ಅಮಾಸೆ ಹುಡುಗನ ಬಾಯೊಳಗೆ ಕವಳಮನದಲಿ ತಳಮಳ-ಕಳವಳಮನಸ್ಸು ನಿಗಿನಿಗಿ ಕೆಂಡಮುಖಚರ್ಯೆಯಲಿ ಕುದಿಬಿಂದುಹೃದಯದಲಿ ಮಾನವತೆಇದು ವಿಡಂಬಾರಿ ಕವಿತೆ !ಆಂತರ್ಯದಲಿ ಗುನುಗುನಿಸಿದ, ಹಂಬಲಿಸಿದ, ಬಯಸಿದಮನುಷ್ಯತ್ವ. . .ಮಾನವತೆ. . .ಬಂಧುತ್ವಜನಮನದಾಳ ದ್ವೇಷದ ಸಿಕ್ಕು ಬಿಡಿಸುತಬೋಧಿಸಿದನೀತ, ಪ್ರೀತಿಯ ಹೂಗಳ ಅರಳಿಸಿದನೀತಅಕ್ಷರದ ಸಾಂಗತ್ಯ ಇವಗೇಕೆ ಬೇಕು? ಹೀಗಳೆವರೆನ್ನ... Read more »
ಆತ್ಮೀಯ ಬರಹಗಾರ ರಸ್ಕಿನ್ ಬಾಂಡ್‍ನ ಜೀವನ ದೃಷ್ಟಿ ಡಿ. ರಾಮಪ್ಪ ಸಿರಿವಂತೆ, ಅಂಕೋಲಾ ಬ್ರಿಟಿಷ್ ದಂಪತಿಗಳಿಗೆ ಹುಟ್ಟಿ, ಭಾರತೀಯರಲ್ಲಿ ಭಾರತಿಯನಾಗಿ ಬದುಕುತ್ತಿರುವ ರಸ್ಕಿನ್ ಬಾಂಡ್, ತನ್ನ ಭಾರತೀಯತೆಯ ಬಗ್ಗೆ – ಜನಾಂಗದ ಹೆಸರಿನಿಂದಾಗಲೀ, ಧರ್ಮದ ಹೆಸರಿನಿಂದಾಗಲೀ ತಾನು ಭಾರತೀಯನಾಗಲಿಲ್ಲ; ಬದಲಿಗೆ,... Read more »
ಕಾರವಾರ ಶಾಸಕಿಯ ಆಪ್ತರಾದ ವಿಜಯ ನಾಯಕ್ ಎನ್ನುವವರು ಬೆಂಗಳೂರಿನ ಗುತ್ತಿಗೆದಾರರೊಬ್ಬರಿಂದ ಮುಖ್ಯಮಂತ್ರಿಗಳ ಕಚೇರಿಯ ಕಡತ ವಿಲೇವಾರಿಗೆ ಲಕ್ಷಾಂತರ ಹಣ ಪಡೆದಿದ್ದು ಅದರ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮಜರುಗಿಸಲು ಕರ್ನಾಟಕ ರಾಷ್ಟ್ರ ಸಮಿತಿ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿದೆ. ಈ ಬಗ್ಗೆ... Read more »
ಈ ಸಂಡೆ ಓದಿಗೆ ಸರಕು ಕೊಟ್ಟವರು ಡಿ.ರಾಮಪ್ಪ “ಬದುಕಿನಲ್ಲಿ ಹಸಿವಿರಲಿ ಮತ್ತು, ಮೂರ್ಖತನವಿರಲಿ!” . . . . ಸ್ಟೀವ್ ಜಾಬ್ಸ್ (ಸ್ಟೀವ್ ಜಾಬ್ಸ್ (1955-2011) ನಮ್ಮ ಕಾಲಮಾನ ಕಂಡ ಅತ್ಯದ್ಭುತ ವ್ಯಕ್ತಿ ಮಾನವ! ಆಪಲ್ ಕಂಪನಿಯ ಸಂಸ್ಥಾಪಕನಾಗಿದ್ದ ಈತ... Read more »
ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯ,ರಾಷ್ಟ್ರಮಟ್ಟದಲ್ಲಿ ಪತ್ರಿಕೋದ್ಯಮ ಉಳ್ಳವರು, ಮೇಲ್ವರ್ಗದ ಸ್ವತ್ತಾಗಿದೆ. ವಿದ್ಯೆ, ಸಂಪರ್ಕ, ಅನುಕೂಲ, ವಸೂಲಿಬಾಜಿ ಮೂಲಕ ಮಾಧ್ಯಮಕ್ಷೇತ್ರ ಆಳುತ್ತಿರುವ ಮೇಲ್ವರ್ಗ ಬಾಹುಳ್ಯದ ಬಲಪಂಥೀಯ ಬೌದ್ಧಿಕತೆ ತನ್ನ ಲಾಗಾಯ್ತಿನ ಜಮೀನ್ಧಾರಿ ಸ್ವಭಾವ, ಮೇಲ್ವರ್ಗ,ಮೇಲ್ಜಾತಿ ಅಹಂ ಆಧಾರಿತ ಮೇಲರಿಮೆಯಿಂದ ಬಳಲುತ್ತಿದೆ.... Read more »
ಸಿದ್ಧಾಪುರ ಸೇರಿದಂತೆ ಕಳೆದ ತಿಂಗಳು ರಾಜ್ಯದಲ್ಲಿ ಅನೇಕ ಸರ್ಕಾರಿ ನೌಕರರುನಿವೃತ್ತರಾಗಿದ್ದಾರೆ. ಅವರಲ್ಲಿ ಹಣಜಿಬೈಲ್ ಪ್ರಾಥಮಿಕ ಶಾಲೆಯ ಆರ್.ಎನ್. ಹಳಕಾರ ಮತ್ತು ತಮ್ಮಣ್ಣ ಬೀಗಾರ್ ಸೇರಿದ್ದಾರೆ. ಹಣಜಿಬೈಲ್ ಪ್ರಾಥಮಿಕ ಶಾಲಾ ಶಿಕ್ಷಕ ಆರ್.ಎನ್. ಹಳಕಾರ ಮೂಲತ: ಕುಮಟಾದವರು. ಸಿದ್ಧಾಪುರದಲ್ಲಿ ಸೇವೆ ಸಲ್ಲಿಸಿ,... Read more »
“ನಾನು ಕರಮರಕರ್‍ರವರಿಗೆ ಭಾಷೆ ಕೊಟ್ಟಿದ್ದೇನೆ. ನಾನು ಸತ್ತು ಹೋದೆ ಅಂತಾ ಅವರಿಗೆ ಕೊಟ್ಟ ಭಾಷೆ ತಪ್ಪಿಸಬೇಡಿ. ಹಾಗೇನಾದ್ರೂ ನಾನು ಸತ್ರೂ ಮೇಲೆ ನರಳೂದು ತಪ್ಪೂದಿಲ್ಲ. ಮಾತು ತಪ್ಪಿಸಬೇಡಿ.” ಇನ್ನೇನು ಕೊನೆಯ ಮಾತೆಂಬಂತೆ ಅಪ್ಪ ತನ್ನ ಮಕ್ಕಳಿಗೆ ಹೇಳುತ್ತಿದ್ದ. ಪಕ್ಕದಲ್ಲೇ ಇದ್ದ... Read more »
ಬಿ.ಜೆ.ಪಿ.ಜಿಲ್ಲಾ ಕಾರ್ಯಕಾರಿ ಸಮೀತಿ ಸಭೆ ಮುಂದಕ್ಕೆ, ಹಿಂದುತ್ವದ ಹೆಸರಲ್ಲಿ ಜಾತೀಯತೆ ಪೋಷಣೆ ವಿರೋಧಿಸಿ ನಾಯಕರ ದಂಡು ರಾಜಧಾನಿಗೆ ಹಿಂದುತ್ವದ ತಂತ್ರ,ವೈದಿಕತೆಯ ಮಂತ್ರ! ಒಂದೇ ಸಮೂದಾಯ ಓಲೈಕೆಯ ವಿರುದ್ಧ ಸಿಡಿದೆದ್ದ ಬಿ.ಜೆ.ಪಿ.ಮುಖಂಡರು ಉತ್ತರಕನ್ನಡ ಜಿಲ್ಲೆಯ ಬ್ರಾಹ್ಮಣರು ಇತರರನಡುವಿನ ಮುಸುಕಿನ ಗುದ್ದಾಟ ಬಹಿರಂಗವಾಗುವಂಥ... Read more »
ಬಡವರು, ಅಸಹಾಯಕರಿಗೆ ಸಹಾಯ ಮಾಡುವ ಮೂಲಕ ಎಲ್ಲೆಡೆ ಬಡವರ ಬಂಧುವಿನ ಜಯಂತಿ ಆಚರಣೆ ಮಾಜಿ ಮುಖ್ಯಮಂತ್ರಿ ದಿ.ಎಸ್. ಬಂಗಾರಪ್ಪನವರ 87 ನೇ ಹುಟ್ಟುಹಬ್ಬದ ಅಂಗವಾಗಿ ಇಂದು ರಾಜ್ಯಾದ್ಯಂತ ಬಂಗಾರಪ್ಪ ಜಯಂತ್ಯುತ್ಸವ ಆಚರಿಸಲಾಯಿತು. ಸೊರಬದಲ್ಲಿ ಅವರ ಸಮಾಧಿ ಬಳಿ ನಡೆದ ಸರಳ... Read more »
ಬಂಗಾರಪ್ಪ 87 ಎಲ್ಲೆಡೆ ಆಚರಣೆ ಸಿದ್ದಾಪುರ ತಾಲೂಕು ಸೇರಿದಂತೆ ರಾಜ್ಯದ ಕೆಲವೆಡೆ ಇಂದು ಬಂಗಾರಪ್ಪನವರ ಹುಟ್ಟುಹಬ್ಬದ ನಿಮಿತ್ತ ನಾನಾ ಕಾರ್ಯಕ್ರಮಗಳು ನಡೆದವು. ಸೊರಬದ ಸಾರೆಕೊಪ್ಪ ಬಂಗಾರಪ್ಪ ಕುಬಟೂರಿನಲ್ಲಿ ಹುಟ್ಟಿ 90 ರ ದಶಕದಲ್ಲಿ ರಾಜ್ಯದ ಮುಖ್ಯಮಂತ್ರಿಯಾಗುವವರೆಗೆ ಬಂಗಾರಪ್ಪ ಸವೆಸಿದ ಹಾದಿ... Read more »