ಉತ್ತರ ಕನ್ನಡ: ಮೂತ್ರ ವಿಸರ್ಜನೆಗೆ ತೆರಳಿದ್ದಾಗ ವಿದ್ಯುತ್ ಸ್ಪರ್ಶ; ಶಾಲಾ ಆವರಣದಲ್ಲೇ ಬಾಲಕಿ ಸಾವು ಶಾಲೆಯ ಶೌಚಾಲಯದ ಬಳಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದು ಸಾನ್ವಿ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾಳೆ. ಹೊಸದಾಗಿ ತೋಡಿದ ಬೋರ್‌ವೆಲ್ ಮೂಲಕ ನೀರನ್ನು ಪಂಪ್... Read more »
ಸಮಾಜದ ಪ್ರತಿಭಾವಂತ ವಿದ್ಯಾರ್ಥಿ- ವಿದ್ಯಾರ್ಥಿನಿಯರನ್ನು ಪ್ರೋತ್ಸಾಹಿಸುವ ಮತ್ತು ಸಮಾಜದ ಸಾಧಕರನ್ನು ಗೌರವಿಸುವ ನಾಮಧಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ವಾರ್ಷಿಕ ಕಾರ್ಯಕ್ರಮ ಡಿ.೧ ರ ರವಿವಾರ ಸಿದ್ಧಾಪುರ ರಾಘವೇಂದ್ರಮಠ ಸಭಾಭವನದಲ್ಲಿ ನಡೆಯಲಿದೆ. ಈ ಬಗ್ಗೆ ಮಾಹಿತಿ ನೀಡಿದ ಸಂಘದ ಅಧ್ಯಕ್ಷರು ಮತ್ತು... Read more »
ಮುರುಡೇಶ್ವರದಲ್ಲಿ ನಡೆದ ವಿಶ್ವ ಮೀನುಗಾರಿಕೆ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈ ವರ್ಷ ಮೀನುಗಾರರಿಗಾಗಿ 10 ಸಾವಿರ ಮನೆಗಳನ್ನು ನೀಡಲು ತೀರ್ಮಾನ ಮಾಡಿದ್ದೇವೆ. ಮಂಗಳೂರಿನಲ್ಲಿ ₹49 ಕೋಟಿ ವೆಚ್ಚದಲ್ಲಿ ಮೀನುಗಾರಿಕೆ ಬಂದರು ಕಾಮಗಾರಿ ಪೂರ್ಣಗೊಂಡಿದೆ. ಮೀನುಗಾರರ ದಿನ ಕಾರ್ಯಕ್ರಮದಲ್ಲಿ... Read more »
( ಸಿದ್ಧಾಪುರ ಉ.ಕ.) ನವೆಂಬರ್ ೨೨ ರ ಶನಿವಾರ ಬೇಡ್ಕಣಿಯ ಜೇಡಗೆರೆ ಹಸ್ತಾಂತರ ಕಾರ್ಯಕ್ರಮ ನಡೆಯಲಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗ್ರಾ.ಪಂ. ಬೇಡ್ಕಣಿ ಮತ್ತು ಬೇಡ್ಕಣಿಯ ಜೇಡಗೆರೆ ಅಭಿವೃದ್ಧಿ ಸಮೀತಿಗಳ ಸಹಕಾರದಲಿ ನಡೆಯಲಿರುವ ಈ ನಮ್ಮೂರು ನಮ್ಮ ಕೆರೆ ಕಾರ್ಯಕ್ರಮದಲ್ಲಿ... Read more »
nk police_ ” ಪೊಸ್ಟರ್ ಅಭಿಯಾನ” #ಸೈಬರ್ ಅಪರಾಧಗಳ ಜಾಗೃತಿಗಾಗಿ “ಪೊಸ್ಟರ್ ಅಭಿಯಾನ”# ಶಿರಸಿ ನಗರದಲ್ಲಿ ಸೈಬರ್ ಅಪರಾಧಗಳ ಜಾಗೃತಿಗಾಗಿ ಶಿರಸಿ ನಗರ ಠಾಣೆಯ ಪೊಲೀಸರು ” ಪೊಸ್ಟರ ಅಭಿಯಾನ”ವನ್ನು ಹಮ್ಮಿಕೊಂಡಿದ್ದಾರೆ,ಶಿರಸಿಯ ಕೆನರಾ ಬ್ಯಾಂಕ್ ಹಾಗೂ ಶಿರಸಿ ನಗರ ಪೊಲೀಸ್... Read more »
ಸಿದ್ದಾಪುರ: ವೈದ್ಯರ ನಿರ್ಲಕ್ಷದಿಂದ ಇತ್ತೀಚೆಗೆ ಮೃತಪಟ್ಟ ಹೊಸೂರಿನ ವಿನೋದಾ ಹಾಗೂ ಕೋಣೆಗದ್ದೆಯ ಜ್ಯೋತಿ ಯವರ ಮನೆಗೆ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಶನಿವಾರ ಭೇಟಿ ನೀಡಿ ಎರಡು ಕುಟುಂಬಕ್ಕೂ ತಲಾ 50 ಸಾವಿರ ಧನಸಹಾಯ ಮಾಡುವ ಮೂಲಕ ಧೈರ್ಯ... Read more »
ಗಡಿನಾಡ ಪ್ರದೇಶಗಳಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಬೇಕು ಈ ಬಾರಿಯ ಅಖಿಲಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಕನ್ನಡ ಹೋರಾಟಗಾರ ವಾಟಾಳ ನಾಗರಾಜ್ ರನ್ನು ಆಯ್ಕೆ ಮಾಡಬೇಕು ಎಂದು ಆಗ್ರಹಿಸಿರುವ ಕದಂಬ ಸೈನ್ಯದ ರಾಜ್ಯಾಧ್ಯಕ್ಷ ಬೇಕ್ರೀ ರಮೇಶ ಕನ್ನಡಿಗರ ಪ್ರೀತಿ... Read more »
ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಶಿಕ್ಷೆಯನ್ನು ಅಮಾನತ್ತಿನಲ್ಲಿಡಲು ಆದೇಶಿಸಿದೆ. ಸತೀಶ್ ಸೈಲ್ ಬೆಂಗಳೂರು: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ ಕಾಂಗ್ರೆಸ್ ಶಾಸಕ ಸತೀಶ್... Read more »
ಸಿದ್ದಾಪುರ: ಆಧುನಿಕ ತಂತ್ರಜ್ಞಾನ ಜಗತ್ತಿನಲ್ಲಿ ಮನುಷ್ಯ ವ್ಯವಹಾರಕ್ಕಾಗಿ ಸಾವಿರ ಭಾಷೆಗಳ ಮೊರೆ ಹೋದರೂ ಹೃದಯದಲ್ಲಿ ಕನ್ನಡ ಮೊಳಗುತಿರಲಿ. ಪ್ರತಿಯೊಬ್ಬರೂ ನಾಡು ನುಡಿಯ ಅಭಿಮಾನ ಹೆಚ್ಚಿಸಿಕೊಂಡಾಗ ಮಾತ್ರ ಕನ್ನಡ ಉಳಿಸಲು ಸಾದ್ಯ ಎಂದು ಪ್ರಾಚಾರ್ಯ ಎಮ.ಕೆ.ನಾಯ್ಕ ಹೊಸಳ್ಳಿ ನುಡಿದರು. ಅವರು ನಿನ್ನೆ... Read more »
ಪ್ರಧಾನಿ ಮೋದಿ ದೊಡ್ಡ ಹೂಡಿಕೆಗಳನ್ನು ಗುಜರಾತ್ ಗೆ ವರ್ಗಾಯಿಸುತ್ತಾ ಇತರ ರಾಜ್ಯಗಳಿಗೆ ಅನ್ಯಾಯ ಮಾಡುತಿದ್ದಾರೆ ಎಂದು ಪ್ರಧಾನ ಮಂತ್ರಿಗಳ ಗುಜರಾತ್ ಪ್ರೀತಿಯ ಬಗ್ಗೆ ಟೀಕಿಸಿರುವ ಕಾಂಗ್ರೆಸ್ ನ ಹಿರಿಯ ನಾಯಕ ಮತ್ತು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ... Read more »