ಸಿದ್ಧಾಪುರ ತಾಲೂಕಾ ನಾಮಧಾರಿ ಅಭಿವೃದ್ಧಿ ಸಂಘದ ಅಧ್ಯಕ್ಷ ಮತ್ತು ರಾಜ್ಯ ಬಿ.ಜೆ.ಪಿ. ಮುಖಂಡ ಕೆ.ಜಿ.ನಾಯ್ಕ ಹಣಜಿಬೈಲ್ ರ ಮೇಲೆ ಶನಿವಾರ ಪೊಲೀಸ್ ಪ್ರಕರಣ ದಾಖಲಾಗಿದೆ. ರಾಜ್ಯ ಬಿ.ಎಸ್. ಎನ್.ಡಿ.ಪಿ. ತಾಲೂಕಾ ಅಧ್ಯಕ್ಷ ವಿನಾಯಕ ನಾಯ್ಕ ದೊಡಗದ್ದೆ ಕೆ.ಜಿ.ನಾಯ್ಕರ ವಿರುದ್ಧ ಪೊಲೀಸ್... Read more »
ಸಿದ್ದಾಪುರ: ಶಿವರಾತ್ರಿಯ ಪ್ರಯುಕ್ತ ತಾಲೂಕಿನ ತರಳಿಯ ಸಂಸ್ಥಾನ ಮಠದಲ್ಲಿ 1008 ಶ್ರೀ ಸತ್ಯನಾರಾಯಣ ವೃತ, ಕಳಸ ಪೂಜೆ ಹಾಗೂ ಧರ್ಮಸಭೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ಸಾಂಗವಾಗಿ ಜರುಗಿತು. ಧರ್ಮಸಭೆಯ ದಿವ್ಯ ಸಾನಿಧ್ಯ ವಹಿಸಿದ್ದ ಸಾರಂಗನಜೆಡ್ಡು ಕಾರ್ತಿಕೇಯ ಪೀಠದ ಶ್ರೀ ಯೋಗೇಂದ್ರ... Read more »
(ವಿ.ಸೂ.- ಈ ಸಂಶೋಧನಾ ಲೇಖನವನ್ನು ಪೂರ್ತಿ ಅಥವಾ ಭಾಗಶ: ಪ್ರಕಟಿಸುವುದು, ಮುದ್ರಿಸುವುದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡುವುದು ಕೃತಿಚೌರ್ಯ, ಕಾನೂನು ಬಾಹೀರ, ಆಸಕ್ತರು ಶೇರ್, like ಮಾಡಬಹುದು) ತರಳಿಯಲ್ಲಿ ೧೯೭೦-೮೦ ರ ದಶಕದಲ್ಲಿ ದೇವಾಲಯ, ಪುರಾತತ್ವ ಸಂಬಂಧಿ ಕುರುಹುಗಳು ಪತ್ತೆಯಾಗುವ... Read more »
ರಾಮಮಂದಿರ, ಹಿಂದುತ್ವ, ದೇಶಪ್ರೇಮದ ಬಾಣ ಬಿಟ್ಟು-ಬಿಟ್ಟು ಸೋತಿರುವ ಬಿ.ಜೆ.ಪಿ.ಗೆ ಈಗ ಹೊಸ ಅಸ್ತ್ರ ಸಿಗದ ಹತಾಸೆ ಕಾಡುತ್ತಿದೆಯೆ? ಎನ್ನುವ ಪ್ರಶ್ನೆ ಈಗ ಭಾರತೀಯರನ್ನು ಕಾಡುತ್ತಿದೆ. ಸತ್ತ ಸಾವು ಹೊಡೆಯುವಂತೆ ಕಾಂಗ್ರೆಸ್ ವಿರುದ್ಧ ವಿಷ ಕಾರುವ ಬಿ.ಜೆ.ಪಿ. ಮುಖಂಡರು ಚುನಾವಣೆ ಮೊದಲೇ... Read more »
ಮಲೆನಾಡಿನಲ್ಲಿ ಮಂಗನ ಕಾಯಿಲೆಗೆ ಈ ವರ್ಷ ಉತ್ತಮ ವಾತಾವರಣವಾಗಿ ಪರಿಣಮಿಸಿದೆ. ಕಳೆದ ವರ್ಷದ ಮಳೆ ಕೊರತೆ ನಂತರ ಈ ವರ್ಷ ಹಿಂದಿನ ವರ್ಷದ ಡಿಸೆಂಬರ್ನಿಂದಲೇ ಕಾಣಿಸಿಕೊಂಡ ಮಂಗನ ಕಾಯಿಲೆ ಈಗ ಮಾರಣಾಂತಿಕವಾಗಿ ವಿಸ್ತರಿಸಿದೆ. ಇತ್ತೀಚಿನ ದಶಕಗಳಲ್ಲಿ ಮಾರ್ಚ್, ಡಿಸೆಂಬರ್ಗಳ ಉರಿ... Read more »
ಇತ್ತೀಚೆಗೆ ರಾಜ್ಯದ ಮಲೆನಾಡಿನ ಭಾಗಗಳಲ್ಲಿ ಮಂಗನ ಕಾಯಿಲೆ (ಮಂಕಿ ಫೀವರ್) ಪ್ರಕರಣಗಳು ಹೆಚ್ಚಾಗಿ ಕಾಣಿಸಿಕೊಂಡಿವೆ. ಇದೊಂದು ವೈರಾಣು ಸೋಂಕು. ಕೆಲವು ಜನರು ಇದಕ್ಕೆ ಈಗಾಗಲೇ ಬಲಿಯಾಗಿದ್ದಾರೆ. ಇದನ್ನು ಕ್ಯಾಸನೂರು ಅರಣ್ಯ ಕಾಯಿಲೆ (ಕ್ಯಾಸನೂರ್ ಫಾರೆಸ್ಟ್ ಡಿಸೀಸ್-KFD) ಎಂದೂ ಕರೆಯುತ್ತಾರೆ. ಮಂಗನ... Read more »
ಈಗ ವೈರಲ್ ಆಗುತ್ತಿರುವ ಕರಟಕ,ದಮನಕ ಚಿತ್ರದ ಸೂಪರ್ ಸಾಂಗ್ ಗಳು Read more »
ಶುಕ್ರವಾರ, ಶನಿವಾರ ಉತ್ತರ ಕನ್ನಡ ಎದ್ದೇಳು ಅಭಿಯಾನದ ಪ್ರವಾಸ ಸಂಪನ್ನ ಮತಾಂಧತೆ,ಸರ್ವಾಧಿಕಾರ ತೊಲಗಿಸಿ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿಸುವ ಎದ್ದೇಳು ಕರ್ನಾಟಕ ಅಭಿಯಾನದ ರಾಜ್ಯ ಪ್ರವಾಸ ಪ್ರಾರಂಭಗೊಂಡಿದೆ. ಗುರುವಾರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಡಿದ ಎದ್ದೇಳು ಕರ್ನಾಟಕ ಅಭಿಯಾನದ ರಾಜ್ಯ... Read more »
ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಮಂಗಳವಾರ ಸಂಜೆ ಪ್ರಕಟವಾಗಿದೆ. ಸಿಎಂ ಸಿದ್ದರಾಮಯ್ಯ ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಮಂಗಳವಾರ ಸಂಜೆ ಪ್ರಕಟವಾಗಿದ್ದು, ಕಾಂಗ್ರೆಸ್‌ನ ಮೂವರು ಹಾಗೂ ಬಿಜೆಪಿಯ... Read more »
ಉತ್ತರ ಕನ್ನಡ ಸಂಸದ ಅನಂತಕುಮಾರ್ ಹೆಗಡೆ, ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಸೇರಿದಂತೆ ರಾಜ್ಯದ ಕೆಲವು ಸಂಸದರಿಗೆ ಅವರವರ ಕ್ಷೇತ್ರಗಳಲ್ಲಿ ಗೋಬ್ಯಾಕ್ ಸಿಂಹ, ಗೋಬ್ಯಾಕ್ ಹೆಗಡೆ,ತೊಲಗಿ ಕರಂದ್ಲಾಜೆ ಎನ್ನುವ ವಿರೋಧಿ ಅಭಿಯಾನ ಪ್ರಾರಂಭವಾಗಿದೆ. ಹೆಗಡೆ, ಕರಂದ್ಲಾಜೆ, ಸಿಂಹ, ಜಿಗಜಿಣಗಿ,ಸದಾನಂದ ಗೌಡ... Read more »