ಮಳೆ ಹುಡುಗಿಗೆ ಕೂಡಿ ಬಂದ ಕಂಕಣ ಭಾಗ್ಯ: ಪ್ರೀತಿಸಿದ ಯುವಕನ ಜೊತೆ ಹಸೆಮಣೆ ಏರಲಿದ್ದಾರೆ ಪೂಜಾಗಾಂಧಿ! ಮುಂಗಾರು ಮಳೆ ಖ್ಯಾತಿಯ ನಟಿ ಪೂಜಾ ಗಾಂಧಿ ಮದುವೆ ಆಗುತ್ತಿದ್ದಾರೆ. ತಾನು ಪ್ರೀತಿಸಿದ ಯುವಕನ ಜೊತೆಗೆ ಹಸೆಮಣೆ ಏರಲು ಮುಂದಾಗಿದ್ದಾರೆ. ಮುಂಗಾರು ಮಳೆ... Read more »
ಸಾಧನಾ ಪ್ರಶಸ್ತಿ ಪಡೆದ ನಿತ್ಯಾ ಹೆಗಡೆಸಿದ್ದಾಪುರ: ಇಲ್ಲಿನ ಹೆಗ್ಗರಣಿ ಶ್ರೀ ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ 10 ನೇ ತರಗತಿಯ ವಿದ್ಯಾರ್ಥಿನಿ ನಿತ್ಯಾ ಉಮಾಕಾಂತ ಹೆಗಡೆ ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ ನೀಡುವ ರಾಜ್ಯ ಮಟ್ಟದ “ಸಾಧನಾ ಪ್ರಶಸ್ತಿ”ಯನ್ನು ಪಡೆದಿದ್ದಾಳೆ.ಮಕ್ಕಳ... Read more »
ಡಿಸೆಂಬರ್ ಮೊದಲ ವಾರದಲ್ಲಿ ರಾಜ್ಯದ ಬಹುತೇಕ ನಿಗಮ, ಮಂಡಳಿಗಳ ಅಧ್ಯಕ್ಷರ ಆಯ್ಕೆ ಪ್ರಕ್ರೀಯೆ ಮುಗಿಯಲಿದ್ದು ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಶಾಸಕ ಸತೀಶ್ ಶೈಲ್ ರಾಜ್ಯ ಕೈಗಾರಿಕಾ ಅಭಿವೃದ್ಧಿ ನಿಗಮ & ಶಾಸಕ ಭೀಮಣ್ಣ ನಾಯ್ಕ ಮಲೆನಾಡು ಅಭಿವೃದ್ಧಿ ನಿಗಮದ... Read more »
ಬೇಡ್ಕಣಿ ಮೇಳದ 26ನೇ ವರ್ಷದ ತಿರುಗಾಟ ಪ್ರಾರಂಭ – ಶಾಸಕ ಭೀಮಣ್ಣ ನಾಯ್ಕ ಚಾಲನೆ. ಸಿದ್ದಾಪುರ. ತಾಲೂಕಿನ ಬೇಡ್ಕಣಿಯ ಶ್ರೀ ಮಾರುತಿ ಪ್ರಸಾದಿತ ಯಕ್ಷಗಾನ ಕಲಾಸಂಘ ತನ್ನ 26ನೇ ವರ್ಷದ ತಿರುಗಾಟದ ಮೊದಲ ಪ್ರದರ್ಶನವನ್ನು ವರ್ಷ ತೊಡಕಿನ ದಿನ ಪ್ರಾರಂಭಿಸಿತು.... Read more »
ಕೃಷಿ ಲಾಭದಾಯಕವಲ್ಲ ಎನ್ನುವುದು ಸಾಮಾನ್ಯ ಗೃಹಿಕೆ. ಆದರೆ ಜನಸಾಮಾನ್ಯರ ಈ ಅನುಭವವನ್ನು ಸುಳ್ಳು ಮಾಡಿದವರು ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕಲ್ಲಪ್ಪ ನಾಯ್ಕ ಕಲಕರಡಿ. ತಮಗಿದ್ದ ಮೂಲ ೬ ಎಕರೆ ಬರಡು ಭೂಮಿಯಲ್ಲಿ ಏನು ಮಾಡಲು ಸಾಧ್ಯ ಎಂದು... Read more »
ಶಾಸಕರು,ಜನಪ್ರತಿನಿಧಿಯಾಗುವುದು ವಿರಳ ಅವಕಾಶ ಅಂಥ ಅವಕಾಶ ಪಡೆಯುವವರು ಅಸಾಮಾನ್ಯರಾಗಿರುವುದು ಸಾಮಾನ್ಯ. ಇಂಥ ವಿಶೇಶ ಶಾಸಕರಲ್ಲಿ ಶಿರಸಿ-ಸಿದ್ಧಾಪುರ ಕ್ಷೇತ್ರದ ಭೀಮಣ್ಣ ನಾಯ್ಕ ಒಬ್ಬರು. ಭಾವ ಎಸ್ ಬಂಗಾರಪ್ಪನವರ ರಾಜಕೀಯ ಗರಡಿಯಲ್ಲಿ ಬೆಳೆದುಬಂದಿರುವ ಶಾಸಕ ಭೀಮಣ್ಣ ನಾಯ್ಕ ಕಳೆದ ೪೦ ವರ್ಷಗಳಿಂದ ಉತ್ತರ... Read more »
ಕಾಂಗ್ರೆಸ್ ಆಡಳಿತದಲ್ಲಿ ಮಡಿವಾಳರಿಗೆ ಅವಮಾನವಾಗಿದೆ ಎಂದು ಉಲ್ಲೇಖಿಸಿರುವ ಯುವ ಮಡಿವಾಳ ಸಂಘ ಶುಕ್ರವಾರದ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ ನಡೆಸಿ ವಿನಾಯಕ ಮಡಿವಾಳರ ವಿರುದ್ಧ ಮನವಿ ನೀಡಿರುವುದನ್ನು ಖಂಡಿಸಿದೆ. ಈ ಬಗ್ಗೆ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಮನವಿ ನೀಡಿರುವ ಸಂಘ ಮನವಿಯನ್ನು... Read more »
ನನ್ನ ಜೀವ ಇರೋವರೆಗೂ ಬಡವರ ಕಣ್ಣೀರು ಒರೆಸುವ ಕೆಲಸ ಮಾಡುತ್ತೇನೆ, ಅಡ್ಜೆಸ್ಟ್ ಮೆಂಟ್ ರಾಜಕೀಯ ನನಗೆ ಬೇಡ :- ಅನಂತಮೂರ್ತಿ ಹೆಗಡೆ ನಾನು ದೀಪಕ್ ದೊಡ್ಡುರ್ ರವರಲ್ಲಿ ಕೈ ಮುಗಿದು ಕೇಳುತ್ತೇನೆ, ನಿಮಗೆ ದೇಶಪಾಂಡೆಯವರು ಬಹಳ ಆತ್ಮೀಯರು, ನೀವು ಹೇಳಿದರೆ... Read more »
ಸಿದ್ಧಾಪುರ ತಾಲೂಕಿನ ಹಾರ್ಸಿಕಟ್ಟಾ ದಲ್ಲಿ ಗುರುವಾರ ರಾತ್ರಿವೇಳೆ ಜೆ.ಸಿ.ಬಿ.ಯಂತ್ರದಿಂದ ಮನೆ ಜಖಂಗೊಳಿಸಲು ಪ್ರಯತ್ನಿಸಿದ್ದ ಬಗ್ಗೆ ಒಟ್ಟೂ ಏಳು ಜನರ ವಿರುದ್ಧ ದೂರು ದಾಖಲಾಗಿದ್ದು ದೂರು ನೀಡಿರುವ ನಿವೃತ್ತ ನೌಕರ ಕೆ.ಕೆ.ನಾಯ್ಕ ಆರೋಪಿಗಳಾಗಿರುವ ೮ ಜನರು ಅಕ್ರಮಕೂಟ ಕಟ್ಟಿಕೊಂಡು ತಮ್ಮ ಮನೆಗೆ... Read more »
ICC World Cup 2023: ವಿರಾಟ್ ಕೊಹ್ಲಿ ODI 50ನೇ ಶತಕ; ಸಚಿನ್ ತೆಂಡೂಲ್ಕರ್ ನ ಎರಡು ದಾಖಲೆ ಮುರಿದ ‘ರನ್ ಮೆಷಿನ್’ ಕ್ರಿಕೆಟಿಗ ವಿರಾಟ್ ಕೊಹ್ಲಿ, ಸಚಿನ್ ತೆಂಡೂಲ್ಕರ್ ಅವರ ಮತ್ತೊಂದು ವಿಶ್ವದಾಖಲೆಯನ್ನು ಮುರಿದಿದ್ದಾರೆ. ಮುಂಬೈ: ಭಾರತದ ಕ್ರಿಕೆಟಿಗ ವಿರಾಟ್ ಕೊಹ್ಲಿ ಒಂದೇ... Read more »


