ಬಿ.ಜೆ.ಪಿ. ಧೂಳೀಪಟ.. ಹೀಗೆಂದ ಸ್ವಾಮೀಜಿ ಯಾರು ಗೊತ್ತಾ?

2023ರ ಚುನಾವಣೆಯಲ್ಲಿ ದೇವಿ ಶಾಪದಿಂದ ಬಿಜೆಪಿ ಪಕ್ಷ ಧೂಳೀಪಟ ಆಗಲಿದೆ : ಕಲ್ಲಿನಾಥ ಸ್ವಾಮೀಜಿ ಭವಿಷ್ಯ ಧರ್ಮದ ಆಧಾರದ ಮೇಲೆ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಎಲ್ಲರೂ ಅವರನ್ನ ನಂಬಿ ವೋಟ್ ಹಾಕಿದ್ದಾರೆ. ಆದರೆ, ಹಿಂದೂಗಳ ದೇವಸ್ಥಾನಗಳನ್ನ ಕೆಡವಿದ್ದು ನಮಗೆ ನೋವಾಗಿದೆ.... Read more »

ರಾತ್ರಿ ಕರ್ಫ್ಯೂ ವಿರುದ್ಧ ಬಿಜೆಪಿಯಲ್ಲೇ ವಿರೋಧ; ಎಚ್.ಡಿ.ಕುಮಾರಸ್ವಾಮಿ ಅಸಮಾಧಾನ

ರಾಜ್ಯದಲ್ಲಿ ಕೊರೋನಾ ಮೂರನೇ ಅಲೆ ತಡೆಯಲು ಲಾಕ್ ಡೌನ್ ಮತ್ತು ವಾರಾಂತ್ಯ ಕರ್ಫ್ಯೂ ಜಾರಿ ಮಾಡುವುದಕ್ಕೆ ಬಿಜೆಪಿ ನಾಯಕರಲ್ಲೇ ವಿರೋಧ ವ್ಯಕ್ತವಾಗಿದೆ. ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಕೊರೋನಾ ಸೋಂಕು ತಡೆಗೆ ವಾರಾಂತ್ಯ ಕರ್ಫ್ಯೂ ಜಾರಿ... Read more »

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

ದೂದ್ ಸಾಗರ್ ಬಳಿ ಹಳಿ ತಪ್ಪಿದ ಅಮರಾವತಿ ಎಕ್ಸ್ ಪ್ರೆಸ್; ಪ್ರಯಾಣಿಕರು, ರೈಲ್ವೇ ಸಿಬ್ಬಂದಿ ಅಪಾಯದಿಂದ ಪಾರು!

ಹೌರಾಗೆ ತೆರಳುತ್ತಿದ್ದ ಅಮರಾವತಿ ಎಕ್ಸ್ ಪ್ರೆಸ್ ರೈಲು ಗೋವಾದ ದೂದ್ ಸಾಗರ ಬಳಿ ಹಳಿ ತಪ್ಪಿದ್ದು, ಪ್ರಯಾಣಿಕರು, ರೈಲ್ವೇ ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಬೆಳಗಾವಿ: ಹೌರಾಗೆ ತೆರಳುತ್ತಿದ್ದ ಅಮರಾವತಿ ಎಕ್ಸ್ ಪ್ರೆಸ್ ರೈಲು ಗೋವಾದ ದೂದ್ ಸಾಗರ... Read more »

ಕಾರವಾರ ಬಂದರಿನಲ್ಲಿದ್ದ ಕಬ್ಬಿಣದ ಅದಿರು ಹರಾಜಿಗೆ ನ್ಯಾಯಾಲಯ ಅನುಮತಿ

ಕಾರವಾರದ ಬೈತಕೋಲ್ ಬಂದರಿನಲ್ಲಿ ದಾಸ್ತಾನು ಮಾಡಿರುವ ಅಕ್ರಮ ಕಬ್ಬಿಣದ ಅದಿರಿನ್ನು ಲೈವ್ ಬಿಡ್ ನಡೆಸುವಂತೆ ನ್ಯಾಯಾಲಯವು ಉತ್ತರ ಕನ್ನಡ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದೆ. ಕಾರವಾರ: ಕಾರವಾರದ ಬೈತಕೋಲ್ ಬಂದರಿನಲ್ಲಿ ದಾಸ್ತಾನು ಮಾಡಿರುವ ಅಕ್ರಮ ಕಬ್ಬಿಣದ ಅದಿರಿನ್ನು ಲೈವ್ ಬಿಡ್ ನಡೆಸುವಂತೆ... Read more »

ಗ್ಯಾಂಗ್ರಿನ್..‌ ಚಿಂತೆ ಬಿಡಿ ಶೇಷ ನಾಯ್ಕರಿದ್ದಾರೆ….

ಗ್ಯಾಂಗ್ರೀನ್ ಮತ್ತು ಸರ್ಪ ಸುತ್ತು ಅಥವಾ ಅಗ್ನಿಸರ್ಪಕ್ಕೆ ಗೋರಕೊಡು ಶೇಷನಾಯ್ಕರ ಗಿಡಮೂಲಿಕೆ ರಾಮಬಾಣ ಇದ್ದಂತೆ.ಸುಮಾರು 55 ವರುಷದಿಂದ ಸಾವಿರಾರು ಜನರ ಕಾಯಿಲೆಯನ್ನ ವಾಸಿಮಾಡಿದ ಕೀರ್ತಿ ಗೋರಕೊಡು ಶೇಷನಾಯಕರದ್ದು.ದುಡ್ಡು ಕಾಸಿಗೆ ಆಸೆ ಪಡದೆ ಸಾಮಾನ್ಯ ರೈತರ ಹಾಗೆ ಜೀವನಸಾಗಿಸುವ ಶೇಷನಾಯಕರದ್ದು ಮಹಾನ್... Read more »

ಚುನಾವಣೆ ೨೦೨೩- ಜೆ.ಡಿ.ಎಸ್.‌ ಅಭ್ಯರ್ಥಿಗಳ ಪಟ್ಟಿ ಪ್ರಕಟ?

ಮುಂದಿನ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಾ ಜೆಡಿಎಸ್?:​ ಯಾರಿಗಿಲ್ಲ ಟಿಕೆಟ್​? ಮುಂದಿನ ಚುನಾವಣೆಗೆ ಜೆಡಿಎಸ್​ ಎಲ್ಲಾ ರೀತಿಯಲ್ಲೂ ಸಿದ್ಧವಾಗಿದೆ. ಮೊದಲ ಪಟ್ಟಿ ಬಿಡುಗಡೆ ಮಾಡಿದ ನಂತರ ಸಂಭಾವ್ಯ ಅಭ್ಯರ್ಥಿಗಳಿಗೆ ತರಬೇತಿ ನಡೆಸುವ ಆಲೋಚನೆ ವರಿಷ್ಠರಲ್ಲಿ ಇದೆ. ಆದರೆ, ಕೋವಿಡ್... Read more »

ನಮ್ಮಮ್ಮ ಸೂಪರ್ಸ್ಟಾರ್‌ ಸಮನ್ವಿ ಇನ್ನಿಲ್ಲ..

ರಸ್ತೆ ಅಪಘಾತದಲ್ಲಿ ಬಾಲಕಿ ಸಮನ್ವಿ ಸಾವು: ರಿಯಾಲಿಟಿ ಶೋ ತೀರ್ಪುಗಾರರಾದ ತಾರಾ ಅನುರಾಧ, ಸೃಜನ್ ಲೋಕೇಶ್ ಕಂಬನಿ ನಗರದ ಕೋಣನಕುಂಟೆ ಬಳಿ ಟಿಪ್ಪರ್ ಡಿಕ್ಕಿ ಹೊಡೆದು ಮೃತಪಟ್ಟ ಕನ್ನಡ ಮನರಂಜನಾ ವಾಹಿನಿಯ ರಿಯಾಲಿಟಿ ಶೋದ ಸ್ಪರ್ಧಿಯಾಗಿದ್ದ ಆರು ವರ್ಷದ ಬಾಲಕಿ... Read more »

ತಿಮಿಂಗ.ಮಿಣಿಂಗಾ…ಟಿಷ್ಯಾ ನಂತರ ಬುಡಕಟ್ಟುಗಳ ಹೊಸ ಸಿದ್ಧಿ!

ಉನ್ನತ ಕ್ರೀಡಾಪಟುತ್ವ ರೂಪಿಸಲು ಉತ್ತರ ಕನ್ನಡದ ಸಿದ್ದಿ ಸಮುದಾಯದ ಯುವಕರಿಗೆ ಕ್ರೀಡಾ ಇಲಾಖೆ ತರಬೇತಿ! ಅತ್ಯುತ್ತಮ ಕ್ರೀಡಾಪಟುವಾಗಲು ಬೆಂಗಳೂರಿನಲ್ಲಿ ಉತ್ತರ ಕನ್ನಡದ ಸಿದ್ದಿ ಸಮುದಾಯದ 52 ಯುವಕರಿಗೆ ತರಬೇತಿ ನೀಡಲಾಗುತ್ತಿದೆ. ಮಂಗಳವಾರದಿಂದ ಆರಂಭವಾಗಲಿರುವ ತರಬೇತಿಯ ಹೊರತಾಗಿ ಅವರ ನಿತ್ಯದ ಶಿಕ್ಷಣವನ್ನು ಕ್ರೀಡಾ ಇಲಾಖೆ... Read more »

ಬಿರುಗಾಳಿ ಎಬ್ಬಿಸಿದ ಹವ್ಯಕರ ಕುರಿತ ಬರಹ!

ಹವ್ಯಕ ಪುರೋಹಿತರ ಹವ್ಯಕರ ಮನೆಲಿಯೇ ಹಗಲು ದರೋಡೆ* *ಉಂಡೂ ಹೋದ ಕೊಂಡೂ ಹೋದ ..ದೋಚಿಯೂ ಹೋದ* ಕೊರೊನಾ ಬಂದು ಇಡೀ ದೇಶಕ್ಕೆ ದೇಶವೇ ಕಂಗಾಲಾಗಿ ಹೋದರೂ ಕೆಲವೊಂದು ಜನಂಗೊಕ್ಕೆ ಅರ್ಥವೇ ಆಯಿದಿಲ್ಲೆ.ಇಂದು ಕೊರೋನಂದಾಗಿ ದೇಶದ ಆರ್ಥಿಕ ವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿ... Read more »

ಉರಗ ರಕ್ಷಕ ಅರಣ್ಯಾಧಿಕಾರಿಗೆ ವಿಶೇಶ ಮಾನ್ಯತೆ!

ಉರಗ ರಕ್ಷಕ, ಅರಣ್ಯ ಅಧಿಕಾರಿ ಗೋಪಾಲ್ ನಾಯಕ್ ಕುರಿತ ಪರಿಚಯ 2018ರಲ್ಲಿ ಕಾರವಾರದ ವಲಯ ಅರಣ್ಯಾಧಿಕಾರಿಗೆ ಸ್ಥಳೀಯ ನಿವಾಸಿಯೊಬ್ಬರಿಂದ ದೂರವಾಣಿ ಕರೆ ಬರುತ್ತದೆ. ಗುತ್ತಿನಬೀರ ದೇವಸ್ಥಾನದ ಬಳಿಯಿರುವ ಅವರ ಮನೆಯ ಬಾವಿಯೊಳಗೆ ಬೃಹತ್ ಗಾತ್ರದ ಹಾವು ಕಾಣಿಸಿಕೊಂಡಿದೆ. ಅದನ್ನು ರಕ್ಷಿಸಲು ಯಾರನ್ನಾದರೂ... Read more »