ಕರಾವಳಿಯಲ್ಲಿ ಮರಳು ಮಾರಾಟ, ಸಾಗಾಟಕ್ಕೆ ನಿರ್ಬಂಧ ಹೇರಿ ಆದೇಶ ಮಾಡಿರುವ ಹಸಿರು ಪೀಠದ ಹೊಸ ಆದೇಶ ಅಕ್ರಮ ಮರಳುಗಾರಿಕೆಗೆ ದಾರಿ ಮಾಡಲಿದೆಯೆ? ಎನ್ನುವ ಪ್ರಶ್ನೆ ಈಗ ಉದ್ಭವಿಸಿದೆ. ಕರಾವಳಿಯ ಮರಳುಗಾರಿಕೆಗೆ ನಿರ್ಬಂಧ ಹೇರಬೇಕು ಎಂದು ವಕೀಲರೊಬ್ಬರು ಪ್ರಯತ್ನಿಸಿದ ಪರಿಣಾಮ ರಾಷ್ಟ್ರೀಯ... Read more »
ಯುವಕ ಪಾಲನಕರ್ ಆತ್ಮಹತ್ಯೆಯ ಶಂಕಿತ ಆರೋಪಿಗಳು ಮತ್ತು ಶಿರಸಿ ಕೆ.ಡಿ.ಸಿ.ಸಿ. ಬ್ಯಾಂಕ್ ವಂಚನೆಯ ಆರೋಪಿಗಳಾಗಿರುವ ಪತ್ರಕರ್ತರ ಸೋಗಿನ ರವೀಶ್ ಹೆಗಡೆ ಸೊಂಡ್ಲಬೈಲ್ ಮತ್ತು ಗ್ಯಾಂಗಿನ ಮತ್ತೊಂದು ವಂಚನೆಯ ಪ್ರಕರಣ ಈಗ ಬಯಲಾಗಿದೆ. ಸಿದ್ದಾಪುರ ತಾಲೂಕಿನ ಕಾನಸೂರಿನ ಕೆ.ಡಿ.ಸಿ.ಸಿ. ಬ್ಯಾಂಕ್ ಶಾಖೆಯಲ್ಲಿ... Read more »
ನಾನೊಬ್ಬ ಈ ಕಾಲದಲ್ಲಿ ಬದುಕಿರದಿದ್ದರೆ…..ಬ್ರಷ್ಟರು,ದುಷ್ಟರು ಇನ್ನಷ್ಟು ಊಳಿಡುತಿದ್ದರು. ಸಭ್ಯತೆ, ನೇರತನ, ಸಾಚಾತನ ಇಲ್ಲದವರು ಇನ್ನಷ್ಟು ಎದೆಸೆಟೆದುಕೊಂಡು ತಿರುಗಾಡುತಿದ್ದರು, ಅಂಥವರ ಅಂತರಂಗ ಸಿಗ್ಗಿನಿಂದ ಮುದುಡಲಾದರೂ ನನ್ನಂಥವನಿದ್ದುದು ಸಾರ್ಥಕ ಎಂಬರ್ಥದಲ್ಲಿ ಎಲ್ಲೋ ಬ್ರೆಕ್ಟ್ ಬರೆಯುತ್ತಾರೆ. ಇದು ಬ್ರೆಕ್ಟ್, ನೀಷೆ, ಫೈಜ್ ಅಹಮ್ಮದ್, ಬುದ್ಧ,... Read more »
ಪಕ್ಷದ ಆಂತರಿಕ ವಿಚಾರಗಳನ್ನು ಮಾಧ್ಯಮಗಳ ಮೂಲಕ ಬಹಿರಂಗಮಾಡುವುದರಿಂದ ಗೊಂದಲಗಳೇರ್ಪಡುತಿದ್ದು ಈ ಬೆಳವಣಿಗೆ ನಿಲ್ಲದಿದ್ದರೆ ಅಂತಹವರ ಮೇಲೆ ಪಕ್ಷದ ಶಿಸ್ತಿನ ಕ್ರಮ ಜರುಗಲಿದೆ ಎಂದು ಕೆ.ಪಿ.ಸಿ.ಸಿ. ಹಿಂದುಳಿದ ವರ್ಗಗಳ ಹಿರಿಯ ಉಪಾಧ್ಯಕ್ಷ ವಿ.ಎನ್. ನಾಯ್ಕ ಬೇಡ್ಕಣಿ ಎಚ್ಚರಿಸಿದ್ದಾರೆ. ಸಿದ್ಧಾಪುರದ ಪಕ್ಷದ ಕಚೇರಿಯಲ್ಲಿ... Read more »
ಸಿದ್ಧಾಪುರ ತಾಲೂಕಿನಲ್ಲಿ ಕಳೆದ ವಾರದಿಂದ ಬಿದ್ದ ಮುಂಗಾರು ಮಳೆ ಕೆಲವು ಅನಾಹುತಗಳನ್ನು ಮಾಡಿದೆ. ಮಳೆ ಅವಾಂತರದ ಸುದ್ದಿ-ಸಾವು ನೋವುಗಳ ನಡುವೆ ಇಲ್ಲಿಯ ಕೋಲಶಿರಸಿ ವ್ಯವಸಾಯ ಸೇವಾ ಸಹಕಾರಿ ಸಂಘದ ಆವರಣ ಗೋಡೆ ಕುಸಿತ ಹೆಚ್ಚು ಚರ್ಚೆಯಾಗಿದ್ದು ನಿರ್ಮಾಣ ಮಾಡಿ ವರ್ಷ... Read more »
ಪರೇಶ್ ಮೇಸ್ತಾ ಸಾವು ಪ್ರಕರಣ ಮತ್ತೆ ಮುನ್ನೆಲೆಗೆ: ಅಂಜಲಿಗೆ ಬಿಸಿ, ಹೇಮಂತ್ ನಿಂಬಾಳ್ಕರ್ ವಿರುದ್ಧ ಬಿಜೆಪಿ ಆರೋಪ 2018ರ ಪರೇಶ್ ಮೇಸ್ತಾ ಸಾವಿನ ಪ್ರಕರಣ 2024ರ ಚುನಾವಣೆಯಲ್ಲಿ ಮತ್ತೆ ಮುನ್ನೆಲೆಗೆ ಬಂದಿದ್ದು, ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಮತ್ತು ಅವರ... Read more »
ಹಿರಿಯರಿಗೆ ಗೌರವ ನೀಡದ ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ವಿವಿಧ ವಿಷಯಗಳ ಬಗ್ಗೆ ಮಾಹಿತಿ ಇಲ್ಲದಾಗಿದ್ದು, ಮತ್ತೊಮ್ಮೆ ಅವರು ಪ್ರಾಥಮಿಕ ಶಿಕ್ಷಣ ಓದುವ ಅಗತ್ಯವಿದೆ ಎಂದು ಬಿಜೆಪಿ ಮಾಜಿ ಶಾಸಕ ಕುಮಾರ್ ಬಂಗಾರಪ್ಪ ಮಂಗಳವಾರ ಲೇವಡಿ ಮಾಡಿದರು.... Read more »
ಕಳೆದ ಹತ್ತು ವರ್ಷಗಳಿಂದ ದೇಶದ ಜನರ ಸ್ಥಿತಿ ಭೀಕರವಾಗಿದ್ದು ಮೋದಿ ಸುಳ್ಳು ಮತ್ತು ಹಗಲುದರೋಡೆಯಿಂದ ದೇಶದ ಭವಿಷ್ಯ ಆತಂಕದಲ್ಲಿದೆ. ರಾಜ್ಯದ ಗ್ಯಾರಂಟಿಗಳ ಬಗ್ಗೆ ಜನರಿಗೆ ಸಮಾಧಾನವಿದೆ. ಆದರೆ ಮೋದಿ ಗ್ಯಾರಂಟಿ ಅಪ್ಪಟ ಸುಳ್ಳು ಮೋದಿ. ಎನ್.ಡಿ.ಎ. ಸುಳ್ಳುಗಳು ಜನರಿಗೆ ಅರ್ಥವಾಗುತ್ತಿದ್ದು... Read more »
ಮುಸ್ಲಿಂ ವಿರೋಧದ ಮೂಲಕ ಚುನಾವಣೆ ಮಾಡುವ ಬಿ.ಜೆ.ಪಿ. ಎನ್ನುವ ಆರೋಪಕ್ಕೆ ಪುಷ್ಠಿ ನೀಡುವಂತೆ ಇಂದು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿ.ಜೆ.ಪಿ. ನಾಯಕರು ಮುಸ್ಲಿಂ ವಿರೋಧದ ಮಾತನಾಡುವ ಮೂಲಕ ವಿವಾದ ಸೃಷ್ಟಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಲೋಕಸಭಾ... Read more »
ಮುಸ್ಲಿಂ ರು ಒಗ್ಗಟ್ಟಾಗಿ ಒಂದೆಡೆ ಮತ ಚಲಾಯಿಸಿದಂತೆ ಹಿಂದೂಗಳೂ ಒಂದೆಡೆ ಮತದಾನ ಮಾಡಿದರೆ ಪರಿಸ್ಥಿತಿ ಏನಾಗಬಹುದು ಎಂದು ಪ್ರಶ್ನಿಸಿರುವ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿ.ಜೆ.ಪಿ. ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಕೇಂದ್ರ ಸರ್ಕಾರದ ಫಲಾನುಭವಿಗಳು ಬಿ.ಜೆ.ಪಿ.ಗೆ ಮತಚಲಾಯಿಸಿ ಅದರಲ್ಲಿ... Read more »