shirooru eccident- ಕಾಂಗ್ರೆಸ್ ಘಟಕ ಅಧ್ಯಕ್ಷ ಸಾವು, 8ಕ್ಕೂ ಹೆಚ್ಚು ಮಂದಿಗೆ ಗಾಯ

ದಿಬ್ಬಣದ ವಾಹನ-ಕಾರು ಮಧ್ಯೆ ಡಿಕ್ಕಿ: ಕಾಂಗ್ರೆಸ್ ಘಟಕ ಅಧ್ಯಕ್ಷ ಸಾವು, 8ಕ್ಕೂ ಹೆಚ್ಚು ಮಂದಿಗೆ ಗಾಯ ಮದುವೆ ದಿಬ್ಬಣಕ್ಕೆ ಜನರನ್ನು ಕರೆದೊಯ್ಯುತ್ತಿದ್ದ ವಾಹನ ಅಪಘಾತಕ್ಕೀಡಾಗಿದ್ದು, ಓರ್ವ ಮೃತಪಟ್ಟು, 8ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಕಾರವಾರ(ಉತ್ತರ ಕನ್ನಡ): ಮದುವೆ ದಿಬ್ಬಣದ ಜನರನ್ನು... Read more »

nk folk… ಜನಪದ ಜಾಹ್ನವಿ. ಶಾಂತಿ ನಾಯಕ್

ಹೊನ್ನಾವರ ತಾಲೂಕಿನ ಅಪರೂಪದ ೬೩ ಹವಿಗನ್ನಡ ಕತೆಗಳ ಸಂಗ್ರಹವಾದ ಪ್ರಸ್ತುತ ಕೃತಿಗೆ ಕನ್ನಡದ ಪ್ರಸಿದ್ಧ ಭಾಷಾತಜ್ಞ ಡಾ- ಪುರುಷೋತ್ತಮ ಬಿಳಿಮಲೆ ಕನ್ನಡದ ನೂರಾರು ಉಪಭಾಷೆಗಳ ಅನನ್ಯತೆ, ವೈವಿಧ್ಯತೆ, ಪ್ರಾಮುಖ್ಯತೆ, ಮತ್ತು ಉಪಭಾಷೆಗಳ ಸೌಂದರ್ಯದ ಬಗೆಗೆ, ತಲಸ್ಪರ್ಶೀ ಮುನ್ನುಡಿ ನೀಡಿ, ಕೃತಿಗೆ... Read more »

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

ಆಡಳಿತ ವ್ಯವಸ್ಥೆಯ ತಾರತಮ್ಯದಿಂದ ಕಂಗಾಲಾದ ಉ.ಕ. ಜಿಲ್ಲೆಯ ಪ್ರವಾಹ ಸಂತ್ರಸ್ತರನ್ನು ಕೇಳುವವರಿಲ್ಲದ ಸ್ಥಿತಿ

ಉತ್ತರ ಕನ್ನಡ ಜಿಲ್ಲೆಯಾದ್ಯಂತ ಕಳೆದ ಎರಡು ದಿವಸಗಳಿಂದ ಭರ್ಜರಿ ಮಳೆ ಸುರಿಯುತ್ತಿದೆ. ಮುಂಗಾರು ಮಳೆ ಜನಜೀವನ ಅಸ್ತವ್ಯಸ್ತಮಾಡುವ ಮೂಲಕ ಜನರನ್ನು ಚಿಂತೆಗೀಡು ಮಾಡಿದೆ. ಕಳೆದ ಮೂರ್ನಾಲ್ಕು ವರ್ಷಗಳಿಂದ ಜಿಲ್ಲೆಯ ಅಂಕೋಲಾ, ಹೊನ್ನಾವರ, ಸಿದ್ಧಾಪುರ ಶಿರಸಿಗಳಲ್ಲಿ ಮಳೆ,ಪ್ರವಾಹದಿಂದ ಅಪಾರ ತೊಂದರೆಗಳಾಗಿವೆ. ಮಳೆ... Read more »

ಶಿರಸಿಯ ಚಿರಾಗ್‌,ಸಿದ್ಧಾಪುರದ ತುಷಾರ್‌ ಸೇರಿ ೧೪೫ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ೬೨೫ ಕ್ಕೆ ೬೨೫

ಸಿದ್ದಾಪುರ: ಕಳೆದ ಮಾರ್ಚ್ ಹಾಗೂ ಎಪ್ರಿಲ್ ತಿಂಗಳಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸಿದ್ದಾಪುರ ತಾಲೂಕಿಗೆ ಮೊದಲ ಎರಡು ರ್ಯಾಂಕ್ ಲಭಿಸಿದ್ದು, ಓರ್ವ ವಿದ್ಯಾರ್ಥಿ ರಾಜ್ಯಕ್ಕೆ ಪ್ರಥಮ ಹಾಗೂ ಇಬ್ಬರು ದ್ವಿತೀಯ ಸ್ಥಾನ ಪಡೆದು ಶೈಕ್ಷಣಿಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಸಿದ್ದಾಪುರ... Read more »

ವಿಧಾನಸಭೆ ಸಚಿವಾಲಯದ ಹಲವು ಹುದ್ದೆಗಳು ಖಾಲಿ: ನೇರ ನೇಮಕಾತಿಗೆ ಅರ್ಜಿ ಆಹ್ವಾನ

ವಿಧಾನಸಭೆ ಸಚಿವಾಲಯದ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರು: ವಿಧಾನಸಭೆ ಸಚಿವಾಲಯದ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ವಿಧಾನ ಸಭೆ ಸಚಿವಾಲಯದಲ್ಲಿ ಖಾಲಿ ಇರುವ ವಿವಿಧ ವೃಂದದ ಹುದ್ದೆಗಳನ್ನು ಭರ್ತಿ ಮಾಡುವ ಸಂಬಂಧ  ಅಧಿಸೂಚನೆ ಸಂಖ್ಯೆ:ಕವಿಸಸ/ಆ-1/54/ನೇನೇಭಮಾ-1/2021,... Read more »

ಭಯವಿರದ ಸ್ವಾತಂತ್ರ್ಯ ಪ್ರತಿಪಾದಿಸಿದ ಕವಿತಾ ಯಾರು?

ಮೇ 27 ಮತ್ತು 28 ರಂದು ದಾವಣಗೆರೆಯಲ್ಲಿ (ತಾಜ್ ಪ್ಯಾಲೇಸ್) ನಡೆಯಲಿರುವ ಮೇ ಸಾಹಿತ್ಯ ಮೇಳ- 2022 ದಲ್ಲಿ ಉದ್ಘಾಟನಾ ಗೋಷ್ಠಿಯ ದಿಕ್ಸೂಚಿ ಮಾತುಗಳನ್ನಾಡುವವರಲ್ಲಿ ಒಬ್ಬರಾದ ಕವಿತಾ ಕೃಷ್ಣನ್ ಕುರಿತು.. ಭಯವಿರದ ಸ್ವಾತಂತ್ರ್ಯ – ಕವಿತಾ ಕೃಷ್ಣ ನ್‌ ಕವಿತಾ... Read more »

ಮೇ 19ರಂದು SSLC ಪರೀಕ್ಷಾ ಫಲಿತಾಂಶ ಪ್ರಕಟ: ಸಚಿವ ಬಿ.ಸಿ.ನಾಗೇಶ್

ಎಸ್​ಎಸ್​​ಎಲ್​ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಈಗಾಗಲೇ ಮುಗಿದಿದ್ದು, ಫಲಿತಾಂಶವನ್ನು ಮೇ 19ರಂದು ಪ್ರಕಟಿಸುವುದಾಗಿ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಬೆಂಗಳೂರು: ಎಸ್​ಎಸ್​​ಎಲ್​ಸಿ ಪರೀಕ್ಷೆ ಫಲಿತಾಂಶ ಇದೇ ತಿಂಗಳ 19ರಂದು ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾಹಿತಿ... Read more »

ನಾರಾಯಣ ಗುರುಗಳಿಗೆ ಅನ್ಯಾಯ ಬೇಸರ

ಸಾಮಾಜಿಕ ಕ್ರಾಂತಿ ಮಾಡಿದ ನಾರಾಯಣ ಗುರುಗಳಿಗೆ ನ್ಯಾಯ ದೊರೆಯಲಿಲ್ಲ ಎಂದು ವಿಷಾದಿಸಿದ ಬೈಲೂರು ನಿಜಗುಣಾನಂದ ಸ್ವಾಮೀಜಿ ಎಲ್ಲರ ಒಳಿತಿಗೆ ದುಡಿದ ನಾರಾಯಣ ಗುರುಗಳನ್ನು ಅವರ ಸಮೂದಾಯ ಕೂಡಾ ಉಪೇಕ್ಷಿಸಿದ ಬಗ್ಗೆ ಸಾತ್ವಿಕ ಬೇಸರವಿದೆ ಎಂದಿದ್ದಾರೆ. ಶಿರಸಿಯಲ್ಲಿ ನಡೆದ ಸೌಹಾರ್ದ ಸಮಾವೇಶದ... Read more »

ಪಟ್ಟಾ ಹಕ್ಕಿಗಾಗಿ ಹೋರಾಟ ತೀವ್ರಗೊಳಿಸಿದ ಅರಣ್ಯ ವಾಸಿಗಳು: ಮೇ 7ರಂದು ಹೊನ್ನಾವರದಲ್ಲಿ ಬೃಹತ್ ಸಮಾವೇಶ

ಮೇ 7ರಂದು ಅರಣ್ಯ ಹಕ್ಕಿಗಾಗಿ ಹೊನ್ನಾವರದಲ್ಲಿ ಬೃಹತ್ ಹೋರಾಟ ಕೈಗೊಂಡಿದ್ದು ರಾಜ್ಯ ಸರ್ಕಾರ ಮೇ 30ರೊಳಗೆ ಸುಪ್ರೀಂಕೋರ್ಟ್‌ಗೆ ಪ್ರಮಾಣ ಪತ್ರ ಸಲ್ಲಿಸಬೇಕು. ಅಲ್ಲದೇ ಶರಾವತಿ ಅಭಯಾರಣ್ಯಕ್ಕೆ ಉತ್ತರಕನ್ನಡ ಜಿಲ್ಲೆಯ ಪ್ರದೇಶಗಳನ್ನು ಸೇರಿಸುವುದರಿಂದ ಈ ಭಾಗದ ಜನರು ಮೂಲ ಸೌಕರ್ಯಗಳಿಂದ ವಂಚಿತವಾಗಲಿದ್ದು... Read more »

ಪ್ರಥಮ ಚುಂಬನಂ ದಂತಭಗ್ನಂನಂತಾದ ಹೋಬಳಿಮಟ್ಟದ ಕುಂದುಕೊರತೆಗಳ (ಜಿಲ್ಲಾಧಿಕಾರಿಗಳ) ಪರಿಶೀಲನಾ ಕಾರ್ಯಕ್ರಮ

ಸರ್ಕಾರದ ಕಾರ್ಯಕ್ರಮಗಳಿಗೆ ಸ್ಫಷ್ಟತೆ ಇದ್ದರೆ ಅವುಗಳಿಂದ ಸಾರ್ವಜನಿಕರಿಗೆ ನೆರವಾಗುತ್ತದೆ. ಆದರೆ ಸರ್ಕಾರಿ ಕಾರ್ಯಕ್ರಮಗಳು ಕಾಟಾಚಾರಕ್ಕೆ ಎಂಬಂತೆ ನಡೆದರೆ ಅವುಗಳಿಂದ ಸಾರ್ವಜನಿಕರಿಗೆ ಲಾಭವೂ ಆಗುವುದಿಲ್ಲ,ಸರ್ಕಾರದ ಉದ್ದೇಶವೂ ಈಡೇರಿದಂತಾಗುವುದಿಲ್ಲ. ಇದೇ ವರ್ಷ ಪ್ರಾರಂಭವಾದ ಹೋಬಳಿ ಮಟ್ಟದಲ್ಲಿ ಜಿಲ್ಲಾಧಿಕಾರಿಗಳಿಂದ ಸಾರ್ವಜನಿಕ ಕುಂದುಕೊರತೆಗಳ ಪರಿಶೀಲನಾ ಸಭೆ... Read more »