fake modi menia…….. ಮೋದಿ ಭಜನೆಯಿಂದ ಕಾಂಗ್ರೆಸ್‌ ಸೋಲು! ಕಾಂಗ್ರೆಸ್‌ ಸೋಲಿಗೆ ಕಾರಣ ಭಾಗ-೦೫ : ಕ್ರಾಂತಿ ಚಿರಾಯುವಾಗದೆ ಅನ್ಯ ದಾರಿಯೆ ಇಲ್ಲ.

ಸಾಹಿತ್ಯ, ಚಿಂತನೆ, ಹೋರಾಟಗಳೆಲ್ಲ ಯಾಕೆ ಬೇಕು ಎನ್ನುವ ಮನಸ್ಥಿತಿ ಹಲವರಲ್ಲಿದೆ. ಸಾಹಿತ್ಯ ಪ್ರಭುತ್ವವನ್ನು ಪ್ರಶ್ನಿಸಿ ಆಡಳಿತವನ್ನು ಜನಪರವಾಗಿಸುವತ್ತ ಕೆಲಸ ಮಾಡುತ್ತದೆ. ಚಿಂತನೆ ಹೊಸ ಹೊಳಹುಗಳ ಮೂಲಕ ಹೊಸ ದಾರಿ, ಭವಿಷ್ಯಕ್ಕೆ ಮಾರ್ಗಸೂಚಿಯಾಗುತ್ತದೆ. ಹೋರಾಟ ಅಸಹಾಯಕರಿಗೆ ಶಕ್ತಿ ತುಂಬಿ ಸರ್ಕಾರವನ್ನು ಎಚ್ಚರಿಸುತ್ತ... Read more »

ದೇಶಪಾಂಡೆಯವರಿಗೆ ವಯಸ್ಸಾಯ್ತು….! ಕಾಂಗ್ರೆಸ್‌ ಸೋಲಿಗೆ ಯಾರು ಕಾರಣ? ಭಾಗ-೦೪…

ಮುಖ್ಯಮಂತ್ರಿ, ರಾಜ್ಯಪಾಲ, ‌ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಆಗುವ ಎಲ್ಲಾ ಅರ್ಹತೆ ಇರುವ ಮಾಜಿ ಸಚಿವ ಆರ್.‌ ವಿ. ದೇಶಪಾಂಡೆ ರಾಜ್ಯಪಾಲರೂ ಆಗಿಲ್ಲ, ಮುಖ್ಯಮಂತ್ರಿಯೂ ಆಗಿಲ್ಲ. ಬಹುತೇಕ ಎಲ್ಲಾ ಸರ್ಕಾರಗಳಲ್ಲಿ ಮಂತ್ರಿಯಾಗುತಿದ್ದ ದೇಶಪಾಂಡೆಯವರನ್ನು ಈ ಬಾರಿ ಸಚಿವರನ್ನಾಗಿಸದೆ ಆಡಳಿತ ಸುಧಾರಣಾ ಆಯೋಗದ... Read more »

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಪೆಟ್ರೋಲ್‌ ಬಂಕ್‌ ಕೆಲಸಗಾರ ಗ್ರಾ.ಪಂ. ಅಧ್ಯಕ್ಷ…..! ಕಾಯಕವೇ ಕೈಲಾಸ ಎನ್ನುವುದೇ ಈತನ ಧ್ಯೇಯ.

ಭಾರತದ ಪ್ರಜಾಪ್ರಭುತ್ವ ಒಬ್ಬ ಚಾ ಮಾರುವ ಅಶಿಕ್ಷಿತನನ್ನು ಪ್ರಧಾನಿ ಮಾಡಿದೆ. ದಲಿತರೊಬ್ಬರನ್ನು ರಾಷ್ಟ್ರಪತಿಮಾಡಿದೆ, ಮಹಿಳೆಯರು ಪ್ರಧಾನಿ, ರಾಷ್ಟ್ರಪತಿಗಳಾಗಿ ವಿಜೃಂಬಿಸಿದ್ದಾರೆ. ಒಬ್ಬ ಬುಡಕಟ್ಟು ಮಹಿಳೆ ದೇಶದ...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

ಕಾಂಗ್ರೇಸ್ ಸೋಲಿಗೆ ಕಾರಣ ಯಾರು ? Part -3

ಶಿವಮೊಗ್ಗದಲ್ಲಿ ಕಾಂಗ್ರೆಸ್ ಸೋತದ್ದು ಏಕೆ..?ಸೋಲಿನ ಆತ್ಮಾವಲೋಕನ ಸಭೆ. ಲೋಕಸಭೆಯ ಚುನಾವಣೆ ಎರಡು ತಿಂಗಳ ಹಿಂದೆ ಏ ಬೀ ವಿ ಪೀ ಘಟಕದ ಸ್ನೇಹಿತನೊಬ್ಬ ಕಾಲೇಜು ಕಾರ್ಯಕ್ರಮದ ಆಹ್ವಾನ ಪತ್ರಿಕೆ ಕಳಿಸಿದ್ದ. ತೆರೆದು ನೋಡಿದರೆ ಅಮೃತಕಾಲದ ಬಗ್ಗೆ ವಿಶೇಷ ಉಪನ್ಯಾಸ ನಿವೃತ್ತ... Read more »

ಅವರಪ್ಪನಾಣೆ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ!

ದೇಶದ ಜನತೆ ಸೋಲಿಸಿದ್ದು ಮೋದಿ ಗ್ಯಾರಂಟಿಗಳನ್ನೇ ಹೊರತು ನಮ್ಮ ಗ್ಯಾರಂಟಿಗಳನ್ನಲ್ಲ: ಆರ್.ಅಶೋಕ್’ಗೆ ಸಿದ್ದು ತಿರುಗೇಟು ರಾಜ್ಯದ ಜನತೆ ಮಾತ್ರವಲ್ಲ ದೇಶದ ಜನತೆ ಕೂಡಾ ಸೋಲಿಸಿದ್ದು ಮೋದಿ ಗ್ಯಾರಂಟಿಗಳನ್ನೇ ಹೊರತು ನಮ್ಮ ಸರ್ಕಾರದ ಗ್ಯಾರಂಟಿಗಳನ್ನಲ್ಲ. ಈಗಲಾದರೂ ಎಚ್ಚೆತ್ತುಕೊಂಡು ಸತ್ಯವನ್ನು ಎದುರಿಸಿ ಎಂದು... Read more »

ವ್ಯಕ್ತಿ- ಈಶ್ವರಪ್ಪ, ಅಂತ್ಯದಲ್ಲಿ ಜ್ಞಾನೋದಯ!

ಈ ವರ್ಷ ಹೆಚ್ಚು ಚರ್ಚೆ-ವಿವಾದಕ್ಕೆ ಒಳಗಾದ ರಾಜ್ಯದ ನಾಯಕರೆಂದರೆ… ಅದು ಈಶ್ವರಪ್ಪ, ಕುಮಾರಸ್ವಾಮಿ, ಸಿ.ಟಿ.ರವಿ ಇತ್ಯಾದಿಗಳು. ಕುಮಾರಸ್ವಾಮಿ ಪರಂಪರೆ ಇರುವ ನಾಯಕ, ಕುಮಾರಸ್ವಾಮಿ ಯಾರೊಂದಿಗೂ ಸೇರಬಲ್ಲರು, ಯಾರೊಂದಿಗೂ ಜಗಳಕ್ಕೆ ನಿಲ್ಲಬಲ್ಲರು! ಕರ್ನಾಟಕದ ಅತ್ತ್ಯುತ್ತಮ ಮುಖ್ಯಮಂತ್ರಿಗಳಲ್ಲಿ ಒಬ್ಬರಾಗಿರುವ ಕುಮಾರಸ್ವಾಮಿ ರಾಜಕೀಯ ಅವಸಾನ... Read more »

ಕರಾವಳಿ ಕರ್ನಾಟಕ ನಿರ್ಲಕ್ಷಿಸಿದ್ದ ಕಾಂಗ್ರೆಸ್: ಪ್ರಚಾರ ನಡೆಸದ ‘star’ campaigners; ಕಾರಣ ಏನು?

ಕರಾವಳಿ ಕರ್ನಾಟಕದ ವಿಚಾರಕ್ಕೆ ಬಂದರೆ ಕಾಂಗ್ರೆಸ್ ತನ್ನ ಸಿದ್ಧಾಂತಕ್ಕೆ ಬದ್ಧವಾಗಿಲ್ಲವೇ? ಇತ್ತೀಚಿನ ಬೆಳವಣಿಗೆಗಳನ್ನು ಗಮನಿಸಿದರೆ ಈ ಪ್ರಶ್ನೆ ಕಾಡತೊಡಗುತ್ತದೆ. ಪದ್ಮರಾಜ್ ಮಂಗಳೂರು: ಕರಾವಳಿ ಕರ್ನಾಟಕದ ವಿಚಾರಕ್ಕೆ ಬಂದರೆ ಕಾಂಗ್ರೆಸ್ ತನ್ನ ಸಿದ್ಧಾಂತಕ್ಕೆ ಬದ್ಧವಾಗಿಲ್ಲವೇ? ಇತ್ತೀಚಿನ ಬೆಳವಣಿಗೆಗಳನ್ನು ಗಮನಿಸಿದರೆ ಈ ಪ್ರಶ್ನೆ... Read more »

ಶಾಸಕ ಶೈಲ್‌ ಉತ್ತರ ಕನ್ನಡ ಕ್ಷೇತ್ರದ ನಂ.೧ ವಿಲನ್!‌

ದೇಶದ ಚುನಾವಣೆ ಮತಾಂಧರು, ಅಹಂಕಾರಿಗಳ ನೆತ್ತಿಯ ಮೇಲೆ ಗುದ್ದು ಕೊಟ್ಟಿದೆ. ಹಮ್‌ ದೋನೋ ಹಮಾರೆ ದೋನೋ ಎನ್ನುತ್ತಾ ದೇಶಪ್ರೇಮದ ಸೋಗಿನಲ್ಲಿ ದುರಾಚಾರ ನಡೆಸುತಿದ್ದ ಮೋದಿ-ಶಾ ಎಂಬ ಅಂತರಾಷ್ಟ್ರೀಯ ಮತಾಂಧ ದುಷ್ಟರ ಧ್ವನಿಯನ್ನೇ ಕಸಿದ ೨೦೨೪ ರ ಚುನಾವಣೆ ಉತ್ತರ ಪ್ರದೇಶದಲ್ಲಿ... Read more »

ಚಾರ್‌ ಸೌ ಅಲ್ಲ ೨ ಸೌ ಪಾರ್!‌ ಇಂಡಿಯಾ ಚೇತರಿಕೆ

ಈ ಕ್ಷಣಕ್ಕೆ ೧೧ ಮುಂಜಾನೆ ಏಳು ಸುತ್ತಿನ ಮತ ಎಣಿಕೆ ನಂತರ ಬಿ.ಜೆ.ಪಿ. ನೇತೃತ್ವದ ಎನ್.ಡಿ.ಎ. ಮುನ್ನಡೆ ಸಂಖ್ಯೆ ೨೯೦ ಕ್ಕೆ ಇಳಿದಿದ್ದರೆ ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಬ್ಲಾಕ್‌ ೨೨೫ ದಾಟಿ ೨೩೫ ಕ್ಕೇರಿದೆ. ಮತದಾನೋತ್ತರ ಸಮೀಕ್ಷೆಗಳು ಎನ್.ಡಿ.ಎ. ಒಕ್ಕೂಟ... Read more »

viral news of india today…..! ಹುಡುಗರ ನಿದ್ದೆಗೆಡಿಸಿದ ಯುವತಿಯ ”ರೇಟ್ ಕಾರ್ಡ್”!

‘Rented Girlfriend’: ಬಾಡಿಗೆ ”ಗರ್ಲ್ ಫ್ರೆಂಡ್” ಬೇಕಾ?.. ಹುಡುಗರ ನಿದ್ದೆಗೆಡಿಸಿದ ಯುವತಿಯ ”ರೇಟ್ ಕಾರ್ಡ್”! ವಿದೇಶಗಳಲ್ಲಿ ಚಾಲ್ತಿಯಲ್ಲಿರುವ ಬಾಡಿಗೆ ”ಗರ್ಲ್ ಫ್ರೆಂಡ್” ಅಥವಾ ಬಾಡಿಗೆ ಬಾಯ್ ಫ್ರೆಂಡ್ ಸಂಸ್ಕೃತಿ ಇದೀಗ ಭಾರತಕ್ಕೂ ಕಾಲಿಟ್ಟಿದ್ದು, ಹಣ ಕೊಟ್ಟರೆ ಡೇಟಿಂಗ್ ಗೆ ಬರುತ್ತೇನೆ... Read more »

ಕಾಂಗ್ರೆಸ್ ಅಲ್ಪಸಂಖ್ಯಾತರ ‘ಬಹುದೊಡ್ಡ ಶತ್ರು’; 2024ರ ಚುನಾವಣೆಯಲ್ಲಿ ಮೀಸಲಾತಿ ಮುಖ್ಯ ವಿಷಯ: ಪ್ರಧಾನಿ ಮೋದಿ

ಇಂಡಿಯಾ ಒಕ್ಕೂಟವು ವೋಟ್ ಬ್ಯಾಂಕ್ ರಾಜಕಾರಣದಲ್ಲಿ ತೊಡಗಿದೆ ಎಂದು ಆರೋಪಿಸಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ, ವಿರೋಧ ಪಕ್ಷಗಳು ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST) ಮತ್ತು ಇತರ ಹಿಂದುಳಿದ ವರ್ಗಗಳ (OBC) ಸಾಂವಿಧಾನಿಕ ಹಕ್ಕುಗಳನ್ನು ದುರ್ಬಲಗೊಳಿಸುತ್ತಿವೆ ಎಂದು... Read more »