ಶಿರಸಿ ಎ.ಸಿ. ಶಿರಸಿಯಿಂದ ೧೫೦ ಕಿ.ಮೀ.ದೂರದ ಭಟ್ಕಳಕ್ಕೆ ಹೋಗಿ ವಾರದ ಮೂರು ದಿವಸ ಅಲ್ಲಿ ಕೆಲಸ ಮಾಡುತ್ತಾರೆ. ಶಿರಸಿ ತಹಸಿಲ್ಧಾರರ ವರ್ಗಾವಣೆಯಾಗಿ ಮೂರು ತಿಂಗಳಾದರೂ ಹೊಸಬರು ಬಂದಿಲ್ಲ. ಸಿದ್ಧಾಪುರದ ಪಿ.ಎಸ್. ಆಯ್. ಕೆ.ಎ.ಟಿ. ಆದೇಶದ ಮೇಲೆ ಸಿದ್ಧಾಪುರದಲ್ಲಿ ಮುಂದುವರಿದಿದ್ದಾರೆ. ಕೆಲಸ... Read more »
ಮಲೆನಾಡಿನ ಮಳೆಯ ನಡುವೆಯೂ ಜನರ ಬಿಸಿ ಏರಿಕೆಗೆ ಕಾರಣವಾದ ಸೊರಬಾ ತೌಡತ್ತಿ ಸಂತೋಷ ಆತ್ಮಹತ್ಯೆಯ ಪ್ರಕರಣ ಹಾವು-ಏಣಿ ಆಟದಂತೆ ಮುಂದುವರಿದಿದೆ. ಡೈನಾಮಿಕ್ ಎಸ್ಪಿ ನೇತೃತ್ವದಲ್ಲಿ ವ್ಯಾಪ್ತಿ ವಿಚಾರದಲ್ಲಿ ಎಡವಿದರು ಎನ್ನಲಾದ ಪೊಲೀಸರು ಚುರುಕಾಗಿದ್ದರೆ ಸಂತೋಷ ಆತ್ಮಹತ್ಯೆ ತಪ್ಪಿಸಬಹುದಿತ್ತು! ಆದರೆ ನಿಧಾನವೇ... Read more »
https://www.youtube.com/watch?v=KIay_aBPV9g&t=32s Read more »
ಪ್ರತಿಷ್ಠಿತ ಕುಟುಂಬ, ಸಿದ್ಧಾಪುರ ತಾಲೂಕಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ ಹಾಗೂ ಅವರ ಪತ್ನಿ ಮತ್ತು ಸಹೋದರನ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ನಿರಂತರ ತೇಜೋವಧೆ ಮಾಡಿದ ವ್ಯಕ್ತಿಯೊಬ್ಬರ ವಿರುದ್ಧ ಸಿದ್ಧಾಪುರ ಪೊಲೀಸ್ ಠಾಣೆಯ ಮೂಲಕ ಸೈಬರ್ ಕ್ರೈಮ್ ಪ್ರಕರಣ... Read more »
ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್ ಪಿ.ಗಾಂವ್ಕರ್ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ. ಬ್ಯಾಂಕ್ ಉದ್ಯೋಗಿಯಾಗಿ ಹಣಕಾಸು ಸಂಸ್ಥೆ ನಡೆಸುತ್ತಲೇ ಡಿ.ಸಿ.ಸಿ. ಬ್ಯಾಂಕಿನ ಪ್ರಮುಖರೊಬ್ಬರಾಗಿ ಗುರುತಿಸಿಕೊಂಡಿದ್ದ ಎನ್.ಪಿ.ಗಾಂವ್ಕರ್ ಹಣಕಾಸು... Read more »
2023 ರಲ್ಲಿ ಹೈದರಾಬಾದ್‌ನಲ್ಲಿ ಎನ್ಐಎ ದೀಪಕ್ ಮತ್ತು ಇತರರನ್ನು ಬಂಧಿಸಿದ ನಂತರ ಬೇಹುಗಾರಿಕೆಯಲ್ಲಿ ಅವರ ಪಾತ್ರ ಬೆಳಕಿಗೆ ಬಂದಿತು. NIA ಕಾರವಾರ: ಕಾರವಾರ ನೌಕಾ ನೆಲೆಯ ಕುರಿತಾದ ಸೂಕ್ಷ್ಮ ಮಾಹಿತಿಯನ್ನು ಪಾಕಿಸ್ತಾನಕ್ಕೆ ಸೋರಿಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ... Read more »
ಶಿಕ್ಷಣ ಮಾತ್ರ ಬದಲಾವಣೆಯ ಅಸ್ತ್ರ ಎಂದು ಪ್ರತಿಪಾದಿಸಿರುವ ಶಿರಸಿ ಉಪ ವಿಭಾಗಾಧಿಕಾರಿ ಕಾವ್ಯಾರಾಣಿ ಕೆ. ಶಿಕ್ಷಣ ವಿಲ್ಲದಿದ್ದರೆ ಮನುಷ್ಯ ಪಶು ಸಮಾನನಾಗುತ್ತಾನೆ. ಶಿಕ್ಷಣದ ಜೊತೆಗೆ ವಿವೇಕ ಸೇರಿದರೆ ಅದರ ಪರಿಣಾಮ ಹೆಚ್ಚು ಎಂದಿದ್ದಾರೆ. ಸಿದ್ದಾಪುರ ತಾಲೂಕಾ ತಹಸಿಲ್ಧಾರ ಕಛೇರಿಯಲ್ಲಿ ಸಂಘಟಿಸಿದ್ದ... Read more »
ಹಾಲಕ್ಕಿ ಜನಾಂಗದ ಜಾನಪದ ಕೋಗಿಲೆ ‘ಪದ್ಮಶ್ರೀ’ ಪುರಸ್ಕೃತ ಹಿರಿಯ ಹಾಡುಗಾರ್ತಿ ಸುಕ್ರಿ ಬೊಮ್ಮಗೌಡ ವಿಧಿವಶ ಉತ್ತರ ಕನ್ನಡ ಜಿಲ್ಲೆಯ ಹೆಮ್ಮೆಯ ಸುಕ್ರಜ್ಜಿ ಎಂದೇ ಪ್ರಸಿದ್ದರಾಗಿದ್ದ ಸುಕ್ರಿ ಬೊಮ್ಮಗೌಡ ಅವರಿಗೆ 88 ವರ್ಷ ವಯಸ್ಸಾಗಿತ್ತು. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಸುಕ್ರಿ... Read more »
ಶಾಸಕ ಭೀಮಣ್ಣ ಶಾಕ್……. ಸಿದ್ದಾಪುರ: ಕರುನಾಡ ಚಕ್ರವರ್ತಿ, ಹ್ಯಾಟ್ರಿಕ್ ಹಿರೋ ಡಾ.ಶಿವರಾಜಕುಮಾರ ಹಾಗೂ ಗೀತಾ ಶಿವರಾಜಕುಮಾರ ಮಂಗಳವಾರ ಸಿದ್ದಾಪುರ ತಾಲೂಕಿನ ಹಾರ್ಸಿಕಟ್ಟಾಕ್ಕೆ ಆಗಮಿಸಿ ಎಲ್ಲರಿಗೂ ಅಚ್ಚರಿ ಮೂಡಿಸಿದರು.ಶಿವರಾಜಕುಮಾರ ದಂಪತಿಗಳು ಬರುತ್ತಾರೆ ಎಂದು ಯಾರಿಗೂ ತಿಳಿದಿರಲಿಲ್ಲ. ಮಂಗಳವಾರ ಹಾರ್ಸಿಕಟ್ಟಾದಲ್ಲಿ ರಸ್ತೆ ಅಭಿವೃದ್ಧಿಗೆ... Read more »
ಕಾರಿನಲ್ಲಿ ಒಬ್ಬ ನಾವಿಕನನ್ನು ಅಪಹರಿಸಿಲಾಗಿತ್ತು. ಆದರೆ ಬೆನ್ನಟ್ಟಿದ ಅವರ ಸಹೋದ್ಯೋಗಿಗಳು ರಕ್ಷಿಸಿದ್ದಾರೆ ಎಂದು ನೌಕಾಪಡೆ ಆರೋಪಿಸಿದೆ. ಸಾಂದರ್ಭಿಕ ಚಿತ್ರ ಕಾರವಾರ: ಇಬ್ಬರು ನೌಕಾಪಡೆ ಸಿಬ್ಬಂದಿಯ ವಾಹನ ಮೀನುಗಾರರ ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಅವರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಮೀನುಗಾರರ... Read more »




