ಸಂಸದ ಬಿ.ಎನ್.ಬಚ್ಚೇಗೌಡ ಬಿಜೆಪಿಗೆ ರಾಜೀನಾಮೆ ಲೋಕಸಭಾ ಚುನಾವಣೆಗೆ ಕೆಲ ದಿನಗಳ ಬಾಕಿಯಿರುವಂತೆಯೇ, ಚಿಕ್ಕಬಳ್ಳಾಪುರ ಕ್ಷೇತ್ರದ ಸಂಸದ ಬಿ ಎನ್ ಬಚ್ಚೇಗೌಡ ಅವರು ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಬಿಎನ್ ಬಚ್ಚೇಗೌಡ ನವದೆಹಲಿ: ಲೋಕಸಭಾ ಚುನಾವಣೆಗೆ ಕೆಲ ದಿನಗಳ ಬಾಕಿಯಿರುವಂತೆಯೇ, ಚಿಕ್ಕಬಳ್ಳಾಪುರ ಕ್ಷೇತ್ರದ... Read more »
ಇನ್ನೇನು ಒಂದೆರಡು ದಿವಸಗಳಲ್ಲಿ ಲೋಕಸಭೆ ಚುನಾವಣೆ ೨೪ ರ ಅಭ್ಯರ್ಥಿಗಳ ಹೆಸರು ಸ್ಫಷ್ಟವಾಗಲಿದೆ. ಈಗಿನ ವರ್ತಮಾನದ ಪ್ರಕಾರ ಶಿವಮೊಗ್ಗ ಕ್ಷೇತ್ರಕ್ಕೆ ಗೀತಾ ಶಿವರಾಜ್ ಕುಮಾರ್,ಉತ್ತರ ಕನ್ನಡಕ್ಕೆ ಅಂಜಲಿ ನಿಂಬಾಳ್ಕರ್ ಹೆಸರು ಅಂತಿಮವಾಗಿವೆ ಎನ್ನುವ ಮಾಹಿತಿ ಇದೆ. ಉಡುಪಿ-ಚಿಕ್ಕಮಂಗಳೂರಿಗೆ ಜಯಪ್ರಕಾಶ್ ಹೆಗಡೆ,... Read more »
ಇಡಿ ಮತ್ತು ಐಟಿ ಬಳಸಿ ಕಾರ್ಪೊರೇಟ್ ಕಂಪನಿಗಳು ಮತ್ತು ಉದ್ಯಮಿಗಳಿಂದ ಬಿಜೆಪಿ ಭಾರಿ ದೇಣಿಗೆ ಪಡೆಯುತ್ತಿದೆ. ಪಕ್ಷಕ್ಕೆ ದೇಣಿಗೆ ನೀಡಿದ ಕಂಪನಿಗಳಿಗೆ ಗುತ್ತಿಗೆ ನೀಡುವುದು ವಿಶ್ವದ ಅತಿದೊಡ್ಡ ಹಗರಣ ಎಂದು ನಟ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಪ್ರಕಾಶ್ ರಾಜ್ ಮಂಗಳೂರು:... Read more »
೨೦೨೪ ರ ಮೊದಲು ಬಿ.ಜೆ.ಪಿ.ಯ ಪ್ರಯೋಗಶಾಲೆಯಂತಾಗಿದ್ದ ಕರಾವಳಿ ಮಲೆನಾಡಿನಲ್ಲಿ ಈ ವರ್ಷ ಉರಿಬಿಸಿಲಿನೊಂದಿಗೆ ರಾಜಕೀಯ ಕಾವು ಪ್ರಾರಂಭವಾಗಿದೆ. ಮಧ್ಯ ಕರ್ನಾಟಕ ದಾವಣಗೆರೆಯಲ್ಲಿ ಸಿದ್ದೇಶ್ವರ ಕುಟುಂಬದ ವಿರುದ್ಧ ಮಾಜಿ ಶಾಸಕ ರೇಣುಕಾಚಾರ್ಯ ಬಂಡಾಯದ ಬಾವುಟ ಹಾರಿಸಿದ್ದಾರೆ.ಅಲ್ಲಿಂದ ಮಲೆನಾಡು ಪ್ರವೇಶಿಸುವ ಮಲೆನಾಡಿನ ಹೆಬ್ಬಾಗಿಲು... Read more »
ರಾಹುಲ್ ಗಾಂಧಿ ಶಕ್ತಿ ಹೇಳಿಕೆಗೆ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ, ರಾಜ್ಯದಲ್ಲಿ ಸೂಪರ್ ಸಿಎಂ ಗಳಿದ್ದಾರೆ- ಪಿಎಂ ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರ ಬೃಹತ್ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ್ದು, ಶಕ್ತಿ ಕುರಿತ ರಾಹುಲ್ ಗಾಂಧಿ ಹೇಳಿಕೆಗೆ... Read more »
ತಾಳಗುಪ್ಪ-ಶಿರಸಿ- ಹುಬ್ಬಳ್ಳಿ ನಡುವಿನ ಸುಮಾರು 158 ಕಿಮೀ. ಮಾರ್ಗದ ಹೊಸ ರೈಲು ಮಾರ್ಗ ಯೋಜನೆಗೆ ರೇಲ್ವೆ ಮಂಡಳಿ ಒಪ್ಪಿಗೆ ನೀಡಿದ್ದು ಅಂತಿಮ ಲೋಕೇಶನ್ ಸರ್ವೇ ನಡೆಸಿ ಸಂಪೂರ್ಣ ಯೋಜನಾ ವರದಿ ನೀಡುವದರ ಕುರಿತು 3.95 ಕೋಟಿ ರೂ.ಮಂಜೂರಾತಿ ಮಾಡಿರುವದಕ್ಕೆ ಕೇಂದ್ರ... Read more »
ಮಲೆನಾಡಿನ ಸೊಬಗಿನ ಪ್ರತಿಬಿಂಬ ಕೆರೆಬೇಟೆಗೆ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ಈ ಚಿತ್ರ ಗೆಲ್ಲಿಸಿದರೆ ಕನ್ನಡ ಗೆಲ್ಲಿಸಿದಂತೆ ಎಂದು ಚಿತ್ರ ನೋಡಿದ ಪ್ರೇಕ್ಷಕರು ಅಭಿಪ್ರಾಯ ಪಟ್ಟಿದ್ದಾರೆ. ಮರ್ಯಾದೆ ಹತ್ಯೆಯಂಥ ಸೀರಿಯಸ್ ಕತೆಯನ್ನು ಕಟ್ಟಿಕೊಟ್ಟಿರುವ ರಾಜ್ ಗುರು ಮೊದಲ ಯತ್ನದಲ್ಲೇ ಗೆದ್ದಿದ್ದಾರೆ. ಟಿ.ವಿ.... Read more »
ನದಿ ತೀರದಲ್ಲೊಂದು ವಿನೂತನ ಕಾರ್ಯಕ್ರಮ| ಮೆಚ್ಚುಗೆಗೆ ಕಾರಣವಾದ ಅಘನಾಶಿನಿ ಸಾಂಸ್ಕೃತಿಕ ಸಂಭ್ರಮಮಹಿಳೆಯರು ನೀರಿನ ಬಳಕೆ ಕಡಿಮೆ ಮಾಡಲಿ: ಭೀಮಣ್ಣ ನಾಯ್ಕ್ ಶಿರಸಿ: ಬಿರು ಬೇಸಿಗೆ ಹೆಚ್ಚುತ್ತಿದೆ. ಎಲ್ಲ ಕಡೆ ನೀರಿನ ಅಭಾವ ತೀವ್ರವಾಗುತ್ತಿದೆ. ಮಹಿಳೆಯರು ನೀರಿನ ಬಳಕೆಯನ್ನು ಕಡಿಮೆ ಮಾಡಬೇಕು.... Read more »
—————————————- ‘ನಾವು ಬಂದಿರುವುದೇ ಸಂವಿಧಾನ ಬದಲಿಸುವುದಕ್ಕೆ’ ಎಂದು ಹಿಂದೆ ಹೇಳಿದ್ದ ಬಿಜೆಪಿ ಉತ್ತರ ಕನ್ನಡ ಸಂಸದ ಅನಂತಕುಮಾರ್ ಹೆಗಡೆ ಈಗ ಮತ್ತೆ ಮುಂದಿನ ಚುನಾವಣೆ ಯಲ್ಲಿ 400 ಎಂಪಿ ಗಳನ್ನು ಗೆಲ್ಲಿಸಿ ನಾವು ಸಂವಿಧಾನ ಬದಲಿಸುತ್ತೇವೆ ಎಂದು ಹೇಳಿರುವುದು ಭಾರತದ... Read more »
ಉತ್ತರ ಕನ್ನಡ ಜಿಲ್ಲೆಯ ಬಹುಸಂಖ್ಯಾತ ಜನಸಂಖ್ಯೆ ಮತ್ತು ಮತದಾರರಾಗಿರುವ ನಾಮಧಾರಿ, ಧೀವರು ಹಳೆಪೈಕ ಸಮೂದಾಯ ರಾಜಕೀಯ,ಸಾಮಾಜಿಕ ಪ್ರಾತಿನಿಧ್ಯವಿಲ್ಲದೆ ಬಳಲಲು ಇಲ್ಲಿಯ ರಾಜಕೀಯ ಹಿತಾಸಕ್ತಿ ಕಾರಣವೆ ಎನ್ನುವ ಚರ್ಚೆಯೊಂದು ಪ್ರಾರಂಭವಾಗಿದೆ. ಉತ್ತರ ಕನ್ನಡ ಜಿಲ್ಲೆಯ ನಾಲ್ಕೈದು ಲಕ್ಷಗಳಷ್ಟು ಜನಸಂಖ್ಯೆಯ ಸಮೂದಾಯಕ್ಕೆ ರಾಜಧಾನಿ... Read more »