ಪಂಡಿತ್ ಮೋಹನ ಹೆಗಡೆ ಹುಣಸೇಕೊಪ್ಪ ಈ ಕಾಲದ ಗುರುಪರಂಪರೆಯ ಕೊಂಡಿ. ಸಂಗೀತ ಸಾಧನೆ, ಬೋಧನೆ ಮತ್ತು ವೈದ್ಯಕೀಯಗಳನ್ನು ವೃತ್ತಿ- ಪ್ರವೃತ್ತಿಯಾಗಿಸಿಕೊಂಡ ಇವರು ಅನೇಕರಿಗೆ ಜ್ಞಾನ ದಾನ ಮಾಡುವ ಸಮಾಜಮುಖಿಯಾದವರು. ೮೦ ರ ಇಳಿಕಾಲದಲ್ಲೂ ಸಂಗೀತವನ್ನೇ ಉಸಿರಾಗಿಸಿಕೊಂಡಿರುವ ಮೋಹನ ಹೆಗಡೆಯವರಿಗೆ ಸನ್ಮಾನ... Read more »
ವರ್ಷ ಅಥವಾ ಒಂದು ಕಾಲಮಿತಿಯಲ್ಲಿ ಮಾಡುವ ಕಾರ್ಯಚಟುವಟಿಕೆಗಳ ಸಂಖ್ಯೆ ಗಿಂತ ಅದರ ಗುಣಮಟ್ಟ ಮಹತ್ವದ್ದು ಎಂದು ಅಭಿಪ್ರಾಯಪಟ್ಟಿರುವ ೩೭೧ ಲೈನ್ಸ್ ಬಹುಜಿಲ್ಲಾ ಅಧ್ಯಕ್ಷ ಬಿ.ಎಸ್.ರಾಜಶೇಖರಯ್ಯ ಲಯನ್ಸ್ ಕ್ಲಬ್ ಸೇರುವುದೆಂದರೆ ಮೋಜು-ಮಜಾಕ್ಕಾಗಿ ಎನ್ನುವ ಭಾವನೆ ಹೊರಗಿನವರಲ್ಲಿರಬಹುದು ಆದರೆ ಲೈನ್ಸ್ ಸೇರಿದವರಿಗೆ ಲಯನ್ಸ್... Read more »
ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಂಚರಿಸುತ್ತಿದ್ದ ಕಾರು ಅಪಘಾತ: ಪ್ರಾಣಾಪಾಯದಿಂದ ಪಾರು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದ್ದು, ಸಚಿವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತುಮಕೂರು: ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದ್ದು,... Read more »
೨೦೨೪ ರ ಲೋಕಸಭಾ ಚುನಾವಣೆಯ ರಂಗಲಾಲೀಮು ಈಗಾಗಲೇ ಶುರುವಾಗಿದೆ. ಜಾತಿ, ಮತ-ಧರ್ಮ,ಹಿಂದುತ್ವದ ಆಧಾರದಲ್ಲಿ ರಾಜಕಾರಣಮಾಡುವ ಬಿ.ಜೆ.ಪಿ. ಗೆಲುವಿಗಾಗಿ ಏನೂ ಮಾಡಲು ಸಿದ್ಧ ಎಂದು ಸಾಬೀತುಮಾಡುವಂತೆ ವಿಜಯೇಂದ್ರರನ್ನು ಬಿ.ಜೆ.ಪಿ. ರಾಜ್ಯಾಧ್ಯಕ್ಷರನ್ನಾಗಿಸಿ ಯಡಿಯೂರಪ್ಪನವರಿಗೆ ಮಾಡು ಇಲ್ಲವೆ ಮಡಿ ಗುರಿ ನಿಗದಿ ಮಾಡಿದೆ. ಈ... Read more »
ಸಿದ್ದಾಪುರದಲ್ಲಿ ನಡೆದ ಶಿರಸಿ ಶೈಕ್ಷಣಿಕ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವದಲ್ಲಿ ಸಿದ್ದಾಪುರ ತಾಲೂಕಿನ ಹೆಗ್ಗರಣಿಸಹಿಪ್ರಾ ಶಾಲೆಯ ಆರ್ಯ ಹೆಗಡೆ ಭಕ್ತಿಗೀತೆ ಹಾಗೂ ಲಘು ಸಂಗೀತ ಈ ಎರಡೂ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ. ಈತನು ಗಾಯಕ... Read more »
ಸಿದ್ದಾಪುರ: ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಚೇರಿ ಶಿರಸಿ ಹಾಗೂ ತಾಲೂಕಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಸಿದ್ದಾಪುರದಲ್ಲಿ ನಡೆದ ಶಿರಸಿ ಶೈಕ್ಷಣಿಕ ಜಿಲ್ಲೆಯ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮಕ್ಕೆ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ... Read more »
ಇಂದು ಬಿಡುಗಡೆಯಾಗಿರುವ ಬಹುನಿರೀಕ್ಷೆಯ ಚಿತ್ರ ಸಲಾರ್ ನ ಹಾಡೊಂದು ಗಮನ ಸೆಳೆಯುವಂತಿದೆ. Read more »
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಅವರು ಬಿಜೆಪಿ ರಾಜ್ಯಾಧ್ಯಕ್ಷಾಗಿ ನೇಮಕಗೊಂಡ ನಂತರ ಇದೇ ಮೊದಲ ಬಾರಿಗೆ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ನವದೆಹಲಿ: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ... Read more »
ಸಿದ್ದಾಪುರ: ಸರ್ಕಾರಿ ಶಿಕ್ಷಣ ಸಂಸ್ಥೆಗಳ ಬಗ್ಗೆ ವಿದ್ಯಾರ್ಥಿಗಳು ಹಾಗೂ ಪಾಲಕರಿಗೆ ಅಭಿಮಾನವಿರಬೇಕು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.ತಾಲೂಕಿನ ನಾಣಿಕಟ್ಟಾ ಸರ್ಕಾರಿ ಪದವಿಪೂರ್ವ ಕಾಲೇಜಿನ ವಾರ್ಷಿಕ ಪ್ರಶಸ್ತಿ ಪ್ರಧಾನ ಹಾಗೂ ಸಿಬಿಸಿಸಿಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭಕ್ಕೆ... Read more »
ರಾಜ್ಯದ ಕರಾವಳಿ ಸೇರಿದಂತೆ ದೇಶದಾದ್ಯಂತ ಬಿ.ಜೆ.ಪಿ. ದೇವರು, ಧರ್ಮ ಬಳಸಿಕೊಂಡು ಬೆಳೆಯುತ್ತಿದೆ. ಆದರೆ ದೇವರು- ಧರ್ಮದ ಅಫೀಮಿಗೆ ಹುಚ್ಚರಾಗುವ ಶೂದ್ರರಿಗೆ ಬಿ.ಜೆ.ಪಿ.ಯಲ್ಲಿ ಅವಕಾಶವಿದೆಯೆ? ಅನುಕೂಲವಿದೆಯೆ ಎಂದರೆ ಉತ್ತರ ಇಲ್ಲ ಎನ್ನುವುದು ವಾಸ್ತವ ಸತ್ಯ. ಈ ಹಿನ್ನೆಲೆಯಲ್ಲಿ ಇಡೀ ದೇಶದಾದ್ಯಂತ ವಿಶೇಶವಾಗಿ... Read more »