ತ್ಯಾಜ್ಯ ನಿರ್ವಹಣೆ ಇಲ್ಲದೆ ಸ್ಥಳಿಯರಿಗೆ ತೊಂದರೆ ಎಂ.ಜಿ.ಸಿ.,ಆಯುರ್ವೇದ ಮಹಾವಿದ್ಯಾಲಯಗಳ ವಿರುದ್ಧ ಸ್ಥಳಿಯರ ದೂರು

ಸಿದ್ಧಾಪುರ,ಮೇ,೨೩- ಏಂಜಿಸಿ ಮತ್ತು ಧನ್ವಂತರಿ ಆಯುರ್ವೇದ ಮಹಾವಿದ್ಯಾಲಯಗಳ ಶೌಚಾಲಯಗಳ ಇಂಗು ಗುಂಡಿಗಳ ನಿರ್ವಹಣೆ ಇಲ್ಲದೆ ಸ್ಥಳೀಯ ನಿವಾಸಿಗಳಿಗೆ ತೊಂದರೆ ಆಗಿದೆ ಎಂದು ಅವರಗುಪ್ಪಾದ ನಿವಾಸಿಗಳು ಆರೋಪಿಸಿದ್ದು ಈ ತೊಂದರೆ ನಿವಾರಣೆಗೆ ಕೋರಿ ಕೋಲಶಿರ್ಸಿ ಗ್ರಾ.ಪಂ. ಗೆ ಲಿಖಿತ ದೂರು ನೀಡಿದ್ದಾರೆ.... Read more »

ಕರ್ನಾಟಕ: ಸೋಮವಾರದಿಂದ 3 ದಿನಗಳ ವಿಶೇಷ ಅಧಿವೇಶನ

ಇಂದು ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರ ಸೋಮವಾರದಿಂದ 3 ದಿನಗಳ ವಿಶೇಷ ಅಧಿವೇಶನ ನಡೆಸುವುದಾಗಿ ಹೇಳಿದೆ. ಬೆಂಗಳೂರು: ಇಂದು ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರ ಸೋಮವಾರದಿಂದ 3 ದಿನಗಳ... Read more »

Latest Posts

suresh naik road…. ಯೋಧರ ಸ್ಮರಣೆಯಿಂದ ಯುವಜನಾಂಗಕ್ಕೆ ಪ್ರೇರಣೆ…. ಹಳದೋಟ ರಸ್ತೆಗೆ ಯೋಧ ಸುರೇಶ್‌ ನಾಯ್ಕ ನಾಮಕರಣ!

ಯೋಧರನ್ನು ಸ್ಮರಿಸುವುದು ಯೋಧರ ಹೆಸರಲ್ಲಿ ಉತ್ತಮ ಕೆಲಸ ಮಾಡುವುದು ಸಮಾಜಮುಖಿ ನಡೆ ಇಂಥ ಕೆಲಸಗಳು ಮಾತ್ರ ಯುವಸಮೂಹಕ್ಕೆ ಪ್ರೇರಣೆ ನೀಡಬಲ್ಲವು ಎಂದು ಶಾಸಕ ಭೀಮಣ್ಣ...

anantkumar hegade….ಹೊಸ ಬಾಂಬ್‌ ಪ್ರಯೋಗದ ಹಿಂದೆ ಥರಾವರಿ ಲೆಕ್ಕಾಚಾರ ಅವ್ಯಾವುವೂ ಪ್ರಾಯೋಗಿಕವಲ್ಲ!

ಪೂರ್ವ ನಿಶ್ಚಯದಂತೆ ಮಾಜಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮತ್ತೊಂದು ಬಾರಿ ಮೂರ್ನಾಲ್ಕು ವರ್ಷದ ನಂತರ ಮತ್ತೊಂದು ಬಾಂಬ್‌ ಪ್ರಯೋಗಿಸಿದ್ದಾರೆ. ಹೀಗೆ ಹುಸಿ ಬಾಂಬ್‌...

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

Latest Posts

suresh naik road…. ಯೋಧರ ಸ್ಮರಣೆಯಿಂದ ಯುವಜನಾಂಗಕ್ಕೆ ಪ್ರೇರಣೆ…. ಹಳದೋಟ ರಸ್ತೆಗೆ ಯೋಧ ಸುರೇಶ್‌ ನಾಯ್ಕ ನಾಮಕರಣ!

ಯೋಧರನ್ನು ಸ್ಮರಿಸುವುದು ಯೋಧರ ಹೆಸರಲ್ಲಿ ಉತ್ತಮ ಕೆಲಸ ಮಾಡುವುದು ಸಮಾಜಮುಖಿ ನಡೆ ಇಂಥ ಕೆಲಸಗಳು ಮಾತ್ರ ಯುವಸಮೂಹಕ್ಕೆ ಪ್ರೇರಣೆ ನೀಡಬಲ್ಲವು ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಅವರು ಸಿದ್ಧಾಪುರ ಹಳದೋಟದ ರಸ್ತೆ ಕಾಮಗಾರಿ ಶಂಕುಸ್ಥಾಪನೆ ನೆರವೇರಿಸಿ ಹಳದೋಟದ ರಸ್ತೆಗೆ ಯೋಧ ಸುರೇಶ್‌ ನಾಯ್ಕ ರಸ್ತೆ ನಾಮಕರಣದ ನಾಮಫಲಕ ಅನಾವರಣಗೊಳಿಸಿ ಮಾತನಾಡಿದರು. ಸಿದ್ಧಾಪುರದಲ್ಲಿ ಮೊಟ್ಟ...

ಭೀಮಣ್ಣ ಗೆಲುವಿಗೆ ಈಶ್ವರನಿಗೆ ಈಡುಗಾಯಿ, ಉರುಳು ಸೇವೆ

ಶಿರಸಿ ಸಿದ್ದಾಪುರ ವಿಧಾನ ಸಭಾ ಕ್ಷೇತ್ರ ದ ನೂತನ ಶಾಸಕ ರಾಗಿ ಆಯ್ಕೆ ಯಾದ ಭೀಮಣ್ಣ ಟಿ ನಾಯ್ಕ ರವರಿಗೆ 249 ಗೋಳಗೋಡ (ಅಕ್ಕುಂಜಿ) ಬೂತ್ ವತಿಯಿಂದ ಶ್ರೀ ಈಶ್ವರ ದೇವಸ್ಥಾನದಲ್ಲಿ ವಿಶೇಷವಾಗಿ ಪೂಜೆ ಸಲ್ಲಿಸಲಾಯಿತು. ವಿಧಾನ ಸಭಾ ಚುನಾವಣೆಯಲ್ಲಿ... Read more »

ಸಮಾಜಮುಖಿ ಡಾಟ್‌ ನೆಟ್‌ ಮತದಾನೋತ್ತರ ಸಮೀಕ್ಷೆ ಉತ್ತರ ಕನ್ನಡ ಕಾಂಗ್ರೆಸ್-‌೦೪, ಜೆ.ಡಿ.ಎಸ್.೦೧,ಬಿ.ಜೆ.ಪಿ.೦೧!

ಯಲ್ಲಾಪುರ ಮತ್ತು ಹಳಿಯಾಳ ಹೊರತು ಪಡಿಸಿ ಉತ್ತರ ಕನ್ನಡ ಜಿಲ್ಲೆಯ ಕನಿಷ್ಟ ೩ ಕ್ಷೇತ್ರಗಳು ಕಾಂಗ್ರೆಸ್‌,ಕುಮಟಾದಲ್ಲಿ ಜಾ ತ್ಯಾತೀತ ಜನತಾದಳ, ಗೆಲ್ಲುವ ಸಾಧ್ಯತೆ ಹೆಚ್ಚಿದೆ. ಮೇ ೧೦ ರ ಮತದಾನದ ನಂತರ ಸಮಾಜಮುಖಿ ಸಮೂಹ ನಡೆಸಿದ ಸಮೀಕ್ಷೆಯಲ್ಲಿ ಹಳಿಯಾಳದ ಆರ್.ವಿ.ದೇಶಪಾಂಡೆ... Read more »

ಕಾಲಿಗೆ ಶಸ್ತ್ರಚಿಕಿತ್ಸೆಯಾಗಿದ್ದರೂ ಮತದಾನ ಮಾಡಿದ ಮಹಿಳೆ

ಸಿದ್ದಾಪುರಕೆಲವು ದಿನಗಳ ಹಿಂದೆ ಎರಡೂ ಕಾಲಿನಮಂಡಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಪಟ್ಟಣದ ರವೀಂದ್ರನಗರದ ಮತದಾರರಾದ ಉದ್ಯಮಿ ರಾಘವೇಂದ್ರ ಶೇಟ್ ಮತ್ತು ಪ್ರಸನ್ನ ಶೇಟ್ ರ ತಾಯಿ ಸರೋಜ ಶ್ರೀನಿವಾಸ ಶೇಟ್ ಎನ್ನುವ ಮಹಿಳೆ ನಡೆಯಲಾಗದ ಸ್ಥಿತಿಯಲ್ಲೂ ಪುತ್ರರ ಸಹಾಯದೊಂದಿಗೆ ಪಟ್ಟಣದ... Read more »

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಬಿಡುಗಡೆ; ಬಜರಂಗದಳ, ಪಿಎಫ್ಐ ವಿರುದ್ಧ ಕ್ರಮದ ಭರವಸೆ

ಸರ್ವ ಜನಾಂಗದ ಶಾಂತಿಯ ತೋಟ: ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಬಿಡುಗಡೆ; ಬಜರಂಗದಳ, ಪಿಎಫ್ಐ ವಿರುದ್ಧ ಕ್ರಮದ ಭರವಸೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಎಲ್ಲಾ ಅನ್ಯಾಯದ ಕಾನೂನುಗಳು ಮತ್ತು ಜನವಿರೋಧಿ ಕಾನೂನುಗಳನ್ನು... Read more »

ಸೊರಬಾ,ಶಿರಸಿಗೂ ಬರಲಿದ್ದಾರೆ ಶಿವರಾಜ್‌ ಕುಮಾರ್!?

‘ಪತ್ನಿ ಗೀತಾ ಕಾಂಗ್ರೆಸ್ ಸೇರ್ಪಡೆಗೆ ನನ್ನ ಸಂಪೂರ್ಣ ಬೆಂಬಲವಿದೆ, ನಾಳೆಯಿಂದ ಪತ್ನಿ ಜೊತೆಗೆ ನಾನು ಕೂಡ ಪ್ರಚಾರಕ್ಕೆ ಹೋಗುತ್ತೇನೆ’: ಶಿವರಾಜ್ ಕುಮಾರ್ ‌ ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರ ಪುತ್ರಿ ಚಿತ್ರನಟ ಶಿವರಾಜ್ ಕುಮಾರ್ ಪತ್ನಿ ಡಾ ರಾಜ್ ಕುಮಾರ್... Read more »

ಕಾಂಗ್ರೆಸ್‌ ನ ಪ್ರಮುಖ ನಾಯಕ ಇನ್ನಿಲ್ಲ….

ಬೆಳಗಾವಿ: ಕಾಂಗ್ರೆಸ್​ ಹಿರಿಯ ನಾಯಕ, ಮಾಜಿ ಸಚಿವ ಡಿ.ಬಿ.ಇನಾಂದಾರ್ ನಿಧನ ಹಿರಿಯ ಕಾಂಗ್ರೆಸ್‌  ನಾಯಕ ಹಾಗೂ ಮಾಜಿ ಸಚಿವ ಡಿ.ಬಿ ಇನಾಂದಾರ್‌ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತಡರಾತ್ರಿ ವಿಧಿವಶರಾಗಿದ್ದಾರೆ. ಬೆಂಗಳೂರು: ಹಿರಿಯ ಕಾಂಗ್ರೆಸ್‌ ನಾಯಕ ಹಾಗೂ ಮಾಜಿ ಸಚಿವ ಡಿ.ಬಿ ಇನಾಂದಾರ್‌ ಬೆಂಗಳೂರಿನ ಖಾಸಗಿ... Read more »

ಸಿದ್ಧಾಪುರದಲ್ಲಿ 8 ಲಕ್ಷದ ವಾಹನದೊಂದಿಗೆ ಅಕ್ರಮ ಮದ್ಯ ವಶ

ಸಿದ್ಧಾಪುರದ ಬೇಡ್ಕಣಿ ವಾಟಗಾರ್‌ ಕ್ರಾಸ್‌ ಬಳಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಬಕಾರಿ ಇಲಾಖೆಯ ಅಧಿಕಾರಿಗಳು ‌ ೮ ಲಕ್ಷಗಳ ತೋಫಾನ್‌ ವಾಹನ ಸೇರಿದಂತೆ ೨೩೬೦೦ ಮೌಲ್ಯದ ವರ್ಜನಲ್‌ ಚಾಯ್ಸ್ ಪ್ಯಾಕ್‌ ಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿ ಕಿರೆಕೋಡು ಗ್ರಾಮದ... Read more »

ಬಿ.ಜೆ.ಪಿ.ಯಲ್ಲಿ ಬ್ರಾಹ್ಮಣರಿಗೆ ಇರುವ ಬೆಲೆ ಬಹುಸಂಖ್ಯಾತ ಲಿಂಗಾಯತರಿಗೆ ಇಲ್ಲ

ಲಿಂಗಾಯತ ನಾಯಕರ ವಿರುದ್ಧ ಲಿಂಗಾಯತ ನಾಯಕರಿಂದಲೇ ಮಾತಾಡಿಸುವುದು ಬಿಜೆಪಿಯ ಕುತಂತ್ರದ ಭಾಗ- ಕಾಂಗ್ರೆಸ್  ಬಿಜೆಪಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ್ ಸವದಿ ಕುರಿತು ಯಡಿಯೂರಪ್ಪ ಹೇಳಿಕೆ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ... Read more »