ಕತೆ, ನಿರ್ದೇಶನ ಮತ್ತು ಅಭಿನಯದ ಕಾರಣಕ್ಕಾಗಿಯೇ ಎಲ್ಲರೂ ನೋಡಲೇಬೇಕಾದ ಚಿತ್ರ ‘ಕೋಳಿ ಎಸ್ರು’. ಇದರ ಜೊತೆ ಈ ಚಿತ್ರವನ್ನು ನೋಡಲು ಇನ್ನೊಂದು ಕಾರಣವೂ ಇದೆ. ಕನ್ನಡದ ಕೆಟ್ಟ ಚಿತ್ರಗಳನ್ನು ನೋಡಿ ಯಾರಾದರೂ ಪಾಪಪ್ರಜ್ಞೆಯಿಂದ ನರಳುತ್ತಿದ್ದರೆ, ಅವರು ಈ ಚಿತ್ರವನ್ನು ನೋಡಿ... Read more »
ಸಂವಿಧಾನ ರಕ್ಷಣೆ ಸ್ವಾತಂತ್ರ್ಯ ಹೋರಾಟಗಾರರಿಗೆ ಸಲ್ಲಿಸುವ ನಿಜವಾದ ಗೌರವ: ರಾಹುಲ್ ಗಾಂಧಿ ಸಂವಿಧಾನದ ಮೂಲಭೂತ ತತ್ವಗಳನ್ನು ರಕ್ಷಿಸುವುದೇ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಸಲ್ಲಿಸುವ ನಿಜವಾದ ಗೌರವ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಶುಕ್ರವಾರ ಹೇಳಿದ್ದಾರೆ. ನವದೆಹಲಿ: ಸಂವಿಧಾನದ... Read more »
ಕೊನೆಗೂ ನಿಗಮ ಮಂಡಳಿ ಪಟ್ಟಿ ಬಿಡುಗಡೆ; ಪುಟ್ಟರಂಗಶೆಟ್ಟಿ ಸೇರಿ 32 ಶಾಸಕರಿಗೆ ಅಧ್ಯಕ್ಷ ಸ್ಥಾನ ರಾಜ್ಯ ಸರ್ಕಾರ ಅಳೆದು ತೂಗಿ ಕೊನೆಗೂ ನಿಗಮ ಮಂಡಳಿ ನೇಮಕಾತಿಯ ಮೊದಲ ಪಟ್ಟಿಯನ್ನು ಶುಕ್ರವಾರ ಬಿಡುಗಡೆ ಮಾಡಿದ್ದು, 32 ಶಾಸಕರನ್ನು ವಿವಿಧ ನಿಗಮ ಮಂಡಳಿ ಅಧ್ಯಕ್ಷರನ್ನಾಗಿ... Read more »
ದೇಶದಾದ್ಯಂತ ಇಂದು ಸಂಬ್ರಮದ ಗಣರಾಜ್ಯೋತ್ಸವ ನಡೆಯಿತು. ಸಿದ್ಧಾಪುರದ ನೆಹರೂ ಮೈದಾನದಲ್ಲಿ ಈ ಬಾರಿ ನಡೆದ ಸಾಂಸ್ಕೃತಿಕ ಗಣರಾಜ್ಯೋತ್ಸವ ಸಾರ್ವಜನಿಕರ ಗಮನ ಸೆಳೆಯಿತು. ಶಾಲಾ ಮಕ್ಕಳು ವಿಭಿನ್ನ ಕಾರ್ಯಕ್ರಮ ನೀಡುವ ಮೂಲಕ ತಮ್ಮ ಪ್ರತಿಭೆ ಪ್ರದರ್ಶಿಸಿದರು. ವಿಶೇಶ ಪ್ರತಿಭಾವಂತರನ್ನು ಸನ್ಮಾನಿಸಿ ಗೌರವಿಸಲಾಯಿತು. Read more »
ವ್ಯಂಗ್ಯ ಚಿತ್ರಗಳು ಸತ್ಯವನ್ನು ಪರೋಕ್ಷವಾಗಿ ಹೇಳುವ ಸತ್ಯದ ರೇಖೆಗಳು. ಮಾಧ್ಯಮ, ಪತ್ರಿಕೋದ್ಯಮ ತಲುಪಿರುವ ಸ್ಥಿತಿ ತಿಳಿಸುವ ವ್ಯಂಗ್ಯ ಚಿತ್ರಗಳು ಇಂದಿನ ಕೆಲವು ಪತ್ರಕರ್ತರು, ಮಾಧ್ಯಮಗಳು ಮತಾಂಧತೆಯ ಪ್ರವಾಹದಲ್ಲಿ ಕೊಚ್ಚಿ ಹೋಗಿಲ್ಲ ಎನ್ನುವುದನ್ನು ಪ್ರತಿಬಿಂಬಿಸುವಂತಿವೆ. Read more »
ನಾನು ದೇವರನ್ನು ನಂಬುವವನಲ್ಲ. ದೇವರನ್ನು ನಂಬುವವರಿಗಿಂತ ನಾನು ಶ್ರೇಷ್ಠನೆಂದು ತಿಳಿದುಕೊಳ್ಳುವ ಭ್ರಮೆಯೂ ನನಗಿಲ್ಲ. ಪ್ರತಿಯೊಬ್ಬರದೂ ಒಂದೊಂದು ವಿಧಾನ. ದೇವರನ್ನು ನಂಬಿರುವ ಸಾಧಾರಣ ಜನರನ್ನು ನಾನು ನೋಡಿದ್ದೇನೆ. ಅಂಥವರು ದೇವಸ್ಥಾನ, ಮಸೀದಿ, ಚರ್ಚ್ ಗಳಿಗೆ ಹೋಗಿ ಶಾಂತಿ ಪಡೆಯುವುದುಂಟು. ಅವರಿಗೆ ನಾನೆಂದು... Read more »
ಲೋಕಸಭೆ ಚುನಾವಣೆ ಏಪ್ರಿಲ್ 16ಕ್ಕೆ: ಚುನಾವಣಾ ಆಯೋಗದಿಂದ ತಾತ್ಕಾಲಿಕ ದಿನಾಂಕ ಪ್ರಕಟ ಲೋಕಸಭಾ ಚುನಾವಣೆಯ ತಾತ್ಕಾಲಿಕ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದೆ. ಲೋಕಸಭೆ 2024 ರ ಚುನಾವಣೆಯನ್ನು ಏಪ್ರಿಲ್ 16 ರಂದು ತಾತ್ಕಾಲಿಕವಾಗಿ ನಡೆಸಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿಗಳಿಗೆ ಕೇಂದ್ರ... Read more »
ಕೆಲವು ಶಬ್ಧಗಳ ಉತ್ಫತ್ತಿ ವಿಶೇಶವಾಗಿರುತ್ತದೆ. ಕನ್ನಡದ ಹರಸಾಹಸ ಶಬ್ಧ ಹರಕ್ಯುಲಿಯನ್ ಟಾಸ್ಕ್ ಹರಕ್ಯುಲಸ್ ನಿಂದ ಬಂದ ಬಗ್ಗೆ ಹಿಂದೆ ಬರೆದಿದ್ದೆ. ಈಗ ಅಕ್ಕದಾಸನ ಬಗ್ಗೆ ತಿಳಿಯೋಣ. ಶಿರಸಿಯಲ್ಲಿ ಸಂಪ್ರದಾಯಸ್ಥ ಹವ್ಯಕ ಮನೆತನದಲ್ಲಿ ಗಣಪತಿ ಭಟ್ಟ ಎಂಬುವವನೊಬ್ಬನಿದ್ದ ಅವರ ಮನೆತನದ ಹೆಸರು... Read more »
ಯುದ್ಧದಾಹಿ ಕೋದಂಡರಾಮ ನಮ್ಮ ರಾಮನಲ್ಲ ರಾಮನು ಸೀತಾ ಸ್ವಯಂವರದಲ್ಲಿ ಶಿವಧನಸ್ಸನ್ನು ಎದೆಯ ಮೇಲೇರಿಸಿಕೊಂಡು ಮುರಿಯುವ ಮೂಲಕ ಸೀತೆಯನ್ನು ಗೆದ್ದುಕೊಂಡು ಶಿವ ಸಂಸ್ಕೃತಿಯ ಮೇಲೆ ಬಲವಾದ ಪ್ರಹಾರ ನೀಡಿ ಆರ್ಯ ಸಂಸ್ಕೃತಿಯ ಸೌಧವನ್ನು ಕಟ್ಟಲು ಮುಂದಾದವನು. ಶಿವಧನಸ್ಸನ್ನು ಮುರಿಯುವುದೆಂದರೆ ಶಿವಸಂಸ್ಕೃತಿಯ ಮೂಲದ... Read more »
ಜ.೨೮ ರಂದು ಶಿರಸಿ -ಸಿದ್ಧಾಪುರಗಳಲ್ಲಿ ನಾಮಧಾರಿ ಸಮಾಜದ ಗುರುವಂದನೆ, ಅಭಿನಂದನಾ ಸಭೆಗಳು ನಡೆಯಲಿವೆ. ಸಿದ್ಧಾಪುರ- ಸಿದ್ಧಾಪುರ ತಾಲೂಕಾ ಕೆ.ಎಸ್.ಆರ್ .ಟಿ.ಸಿ. ನಾಮಧಾರಿ ನೌಕರರ ಸಂಘದಸ್ನೇಹ ಸಮ್ಮೇಳನ ಹಾಗೂ ಸನ್ಮಾನ ಕಾರ್ಯಕ್ರಮ ಸಿದ್ಧಾಪುರ ಲಯನ್ಸ್ ಬಾಲಭವನದಲ್ಲಿ ಜ.೨೮ ರ ಬೆಳಿಗ್ಗೆ ೧೦... Read more »