ಮಲೆನಾಡಿನ ರೈತರ ಜೀವನಾಧಾರವಾದ ಅಡಕೆಗೆ ಕೊಳೆರೋಗ, ಎಲೆಚುಕ್ಕಿ ರೋಗ ಬಂದು ಹಾನಿಯಾಗುತಿದ್ದರೂ ಸರ್ಕಾರ,ಅಧಿಕಾರಿಗಳು, ಶಾಸಕರು ಸ್ಫಂದಿಸುತ್ತಿಲ್ಲ ಎಂದು ಬಿ.ಜೆ.ಪಿ. ದೂರಿದೆ. ಇಂದು ಈ ಬಗ್ಗೆ ಸಿದ್ಧಾಪುರ ತಹಸಿಲ್ಧಾರರ ಮೂಲಕ ರಾಜ್ಯಪಾಲರಿಗೆ ಮನವಿ ನೀಡಿದ ಪಕ್ಷದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದಾಪುರ ಬಿ.ಜೆ.ಪಿ.... Read more »
ಶಿರಸಿ: ಇಸಳೂರು ಹಾಗೂ ದೊಡ್ನಳ್ಳಿ ಪಂಚಾಯ್ತಿಯ ವ್ಯಾಪ್ತಿಯ ಆರೇಳು ಗ್ರಾಮಗಳಲ್ಲಿ ಮೇಘ ಸ್ಪೋಟದಿಂದ ಅತಿಯಾಗಿ ಸುರಿದ ಮಳೆಯ ಕಾರಣದಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಭೀಮಣ್ಣ ನಾಯ್ಕ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಂಗಳವಾರದ ಪೂರ್ವ ನಿಗದಿತ ಕಾರ್ಯಕ್ರಮ ರದ್ದುಗೊಳಿಸಿ ಹಾನಿಗೊಳಗಾದ... Read more »
ಕಾಂಗ್ರೆಸ್ ಸಿದ್ಧಾಂತ ಒಪ್ಪಿ, ಯಾರೇ ಬಂದರೂ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಗುವುದು, ಸಿ.ಪಿ. ಯೋಗೇಶ್ವರ್ ಅವರೊಂದಿಗೆ ನಾನು ಮಾತನಾಡಿಲ್ಲ. ಕೆಪಿಸಿಸಿ ಅಧ್ಯಕ್ಷರು ಚನ್ನಪಟ್ಟಣ ವಲಯದವರಾಗಿದ್ದು, ಅವರು ಏನು ನಿರ್ಧಾರ ತೆಗೆದುಕೊಳ್ಳುತ್ತಾರೋ ನೋಡೋಣಾ. ಸಿಪಿ ಯೋಗೇಶ್ವರ್, ಸಿಎಂ ಸಿದ್ದರಾಮಯ್ಯ ಸಾಂದರ್ಭಿಕ ಚಿತ್ರ ಮೈಸೂರು:... Read more »
ಅಡಕೆ ಬೆಳೆಗಾರ ಬೆಲೆಕುಸಿತದಿಂದ ಕಂಗಾಲಾಗುತ್ತಿರುವ ದಿನದಲ್ಲಿ ಅಡಕೆಗೆ ಅಂಟುತ್ತಿರುವ ಎಲೆಚುಕ್ಕಿ ರೋಗ ರೈತರ ಜಂಗಾಬಲ ಕುಗ್ಗಿಸತೊಡಗಿದೆ. ಅಡಕೆ ಗಿಡ-ಮರಗಳಿಗೆ ಬರುವ ಎಲೆಚುಕ್ಕಿ ರೋಗ ಸಾಂಕ್ರಾಮಿಕವಾಗಿದ್ದು ಅಡಕೆ ರಕ್ಷಣೆಗೆ ರೈತರು ಮಾಡುತ್ತಿರುವ ವೈಯಕ್ತಿಕ ಪ್ರಯತ್ನ ಫಲ ಕೊಡುತ್ತಿಲ್ಲ. ಅಡಕೆ ಬೆಳೆಯುವ ಪ್ರದೇಶಗಳಲ್ಲಿ... Read more »
ಚನ್ನಪಟ್ಟಣ ಉಪ ಚುನಾವಣೆ: BJP MLC ಸ್ಥಾನಕ್ಕೆ ಯೋಗೇಶ್ವರ್ ರಾಜೀನಾಮೆ, ಪಕ್ಷೇತರರಾಗಿ ಸ್ಪರ್ಧೆ ಹುಬ್ಬಳ್ಳಿಗೆ ತೆರಳಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ, ನನ್ನ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಒಂದು ಲೈನ್ ನ ರಾಜೀನಾಮೆ... Read more »
ಹೋರಾಟ, ಹೋರಾಟ ಸಾರಾಯಿ ವಿರುದ್ಧ ಹೋರಾಟ ಎಂದು ಫಲಕಗಳನ್ನು ಹಿಡಿದ ಸಮೂಹ ನಗರದಲ್ಲಿ ಓಡಾಡುತಿದ್ದಾಗ ಜನ ಕೆಲವು ಕ್ಷಣ ಕಿವಿಯರಳಿಸಿ ಕೇಳಿದರು, ಕಣ್ಣರಳಿಸಿ ನೋಡಿದರು. ಇದು ಸಾರಾಯಿ ವಿರುದ್ಧದ ಹೋರಾಟವಾಗಿತ್ತು. ಸಿದ್ದಾಪುರ ನೆಹರೂ ಮೈದಾನದಿಂದ ಹೊರಟ ಜಾಥಾ ಶಂಕರಮಠ ಸಮೀಪಿಸಿ... Read more »
‘ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್’: ರೈತರು, ಸಿದ್ದರಾಮಯ್ಯ ರಾಜಕೀಯ ಭವಿಷ್ಯದ ಬಗ್ಗೆ ಗೊರವಯ್ಯ ಕಾರ್ಣಿಕ? ಹಾವೇರಿ ಜಿಲ್ಲೆಯ ರಾಣೆಬೇನ್ನೂರು ತಾಲೂಕಿನ ದೇವರಗುಡ್ಡದಲ್ಲಿ ಇರುವ ಐತಿಹಾಸಿಕ ಮಾಲತೇಶಸ್ವಾಮಿ ದೇವಸ್ಥಾನದಲ್ಲಿ ಗೊರವಯ್ಯ ಈ ಕಾರ್ಣಿಕದ ನುಡಿ ನುಡಿದಿದ್ದು, ‘ಆಕಾಶದತ್ತ ಚಿಗರಿತಲೇ ಬೇರು... Read more »
ನಾಡಿನಾದ್ಯಂತ ನವರಾತ್ರಿ ಕಾರ್ಯಕ್ರಮಗಳು ಸಡಗರದಿಂದ ನಡೆಯುತ್ತಿವೆ. ಸಿದ್ದಾಪುರದ ಶಂಕರ ಮಠ ಮತ್ತು ಶಿರಸಿ ಮಾರಿಕಾಂಬಾ ದೇವಸ್ಥಾನಗಳು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ನವರಾತ್ರಿ ಕಾರ್ಯಕ್ರಮಗಳು ಎಲ್ಲೆಡೆ ನಡೆಯುತ್ತಿವೆ. ಶಂಕರಮಠದಲ್ಲಿ ನವರಾತ್ರಿ ಕಾರ್ಯಕ್ರಮದ ಅಂಗವಾಗಿ ನಡೆಯುತ್ತಿರುವ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆಯುತ್ತಿವೆ.... Read more »
ಗೋವಾದಲ್ಲಿ ಬಿಜೆಪಿ ಕೋಮುಗಲಭೆ ಎಬ್ಬಿಸುತ್ತಿದೆ: ರಾಹುಲ್ ಗಾಂಧಿ ನೈಸರ್ಗಿಕ ಸೌಂದರ್ಯ, ವೈವಿಧ್ಯತೆ, ಸಾಮರಸ್ಯದಿಂದ ಕೂಡಿದ ಜನರ ಪ್ರೀತಿ ಮತ್ತು ಆತಿಥ್ಯವೇ ಗೋವಾ ರಾಜ್ಯದ ಆಕರ್ಷಣೆಯಾಗಿದೆ. ದುರಾದೃಷ್ಟವಶಾತ್, ಬಿಜೆಪಿ ಆಡಳಿತದಲ್ಲಿ ಈ ಸಾಮರಸ್ಯಕ್ಕೆ ಧಕ್ಕೆಯಾಗಿದೆ. ರಾಹುಲ್ ಗಾಂಧಿ ನವದೆಹಲಿ: ಗೋವಾದಲ್ಲಿ ಬಿಜೆಪಿ... Read more »
ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್ ನಾಣಿಕಟ್ಟಾದ ಗಾಂಧಿಜಯಂತಿ ಬಾಲಿಕೊಪ್ಪ ಮಾ.ಹಿ.ಪ್ರಾ. ಶಾಲೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಏರ್ಪಡಿಸಿದ ಗಾಂಧಿಪ್ರಣೀತ ಸಪ್ತ ಪಾತಕಗಳು... Read more »