ ತಾಲೂಕುಗಳಲ್ಲಿ ತಲಾ ನೂರು, ಜಿಲ್ಲೆಗಳಲ್ಲಿ ಸಾವಿರಾರು ಜನರು ಕಾರಂಟೈನ್ ಆಗುತಿದ್ದಾರೆ. ಉತ್ತರಕನ್ನಡ ಜಿಲ್ಲೆಗೆ ಗುಜರಾತ್, ಮಹಾರಾಷ್ಟ್ರಗಳಿಂದ ಬರುತ್ತಿರುವವರು... Read more »
ಕರೋನಾ ಆರ್ಭಟ ಮುಂದುವರಿದಿದೆ. ರಾಜ್ಯದಲ್ಲಿ ಈ ವರೆಗಿನ ಕರೊನಾ ಸೋಂಕಿತರೊಂದಿಗೆಇಂದಿನ ಹೊಸ 45 ಪ್ರಕರಣಗಳು ಸೇರಿ ಒಟ್ಟೂ ಕೋವಿಡ್ ಸೋಂಕಿತರ ಸಂಖ್ಯೆ 750 ದಾಟಿದೆ.ಉತ್ತರಕನ್ನಡದಲ್ಲಿ ಭಟ್ಕಳದ 12 ಜನರಲ್ಲಿ ಇಂದು ದೃಢಪಟ್ಟ ಕೋವಿಡ್ ಸೋಂಕಿತ 12 ಜನರಿಂದ ಭಟ್ಕಳ ಮತ್ತು... Read more »
ಉತ್ತರಕನ್ನಡ ಜಿಲ್ಲೆಯಲ್ಲಿ ಕರೋನಾ ಭೀತಿ, ಮಂಗನಕಾಯಿಲೆ ಆತಂಕಗಳ ನಡುವೆ ಮೇ ಡೆ ನಡೆದು ಮಳೆಯಿಂದ ಇಳೆ ತಂಪು ಮಾಡಿದೆ.ಕರೋನಾ ಸಂತೃಸ್ತರಿಗೆ ನೆರವು ನೀಡುವ ವಿಚಾರದಲ್ಲಿ ಪ್ರಮುಖ ಜನಪ್ರತಿನಿಧಿಗಳು,ಹಳೆಯ ರಾಜಕಾರಣಿಗಳು ಸ್ಫಂದಿಸಲಿಲ್ಲ ಎನ್ನುವ ಆರೋಪದ ನಡುವೆ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್... Read more »
ಬ್ರಿಟಿಷರ ಆಳ್ವಿಕೆಗೂ ಪೂರ್ವದಲ್ಲಿ ಉತ್ತರ ಕನ್ನಡ ಜಿಲ್ಲೆಯನ್ನು ಅಂಕೋಲಾ ಪ್ರಾಂತ್ಯವೆಂದು ಕರೆಯುತ್ತಿದ್ದರು.ಅಂಕೋಲಾ ದ ಭಾವಿಕೇರಿ ಗ್ರಾಮದಲ್ಲಿ ಕ್ರಿ.ಶ 1362 ರ ವಿಜಯನಗರ ಬುಕ್ಕರಾಯನ ಕಾಲದ ಶಾಸನ ದೊರಕಿದ್ದು ಅದರಲ್ಲಿ ಅಂಕೋಲಾ ನಾಡು ಎಂದು ನಮೂದಿಸಲಾಗಿದೆ ಅಂದರೆ ವಿಜಯನಗರ ಕಾಲದ ಪ್ರಾಂತ್ಯವಾಗಿತ್ತು,ಅಂಕೋಲೆಯ... Read more »
ಕಾಶಿಂ ಮತ್ತು ನನ್ನ ರೋಲ್ ನಂಬರ್ ಹಿಂದೆ-ಮುಂದೆ ಇದ್ದುದರಿಂದ ಕಾಶಿಂ ತನಗೆ ನಾನು ಪರೀಕ್ಷೆಯಲ್ಲಿ (ಕಾಪಿ) ನನ್ನ ಉತ್ತರಪತ್ರಿಕೆ ನೋಡಿ ಬರೆಯಲು ಬಿಟ್ಟರೆ ಮಾತ್ರ ಉರ್ದು ಕಲಿಸುವುದಾಗಿ ಭರವಸೆ ನೀಡಿದ್ದ!ಈ ಉರ್ದು ಕಲಿಯುವ ಆಸಕ್ತಿ ಹಿಂದೆ ಆಗತಾನೆ ಕಾರವಾರಕ್ಕೆ ತೆರಳಿದ್ದ... Read more »
ಭಾರತದ ನೌಕಾಪಡೆಯ 20 ಕ್ಕೂ ಹೆಚ್ಚು ಸಿಬ್ಬಂದಿಗಳಲ್ಲಿ ರೊರೊನಾ ಸೋಂಕು ಧೃಢ ಪಟ್ಟಿದೆ ಎಂದು ಬಹಿರಂಗವಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ವಿಶ್ವಾಸನೀಯ ಮೂಲಗಳು ನೌಕಾಪಡೆಯ ಸಿಬ್ಬಂದಿಗಳಲ್ಲಿ ಕೆಲವರಲ್ಲಿ ಕೊರೊನಾ ದೃಢಪಟ್ಟಿರುವ ಹಿನ್ನೆಲೆಯಲ್ಲಿ ನೌಕಾಪಡೆ ವಿಶೇಶ ಮುತುವರ್ಜಿ ವಹಿಸಿದೆ ಎಂದಿದ್ದಾರೆ.... Read more »
ವಿಶ್ವದಲ್ಲಿ ಅಜಮಾಸು 1 ಲಕ್ಷ ಜನರನ್ನು ಬಲಿ ತೆಗೆದುಕೊಂಡ ಕರೋನಾ ಇಂದಿಗೆ ನೂರು ದಿವಸಗಳನ್ನು ಪೂರೈಸಿದೆ. ಈ ಕೋವಿಡ್19 ದುಷ್ಪರಿಣಾಮಗಳಿಂದಾಗಿ ರಾಜ್ಯದಲ್ಲಿ ಲಾಕ್ಡೌನ್ ಅವಧಿ ಏ.30 ರ ವರೆಗೆ ವಿಸ್ತರಣೆಯಾಗಿದೆ. ರಾಜ್ಯದಲ್ಲಿ ಈ ವರೆಗೆ 219 ಜನರು ಕರೋನಾ ಸೋಂಕು... Read more »
ವಿಶ್ವದಾದ್ಯಂತ ಕರೋನಾ ತನ್ನ ಅಟ್ಟಹಾಸ ಮೆರೆಯುತ್ತಿರುವಂತೆ ಭಾರತದಲ್ಲೂ ದಿನದಿಂದ ದಿನಕ್ಕೆ ಕೋವಿಡ್ -19 ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ದೇಶದ ಕೆಲವು ರಾಜ್ಯಗಳು, ರಾಜ್ಯದ ಕೆಲವು ಜಿಲ್ಲೆಗಳು ಕರೋನಾ ಮುಕ್ತವಾಗಿದ್ದರೂ ಬಹುತೇಕ ಹೆಚ್ಚು ಜಿಲ್ಲೆ,ರಾಜ್ಯಗಳಲ್ಲಿ ಕೋವಿಡ್ ರುದ್ರನರ್ತನ ನಡೆಯುತ್ತಿದೆ. ಈ ಅಪಾಯದ... Read more »
ಉತ್ತರಕನ್ನಡ ಜಿಲ್ಲೆಯಲ್ಲಿ ಲಾಕ್‍ಔಟ್ ನಿಂದ ತೊಂದರೆಯಾಗಿ ರೈತರ ಬೆಳೆ ಬೆಳೆದಲ್ಲೇ ನಾಶವಾಗುತ್ತಿದೆ. ಲಾಕ್ ಔಟ್- ನಿಶೇಧಾಜ್ಞೆ ತೊಂದರೆಯ ಲಾಭ ಪಡೆದು ಅರಣ್ಯ ಇಲಾಖೆಯ ಅಧಿಕಾರಿಗಳು ರೈತರನ್ನು ಹಿಂಸಿಸುತಿದ್ದಾರೆ. ಆದರೆ ನಮ್ಮ ಜನಪ್ರತಿನಿಧಿಗಳು ಈ ತೊಂದರೆಗಳ ಬಗ್ಗೆ ಗಮನಹರಿಸದೆ ವೈಯಕ್ತಿಯ ಹಿತಕ್ಕಾಗಿ... Read more »