ಕಾಡು ಪ್ರಾಣಿಗಳಿಂದ ಬೆಳೆಹಾನಿ ಅನುಭವಿಸಿದ ವೃದ್ಧ ನೊಬ್ಬ ಸ್ಮಶಾನಕ್ಕೆ ತೆರಳಿ ಆತ್ಮಹತ್ಯೆ ಗೆ ಶರಣಾದ ಘಟನೆ ಸಿದ್ದಾಪುರದ ಕೋ ಲಶಿರ್ಸಿ ಯಲ್ಲಿ ನಡೆದಿದೆ. ಮೃತ ವ್ಯಕ್ತಿ 75 ವರ್ಷಗಳ ನಾರಾಯಣ ಶಿವ ನಾಯ್ಕ ಮಣೆಗಾರ. ಶನಿವಾರ ಮನೆಯಿಂದ ನಾಪತ್ತೆಯಾ ಗಿದ್ದವರು... Read more »
ಖಡಕ್ ಎಸ್ಪಿಯೆಂದೇ ಹೆಸರಾಗಿ ಪೊಲೀಸ್ ಇಲಾಖೆ ಮತ್ತು ಅಕ್ರಮ ವ್ಯವಹಾರಗಳಿಗೆ ಸಿಂಹಸ್ವಪ್ನವಾಗಿದ್ದ ಸುಮನ್ ಪನ್ನೇಕರ್ ಕೊನೆಗೂ ವರ್ಗಾವಣೆಯಾಗಿದ್ದಾರೆ. ಸುಮನ್ ಪೆನ್ನೇಕರ್ ವರ್ಗಾವಣೆಯಿಂದ ತೆರವಾದ ಸ್ಥಾನಕ್ಕೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ವಿಷ್ಣುವರ್ಧನ್ ನೇಮಕವಾಗಿದ್ದಾರೆ. ಸುಮನ್ ಪೆನ್ನೇಕರ್ ಇಲಾಖೆಯ ಕೆಳಹಂತದ ಸಿಬ್ಬಂದಿಗಳಿಗೆ... Read more »
ಸಿದ್ದಾಪುರ . ತಾಲೂಕಿನ ಬೇಡ್ಕಣಿಯಲ್ಲಿ ಕೋಟೆ ಹನುಮಂತ ದೇವರ ವರ್ಷತೊಡಕಿನ ಪಲ್ಲಕ್ಕಿ ಉತ್ಸವ ಶುಕ್ರವಾರ ನಡೆಯಿತು. ಬೆಳಿಗ್ಗೆ ಹನುಮಂತ ದೇವರ ಪಲ್ಲಕ್ಕಿ ಉತ್ಸವ ಮನೆಮನೆಗೆ ತೆರಳಿ ಪೂಜಿಸಲ್ಪಟ್ಟಿತು. ಸಂಜೆ ಪ್ರತಿವರ್ಷದಂತೆ ಶ್ರೀ ಮಾರುತಿ ಪ್ರಸಾದಿತ ಯಕ್ಷಗಾನ ಮಂಡಳಿ ಬೇಡ್ಕಣಿ ಯಕ್ಷಗಾನ... Read more »
ಶಿರಸಿ ಕ್ಷೇತ್ರದ ಟಿಕೇಟ್ ನಿರಂತರವಾಗಿ ಶಿರಸಿ ತಾಲೂಕಿಗೇ ಸಿಗುತಿದ್ದು ಈ ಬಾರಿ ಶಿರಸಿ ವಿಧಾನಸಭಾ ಕ್ಷೇತ್ರದ ಟಿಕೇಟ್ ಸಿದ್ಧಾಪುರ ತಾಲೂಕಿನವರಿಗೆ ದೊರೆಯಬೇಕು ಎನ್ನುವ ಬೇಡಿಕೆ ಹೆಚ್ಚಾಗಿದೆ. ಶಿರಸಿ-ಸಿದ್ಧಾಪುರ ತಾಲೂಕುಗಳನ್ನೊಳಗೊಂಡ ಶಿರಸಿ ಕ್ಷೇತ್ರದ ಕಾಂಗ್ರೆಸ್ ಮತ್ತು ಬಿ.ಜೆ.ಪಿ. ಪಕ್ಷಗಳ ಅವಕಾಶಗಳು ನಿರಂತರವಾಗಿ... Read more »
ಸಿಎಂ ಕಚೇರಿಯಿಂದ ಪತ್ರಕರ್ತರಿಗೆ ನಗದು ಗಿಫ್ಟ್; ಸರ್ಕಾರಕ್ಕೆ ತೀವ್ರ ಮುಜುಗರ; ಲೋಕಾಯುಕ್ತರಿಗೆ ದೂರು! ಮುಖ್ಯಮಂತ್ರಿಗಳ ಕಚೇರಿಯಿಂದ ಕೆಲವು ಪತ್ರಕರ್ತರಿಗೆ ದೀಪಾವಳಿ ಉಡುಗೊರೆಯಾಗಿ 1 ಲಕ್ಷ ರೂಪಾಯಿ ನಗದು ಉಡುಗೊರೆ ನೀಡಿರುವ ಆರೋಪ ಕೇಳಿಬಂದಿದ್ದು ರಾಜ್ಯ ಸರ್ಕಾರಕ್ಕೆ ತೀವ್ರ ಮುಜುಗರ ಉಂಟಾಗಿದೆ. ಬೆಂಗಳೂರು: ಮುಖ್ಯಮಂತ್ರಿಗಳ... Read more »
ಅರಣ್ಯ ಅತಿಕ್ರಮಣ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿ.ಜೆ.ಪಿ.ಗಳಿಗೆ ನೈತಿಕತೆ ಇಲ್ಲ, ಈ ವಿಚಾರದಲ್ಲಿ ಪರಸ್ಪರ ಕೆಸರೆರಚಾಟ ನಡೆಸುತ್ತಿರುವುದು ನಾಚಿಕೆಗೇಡು ಎಂದು ಆಪ್ ದೂರಿದೆ. ಸಿದ್ಧಾಪುರದ ಆಮ್ ಆದ್ಮಿ ಕಛೇರಿಯಲ್ಲಿ ನಡೆಸಿದ ಮಾಧ್ಯಮಗೋಷ್ಠಿಯಲ್ಲಿ ಈ ಆರೋಪ ಮಾಡಿರುವ ಮುಖಂಡರು. ರವೀಂದ್ರ ನಾಯ್ಕ... Read more »
ಸಿದ್ದಾಪುರ: ನಗರ ವ್ಯಾಪ್ತಿಯ ಜನತೆಗೆ ಹೊರೆಯಾಗುವ ತೆರಿಗೆ ಏರಿಕೆ ಮಾಡುವುದಕ್ಕೆ ಪಟ್ಟಣ ಪಂಚಾಯತ ಸಾಮಾನ್ಯ ಸಭೆಯಲ್ಲಿ ವಿರೋಧ ವ್ಯಕ್ತಪಡಿಸಿ ಠರಾವ್ ಮಾಡಲಾಯಿತು. ಚಂದ್ರಕಲಾ ನಾಯ್ಕ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಭೆಯಲ್ಲಿ ಈ ವಿರೋಧ ವ್ಯಕ್ತಪಡಿಸಿ ಠರಾಯಿಸಲಾಯಿತು.ಈಗಾಗಲೇ ಜನರಿಗೆ ತೆರಿಗೆಯ ಹೊರೆಯಾಗಿದೆ.... Read more »
ಪರೇಶ್ ಮೇಸ್ತ ಅವರದು ಕೊಲೆ ಹೌದೋ, ಅಲ್ಲವೋ ಎಂಬುದು ಪರಿಶೀಲನೆ ಮಾಡಬೇಕು. ಕೊಲೆ ಎಂದು ಸ್ಥಳೀಯರು ಮತ್ತು ಅವರ ತಂದೆ ಹೇಳಿದ್ದಾರೆ. ಅದರ ಕುರಿತು ವಿಚಾರ ನಡೆಸಬೇಕಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹೇಳಿದರು. Read more »
ರಾಜ್ಯ ಸರ್ಕಾರ ಡಿಸಿ ಮುಲ್ಲೈ ಮುಗಿಲನ್ ಎಂ.ಪಿ ಅವರನ್ನು ವರ್ಗಾವಣೆ ಮಾಡಿ ಬೆಂಗಳೂರಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರಾಗಿ ನೇಮಕಗೊಳಿಸಿದೆ. ಉತ್ತರಕನ್ನಡ ನೂತನ ಜಿಲ್ಲಾಧಿಕಾರಿಯಾಗಿ ಬೆಂಗಳೂರಿನ ದಿ ಹಟ್ಟಿ ಗೋಲ್ಡ್ ಮೈನ್ಸ್ ಕಂಪನಿ ಲಿಮಿಟೆಡ್ ನಿರ್ದೇಶಕರಾಗಿದ್ದ ಪ್ರಭುಲಿಂಗ... Read more »
ಅ.೨೨-೧೦-೨೨ ರ ಶನಿವಾರ ಸಿದ್ಧಾಪುರ ತಾಲೂಕಿನಲ್ಲಿ ವಿದ್ಯುತ್ ವ್ಯವಸ್ಥೆ ಸ್ಥಗಿತಗೊಳ್ಳಲಿದೆ. ಈ ಬಗ್ಗೆ ಪ್ರಕಟಣೆ ನೀಡಿರುವ ಹೆಸ್ಕಾ ಸಾರ್ವಜನಿಕರಿಗೆ ಸಹಕರಿಸಲು ಮನವಿ ಮಾಡಿದೆ. ಹೆಸ್ಕಾಂ ಪ್ರಕಟಣೆ ಈ ಕೆಳಗಿನಂತಿದೆ. ೧೧೦/೧೧ ಕೆ.ವಿ ಸಿದ್ದಾಪುರ ಉಪಕೇಂದ್ರದಿಂದ ನಿರ್ವಹಣಾ ಕಾಮಗಾರಿ ಕೈಗೊಳ್ಳುವುದರಿಂದ ದಿನಾಂಕ:೨೨-೧೦-೨೦೨೨... Read more »





