ಸಿದ್ದಾಪುರ: ಶಿರಸಿ ಹಾಗೂ ಸಿದ್ದಾಪುರ ತಾಲೂಕಿನ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿರುವ ಸಿಬ್ಬಂದಿ ಕೊರತೆಯ ಕುರಿತಂತೆ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆದರು.ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನಸಭೆಯ ಅಧಿವೇಶನದಲ್ಲಿ ಚುಕ್ಕೆ ಗುರುತಿನ ಪ್ರಶ್ನೆಯ ವೇಳೆ ಸದನದ ಗಮನ ಸೆಳೆದು... Read more »
ಸಿದ್ಧಾಪುರ ಉತ್ಸವದ ಅಂಗವಾಗಿ ನಡೆದ ಅನೇಕ ಸ್ಫರ್ಧೆಗಳಲ್ಲಿ ಹಲವರು ಪಾಲ್ಗೊಂಡರು. ಹಗ್ಗ ಜಗ್ಗಾಟ, ಸಂಗೀತ ಖುರ್ಚಿ, ರಂಗೋಲಿಸ್ಫರ್ಧೆಗಳಲ್ಲಿ ಭಾಗವಹಿಸಿದ ಸ್ಥಳೀಯರು ಇಂದು ಸಂಜೆಯ ಸಭಾ ಕಾರ್ಯಕ್ರಮದಲ್ಲಿ ಬಹುಮಾನ ಪಡೆಯಲಿದ್ದಾರೆ. ಸಿದ್ಧಾಪುರ ಉತ್ಸವ ಸಮೀತಿಯ ಸದಸ್ಯರು, ಅವರ ಕುಟುಂಬವರ್ಗ ವಿವಿಧ ಸ್ಫರ್ಧೆಗಳಲ್ಲಿ... Read more »
ರಾಜ್ಯ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-2025ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿದ್ದು, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಇಲಾಖೆಗೆ ಬಂಪರ್ ಅನುದಾನವನ್ನು ಘೋಷಣೆ ಮಾಡಿದ್ದಾರೆ. ಬೆಂಗಳೂರು: ರಾಜ್ಯ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ... Read more »
ಫೆ.17 ರ ಶನಿವಾರ ಸಿದ್ಧಾಪುರದಲ್ಲಿ ಸಿದ್ಧಾಪುರ ಉತ್ಸವ ನಡೆಯಲಿದ್ದು ಪೂರ್ವ ಸಿದ್ಧತೆಗಳು ಮುಕ್ತಾಯವಾಗಿವೆ. ನೆಹರೂ ಮೈದಾನದಲ್ಲಿ ದಿನವಿಡೀ ನಡೆಯುವ ಈ ಕಾರ್ಯಕ್ರಮದ ಉದ್ಘಾಟನೆಯ ಸಮಾರಂಭರಾತ್ರಿ 8 ಗಂಟೆಗೆ ನಡೆಯಲಿದ್ದು ಈ ಸಭಾ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಸದ್ಗುರು ಶ್ರೀ ಬ್ರಹ್ಮಾನಂದ... Read more »
————————– ಮಂಡ್ಯ ನೆಲಕ್ಕೆ ಕಿವಿಗೊಟ್ಟು ಆಲಿಸಿದಾಗ -ದೇವನೂರ ಮಹಾದೇವ ಸಭೆಯ ಉದ್ಘಾಟನೆಯನ್ನು ನಾಡಿನ ಯಜಮಾನರಾದ ನಮ್ಮೆಲ್ಲರ ಪ್ರೀತಿಯ ನಾಗಮೋಹನ್‌ದಾಸ್ ಅವರು ಮಾಡಬೇಕಿತ್ತು. ಒಂದು ಸಕಾರಣದಿಂದ ಅವರು ಬರಲಾಗುತ್ತಿಲ್ಲ. ನಾನೂನೂ ಸ್ವಲ್ಪ ಚಿಕ್ಕೆಜಮಾನನ ಟೈಪೇ! ಹಾಗಾಗಿ ನಾನು ಉದ್ಘಾಟನೆ ಮಾಡಬೇಕಾಗಿ ಬಂದಿದೆ.... Read more »
ಮುತ್ತುಗ(ಹಳದಿ /ಬಿಳಿ) ವೈಜ್ಞಾನಿಕ ಹೆಸರು – Butea monosperma ಕುಟುಂಬ – Fabaceae ನಾನು ಹೇಳ ಹೊರಟ ಮುತ್ತುಗ . ಮುತ್ತುಗ ಮರವೇ ಅದರ ವೈಶಿಷ್ಟತೆ ಮತ್ತು ಇರುವಿಕೆ ತುಂಬಾ ರೋಚಕ ಮತ್ತು ರೋಮಾಂಚನ ಸಾಮಾನ್ಯವಾಗಿ ಮುತ್ತುಗ ಕೆಂಪು ಬಣ್ಣದ... Read more »
ಸಿದ್ದಾಪುರಕರ್ನಾಟಕ ದಲಿತ ಸಂಘರ್ಷ ಸಮಿತಿಯ ತಾಲೂಕು ಶಾಖೆಯ ನೇತೃತ್ವದಲ್ಲಿ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡದ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನಾ ಮೆರವಣಿಗೆ ನಡೆಸಿ, ತಹಸೀಲದಾರರ ಮೂಲಕ ಮುಖ್ಯಮಂತ್ರಿಗಳಿಗೆ ಆಗ್ರಹಪೂರ್ವಕವಾಗಿ ಮನವಿ ಸಲ್ಲಿಸಲಾಯಿತು. ಪಟ್ಟಣದಲ್ಲಿನ ಸನಂ.೧೧೧ಅ\೨ನ ೨೦ಗುಂಟೆ ಸರ್ಕಾರಿ... Read more »
ದೇಶದಲ್ಲಿ ಅತಿ ಹೆಚ್ಚು ಆದಾಯ ತರುವ ಸ್ಮಾರಕವಾಗಿ ಹೊರಹೊಮ್ಮಿದ ತಾಜ್ ಮಹಲ್ ಪ್ರೇಮಸೌಧ ತಾಜ್ ಮಹಲ್ ಪ್ರವಾಸಿಗರ ಆಕರ್ಷಣೆಯಲ್ಲಿ ಮುಂಚೂಣಿಯಲ್ಲಿದ್ದು, ದೇಶದಲ್ಲಿಯೇ ಅತಿ ಹೆಚ್ಚು ಆದಾಯ ತರುವ ಸ್ಮಾರಕವಾಗಿ ಹೊರಹೊಮ್ಮಿದೆ. ನವದೆಹಲಿ: ಪ್ರೇಮಸೌಧ ತಾಜ್ ಮಹಲ್ ಪ್ರವಾಸಿಗರ ಆಕರ್ಷಣೆಯಲ್ಲಿ ಮುಂಚೂಣಿಯಲ್ಲಿದ್ದು,... Read more »
ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿ.ಜೆ.ಪಿ.ಯ ಮೂರ್ನಾಲ್ಕು ಬಣಗಳ ರಾಜಕಾರಣ ಪಕ್ಷಕ್ಕೆ ತಲೆನೋವಾಗಿದೆ. ಅನಂತಕುಮಾರ ಹೆಗಡೆಯವರನ್ನು ಉದ್ದೇಶಪೂರ್ವಕವಾಗಿ ಮೂಲೆಗುಂಪು ಮಾಡಲು ಹೊರಟಿರುವ ಬಿ.ಜೆ.ಪಿ. ಮಾಜಿ ಸ್ಫೀಕರ್ ಕಾಗೇರಿಯವರನ್ನು ಅವರ ವಿರುದ್ಧ ಎತ್ತಿ ಕಟ್ಟಿ ಮಜಾ ನೋಡುತ್ತಿದೆ. ಬ್ರಾಹ್ಮಣರ ಓಲೈಕೆಯೇ ಶಾಪವಾಗಿರುವ ಬಿ.ಜೆ.ಪಿ.ಗೆ... Read more »
ಸಿದ್ದಾಪುರ: ಅಧಿಕಾರಿಗಳ ಬೇಜವಬ್ದಾರಿತನದಿಂದ ತಿರಸ್ಕಾರಗೊಂಡ ಅತಿಕ್ರಮಣದಾರರ ಅರ್ಜಿಗಳ ಪುನರ್ ಪರಿಶೀಲನೆಗೆ ಅವಕಾಶ ಮಾಡಿಕೊಡುವಂತೆ ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು. ತಾಲೂಕಿನ ಗ್ರಾಮ ಅರಣ್ಯ ಹಕ್ಕು ಸಮಿತಿಯ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳಿಗಾಗಿ... Read more »