ಗಮನಿಸಿ..ಸಿದ್ಧಾಪುರ ತಾಲೂಕಿನಾದ್ಯಂತ ಶನಿವಾರ ವಿದ್ಯುತ್‌ ಸಂಪರ್ಕ ಕಡಿತ

ಅ.೨೨-೧೦-೨೨ ರ ಶನಿವಾರ ಸಿದ್ಧಾಪುರ ತಾಲೂಕಿನಲ್ಲಿ ವಿದ್ಯುತ್‌ ವ್ಯವಸ್ಥೆ ಸ್ಥಗಿತಗೊಳ್ಳಲಿದೆ. ಈ ಬಗ್ಗೆ ಪ್ರಕಟಣೆ ನೀಡಿರುವ ಹೆಸ್ಕಾ ಸಾರ್ವಜನಿಕರಿಗೆ ಸಹಕರಿಸಲು ಮನವಿ ಮಾಡಿದೆ. ಹೆಸ್ಕಾಂ ಪ್ರಕಟಣೆ ಈ ಕೆಳಗಿನಂತಿದೆ. ೧೧೦/೧೧ ಕೆ.ವಿ ಸಿದ್ದಾಪುರ ಉಪಕೇಂದ್ರದಿಂದ ನಿರ್ವಹಣಾ ಕಾಮಗಾರಿ ಕೈಗೊಳ್ಳುವುದರಿಂದ ದಿನಾಂಕ:೨೨-೧೦-೨೦೨೨... Read more »

ತಂದೆ – ತಾಯಿ ಹೊರಹಾಕಿದ್ದ ಕುಮಾರ್ ಬಂಗಾರಪ್ಪರ ಬೋಧನೆ ಕಾಂಗ್ರೆಸ್​ಗೆ ಬೇಕಿಲ್ಲ

ತಂದೆ – ತಾಯಿ ಹೊರಹಾಕಿದ್ದ ಕುಮಾರ್ ಬಂಗಾರಪ್ಪರ ಬೋಧನೆ ಕಾಂಗ್ರೆಸ್​ಗೆ ಬೇಕಿಲ್ಲ; ಬೇಳೂರು ಗೋಪಾಲಕೃಷ್ಣ ಬಂಗಾರಪ್ಪ ಕುಟುಂಬದ ಬಗ್ಗೆ ಮಾತನಾಡುವ ಯೋಗ್ಯತೆ ಕುಮಾರ್ ಬಂಗಾರಪ್ಪ ಅವರಿಗಿಲ್ಲ. ರಾತೋ ರಾತ್ರಿ ತಂದೆ ತಾಯಿಯನ್ನ ಹೊರಹಾಕಿದ ಕುಮಾರ ಬಂಗಾರಪ್ಪರಿಂದ ನಾವು ಪಾಠ ಕಲಿಯುವ... Read more »

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

local news-ಅರಣ್ಯ ಅಧಿಕಾರಿಗಳ ಹಾಜರಾತಿಗೆ ಧರಣಿ – ಸರಕಾರದ ವಿರುದ್ಧ ತೀವ್ರ ಆಕ್ರೋಶ.

ಅರಣ್ಯವಾಸಿಗಳಿಂದ ಬೃಹತ್ ಮೆರವಣಿಗೆ ಮತ್ತು ಪಾದಯಾತ್ರೆ ;ಅರಣ್ಯ ಅಧಿಕಾರಿಗಳ ಹಾಜರಾತಿಗೆ ಧರಣಿ – ಸರಕಾರದ ವಿರುದ್ಧ ತೀವ್ರ ಆಕ್ರೋಶ. ಸಿದ್ಧಾಪುರ: ಅರಣ್ಯವಾಸಿಗಳ ಪರವಾಗಿ ಸುಫ್ರೀಂ ಕೋರ್ಟನಲ್ಲಿ ತಿದ್ದುಪಡಿ ಪ್ರಮಾಣ ಪತ್ರ ಸಲ್ಲಿಸಲು ಸರಕಾರಕ್ಕೆ ೧೫ ದಿನ ಗಡವು ನೀಡಿದಾಗಿಯೂ ಸರಕಾರ... Read more »

ರೈತರಿಗೆ ಸುಗ್ಗಿ,ಅರಣ್ಯ ಅತಿಕ್ರಮಣದಾರರಿಗೆ ಅಭಯ,ಅಡಿಕೆ ಬೆಳೆಗಾರರಿಗೆ ಭಯ!

ದೇಶಕ್ಕೆ ಬೇಕಾಗುವಷ್ಟು ಅಡಕೆ ಬೆಳೆದ್ರೂ ಭೂತಾನ್​ನಿಂದ ಆಮದು: ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ಪಿಎಂ ಕಿಸಾನ್ ಸಮ್ಮಾನ್ ನಿಧಿ: ರಾಜ್ಯದ 50 ಲಕ್ಷಕ್ಕೂ ಹೆಚ್ಚು ರೈತರ ಬ್ಯಾಂಕ್ ಖಾತೆಗಳಿಗೆ ಹಣ ಜಮೆ-ಸಿಎಂ ಬೊಮ್ಮಾಯಿ ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿ... Read more »

ಭಾರತ ಜೋಡೋ ಬಿಟ್ಟು ಭಾರತ ಚೋಡೋ ಮಾಡಿದ ನಿವೇದಿತ್‌ ಆಳ್ವ -ರಾಜಕೀಯ-೨-

ನಿವೇದಿತ್‌ ಆಳ್ವ, ಸುಶಿಕ್ಷಿತ,ಸುರದ್ರೂಪಿ,ಕೆಲಸಗಾರ ಪರಂತು ಇಂಡಿಯಾದಲ್ಲೇ ಅವರಿಗೆ ಒಂದೂ ವಿಧಾನಸಭಾ ಕ್ಷೇತ್ರವಿಲ್ಲ,ಲೋಕಸಭಾ ಕ್ಷೇತ್ರ ಖಾಲಿ ಇಲ್ಲ! ನಿವೇದಿತ್‌ ಆಳ್ವ ಕಾಂಗ್ರೆಸ್‌ ಹೈಕಮಾಂಡ್‌ ವಲಯದಲ್ಲಿ ಭಾರೀ ಪ್ರಭಾವಿಯಂತೆ ಎನ್ನುವ ಆರೋಪಗಳಿವೆ. ಬಾಬು ಯಾನೆ ನಿವೇದಿತ್‌ ಆಳ್ವ ಮನಸ್ಸು ಮಾಡಿದರೆ ರಾಜ್ಯಸಭೆಗೋ, ವಿಧಾನಪರಿಷತ್‌... Read more »

ಕನ್ನಡ ದ್ರೋಹಿ ಮಾಜಿ ಸಚಿವ ಅಸ್ನೋಟಿಕರ್! ರಾಜಕೀಯ-೦೧

ನಮ್ಮ ಬೆಂಬಲ ಕೊಂಕಣಿಗೆ: ಕಾರವಾರದಲ್ಲಿ ಮತ್ತೆ ಭಾಷಾ ವಿವಾದದ ಕಿಡಿ ಹೊತ್ತಿಸಿದ ಮಾಜಿ ಸಚಿವ ಅಸ್ನೋಟಿಕರ್ ಕಳೆದ ನಾಲ್ಕು ವರ್ಷಗಳಿಂದ ತಣ್ಣಗಿದ್ದು ಈ ವರ್ಷದ ಉತ್ತರಾರ್ಧದಲ್ಲಿ ಮೋಡದಿಂದ ಎದ್ದು ಬಂದಂತಿರುವ ಮಾಜಿ ಸಚಿವ ಆನಂದ ಅಸ್ನೋಟಿಕರ್‌ ಈಗ ವಿವಾದದ ಮೂಲಕ... Read more »

ಲೋಕಲ್ news…ಸದ್ಭಾವನಾ ಪ್ರಶಸ್ತಿ ಪ್ರದಾನ,ನನ್ನ ಮತ ಮಾರಾಟಕ್ಕಿಲ್ಲ

ಸಿದ್ದಾಪುರ: ಹಣವಂತನಿಗಿಂತ ಗುಣವಂತ ಶ್ರೇಷ್ಠ. ಹಾಗಾಗಿ ಗುಣವಂತರು ಎಲ್ಲಾ ಕಾಲದಲ್ಲಿಯೂ ಅಜರಾಮರರಾಗಿರುತ್ತಾರೆ. ಅಬ್ದುಲ್ ಕಲಾಂ ರವರು ಈ ಸಾಲಿನಲ್ಲಿ ನಿಲ್ಲುತ್ತಾರೆ ಎಂದುಸಿವಿಲ್ ನ್ಯಾಯಾಧೀಶ ತಿಮ್ಮಯ್ಯ ಜಿ ಹೇಳಿದರು.ಅವರು ನಗರದ ಹಾಳದಕಟ್ಟಾದ ಮುರುಘರಾಜೇಂದ್ರ ಅಂಧರ ಶಾಲಾ ಸಭಾಂಗಣದಲ್ಲಿ ನಡೆದಆಶಾಕಿರಣ ಟ್ರಸ್ಟ್‌, ಲಯನ್ಸ್... Read more »

ನವೆಂಬರ್‌ ೧೯,ಅಪ್ಪು ಡಾನ್ಸ್‌ ಟ್ರೋಫಿ & ಸಮಾಜಮುಖಿ ಕಬ್ಬಡ್ಡಿ ಟ್ರೋಫಿ

ನವೆಂಬರ್‌ ೧೯ ರ ಶನಿವಾರ ಸಾಯಂಕಾಲ ಸಿದ್ಧಾಪುರದ ತಾಲೂಕಾ ಕ್ರೀಡಾಂಗಣದಲ್ಲಿ ಅಪ್ಪು ಡಾನ್ಸ್‌ ಟ್ರೋಫಿ ನೃತ್ಯ ಸ್ಫರ್ಧೆ ಮತ್ತು ಮ್ಯಾಟ್‌ ಕಬ್ಬಡ್ಡಿಯ ಸಮಾಜಮುಖಿ ಟ್ರೋಫಿ ಗಳ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳು ನಡೆಯಲಿವೆ. ಸುಮಾರು ಎರಡು ದಶಕಗಳಿಂದ ಸಾಮಾಜಿಕ, ಪರಿಸರ,... Read more »

‘ನಮ್ಮ ಮುಸ್ಲಿಂ ಹೆಣ್ಣು ಮಕ್ಕಳು ಹಿಜಾಬ್ ಧರಿಸುತ್ತಾರೆ: ನೀವು ಬಿಕಿನಿ ಬೇಕಾದರೆ ಹಾಕಿಕೊಳ್ಳಿ’

ಮುಸ್ಲಿಂ ಹೆಣ್ಣುಮಕ್ಕಳಿಗೆ ಹಿಜಾಬ್ ಧರಿಸಲು ಯಾರೂ ಒತ್ತಾಯ ಮಾಡುತ್ತಿಲ್ಲ,  ಅವರ ಇಚ್ಚೆ ಅದು. ನೀವು ಬಿಕಿನಿ ಬೇಕಾದರೆ ಹಾಕಿಕೊಳ್ಳಿ, ಆದರೆ ನಮ್ಮ ಮುಸ್ಲಿಂ ಹೆಣ್ಣುಮಕ್ಕಳು ಹಿಜಾಬ್ ಧರಿಸುತ್ತಾರೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ. ಹೈದರಾಬಾದ್: ಮುಸ್ಲಿಂ ಹೆಣ್ಣುಮಕ್ಕಳಿಗೆ... Read more »

ಸಮಾರೋಪ,ಸನ್ಮಾನ,ಚಕ್ರವ್ಯೂಹ…ನಾದತರಂಗಿಣಿ ವಿಶೇಶ!

ಹಾರ್ಸಿಕಟ್ಟಾ ಕಲಾಪೋಷಕರ ಊರಾಗಿದ್ದು, ಕಲೆ,ಸಂಸ್ಕೃತಿ,ಕ್ರೀಡಾ ಪೋಷಣೆಗಳಿಂದ ಈ ಗ್ರಾಮಕ್ಕೆ ಪ್ರತ್ಯೇಕ ಐಡೆಂಟಿಟಿ ದೊರೆತಿದೆ. -ಕನ್ನೇಶ್‌ ಸಿದ್ದಾಪುರಯಕ್ಷಗಾನದಿಂದ ಪುರಾಣ ಕಥೆಗಳನ್ನು ತಿಳಿದುಕೊಳ್ಳುವುದರ ಜೊತೆಗೆ ಉತ್ತಮ ಸಂಸ್ಕೃತಿ ಪೋಷಣೆಗೆ ಉತ್ತೇಜನ ದೊರೆಯುತ್ತದೆ . ಕಳೆದ ವರ್ಷ ಉಪೇಂದ್ರ ಪೈ ಸೇವಾ ಟ್ರಸ್ಟ್ ನಿಂದ... Read more »