ಮದುವೆಯಾಗಲು ಕನ್ಯೆ ಸಿಗಲಿಲ್ಲ ಎಂದು ನೊಂದುಕೊಂಡ ೩೫ ವರ್ಷಗಳ ಯುವಕನೊಬ್ಬ ನೇಣು ಬಿಗಿದುಕೊಂಡು ಮೃತನಾದ ದುರ್ಘಟನೆ ಯಲ್ಲಾಪುರ ತಾಲೂಕಿನ ತೇಲಂಗಾರ ಗ್ರಾಮದಲ್ಲಿ ನಡೆದಿದೆ. ಮೃತ ಯುವಕನನ್ನು ಕಿರಗಾರಿಮನೆಯ ನಾಗರಾಜ್ ಗಣಪತಿ ಗಾಂವ್ಕರ್ ಎಂದು ಗುರುತಿಸಲಾಗಿದೆ. ಮದುವೆಯಾಗುವ ಸತತ ವಿಫಲ ಪ್ರಯತ್ನ... Read more »
ಹಿಂದಿನ ಅವಧಿಯ ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಶಿರಸಿ ಕ್ಷೇತ್ರದಲ್ಲಿ ಪರಾಭವಗೊಂಡು ಒಂದು ತಿಂಗಳು ಕಳೆದಿದೆ. ಕಾಗೇರಿ ಸೋಲಿನ ನಂತರ ಮಳೆಗಾಲ ನಿಂತು ಬರಗಾಲಪ್ರಾರಂಭವಾಗಿರುವುದಕ್ಕೂ ಅವರೇ ಹೇಳುವ ಹಿಂದುತ್ವದ ಮುಖವಾಡದ ಸನಾತನ ಮೌಲ್ಯಗಳಿಗೂ ಏನು ಸಂಬಂಧವಿದೆಯೋ ತಿಳಿದಿಲ್ಲ.... Read more »
ಪಾಟ್ನಾ ಸಭೆ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಒಗ್ಗಟ್ಟಿನಿಂದ ಹೋರಾಡಲು 17 ಪ್ರತಿಪಕ್ಷಗಳಿಂದ ನಿರ್ಧಾರ 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಒಗ್ಗಟ್ಟಿನಿಂದ ಹೋರಾಡಲು ಮತ್ತು ತಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಉತ್ಸಾಹದಿಂದ ಕೆಲಸ ಮಾಡಲು 17 ವಿರೋಧ ಪಕ್ಷಗಳು ಶುಕ್ರವಾರ... Read more »
ಶಿರಸಿಯ ಉದ್ಯಮಿ ಬೈಂದೂರು ಕನ್ಸಟ್ರಕ್ಷನ್ಸ್ ಮಾಲಿಕ ಎಂ.ಬಿ. ಬೈದೂರು ನಿರ್ಮಾಣದ ಕಿರಾತಕ ಚಿತ್ರ ಇದೇ ಜೂನ್ ಮೂವತ್ತರಂದು ತೆರೆಕಾಣುತ್ತಿದೆ. ಸೂಪರ್ ಹಿಟ್ ಚಿತ್ರವಾಗಿದ್ದ ಕಿರಾತಕ ನಂತರ ಕಿರಾತಕ ೨ ಕೂಡಾ ನಿರೀಕ್ಷೆ ಮೂಡಿಸಿದ ಚಿತ್ರ. ನಿರ್ಮಾಣ ಕ್ಷೇತ್ರದಲ್ಲಿ ದೊಡ್ಡ ಹೆಸರು... Read more »
ಸಭ್ಯ-ಸುಸಂಸ್ಕೃತರ ಊರಾದ ಸಿದ್ಧಾಪುರದಲ್ಲಿ ಹೊರರಾಜ್ಯದ ವಿದ್ಯಾರ್ಥಿನಿಯರು ಪಡ್ಡೆಗಳನ್ನು ಗುರಿಯಾಗಿಸಿ ಹಣ ಮಾಡುವ ದಂಧೆಗಿಳಿದಿರುವ ಬಗ್ಗೆ ಗಲ್ಲಿ ಚರ್ಚೆ ಪ್ರಾರಂಭವಾಗಿದೆ. ನಗರದ ಹೊರವಲಯದ ಕಾಲೇಜಿನಲ್ಲಿ ಕಲಿಯುತ್ತಿರುವ ಹೊರರಾಜ್ಯದ ವಿದ್ಯಾರ್ಥಿನಿಯರು ತಮ್ಮ ಖಾಸಗಿ ಜಾಲದ ಮೂಲಕ ಪಡ್ಡೆಗಳನ್ನು ಆಕರ್ಷಿಸುತಿದ್ದು ಹಣದ ಆಸೆಗಾಗಿ ಪಡ್ಡೆಗಳನ್ನು... Read more »
ಚುನಾವಣೆಗೆ ಮುನ್ನ ಮೇ೩ರಂದು ಅಂಕೋಲಾಕ್ಕೆ ಆಗಮಿಸಿದ್ದಪ್ರಧಾನಿ ಮೋದಿ ಕಾರ್ಯಕ್ರಮದ ಅಂಗವಾಗಿ ಕಾರ್ಯಕರ್ತರನ್ನು ಸಾಗಿಸಲು ಸಿದ್ಧಾಪುರದಿಂದ ೪೬ ಬಸ್ ಗಳನ್ನು ಕಾರವಾರಕ್ಕೆ ಚುನಾವಣಾ ಆಯೋಗದ ಅನುಮತಿಇಲ್ಲದೆ ಬಳಸಿದ ಹಿನ್ನೆಲೆಯಲ್ಲಿ ಬಿ.ಜೆ.ಪಿ.ಯ ೧೫ ಕಾರ್ಯಕರ್ತರ ವಿರುದ್ಧ ಸಿದ್ಧಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.... Read more »
ಅಂಕೋಲಾ ಇಶಾಡು ಮಾವಿಗೆ ‘ಜಿಐ’ ಮಾನ್ಯತೆ! ಅಂಕೋಲಾದ ಪ್ರಸಿದ್ಧ ಇಶಾಡು ಮಾವಿಗೆ ಜಿಐ ಟ್ಯಾಗ್ (ಭೌಗೋಳಿಕ ಗುರುತು) ಲಭ್ಯವಾಗಿದೆ. ಕಾರವಾರ: ಅಂಕೋಲಾದ ಪ್ರಸಿದ್ಧ ಇಶಾಡು ಮಾವಿಗೆ ಜಿಐ ಟ್ಯಾಗ್ (ಭೌಗೋಳಿಕ ಗುರುತು) ಲಭ್ಯವಾಗಿದೆ. ಇದರೊಂದಿಗೆ ಅಲ್ಫೋನ್ಸೋ ಮಾವಿನ ಹಣ್ಣಿನಂತೆಯೇ ಅಂತರಾಷ್ಟ್ರೀಯ... Read more »
ಸ್ಕರ್ಟ್ ಬದಲಿಗೆ, ಕರ್ನಾಟಕದ ವಿದ್ಯಾರ್ಥಿಗಳಿಗೆ ಸಮವಸ್ತ್ರವಾಗಿ ಚೂಡಿದಾರ್ ಅಥವಾ ಪ್ಯಾಂಟ್ಸ್ ಗೆ KSCPCR ಶಿಫಾರಸು! ಬಾಲಕಿಯರ ಶಾಲಾ ಸಮವಸ್ತ್ರವನ್ನು ಸ್ಕರ್ಟ್‌ನಿಂದ ಚೂಡಿದಾರ್ ಅಥವಾ ಪ್ಯಾಂಟ್‌ಗೆ ಬದಲಾಯಿಸುವಂತೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಕೆಎಸ್‌ಸಿಪಿಸಿಆರ್) ರಾಜ್ಯ ಶಿಕ್ಷಣ ಇಲಾಖೆಗೆ... Read more »
ಬರೋಬ್ಬರಿ 13 ವರ್ಷಗಳ ನಂತರ ಕಾರವಾರ ಬಂದರಿನಿಂದ ಚೀನಾಗೆ ಕಬ್ಬಿಣದ ಅದಿರು ರಪ್ತು! ಕಾರವಾರ ಬಂದರಿನಿಂದ ಸುಮಾರು ಹದಿಮೂರು ವರ್ಷಗಳ ನಂತರ ಕಬ್ಬಿಣದ ಅದಿರು ಈಗ ಚೀನಾದತ್ತ ಸಾಗುತ್ತಿದೆ. ಕಳೆದ 13 ವರ್ಷಗಳ ಹಿಂದೆ ಗಣಿ ಮತ್ತು ಭೂ ವಿಜ್ಞಾನ... Read more »
ಕನಕದಾಸ ಗಲ್ಲಿ, ಅಮೀನಾ ಸರ್ಕಲ್ ಗಳಲ್ಲಿ ರಸ್ತೆ ಬಂದ್ ಮಾಡಲಾಗಿದೆ…. ಹಾಳದಕಟ್ಟಾದಲ್ಲಿ ಕುಡಿಯುವ ನೀರಿಲ್ಲ ಪ.ಪಂ. ನನಗೆ ಒಂದು ಕೊಡ ನೀರೂ ಕೊಟ್ಟಿಲ್ಲ. ಹೆಸ್ಕಾಂ ಲೈನ್ ಗೆ ತಾಕುವ ಗಿಡ ಕತ್ತರಿಸಿಲ್ಲ, ಬಹಳಷ್ಟು ಪಂಚಾಯತ್ ಗಳ ವ್ಯಾಪ್ತಿಯಲ್ಲಿ ನೀರಿನ ವ್ಯವಸ್ಥೆ... Read more »





