ಸಿದ್ಧಾಪುರ ತಾಲೂಕಿನ ಸಮಾಜಕಲ್ಯಾಣ ಇಲಾಖೆಯಗ್ರೇಡ್ ೧ ಸಹಾಯಕ ನಿರ್ಧೇಶಕ ಎಸ್.ಪಿ. ನರೋನ್ಹಾ ರವಿವಾರ ನಿಧನರಾದರು. ೧೯೯೩ ರಿಂದಸಮಾಜಕಲ್ಯಾಣ ಇಲಾಖೆಯಲ್ಲಿ ಸೇವೆಸಲ್ಲಿಸುತಿದ್ದ ಅವರು ಇತ್ತೀಚಿನ ವರ್ಷಗಳಲ್ಲಿ ಸಿದ್ಧಾಪುರದಲ್ಲಿ ಸಹಾಯಕ ನಿರ್ಧೇಶಕರಾಗಿ ಸೇವೆಯಲ್ಲಿದ್ದರು. ಕೆಲವು ವರ್ಷಗಳಿಂದ ಅನಾರೋಗ್ಯದಿಂದಾಗಿ ಕೃಶರಾಗಿದ್ದ ನರೋನ್ಹಾ ಪತ್ನಿ,ಮಗಳು ಸೇರಿದಂತೆ... Read more »
ಪಶ್ಚಿಮ ಘಟ್ಟಗಳ ಪಕ್ಷಿ ಸಂಕುಲದ ಸುಧಾರಿತ ವೀಕ್ಷಣೆಯೊಂದಿಗೆ, ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕು ಈಗ ರಾಜ್ಯದಲ್ಲಿ ಹೆಚ್ಚು ಬೇಡಿಕೆಯಿರುವ ಪಕ್ಷಿವೀಕ್ಷಣೆಯ ತಾಣವಾಗಿದೆ. ವಿವಿಧ ರಾಜ್ಯಗಳ ಪಕ್ಷಿ ಛಾಯಾಗ್ರಾಹಕರು ಮತ್ತು ಪಕ್ಷಿ ಪ್ರಿಯರು ಇಲ್ಲಿ ಹೇರಳವಾಗಿರುವ ಶ್ರೀಮಂತ ಪಕ್ಷಿಸಂಕುಲವನ್ನು ವೀಕ್ಷಿಸಲು... Read more »
ಈ ಹಿಂದೆ ದೇವಸ್ಥಾನ ಪ್ರವೇಶಿಸುವ ಪುರುಷ ಭಕ್ತರಿಗೆ ಪಂಚೆ, ಶಲ್ಯ ಮಹಿಳೆಯರಿಗೆ ಸೀರೆ, ಚೂಡಿದಾರ ದಿರಿಸನ್ನು ಆಡಳಿತ ಮಂಡಳಿ ಕಡ್ಡಾಯ ಮಾಡಿತ್ತು. ಇದೀಗ ರಥ ಬೀದಿಯಿಂದ ಪಶ್ಚಿಮ ಧ್ವಾ ರದವರೆಗೆ ಅರೆಬರೆ ಉಡುಪು ಧರಿಸಿ ಸಾರ್ವಜನಿಕರು ಸಂಚರಿಸಲು ನಿಷೇಧ ಹೇರಿ... Read more »
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಉಳಿದ ಆರು ಅಪರಾಧಿಗಳನ್ನು ಅವಧಿಗೆ ಮುನ್ನವೇ ಬಿಡುಗಡೆ ಮಾಡುವಂತೆ ಸುಪ್ರಿಂ ಕೋರ್ಟ್ ನೀಡಿರುವ ಆದೇಶದ ಬಗ್ಗೆ ಮೋದಿ ಸರ್ಕಾರ ಮೌನ ವಹಿಸಿರುವುದು ‘ಭಯೋತ್ಪಾದನಾ ಕೃತ್ಯದ… ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ... Read more »
ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಸಲು ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದ ರಾಜ್ಯ ಚುನಾವಣಾ ಆಯೋಗಕ್ಕೆ (SEC) ಹಿನ್ನಡೆಯುಂಟಾಗಿದೆ. ನ್ಯಾಯಮೂರ್ತಿ ಅನಿರುದ್ಧ್ ನೇತೃತ್ವದ ಸುಪ್ರೀಂ ಕೋರ್ಟ್ ವಿಭಾಗೀಯ ಪೀಠ ಬೋಸ್, ಹೈಕೋರ್ಟ್ ಆದೇಶವನ್ನು... Read more »
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಆಪ್ತ ಹಾಗೂ ಮಾಜಿ ಶಾಸಕ ಯು.ಬಿ.ಬಣಕಾರ್ ಅವರು ಬುಧವಾರ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಆಪ್ತ ಹಾಗೂ ಮಾಜಿ ಶಾಸಕ ಯು.ಬಿ.ಬಣಕಾರ್ ಅವರು... Read more »
ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಮತ್ತು ಇತರೆ ಸೌಲಭ್ಯಗಳ ವಿಸ್ತರಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ಅವರ ಅಧ್ಯಕ್ಷತೆಯಲ್ಲಿ ಏಳನೇ ವೇತನ ಆಯೋಗವನ್ನು ರಚಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು... Read more »
ನಗರದ ಹಿರಿಯ ವಕೀಲ ಕಮಲಾಕರ ಗಣಪ ನಾಯ್ಕ ಮಳಗುಳಿ ಸಿದ್ಧಾಪುರ ಬ್ಲಾಕ್ ಕಾಂಗ್ರೆಸ್ ಘಟಕದ ಕಾನೂನು ವಿಭಾಗದ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ. ಕಳೆದ ಹಲವು ವರ್ಷಗಳಿಂದ ನ್ಯಾಯವಾದಿಯಾಗಿ ಕಾರ್ಯನಿರ್ವಹಿಸುತ್ತಲೇ ಕಾಂಗ್ರೆಸ್ ಪಕ್ಷದ ಸಕ್ರೀಯ ಸದಸ್ಯರಾಗಿ ಸೇವೆ ಸಲ್ಲಿಸುತಿದ್ದರು. ಈ ಅನುಭವದ ಆಧಾರದಲ್ಲಿ... Read more »
ಕಾರವಾರದ ಹಬ್ಬುವಾಡದಲ್ಲಿ ಕಳೆದೊಂದು ತಿಂಗಳಿನಿಂದ ಹಿಂದೂ, ಮುಸ್ಲಿಂ ಗೆಳೆಯರ ಗುಂಪೊಂದು ಕೃಷ್ಣನ ವಿಗ್ರಹ ಪ್ರತಿಷ್ಠಾಪಿಸಿ ಪೂಜೆಸುತ್ತಿದ್ದಾರೆ. ಕಾರವಾರ: ಕಾರವಾರದ ಹಬ್ಬುವಾಡದಲ್ಲಿ ಹಿಂದೂ, ಮುಸ್ಲಿಂ ಗೆಳೆಯರ ಗುಂಪೊಂದು ಕೃಷ್ಣನ ವಿಗ್ರಹ ಪ್ರತಿಷ್ಠಾಪಿಸಿ ಪೂಜೆಸುತ್ತಿದ್ದಾರೆ. ಈ ಯುವಕರು ಬಹುತೇಕ ದಿನಗೂಲಿ ಕಾರ್ಮಿಕರಾಗಿದ್ದು, ದೀಪಾವಳಿ... Read more »
ಸಿದ್ದಾಪುರ ನಗರದ ಬದ್ರಿಯಾ ಜಮಿಯ ಮಸೀದಿಯ ಶಾದಿ ಹಾಲನಲ್ಲಿ ಮಸೀದಿ ಅಧ್ಯಕ್ಷ ಹಾಗೂ ಸದಸ್ಯರ ಆಯ್ಕೆ ಪ್ರಕ್ರಿಯೆಯ ಸಭೆಯುನಡೆದು ಎಲ್ಲರ ಒಮ್ಮತದಿಂದ ಬುಡಾಣ ಸಾಬ್ ರನ್ನು ಅಧ್ಯಕ್ಷನಾಗಿ ಆಯ್ಕೆ ಮಾಡಿದ್ದು ನಂತರ ಬುಡನ್ ಸಾಬ್ ರು ಕೆಲವು ಸದಸ್ಯರನ್ನು ಆಯ್ಕೆ... Read more »





