ಅಯ್ಯೋ ಕಂದಾ… ಮೊಬೈಲ್ ಚಾರ್ಜರ್ ಕಚ್ಚಿ 8 ತಿಂಗಳ ಹಸುಗೂಸು ದಾರುಣ ಸಾವು ಮೊಬೈಲ್ ಚಾರ್ಜರ್‌ನಿಂದ ಕರೆಂಟ್ ಶಾಕ್ ತಗುಲಿ 8 ತಿಂಗಳ ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದರ ಗ್ರಾಮದಲ್ಲಿ ನಡೆದಿದೆ. ಕಾರವಾರ: ಮೊಬೈಲ್... Read more »
ಎಲ್ಲೆಂದರಲ್ಲಿ ಕಾಣಸಿಗುವ ಜಲಪಾತಗಳನ್ನು ನೋಡಲು ಈಗ ಸುಗ್ಗಿ.ನಿರಂತರ ಮಳೆಯ ನಂತರ ಕಣ್ಣು ಬಿಟ್ಟಿರುವ ಸೂರ್ಯ ಬೆಳಕು ಚೆಲ್ಲಿ ಜಲಪಾತಗಳ ಸೊಬಗನ್ನು ಹೆಚ್ಚಿಸಿದ್ದಾನೆ. ಉತ್ತರ ಕನ್ನಡ ಜಿಲ್ಲೆಯ ಈ ಪರಿಸರ, ಜಲಪಾತ, ಮಳೆಗಾಲದ ವಾತಾವರಣ ಪ್ರವಾಸಿಗರಿಗೆ ಸ್ವರ್ಗಸದೃಶ ಅನುಭವ ಉಣಬಡಿಸುತ್ತಿದೆ. ಜಾಗೃತಿ,... Read more »
ಬಿ.ಕೆ.ಹರಿಪ್ರಸಾದ್ ಸಮರ್ಥರು.ಬುದ್ದಿವಂತರೂ,ಹಿರಿಯರೂ ಆಗಿದ್ದರೂ ಅವರಿಗೆ ಸಚಿವರನ್ನಾಗಿ ಮಾಡದಿರುವುದು ಅನ್ಯಾಯವಲ್ಲ ಎಂದಿರುವ ಕಾಗೋಡು ತಿಮ್ಮಪ್ಪ ಬಿ.ಕೆ.ಹರಿಪ್ರಸಾದ್ ರಿಗೆ ಕ್ಷೇತ್ರ ಇಲ್ಲದಿರುವುದು ನ್ಯೂನ್ಯತೆ ಎಂದಿದ್ದಾರೆ. ಸಿದ್ಧಾಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಎಲ್ಲರಿಗೂ ನ್ಯಾಯ ಒದಗಿಸುವುದು ಕಷ್ಟ ಹಾಗೆ... Read more »
ತಾನು ಕಲಿತ ಶಾಲೆಯಲ್ಲಿ ಗಿಡ ನೆಡುವ ಮೂಲಕ ಸಂಬ್ರಮಿಸುವ ಕ್ಷಣ ಸಿಕ್ಕರೆ ಯಾರಾದರೂ ಅನುಭವಿಸದೇ ಇರಲು ಸಾಧ್ಯವೆ? ಇಂಥದ್ದೊಂದು ಅಮೃತಗಳಿಗೆಗೆ ಸಾಕ್ಷಿಯಾದವರು ಮಾಜಿ ಸಚಿವ, ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ. ಸಿದ್ಧಾಪುರದ ಶಿರಳಗಿಯಲ್ಲಿ ನಡೆದ ಲಕ್ಷವೃಕ್ಷ ಚಾಲನಾ ಕಾರ್ಯಕ್ರಮಕ್ಕೆ ಬಂದಿದ್ದ... Read more »
ಮಲೆನಾಡಿನ ಮಳೆ, ಜಲಪಾತಗಳ ವೈಭವ ವರ್ಣಿಸಲಸದಳ ಉತ್ತರ ಕನ್ನಡ ಜಿಲ್ಲೆಯಲ್ಲಿ ತುಸು ಬಿಡುವು ನೀಡಿರುವ ಮಳೆ ಪ್ರವಾಸಿಗರಿಗೆ ಅನುಕೂಲ ಮಾಡಿಕೊಟ್ಟಿದೆ. ಉತ್ತರ ಕನ್ನಡ ಜಿಲ್ಲೆಯನ್ನು ಜಲಪಾತಗಳ ಸ್ವರ್ಗ ಎನ್ನಲಾಗುತ್ತದೆ. ಉತ್ತರ ಕನ್ನಡ ಜಿಲ್ಲೆಯ ಗಡಿಭಾಗದ ಜೋಗ ಜಲಪಾತ ಸೇರಿ ಇಲ್ಲಿ... Read more »
ಬಿಜೆಪಿ-ಆರ್‌ಎಸ್‌ಎಸ್ ಕೇವಲ ಅಧಿಕಾರದ ಮೇಲೆ ಮಾತ್ರ ಆಸಕ್ತಿ ಹೊಂದಿದ್ದು, ಜನರ ದುಃಖ ಮತ್ತು ನೋವಿನ ಬಗ್ಗೆ ಕಾಳಜಿ ವಹಿಸದೆ ದೇಶವನ್ನು ವಿಭಜಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಆರೋಪಿಸಿದ್ದಾರೆ. ನವದೆಹಲಿ: ಬಿಜೆಪಿ-ಆರ್‌ಎಸ್‌ಎಸ್ ಕೇವಲ... Read more »
ಸುಮಾರು ಎರಡು ತಿಂಗಳ ಕೆಳಗೆ ಮಣಿಪುರದಲ್ಲಿ ಒಂದು ವಿಡಿಯೋ ವೈರಲ್ ಆಗುತ್ತೆ. ಮಹಿಳೆಯೊಬ್ಬಳ ಮೃತ ದೇಹವನ್ನು ಪ್ಲಾಸ್ಟಿಕ್ ಶೀಟ್ ಒಂದರಲ್ಲಿ ಸುತ್ತಿ ಬೀದಿಗೆಸೆದಿರುವುದು ಆ ವಿಡಿಯೋದಲ್ಲಿ ಕಾಣಸಿಗುತ್ತದೆ. ಚೂರಚಂದ್ ಪುರದ ಮೇತಿ ಜನಾಂಗಕ್ಕೆ ಸೇರಿದ, ನರ್ಸಿಂಗ್ ಓದುತ್ತಿದ್ದ ಹೆಣ್ಣು ಮಗಳ... Read more »
ಇಲಾಖೆ, ಹುದ್ದೆಗಳ ವ್ಯತ್ಯಾಸ ಮಾಡದೆ ಎಲ್ಲಾ ಸರ್ಕಾರಿ ನೌಕರರು ಪ್ರವಾಹ ನಿರ್ವಹಣೆಯಲ್ಲಿ ಕೈಜೋಡಿಸಲು ಶಾಸಕ ಭೀಮಣ್ಣ ನಾಯ್ಕ ಆದೇಶಿಸಿದರು. ಸಿದ್ಧಾಪುರ ತಹಸಿಲ್ಧಾರ ಕಛೇರಿಯಲ್ಲಿ ಪ್ರವಾಹ ನಿರ್ವಹಣೆ ಸಭೆ ನಡೆಸಿ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು ಎಲ್ಲಾ ಅಧಿಕಾರಿಗಳು,ನೌಕರರು ತಮ್ಮ ಸೇವೆಯ... Read more »
ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ ‘INDIA’ ಎಂದು ನಾಮಕರಣ: ಬೆಂಗಳೂರಿನಲ್ಲಿ ಮಲ್ಲಿಕಾರ್ಜುನ ಖರ್ಗೆ ಘೋಷಣೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಶತಾಯಗತಾಯ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಒಂದಾಗಿರುವ ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ ಇಂಡಿಯನ್ ನ್ಯಾಷನಲ್ ಡೆವಲಪ್ ಮೆಂಟಲ್ ಇನ್ಕ್ಲೂಸಿವ್ ಅಲೈನ್ಸ್(INDIA) ಎಂದು ನಾಮಕರಣ ಮಾಡಲಾಗಿದೆ. ಬೆಂಗಳೂರು: ಮುಂಬರುವ... Read more »
ಸ್ನೇಹಿತ ಮಹೇಂದ್ರಕುಮಾರ್ ರ ಮಗಳು ಅಳಿಯ ಜೊತೆಗೆ ಈಗವರ ಪತ್ನಿ ಕೂಡಾ ಜರ್ಮನಿ ಸೇರಿಕೊಂಡಿದ್ದಾರೆ. ಇಂಜಿನಿಯರಿಂಗ್ ಓದಿಕೊಂಡು ಛಾಯಾಚಿತ್ರ ತೆಗೆಯುತ್ತಿರುವ ಮಗ ಶೌರ್ಯಕೂಡಾ ವಿದೇಶಕ್ಕೆ ಹಾರುವ ಬಗ್ಗೆ ಹೇಳುತಿದ್ದರು. ಯಥಾ ಪ್ರಕಾರ ಮಹೇಂದ್ರ ಜೊಯಡಾದಿಂದ ಹುಣಸೂರುಗಳ ವರೆಗೆ ಕಾಡು ಮೇಡು... Read more »





