ಕಾವಂಚೂರು ಅಪಘಾತ : ಸರೋಜಿನಿ ನಾಯ್ಕ ನಿಧನ

ಕಳೆದ ವಾರ ಸಾಗರ-ಶಿರಸಿ ರಸ್ತೆಯ ಸಿದ್ಧಾಪುರ ಕಾವಂಚೂರು ಬಳಿ ಕಾರುಗಳ ಮುಖಾಮುಖಿ ಡಿಕ್ಕಿ ಅಪಘಾತದಲ್ಲಿ ತೀವೃವಾಗಿ ಗಾಯಗೊಂಡಿದ್ದ ಹೊಸೂರಿನ ಸರೋಜಿನಿ ನಾರಾಯಣ ನಾಯ್ಕ ಗುರುವಾರ ಮುಂಜಾನೆ ಮೃತರಾಗಿದ್ದಾರೆ. ಕಳೆದ ಬುಧವಾರ ಸಿದ್ಧಾಪುರದಿಂದ ಮಂಗಳೂರಿಗೆ ಹೊರಟಿದ್ದ ಕಾರಿನಲ್ಲಿದ್ದ ಸರೋಜಿನಿ ನಾಯ್ಕರ ಮಕ್ಕಳು... Read more »

ಬಿ.ಜೆ.ಪಿ. ತಾಲೂಕಾ ಕಾರ್ಯಕಾರಿಣಿ ಸಭೆಯಲ್ಲಿ ಟಾರ್ಗೆಟ್‌ ಆದ ವ್ಯಕ್ತಿ ಯಾರು?

ಸಿದ್ಧಾಪುರ ತಾಲೂಕಿನ ಬಿ.ಜೆ.ಪಿ. ಮಂಡಳದ ಕಾರ್ಯಕಾರಿಣಿ ಸಭೆ ಇಲ್ಲಿಯ ಲಯನ್ಸ್‌ ಬಾಲಭವನದಲ್ಲಿ ಇತ್ತೀಚೆಗೆ ನಡೆಯಿತು. ಈ ಸಭೆಗೆ ಮುಖ್ಯ ಅಭ್ಯಾಗತರಾಗಿ ಆಗಮಿಸಿದ್ದ ಗಿರೀಶ್‌ ಪಟೇಲ್‌ ಮತ್ತು ಮಾರ್ಕಂಡೆ ಎಂದಿನಂತೆ ದೇಶ ಮತ್ತು ರಾಜ್ಯದಲ್ಲಿ ಬಿ.ಜೆ.ಪಿ. ಆಡಳಿತಕ್ಕೆ ಬರುತ್ತಲೇ ಸುವರ್ಣಯುಗ ಪ್ರಾರಂಭವಾಯಿತು... Read more »

Latest Posts

anantkumar hegade….ಹೊಸ ಬಾಂಬ್‌ ಪ್ರಯೋಗದ ಹಿಂದೆ ಥರಾವರಿ ಲೆಕ್ಕಾಚಾರ ಅವ್ಯಾವುವೂ ಪ್ರಾಯೋಗಿಕವಲ್ಲ!

ಪೂರ್ವ ನಿಶ್ಚಯದಂತೆ ಮಾಜಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮತ್ತೊಂದು ಬಾರಿ ಮೂರ್ನಾಲ್ಕು ವರ್ಷದ ನಂತರ ಮತ್ತೊಂದು ಬಾಂಬ್‌ ಪ್ರಯೋಗಿಸಿದ್ದಾರೆ. ಹೀಗೆ ಹುಸಿ ಬಾಂಬ್‌...

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

Latest Posts

anantkumar hegade….ಹೊಸ ಬಾಂಬ್‌ ಪ್ರಯೋಗದ ಹಿಂದೆ ಥರಾವರಿ ಲೆಕ್ಕಾಚಾರ ಅವ್ಯಾವುವೂ ಪ್ರಾಯೋಗಿಕವಲ್ಲ!

ಪೂರ್ವ ನಿಶ್ಚಯದಂತೆ ಮಾಜಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮತ್ತೊಂದು ಬಾರಿ ಮೂರ್ನಾಲ್ಕು ವರ್ಷದ ನಂತರ ಮತ್ತೊಂದು ಬಾಂಬ್‌ ಪ್ರಯೋಗಿಸಿದ್ದಾರೆ. ಹೀಗೆ ಹುಸಿ ಬಾಂಬ್‌ ಪ್ರಯೋಗಿಸಿ ಅದರ ಸಾಧಕ-ಬಾಧಕ ನೋಡಿ ಫೀಲ್ಡಿಗಿಳಿಯುವುದು ಈ ಅನಂತಕುಮಾರ ಹೆಗಡೆ ಯೋಜನೆ…. ಹಿಂದೆಲ್ಲಾ ಈ ಬಾರಿ ನಾನು ಚುನಾವಣೆಗೆ ಸ್ಫರ್ಧಿಸುವುದಿಲ್ಲ ಎನ್ನುವ ಮಾತಿನ ಬಾಂಬ್‌ ಪ್ರಯೋಗಿಸಿ ಅದರ ಹಿಂದೆ...

ಲಿಂಗಾಯತ ಪ್ರತ್ಯೇಕ ಧರ್ಮ ಮುಗಿದ ಅಧ್ಯಾಯ,ಮುರುಘಾ ಶರಣರದ್ದು ಸ್ವಯಂಕೃತ ಅಪರಾಧ!

ಲಿಂಗಾಯತ್‌ ಮತ್ತು ವೀರಶೈವ ಪಂಥಗಳು ಬೇರೆ ಬೇರೆಯಲ್ಲ, ಪ್ರತ್ಯೇಕ ಲಿಂಗಾಯತ್‌ ಧರ್ಮ ಮುಗಿದ ಅಧ್ಯಾಯ ಎಂದು ಅಭಿಪ್ರಾಯ ಪಟ್ಟಿರುವ ಶ್ರೀಶೈಲ ಜಗದ್ಗುರು ಡಾ.ಚನ್ನಸಿದ್ಧರಾಮಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು, ವೀರಶೈವ,ಲಿಂಗಾಯತ ಪಂಥಗಳು ಸರ್ಕಾರದ ಸೌಲಭ್ಯ ಪಡೆಯಲು ಪ್ರಯತ್ನಿಸುವುದು ತಪ್ಪಲ್ಲ ಆದರೆ ಅದಕ್ಕಾಗಿ ವಿಘಟನೆಯಾಗುವುದು... Read more »

ಯಲ್ಲಾಪುರ ಕ್ಷೇತ್ರ: ಮೂವರು ನಾಯಕರ ನಡುವೆ ಮತದಾರನಿಗೂ ಗೊಂದಲ

ರಾಜಕೀಯ ಧ್ರುವೀಕರಣದಲ್ಲಿ ಯಲ್ಲಾಪುರ ಕ್ಷೇತ್ರ: ಮೂವರು ನಾಯಕರ ನಡುವೆ ಮತದಾರನಿಗೂ ಗೊಂದಲ ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಈಗಲೇ ಹಾಲಿ ಶಾಸಕ ಶಿವರಾಮ ಹೆಬ್ಬಾರ್, ಮಾಜಿ ಶಾಸಕ ವಿ ಎಸ್ ಪಾಟೀಲ್, ಹೊಸ ಮುಖ ಪ್ರಶಾಂತ ದೇಶಪಾಂಡೆ ನಡುವೆ ಪೈಪೋಟಿ ಏರ್ಪಟ್ಟಿದೆ.... Read more »

ಮತ್ತೆ ಸಿಟ್ಟಿಗೆದ್ದ ಸ್ಫೀಕರ್‌ ಕಾಗೇರಿ!

ವಿಧಾನಸಭೆಯಲ್ಲಿ ಎಸ್ಟಿ ಮೀಸಲಾತಿ ವಿಚಾರ ಚರ್ಚೆ ಸಂಬಂಧ ಗದ್ದಲ: ಸಿಟ್ಟಾದ ಸ್ಪೀಕರ್ ಕಾಗೇರಿ ವಿಧಾನಸಭೆ ಪ್ರಶ್ನೋತ್ತರ ಅವಧಿ ಮುಗಿಯುತ್ತಿದ್ದಂತೆಯೇ ಕಾಂಗ್ರೆಸ್‌ ಸದಸ್ಯ ಗಣೇಶ್ ಅವರು ಎದ್ದು ನಿಂತು ಎಸ್ಟಿ ಮೀಸಲಾತಿ ಹೆಚ್ಚಳ ಸಂಬಂಧ ಚರ್ಚೆಗೆ ಅವಕಾಶ ಕೊಡಿ ಎಂದು ಒತ್ತಾಯಿಸಿದರು.... Read more »

ರಾಜ್ಯ ಕಾಂಗ್ರೆಸ್‌ ಹಿಂದುಳಿದವರ್ಗಗಳ ಘಟಕದ ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ನೇಮಕ

ಕಾಂಗ್ರೆಸ್‌ ಮುಖಂಡ, ಸೊರಬಾದ ಮಾಜಿ ಶಾಸಕ ಮಧುಬಂಗಾರಪ್ಪ ರಾಜ್ಯ ಕಾಂಗ್ರೆಸ್‌ ಹಿಂದುಳಿದ ವರ್ಗಗಳ ಘಟಕದ ಕಾರ್ಯಾಧ್ಯಕ್ಷರಾಗಿ ನೇಮಕವಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರ ಪುತ್ರರಾಗಿ ಒಮ್ಮೆ ಜಾತ್ಯಾತೀತ ಜನತಾದಳದಿಂದ ಶಾಸಕರಾಗಿ ವಿಭಿನ್ನ ಸನ್ನಿವೇಶ,ನಾಯಕತ್ವಗಳಡಿ ಕಾಂಗ್ರೆಸ್‌, ಬಿ.ಜೆ.ಪಿ., ಜನತಾದಳ, ಸಮಾಜವಾದಿ ಪಕ್ಷಗಳ ಪ್ರಮುಖ... Read more »

ಅಡಕೆ ಕೊಳೆ ರೋಗ : ಮರೀಚಿಕೆಯಾಗಿದೆ ಪರಿಹಾರ

ಉತ್ತರ ಕನ್ನಡ ಜಿಲ್ಲೆಯಲ್ಲಿ ಏರುತ್ತಿದೆ ಅಡಕೆ ಕೊಳೆ ರೋಗ : ಮರಿಚೀಕೆಯಾಗಿದೆ ಪರಿಹಾರ ಉತ್ತರ ಕನ್ನಡ ಜಿಲ್ಲೆಯಲ್ಲಿ ಅತಿಯಾದ ಮಳೆಯಿಂದಾಗಿ ಅಡಕೆ ಬೆಳೆಗೆ ಕೊಳೆರೋಗ ಆವರಿಸುವ ಭೀತಿ ಉಂಟಾಗಿದೆ. ಕೊಳೆರೋಗಕ್ಕೆ ತುತ್ತಾಗಿರುವ ಸಾವಿರಾರು ಹೆಕ್ಟೇರ್ ಪ್ರದೇಶದ ಅಡಕೆ ಬೆಳೆಗೆ ಸರ್ಕಾರದ... Read more »

BREAKING: ಪ್ರೌಢಶಾಲಾ ಶಿಕ್ಷಕರ ನೇಮಕಾತಿಗೆ ಸರ್ಕಾರ ಆದೇಶ

ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ನೇಮಕಾತಿ ಆದೇಶ. ಶಿಕ್ಷಣ ಸಚಿವ ನಾಗೇಶ್ ಟ್ವೀಟ್ ಮಾಡಿ ಮಾಹಿತಿ. ಬೆಂಗಳೂರು: ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ನೇಮಕಾತಿಗೆ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಶಿಕ್ಷಣ ಸಚಿವ ನಾಗೇಶ್ ಟ್ವೀಟ್ ಮಾಡಿ ಮಾಹಿತಿ ಖಚಿತ ಪಡಿಸಿದ್ದಾರೆ.... Read more »

ಪ್ರತ್ಯೇಕ ಪ್ರಕರಣಗಳು:ಸಿದ್ಧಾಪುರದಲ್ಲಿ ಇಬ್ಬರ ಮೃತ್ಯು!

ಸಿದ್ಧಾಪುರ ತಾಲೂಕಿನ ದೊಡ್ಮನೆ ಮತ್ತು ಕ್ಯಾದಗಿ ಗ್ರಾಮ ಪಂಚಾಯತ್‌ ಗಳಲ್ಲಿ ನಡೆದ ಪ್ರತ್ಯೇಕ ಎರಡು ದುರ್ಘಟನೆಗಳಲ್ಲಿ ಇಬ್ಬರು ಮೃತರಾಗಿದ್ದಾರೆ. ವಿಪರೀತ ಮಳೆಯಿಂದಾಗಿ ಕ್ಯಾದಗಿ ಪದ್ಮಾವತಿ ನಾರಾಯಣ ಹರಿಜನರ ವಾಸ್ತವ್ಯದ ಮನೆ ಕುಸಿದು ಬದ್ದಿದೆ. ಇದರ ಪರಿಣಾಮ ಮನೆಯಲ್ಲಿ ಮಲಗಿದ್ದ ಇವರ... Read more »

ಬ್ಯಾಂಕ್​ಗೆ ವಂಚಿಸಿ ಹೆಂಡತಿ ಖಾತೆಗೆ 2ಕೋಟಿಗೂ ಹೆಚ್ಚು ಹಣ  ವರ್ಗಾವಣೆ: ನಾಪತ್ತೆಯಾದ ಅಧಿಕಾರಿ!

ಬ್ಯಾಂಕ್ ಆಫ್ ಬರೋಡಾ ಸಹಾಯಕ ವ್ಯವಸ್ಥಾಪಕನೊಬ್ಬ ಬ್ಯಾಂಕ್​ಗೆ ವಂಚನೆ ಮಾಡಿ ಬ್ಯಾಂಕ್​ನಿಂದ ಅಕ್ರಮವಾಗಿ 2.70 ಕೋಟಿ ಹಣ ಪಡೆದು ಕಾಣೆಯಾಗಿದ್ದು, ವಂಚನೆ ಆರೋಪದಡಿ ಆರೋಪಿ ವಿರುದ್ದ ಪ್ರಕರಣ ದಾಖಲಿಸಲಾಗಿದೆ. ಕಾರವಾರ: ಯಲ್ಲಾಪುರ ಪಟ್ಟಣದ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ಕರ್ತವ್ಯ... Read more »