ಉತ್ತರ ಕನ್ನಡವನ್ನು ರಾಜ್ಯದ ಮೊದಲ ಸ್ಥಾನಕ್ಕೆ ತರಲಿದ್ದಾರಾ ಅಧಿಕಾರಿಗಳು? ಜಿಲ್ಲಾಧಿಕಾರಿಗಳು ಮತ್ತು ಜಿ.ಪಂ.ಮುಖ್ಯ ಕಾ.ಬಗ್ಗೆ ಪ್ರಶಂಸೆ ಉತ್ತರಕನ್ನಡ ಜಿಲ್ಲೆಯ ಅಭಿವೃದ್ಧಿ ವಿಷಯದಲ್ಲಿ ಪ್ರಮುಖ ಜನಪ್ರತಿನಿಧಿಗಳು ಜಾಣ, ಕಿವುಡು, ದಿವ್ಯ ಕುರುಡು ಪ್ರದರ್ಶಿಸುತ್ತಿರುವುದರಿಂದ ಅಧಿಕಾರಿಗಳು ಜನಸಹಭಾಗಿತ್ವದಲ್ಲಿ ಸಾಧನೆ ಮಾಡಲು ಹೊರಟಿದ್ದಾರಾ ಎನ್ನುವ... Read more »
ಸರ್ಕಾರದ ಉಚಿತ ವೈದ್ಯಕೀಯ ಸೇವೆಯ ಆಯುಷ್‍ಮಾನ ಭಾರತ ಮತ್ತು ಆರೋಗ್ಯ ಕರ್ನಾಟಕ ಯೋಜನೆಗಳ ಅನುಕೂಲಕ್ಕೆ ಜಿಲ್ಲಾ ಆಸ್ಫತ್ರೆಯ ಪತ್ರ ಕಡ್ಡಾಯ ಮಾಡಿರುವ ನಿಯಮಕ್ಕೆ ತೀವೃ ವಿರೋಧ ವ್ಯಕ್ತವಾಗಿದೆ. ಆಯುಷ್‍ಮಾನ ಭಾರತ ಅಥವಾ ಆರೋಗ್ಯ ಕಾರ್ಡ್ ಪಡೆದವರು ಮತ್ತೆ ಜಿಲ್ಲಾ ಆಸ್ಫತ್ರೆ... Read more »
ಕಳೆದ ಬುಧವಾರ ಸಿದ್ಧಾಪುರದಿಂದ ಮಂಗಳೂರಿಗೆ ಹೊರಟಿದ್ದ ಕಾರಿನಲ್ಲಿದ್ದ ಸರೋಜಿನಿ ನಾಯ್ಕರ ಮಕ್ಕಳು ಮೊಮ್ಮಕ್ಕಳು ಸೇರಿ ಒಟ್ಟೂ ಏಳು ಜನ ಅಪಘಾತದಿಂದ ತೀವೃವಾಗಿ ಗಾಯಗೊಂಡಿದ್ದರು. ತೀವೃಸ್ವರೂಪದ ಗಾಯಗಳಾದ ಇಡೀ ಕುಟುಂಬವನ್ನು ಶಿವಮೊಗ್ಗ ಮತ್ತು ಮಂಗಳೂರಿಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನಿಸಲಾಗಿತ್ತು ಬಲು ಅಪರೂಪದ... Read more »
ಶಿಕ್ಷಕ,ಕ.ಸಾ.ಪ. ನಿಕಟಪೂರ್ವ ತಾಲೂಕಾಧ್ಯಕ್ಷ ಗೋಪಾಲಕೃಷ್ಣ ನಾಯಕರ ಪಾತಿದೋಣಿ ಕವನಸಂಕಲನ ಗಣ್ಯರ ಉಪಸ್ಥಿತಿಯಲ್ಲಿ ರವಿವಾರ ಬಿಡುಗಡೆಯಾಯಿತು. Read more »
ನಾವಿನ್ನು ಸಮಾಜಮುಖಿ ದಿನಪತ್ರಿಕೆ ರೂಪಿಸುವತ್ತ ಲಕ್ಷವಹಿಸಬೇ ಕಿದೆ. ನಮ್ಮ ಬದುಕಿನ ಹೋರಾಟಕ್ಕೆ ಈಗ 15 ವರ್ಷಗಳ ಪ್ರಾಯವಾದರೂ ಸಮಾಜಮುಖಿ ಚಟುವಟಿಕೆಗಳಿಗೆ ಒಂದು ಡಜನ್ ವರ್ಷಗಳು ಎಂದು ದಾಖಲಿಸಲೇನೂ ಅಡ್ಡಿಇಲ್ಲ. ಈ ಒಂದು ಡಜನ್ ವರ್ಷಗಳಲ್ಲಿ ಕೋರ್ಟಿಗೆ ಅಲೆಸಿದವರೆಷ್ಟು ಜನ? ಕೊಂಕು... Read more »
ನಿರಂತರ ಮಳೆ ಮತ್ತು ಮಹಾಪೂರದಿಂದ ಉತ್ತರ ಕನ್ನಡ ಜಿಲ್ಲೆ ಭಾದಿತವಾಗಿದ್ದು ಜಿಲ್ಲೆಯ ಪ್ರಮುಖ ಅಧಿಕಾರಿಗಳು ಮತ್ತು ತಾಲೂಕಾ ಮಟ್ಟದ ಹಿರಿಯ ಅಧಿಕಾರಿಗಳು ತಮ್ಮ ಸ್ಥಳ ಬಿಡದಂತೆ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಮಳೆ,ಹೊಳೆ,ನೆರೆ ಅನಾಹುತಗಳ ಜೊತೆಗೆ ಮರ ಬಿದ್ದ ಪ್ರಕರಣಗಳು, ವಿದ್ಯುತ್ ಕಂಬ... Read more »
ವಿಪರೀತ ಮಳೆ-ಗಾಳಿ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಹೊರ ಊರುಗಳಿಂದ ಉತ್ತರ ಕನ್ನಡಕ್ಕೆ ಬರುವ ಬಸ್‍ಗಳನ್ನು ಸ್ಥಗಿತಗೊಳಿಸಲಾಗಿದೆ.ಹೊರ ಜಿಲ್ಲೆಗಳ ಪ್ರವಾಸಿಗಳು ಈ ವಾರ ಉತ್ತರ ಕನ್ನಡ ಜಿಲ್ಲೆಗೆ ಪ್ರವಾಸ, ಪ್ರಯಾಣ ಮಾಡದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ವಿಪರೀತ... Read more »
ಸಿದ್ಧಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆ, ಮಲೆನಾಡು, ಕರಾವಳಿ ಪ್ರವಾಹದಲ್ಲಿ ಮಿಂದೆದ್ದು ಮುಳುಗುತ್ತಿವೆ. ಉತ್ತರ ಕರ್ನಾಟಕದಲ್ಲಿ ಮಳೆ ನಿರೀಕ್ಷಿತವಲ್ಲ. ಆದರೆ ಮಹಾರಾಷ್ಟ್ರದ ಮಳೆ ಉತ್ತರ ಕರ್ನಾಟಕದಲ್ಲಿ ನೆರೆ ಸೃಷ್ಟಿಸುತ್ತದೆ. ಹಾಗಾಗಿ ಮನೆ ಕುಸಿಯುವುದು, ಹಳ್ಳ.ಕೊಳ್ಳ. ತುಂಬಿ ಕೆರೆ ಒಡೆದು... Read more »
ಉತ್ತರ ಕನ್ನಡ ಜಿಲ್ಲೆಯೊಂದಿಗೆ ಮಲೆನಾಡು, ಕರಾವಳಿ ಭಾಗದಲ್ಲಿ ಮಳೆ ಮುಂದುವರಿದಿದ್ದು ಇಂದು ಬಹುತೇಕ ತಾಲೂಕುಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಶಿಸಲಾಗಿದೆ. ಮರಧರೆಗುರುಳುತ್ತಿರುವುದು, ನೀರು, ರಸ್ತೆ, ಮನೆ ತುಂಬುತ್ತಿರುವುದರಿಂದ ಅಂಕೋಲಾ, ಕುಮಟಾ, ಹೊನ್ನಾವರಗಳಲ್ಲಿ ಕೆಲವೆಡೆ ಜನರಿಗೆ ಪುನರ್ವಸತಿ ವ್ಯವಸ್ಥೆ ಮಾಡಲಾಗಿದೆ. ಸಿದ್ಧಾಪುರದ ಹೆಮ್ಮನಬೈಲ್... Read more »
ಬ್ರೇಕಿಂಗ್ ನ್ಯೂಸ್- ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಮಾಜಿ ಸೈನಿಕನೊಬ್ಬ ತನ್ನ ತಮ್ಮನ ಮಗ ಮತ್ತು ಹೆಂಡತಿಯನ್ನು ಗುಂಡುಹಾರಿಸಿ ಕೊಲೆಮಾಡಿದ್ದಾನೆ. ಮಾಜಿ ಸೈನಿಕನ ಬಂದೂಕಿಗೆ ಅವರ ತಮ್ಮನ ಮಗ ಅನೂಜ್ ಸ್ಥಳದಲ್ಲೇ ಅಸು ನೀಗಿದರೆ, ತಮ್ಮನ ಹೆಂಡತಿ 40... Read more »