ಸಿದ್ಧರಾಮಯ್ಯ,ಡಿ.ಕೆ.ಶಿವಕುಮಾರ್‌ ಕೋಟ್‌,ಬೂಟ್‌ ವೇಸ್ಟಾಗಲಿದೆ

ಕಾಂಗ್ರೆಸ್‌ ಅಧಿಕಾರಕ್ಕೆ ಬರುವ ಯಾವುದೇ ಭರವಸೆ ಇಲ್ಲ ಆದರೆ ಗ್ಯಾರಂಟಿ ಕಾರ್ಡ್‌ ಹಿಡಿದು ಪ್ರಹಸನ ಮಾಡುತ್ತಿದೆ ಎಂದು ಆರೋಪಿಸಿರುವ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಕಾಂಗ್ರೆಸ್‌ ನಾಯಕರು ತಮ್ಮ ಪಕ್ಷ ಅಧಿಕಾರ ಹಿಡಿಯುತ್ತದೆ ಎಂದು ಭ್ರಾಂತಿಯಲ್ಲಿದ್ದಾರೆ ಅವರು ಈಗಲೇ ಹೊಲಿಸಿಟ್ಟುಕೊಂಡ... Read more »

4 ಲಕ್ಷಗಳ ಮೌಲ್ಯದ ಬಂಗಾರ & ಬ್ಯಾಗ್‌ ಶೀಘ್ರ ಪತ್ತೆ ಮಾಡಿದ ಪೊಲೀಸ್

ಸಿದ್ಧಾಪುರ,ಮಾ೨೦, ಇಲ್ಲಿಯ ಅವರಗುಪ್ಪಾ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಪೂರ್ಣಿಮಾ ನಾಯ್ಕ ಕಳೆದುಕೊಂಡಿದ್ದ ಮೊಬೈಲ್‌ ಮತ್ತು ಬಂಗಾರವಿದ್ದ ಚೀಲವೊಂದನ್ನು ಶೀಘ್ರ ಪತ್ತೆ ಹಚ್ಚಿದ ಪೊಲೀಸರು ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಇಂದು ಬೆಳಿಗ್ಗೆ ೧೦ ಗಂಟೆಯ ಸುಮಾರಿಗೆ ಕಾನಗೋಡಿನಿಂದ ಅವರಗುಪ್ಪಾಕ್ಕೆ ತೆರಳುವ ಮಾರ್ಗದಲ್ಲಿ... Read more »

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

ಹಿರಿಯ ಪತ್ರಕರ್ತ ಪ್ರಸಾದ್ ಹೆಗಡೆ ವಿಧಿವಶ

ಕನ್ನಡ ಪತ್ರಿಕೋದ್ಯಮದ ಹಿರಿಯ ಪತ್ರಕರ್ತ ಪ್ರಸಾದ್ ಹೆಗಡೆ (45)ನಿಧನರಾಗಿದ್ದಾರೆ. ಪ್ರಸಾದ್ ಹೆಗಡೆ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕು ಚವತ್ತಿ ಸಮೀಪದವರಾಗಿದ್ದರು. ಬೆಂಗಳೂರು: ಕನ್ನಡ ಪತ್ರಿಕೋದ್ಯಮದ ಹಿರಿಯ ಪತ್ರಕರ್ತ ಪ್ರಸಾದ್ ಹೆಗಡೆ (45)ನಿಧನರಾಗಿದ್ದಾರೆ. ಪ್ರಸಾದ್ ಹೆಗಡೆ ಮೂಲತಃ ಉತ್ತರ... Read more »

ಲೋಕಲ್ news- ಹಸಿವು-ನೋವುಗಳಿಗೆ ಧರ್ಮ-ಜಾತಿಗಳಿಲ್ಲ

ಶತಕ ಪೂರೈಸಿದ್ದ ಸಣ್ಣಮ್ಮ ನಿಧನ ಸಿದ್ದಾಪುರ: ಸಾರ್ಥಕ ನೂರು ವಸಂತಗಳನ್ನು ಪೂರೈಸಿದ ತಾಲೂಕಿನ ತ್ಯಾರ್ಸಿಯ ಸಣ್ಣಮ್ಮ ನಾಯ್ಕ(104) ಶನಿವಾರ ಬೆಳಗ್ಗಿನ ಜಾವ ನಿಧನರಾದರು.ತ್ಯಾರ್ಸಿ ಪಟೇಲರಾಗಿದ್ದ ದೇವೇಂದ್ರ ನಾಯ್ಕ ಇವರ ಹಿರಿಯ ಸುಪುತ್ರಿ ಹಾಗೂ ಬೊಮ್ಮ ದೇವೇಂದ್ರ ನಾಯ್ಕ ಅವರ ಹಿರಿಯಕ್ಕನಾದ... Read more »

ಕಾಂಗ್ರೆಸ್‌ ಸೇರಿದ ಲಿಂಬಿಕಾಯಿ!

ಬಿಜೆಪಿಗೆ ಗುಡ್ ಬೈ ಹೇಳಿದ ಮೋಹನ್ ಲಿಂಬಿಕಾಯಿ : ಇಂದೇ ಕಾಂಗ್ರೆಸ್ ಸೇರುತ್ತಿರುವ ಬಿಎಸ್​ ವೈ ಆಪ್ತ! ರಾಜ್ಯ ಬಿಜೆಪಿ ಹಿರಿಯ ನಾಯಕ ಹಾಗೂ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಆಪ್ತ ಮೋಹನ್ ಲಿಂಬಿಕಾಯಿ ಬಿಜೆಪಿಗೆ ಗುಡ್... Read more »

ಬಿಜೆಪಿ ಗೆ ರೈತರ ಸಭೆ ನಡೆಸುವ ಯೋಗ್ಯತೆ ಇಲ್ಲ: ಪ್ರಾಂತ ರೈತ ಸಂಘ

—————————————————– ಕಾರವಾರ : ಶಿರಸಿಯಲ್ಲಿ ನಾಳೆ ರೈತರ ಸಮಾವೇಶ ನಡೆಸಲು ಬಿಜೆಪಿ ಮುಂದಾಗಿರುವದು ಅವರ ಯೋಗ್ಯತೆಗೆ ತಕ್ಕುದಲ್ಲ, ರೈತರ ಸಂಕಷ್ಟ ಹೆಚ್ಚಿಸಿದ ಪಕ್ಷ ರೈತ ಸಮಾವೇಶ ನಡೆಸುವದು ಹಾಸ್ಯಾಸ್ಪದ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷರಾದ ಶಾಂತಾರಾಮ ನಾಯಕ... Read more »

ಶಿಕ್ಷಣ,ಕಲೆ,ಸಾಂಸ್ಕೃತಿಕತೆಗಳಿಗೆ ಅಂಜುಮನ್‌ ಪೋಷಕವಾಗಲಿ

ಅಂಜುಮನ್‌ ಇ ಇಸ್ಲಾಂ ಇಂದು ಸಿದ್ಧಾಪುರದಲ್ಲಿ ವಿದ್ಯುಕ್ತವಾಗಿ ಪ್ರಾರಂಭವಾಯಿತು. ಗಿಡಕ್ಕೆ ನೀರೆರೆಯುವ ಮೂಲಕ ಪ್ರಾರಂಭವಾದ ಈ ಸಂಸ್ಥೆಯ ಉದ್ಘಾಟನಾ ಕಾರ್ಯಕ್ರಮದ ಅಂಗವಾಗಿ ಸಮಾಜದ ಹಿರಿಯ ಸಾಧಕರನ್ನು ಸನ್ಮಾನಿಸಿ,ಗೌರವಿಸಲಾಯಿತು. ಸಂಸ್ಥೆಗೆ ಚಾಲನೆ ನೀಡಿದ ಡಾ. ಶಶಿಭೂಷಣ ಹೆಗಡೆ ಶಿಕ್ಷಣ,ಕಲೆ. ಸಂಗೀತ, ಸಾಂಸ್ಕೃತಿಕತೆಗಳಿಗೆ... Read more »

ಕ್ಷುಲ್ಲಕ ಕಾರಣಕ್ಕೆ ಜಗಳ ೫ ಜನರ ಮೇಲೆ ದೂರು ದಾಖಲು & ಸಿದ್ಧಾಪುರದ ಚಿಕನ್‌ ವ್ಯಾಪಾರಿ ಆತ್ಮಹತ್ಯೆ!

ಸಿದ್ಧಾಪುರ ನಗರದ ಶಾಂತಲಾ ವೈನ್‌ ಶಾಪ್ ಸಾಗರ ಹೋಟೆಲ್‌ ಬಳಿ ನಡೆದ ಚಿಕ್ಕ ಗಲಾಟೆಯ ಹಿನ್ನೆಲೆಯಲ್ಲಿ ೫ ಜನ ಯುವಕರ ಮೇಲೆ ಪೊಲೀಸ್‌ ದೂರು ದಾಖಲಾಗಿದೆ.‌ ಪ್ರಜ್ವಲ್‌ ಶನೇಶ್ವರ ಕಿಂದ್ರಿ ಎಂಬ ಯುವಕ ತನಗೆ ಅವಾಚ್ಯವಾಗಿ ಬೈದು ಹಲ್ಲೆ ನಡೆಸಿದರೆಂದು... Read more »

ಒಂದು ಡಜನ್‌ ಹಿರಿಯರಿಗೆ ಟಿಕೆಟ್‌ ಇಲ್ಲ! ಕಂಗಾಲಾದರಾ ಕಾಗೇರಿ?

ರಾಜ್ಯ ಬಿ.ಜೆ.ಪಿ.ಯಲ್ಲಿ ಹಲವು ಬದಲಾವಣೆಗಳಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪನವರನ್ನು ಸೈಡ್‌ ಲೈನ್‌ ಮಾಡಲಾಗುತ್ತಿದೆ. ರೈತ ಮುಖಂಡರಾಗಿ ರಾಜ್ಯದಲ್ಲಿ ಬಿ.ಜೆ.ಪಿ. ಬೆಳೆಸಿದ್ದ ಯಡಿಯೂರಪ್ಪ ಮುಖ್ಯಮಂತ್ರಿ ಹುದ್ದೆಯಿಂದ ದಿಡೀರ್‌ ಕೆಳಗಿಳಿದಾಗಲೇ ಯಡಿಯೂರಪ್ಪ ಭವಿಷ್ಯ ಸ್ಪಷ್ಟವಿತ್ತು. ಈಗ ಚುನಾವಣಾ ಹೊಸ್ತಿಲಲ್ಲಿ ಯಡಿಯೂರಪ್ಪ ಸೇರಿದಂತೆ... Read more »

ಮೂಲ ಸೌಕರ್ಯಗಳ ಕೊರತೆ: ಉತ್ತರ ಕನ್ನಡ ಜಿಲ್ಲೆಯ ಎಂಟು ಗ್ರಾಮಗಳ ಗ್ರಾಮಸ್ಥರಿಂದ ಮತದಾನ ಬಹಿಷ್ಕಾರ

ಉತ್ತರ ಕನ್ನಡ ಜಿಲ್ಲೆಯ ಎಂಟು ಗ್ರಾಮಗಳ ಜನರು ತಮ್ಮ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯನ್ನು ವಿರೋಧಿಸಿ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಎಂಟು ಗ್ರಾಮಗಳ ಜನರು ತಮ್ಮ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯನ್ನು... Read more »