ಕೆರೆಬೇಟೆಗೆ ಸಿಕ್ಕ ಸೂಪರ್‌ ರೆಸ್ಪಾನ್ಸ್….

ಮಲೆನಾಡಿನ ಸೊಬಗಿನ ಪ್ರತಿಬಿಂಬ ಕೆರೆಬೇಟೆಗೆ ಉತ್ತಮ ರೆಸ್ಪಾನ್ಸ್‌ ಸಿಕ್ಕಿದೆ. ಈ ಚಿತ್ರ ಗೆಲ್ಲಿಸಿದರೆ ಕನ್ನಡ ಗೆಲ್ಲಿಸಿದಂತೆ ಎಂದು ಚಿತ್ರ ನೋಡಿದ ಪ್ರೇಕ್ಷಕರು ಅಭಿಪ್ರಾಯ ಪಟ್ಟಿದ್ದಾರೆ. ಮರ್ಯಾದೆ ಹತ್ಯೆಯಂಥ ಸೀರಿಯಸ್ ಕತೆಯನ್ನು ಕಟ್ಟಿಕೊಟ್ಟಿರುವ ರಾಜ್‌ ಗುರು ಮೊದಲ ಯತ್ನದಲ್ಲೇ ಗೆದ್ದಿದ್ದಾರೆ. ಟಿ.ವಿ.... Read more »

ಮೆಚ್ಚುಗೆಗೆ ಕಾರಣವಾದ ಅಘನಾಶಿನಿ ಸಾಂಸ್ಕೃತಿಕ ಸಂಭ್ರಮ,ಮಹಿಳೆಯರು ನೀರಿನ ಬಳಕೆ ಕಡಿಮೆ ಮಾಡಲಿ: ಭೀಮಣ್ಣ ನಾಯ್ಕ್

ನದಿ ತೀರದಲ್ಲೊಂದು ವಿನೂತನ ಕಾರ್ಯಕ್ರಮ| ಮೆಚ್ಚುಗೆಗೆ ಕಾರಣವಾದ ಅಘನಾಶಿನಿ ಸಾಂಸ್ಕೃತಿಕ ಸಂಭ್ರಮಮಹಿಳೆಯರು ನೀರಿನ ಬಳಕೆ ಕಡಿಮೆ ಮಾಡಲಿ: ಭೀಮಣ್ಣ ನಾಯ್ಕ್ ಶಿರಸಿ: ಬಿರು ಬೇಸಿಗೆ ಹೆಚ್ಚುತ್ತಿದೆ. ಎಲ್ಲ ಕಡೆ ನೀರಿನ ಅಭಾವ ತೀವ್ರವಾಗುತ್ತಿದೆ. ಮಹಿಳೆಯರು ನೀರಿನ ಬಳಕೆಯನ್ನು ಕಡಿಮೆ ಮಾಡಬೇಕು.... Read more »

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

ಸಂಸದರ ಸಂವಿಧಾನ ಬದಲಾವಣೆ ಹೇಳಿಕೆ: ಶಾಂತಾರಾಮ ನಾಯಕ ತೀವ್ರ ಖಂಡನೆ

—————————————- ‘ನಾವು ಬಂದಿರುವುದೇ ಸಂವಿಧಾನ ಬದಲಿಸುವುದಕ್ಕೆ’ ಎಂದು ಹಿಂದೆ ಹೇಳಿದ್ದ ಬಿಜೆಪಿ ಉತ್ತರ ಕನ್ನಡ ಸಂಸದ ಅನಂತಕುಮಾರ್ ಹೆಗಡೆ ಈಗ ಮತ್ತೆ ಮುಂದಿನ ಚುನಾವಣೆ ಯಲ್ಲಿ 400 ಎಂಪಿ ಗಳನ್ನು ಗೆಲ್ಲಿಸಿ ನಾವು ಸಂವಿಧಾನ ಬದಲಿಸುತ್ತೇವೆ ಎಂದು ಹೇಳಿರುವುದು ಭಾರತದ... Read more »

ಜಾತಿ ಸಂಘ ರಾಜಕೀಯ ಅಂಗಳವಾಗುವುದು ಸರಿಯೆ? DEEVARU-NAMADHARI ISSUE

ಉತ್ತರ ಕನ್ನಡ ಜಿಲ್ಲೆಯ ಬಹುಸಂಖ್ಯಾತ ಜನಸಂಖ್ಯೆ ಮತ್ತು ಮತದಾರರಾಗಿರುವ ನಾಮಧಾರಿ, ಧೀವರು ಹಳೆಪೈಕ ಸಮೂದಾಯ ರಾಜಕೀಯ,ಸಾಮಾಜಿಕ ಪ್ರಾತಿನಿಧ್ಯವಿಲ್ಲದೆ ಬಳಲಲು ಇಲ್ಲಿಯ ರಾಜಕೀಯ ಹಿತಾಸಕ್ತಿ ಕಾರಣವೆ ಎನ್ನುವ ಚರ್ಚೆಯೊಂದು ಪ್ರಾರಂಭವಾಗಿದೆ. ಉತ್ತರ ಕನ್ನಡ ಜಿಲ್ಲೆಯ ನಾಲ್ಕೈದು ಲಕ್ಷಗಳಷ್ಟು ಜನಸಂಖ್ಯೆಯ ಸಮೂದಾಯಕ್ಕೆ ರಾಜಧಾನಿ... Read more »

ಬಿ.ಜೆ.ಪಿ. ಮುಖಂಡ ಕೆ.ಜಿ.ನಾ. ವಿರುದ್ಧ ಪೊಲೀಸ್‌ ಪ್ರಕರಣ & ಪ್ರತಿಕ್ರೀಯೆಗಳು

ಸಿದ್ಧಾಪುರ ತಾಲೂಕಾ ನಾಮಧಾರಿ ಅಭಿವೃದ್ಧಿ ಸಂಘದ ಅಧ್ಯಕ್ಷ ಮತ್ತು ರಾಜ್ಯ ಬಿ.ಜೆ.ಪಿ. ಮುಖಂಡ ಕೆ.ಜಿ.ನಾಯ್ಕ ಹಣಜಿಬೈಲ್‌ ರ ಮೇಲೆ ಶನಿವಾರ ಪೊಲೀಸ್‌ ಪ್ರಕರಣ ದಾಖಲಾಗಿದೆ. ರಾಜ್ಯ ಬಿ.ಎಸ್.‌ ಎನ್.ಡಿ.ಪಿ. ತಾಲೂಕಾ ಅಧ್ಯಕ್ಷ ವಿನಾಯಕ ನಾಯ್ಕ ದೊಡಗದ್ದೆ ಕೆ.ಜಿ.ನಾಯ್ಕರ ವಿರುದ್ಧ ಪೊಲೀಸ್‌... Read more »

tarali shivaratri – ಸಮಾಜದ ಸಂಘಟನೆಗೆ ಮಠ- ಮಂದಿರಗಳು ಪೂರಕ

ಸಿದ್ದಾಪುರ: ಶಿವರಾತ್ರಿಯ ಪ್ರಯುಕ್ತ ತಾಲೂಕಿನ ತರಳಿಯ ಸಂಸ್ಥಾನ ಮಠದಲ್ಲಿ 1008 ಶ್ರೀ ಸತ್ಯನಾರಾಯಣ ವೃತ, ಕಳಸ ಪೂಜೆ ಹಾಗೂ ಧರ್ಮಸಭೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ಸಾಂಗವಾಗಿ ಜರುಗಿತು. ಧರ್ಮಸಭೆಯ ದಿವ್ಯ ಸಾನಿಧ್ಯ ವಹಿಸಿದ್ದ ಸಾರಂಗನಜೆಡ್ಡು ಕಾರ್ತಿಕೇಯ ಪೀಠದ ಶ್ರೀ ಯೋಗೇಂದ್ರ... Read more »

ದೀವರ ಮಠದ ಇತಿಹಾಸ – ತರಳಿ ಆಧಾರಿತ ದೀವರ ಚರಿತ್ರೆ…. ಭಾಗ- 2 samajamukhi.net exclusive-

(ವಿ.ಸೂ.- ಈ ಸಂಶೋಧನಾ ಲೇಖನವನ್ನು ಪೂರ್ತಿ ಅಥವಾ ಭಾಗಶ: ಪ್ರಕಟಿಸುವುದು, ಮುದ್ರಿಸುವುದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡುವುದು ಕೃತಿಚೌರ್ಯ, ಕಾನೂನು ಬಾಹೀರ, ಆಸಕ್ತರು ಶೇರ್‌, like ಮಾಡಬಹುದು) ತರಳಿಯಲ್ಲಿ ೧೯೭೦-೮೦ ರ ದಶಕದಲ್ಲಿ ದೇವಾಲಯ, ಪುರಾತತ್ವ ಸಂಬಂಧಿ ಕುರುಹುಗಳು ಪತ್ತೆಯಾಗುವ... Read more »

ಬಿ.ಜೆ.ಪಿ. ನಾಯಕರಿಗ್ಯಾಕೆ ತಮ್ಮ ಪಕ್ಷದವರ ಮೇಲೇ ಸಿಟ್ಟು!?

ರಾಮಮಂದಿರ, ಹಿಂದುತ್ವ, ದೇಶಪ್ರೇಮದ ಬಾಣ ಬಿಟ್ಟು-ಬಿಟ್ಟು ಸೋತಿರುವ ಬಿ.ಜೆ.ಪಿ.ಗೆ ಈಗ ಹೊಸ ಅಸ್ತ್ರ ಸಿಗದ ಹತಾಸೆ ಕಾಡುತ್ತಿದೆಯೆ? ಎನ್ನುವ ಪ್ರಶ್ನೆ ಈಗ ಭಾರತೀಯರನ್ನು ಕಾಡುತ್ತಿದೆ. ಸತ್ತ ಸಾವು ಹೊಡೆಯುವಂತೆ ಕಾಂಗ್ರೆಸ್‌ ವಿರುದ್ಧ ವಿಷ ಕಾರುವ ಬಿ.ಜೆ.ಪಿ. ಮುಖಂಡರು ಚುನಾವಣೆ ಮೊದಲೇ... Read more »

kfd desease- ಮಂಗನ ಕಾಯಿಲೆ ಸಾವಿಗೆ ೧೫ ಲಕ್ಷ ಪರಿಹಾರಕ್ಕೆ ಪ್ರಯತ್ನ

ಮಲೆನಾಡಿನಲ್ಲಿ ಮಂಗನ ಕಾಯಿಲೆಗೆ ಈ ವರ್ಷ ಉತ್ತಮ ವಾತಾವರಣವಾಗಿ ಪರಿಣಮಿಸಿದೆ. ಕಳೆದ ವರ್ಷದ ಮಳೆ ಕೊರತೆ ನಂತರ ಈ ವರ್ಷ ಹಿಂದಿನ ವರ್ಷದ ಡಿಸೆಂಬರ್ನಿಂದಲೇ ಕಾಣಿಸಿಕೊಂಡ ಮಂಗನ ಕಾಯಿಲೆ ಈಗ ಮಾರಣಾಂತಿಕವಾಗಿ  ವಿಸ್ತರಿಸಿದೆ. ಇತ್ತೀಚಿನ ದಶಕಗಳಲ್ಲಿ ಮಾರ್ಚ್‌, ಡಿಸೆಂಬರ್ಗಳ  ಉರಿ... Read more »

ಮಂಗನ ಕಾಯಿಲೆ ಅಥವಾ Monkey Fever

ಇತ್ತೀಚೆಗೆ ರಾಜ್ಯದ ಮಲೆನಾಡಿನ ಭಾಗಗಳಲ್ಲಿ ಮಂಗನ ಕಾಯಿಲೆ (ಮಂಕಿ ಫೀವರ್) ಪ್ರಕರಣಗಳು ಹೆಚ್ಚಾಗಿ ಕಾಣಿಸಿಕೊಂಡಿವೆ. ಇದೊಂದು ವೈರಾಣು ಸೋಂಕು. ಕೆಲವು ಜನರು ಇದಕ್ಕೆ ಈಗಾಗಲೇ ಬಲಿಯಾಗಿದ್ದಾರೆ. ಇದನ್ನು ಕ್ಯಾಸನೂರು ಅರಣ್ಯ ಕಾಯಿಲೆ (ಕ್ಯಾಸನೂರ್ ಫಾರೆಸ್ಟ್ ಡಿಸೀಸ್-KFD) ಎಂದೂ ಕರೆಯುತ್ತಾರೆ. ಮಂಗನ... Read more »