ಗೌರಿಶಂಕರ್ ಅಭಿನಯದ ‘ಕೆರೆಬೇಟೆ’ ಚಿತ್ರ ಬಿಡುಗಡೆಗೆ ದಿನಾಂಕ ನಿಗದಿ ರಾಜ್ ಗುರು ನಿರ್ದೇಶನದ ಗೌರಿಶಂಕರ್ ಅಭಿನಯದ ಕೆರೆಬೇಟೆ ಚಿತ್ರದ ಬಿಡುಗಡೆ ದಿನಾಂಕ ನಿಗದಿಯಾಗಿದೆ. ಸಾಂಸ್ಕೃತಿಕ ಕಂಟೆಂಟ್ ಹೊಂದಿರುವ ಕಮರ್ಷಿಯಲ್ ಎಂಟರ್‌ಟೈನರ್ ಮಾರ್ಚ್ 15 ರಂದು ಬಿಡುಗಡೆಯಾಗಲಿದೆ. ಕೆರೆಬೇಟೆ ಚಿತ್ರದ ಸ್ಟಿಲ್... Read more »
ನಂದನ್ ನಾಯ್ಕ ಅರಿಶಿಣಗೋಡು ಪಕ್ಕಾ ಗ್ರಾಮೀಣ ಪ್ರತಿಭೆ, ಯಕ್ಷಪ್ರೀತಿಯಿಂದ ಮಲೆನಾಡು ಬಿಟ್ಟು ಕರಾವಳಿ ಸೇರಿದ ನಂದನ್ ನಾಯ್ಕ ಅಲ್ಲಿ ಯಕ್ಷಗಾನದ ಮಟ್ಟು-ಪಟ್ಟುಗಳನ್ನು ಕಲಿತು ಈಗ ಶಿರಸಿ-ಸಿದ್ದಾಪುರಗಳಲ್ಲಿ ಎಳೆಯರಿಗೆ ಯಕ್ಷಗಾನ ಕಲಿಸುವ ಗುರು. Read more »
ಬೆಟ್ಟದ ನೆಲ್ಲಿಗೂ ಸಮುದ್ರದ ಉಪ್ಪಿಗೂ ಎತ್ತಣಿಂದೆತ್ತಣ ಸಂಬಂಧ? ಎನ್ನುವುದು ಪ್ರಸಿದ್ಧ ನುಡಿ. ಬೆಟ್ಟದ ನೆಲ್ಲಿಗೂ ಕಾಡಿನ ಜಿಂಕೆಗೂ ಎತ್ತಣಿಂದೆತ್ತಣ ಸಂಬಂಧ ಗೊತ್ತಾ? ಮಲೆನಾಡಿನ ಬೆಟ್ಟ ಗುಡ್ಡಗಳಲ್ಲಿ ಕಾಣುವ ಬೆಟ್ಟದ ನೆಲ್ಲಿ ಔಷಧಗಳ ಆಗರ. ನೆಲ್ಲಿಕಾಯಿ ತಿಂದು ನೀರು ಕುಡಿದರೆ ಅನುಭವಿಸುವ... Read more »
ಸಿದ್ದಾಪುರ,೨೨- ಸರ್ಕಾರದ ಯೋಜನೆಗಳನ್ನು ಬಳ ಸಿಕೊಳ್ಳುವ ಮೂಲಕ ಸದೃಢ ರಾಗುವ ವಿದ್ಯಾರ್ಥಿಗಳು ಮುಖ್ಯವಾಹಿನಿಯ ಇತರರೊಂದಿಗೆ ಸ್ಪರ್ಧಿಸಲು ಸಾಧ್ಯ ಎಂದಿರುವ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್. ನಾಯ್ಕ ರಾಗಿ ಮಿಕ್ಸ್ ವಿದ್ಯಾರ್ಥಿಗಳ ದೈಹಿಕ, ಮಾನಸಿಕ ಬೆಳವಣಿಗೆಗೆ ಸಹಕಾರಿ ಎಂದಿದ್ದಾರೆ. ನಗರದ mhps ಬಾಲಿಕೊಪ್ಪ... Read more »
ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ 63 ಸ್ಥಾನಗಳಲ್ಲಿ ಮತ್ತು ಕಾಂಗ್ರೆಸ್ 17 ಸ್ಥಾನಗಳಲ್ಲಿ ಚುನಾವಣೆಗೆ ಸ್ಪರ್ಧಿಸಲಿದೆ. ಲಖನೌ: ಲೋಕಸಭೆ ಚುನಾವಣೆಗೆ ಸಮಾಜವಾದಿ ಪಕ್ಷ(ಎಸ್ ಪಿ) ಮತ್ತು ಕಾಂಗ್ರೆಸ್ ನಡುವೆ ಸೀಟು ಹಂಚಿಕೆ ಬಹುತೇಕ ಅಂತಿಮವಾಗಿದ್ದು, ಎಸ್ ಪಿ ಮುಖ್ಯಸ್ಥ ಅಖಿಲೇಶ್... Read more »
ಶಿವಮೊಗ್ಗ: ಮಗ ಮಾಡಿದ ತಪ್ಪಿಗೆ ತಾಯಿ, ಸಹೋದರಿಗೆ ಸಾಮಾಜಿಕ ಬಹಿಷ್ಕಾರ! ಶಿವಮೊಗ್ಗ ಜಿಲ್ಲೆಯ ಸೊರಬ ಕ್ಷೇತ್ರದ ಕುಳವಳ್ಳಿಯಲ್ಲಿ ಈಡಿಗ ಸಮುದಾಯದ ತಾಯಿ ಮತ್ತು ಮಗಳು ಸಾಮಾಜಿಕ ಬಹಿಷ್ಕಾರಕ್ಕೆ ಗುರಿಯಾಗಿದ್ದಾರೆ. ಶಿವಮೊಗ್ಗ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪ್ರತಿನಿಧಿಸುವ ಶಿವಮೊಗ್ಗ... Read more »
ಕಾಂಗ್ರೆಸ್ ಈ ಶತಮಾನದ ಉತ್ತಮ ತೀರ್ಮಾನ ಎನ್ನುವಂತೆ ಉತ್ತರ ಕನ್ನಡ ಜಿಲ್ಲೆಯ ಲೋಕಸಭಾ ಕ್ಷೇತ್ರಕ್ಕೆ ಕುಮಟಾದ ಸೂರಜ್ ನಾಯ್ಕ ಸೋನಿಯವರನ್ನು ಅಭ್ಯರ್ಥಿಯನ್ನಾಗಿಸಲು ನಿರ್ಧರಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಬೇಕಾದ ಸೂರಜ್ ಸೋನಿಯನ್ನು ಹಿಕಮತ್ತಿನಿಂದ ಸೋಲಿಸುವಲ್ಲಿ ಯಶಸ್ವಿಯಾದ... Read more »
ಹಾಲಕ್ಕಿ ಸಮಾಜದಲ್ಲಿ ಅವ್ವನನ್ನು ಹುಡುಕುತಿದ್ದ ಒಬ್ಬ ಪೋರ ಅಮ್ಮನೊಂದಿಗೆ ಮದುವೆಗೆ ಹೊರಡಲು ಸಿದ್ಧನಾಗುತ್ತಾನೆ. ಮದುವೆಮನೆಗೆ ಬಣ್ಣ ಬಣ್ಣದ ಬಟ್ಟೆತೊಟ್ಟು ಬಂದ ಹತ್ತು ವರ್ಷದ ಹುಡುಗನ ಪೋಷಾಕು ೧೫ ವರ್ಷ ಮೇಲ್ಪಟ್ಟವರದ್ದು ಓರಿಗೆಯ ಹುಡುಗರ ಗೇಲಿಗೆ ಮುಖಕೊಡಲಾಗದ ಅಸಹಾಯಕ ಹುಡುಗ ಮದುವೆಮನೆಯಿಂದ... Read more »
ಗೋಕರ್ಣ: ಡ್ರಗ್ಸ್ ನಶೆಯಲ್ಲಿ ಪೊಲೀಸರ ಮೇಲೆ ಹಲ್ಲೆ; ಬೆಂಗಳೂರಿನ ಇಬ್ಬರು ಮಹಿಳಾ ಟೆಕ್ಕಿಗಳ ಬಂಧನ ಅಡ್ಡಾದಿಡ್ಡಿಯಾಗಿ ಚಾಲನೆ ಮಾಡುತ್ತಿದ್ದ ಅವರು, ಮಹಾಬಲೇಶ್ವರ ದೇವಸ್ಥಾನದ ಬಳಿ ನಿಂತಿದ್ದ ಮಹಿಳಾ ಪೊಲೀಸ್ ಪೇದೆಯೊಬ್ಬರಿಗೆ ತಮ್ಮ ಬಾಡಿಗೆ ವಾಹನದಿಂದ ಡಿಕ್ಕಿ ಹೊಡೆದಿದ್ದಾರೆ. ಸಾಂದರ್ಭಿಕ ಚಿತ್ರ... Read more »
ಧರ್ಮವನ್ನು ವ್ಯಾಖ್ಯಾನಿಸುವವರು ಧರ್ಮದ ಮಹತ್ವವನ್ನು ಕಡಿಮೆಮಾಡುತಿದ್ದಾರೆ ಎಂದು ಬೇಸರಿಸಿರುವ ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧೀಶ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಧರ್ಮ ಮತ್ತು ಸಂವಿಧಾನ ಒಂದೇ ನಾಣ್ಯದ ಎರಡು ಮುಖಗಳು ಎಂದಿದ್ದಾರೆ. ಸಿದ್ಧಾಪುರ ನೆಹರೂ ಮೈದಾನದಲ್ಲಿ ಸಿದ್ಧಾಪುರ ಉತ್ಸವ ೨೦೨೪ ಸಭಾ... Read more »