ದರ್ಶನ್‌ & ಗ್ಯಾಂಗ್‌ ಕೊಲೆ, ಪೊಲೀಸ್‌ ರಿಂದ ದೋಷಾರೋಪ ಪಟ್ಟಿ ಸಲ್ಲಿಕೆ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ದರ್ಶನ್ ಅ್ಯಂಡ್ ಗ್ಯಾಂಗ್ ವಿರುದ್ಧ 3,991 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಚಿತ್ರದುರ್ಗದ ರೇಣುಕಾಸ್ವಾಮಿ ಅಪಹರಣ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಮತ್ತು ಅವರ ಗ್ಯಾಂಗ್ ವಿರುದ್ಧ 3,991 ಪುಟಗಳ ದೋಷಾರೋಪ ಪಟ್ಟಿಯನ್ನು ಪೊಲೀಸರು... Read more »

ಹನಿಟ್ರ್ಯಾಪ್: ಪಾಕಿಸ್ತಾನಿ ಏಜೆಂಟ್‌ಗೆ INS ಕದಂಬ ನೌಕಾನೆಲೆ ಮಾಹಿತಿ ಸೋರಿಕೆ; ಕಾರವಾರದಲ್ಲಿ ಮೂವರ ಬಂಧನ

ಕಳೆದ ವರ್ಷ ಫೇಸ್‌ಬುಕ್‌ನಲ್ಲಿ ಫ್ರೆಂಡ್‌ ರಿಕ್ವೆಸ್ಟ್‌ ಕಳುಹಿಸಿ ಮೂವರಿಗೂ ಈಕೆ ಹತ್ತಿರವಾಗಿದ್ದಳು. ಆರೋಪಿಗಳಾದ ಮುದ್ಗಾದ ವೇಥನ್ ತಾಂಡೇಲ್, ಥೋಡೂರಿನ ಸುನೀಲ್ ಮತ್ತು ಹಳವಳ್ಳಿಯ ಅಕ್ಷಯ್ ನಾಯ್ಕ್ ಆರೋಪಿಗಳಾಗಿದ್ದಾರೆ. ಕಾರವಾರ: ಶತ್ರು ರಾಷ್ಟ್ರಗಳಿಗೆ ಐಎನ್‌ಎಸ್ ಕದಂಬ ನೌಕಾ ನೆಲೆಯ ಚಿತ್ರಗಳು ಮತ್ತು... Read more »

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

ಟಿ.ಎಂ.ಎಸ್.‌ ನಿಂದ ಸದಸ್ಯರಿಗೆ ‌ ಲಾಭದ ೧೫% ಡಿವಿಡೆಂಟ್

ಸಿದ್ಧಾಪುರ ತಾಲೂಕಾ ವ್ಯವಸಾಯ ಹುಟ್ಟುವಳಿಗಳ ಸಹಕಾರಿ ಮಾರಾಟ ಸಂಘ ೨೦೨೩-೨೪ ಆರ್ಥಿಕ ವರ್ಷದಲ್ಲಿ ೪ ಕೋಟಿ,೩೪ ಲಕ್ಷ ೧೮ ಸಾವಿರ ೬೨೫ ರೂಪಾಯಿ ನಿವ್ವಳ ಲಾಭ ಗಳಿಸಿದ್ದು ಈ ಲಾಭದಲ್ಲಿ ಶೇರುದಾರರಿಗೆ ಶೇ.೧೫ ಡಿವಿಡೆಂಟ್‌ ಕೊಡಲು ನಿರ್ಧರಿಸಿದೆ. ಈ ಬಗ್ಗೆ... Read more »

ವೈರಲ್‌ ಆಯ್ತು ಮುಂಡಗೋಡ ಮಹಿಳೆಯರ ಮುಖ್ಯಮಂತ್ರಿ ಹಾಡು!

‘ಗೃಹಲಕ್ಷ್ಮಿ ಯೋಜನೆ’ಯಿಂದ ಖುಷಿಯಾಗಿ ಹಬ್ಬದ ದಿನ ಸಿದ್ದರಾಮಯ್ಯನವರನ್ನು ಹಾಡಿ ಹೊಗಳಿದ ಮಹಿಳೆಯರು…ವಿಡಿಯೊ ನೋಡಿ… ಮನೆಯ ಯಜಮಾನಿ ಹೆಸರಿನಲ್ಲಿ ತಿಂಗಳಿಗೆ 2 ಸಾವಿರ ರೂಪಾಯಿ ಕೊಡುವ ಯೋಜನೆಯಿಂದ ಹಲವು ಮಹಿಳೆಯರು ಪ್ರಯೋಜನ ಪಡೆದುಕೊಂಡಿದ್ದಾರೆ. https://www.youtube.com/watch?v=3E9NVdGLsFE&t=11s ಮುಂಡಗೋಡು(ಉತ್ತರ ಕನ್ನಡ): ಕಾಂಗ್ರೆಸ್ ಸರ್ಕಾರದ ಪಂಚ... Read more »

ಉಂಚಳ್ಳಿಯಲ್ಲಿ ಗಮನ ಸೆಳೆದ ನಾಟಿ ಹಬ್ಬ..

ನಾಟಿ ಹಬ್ಬವೊಂದು ಗಮನ ಸೆಳೆದಿದ್ದು ಉತ್ತರ ಕನ್ನಡ ಜಿಲ್ಲೆಯ ಶಿರಸಿ ಉಂಚಳ್ಳಿಯಲ್ಲಿ. ಸಾಂಪ್ರದಾಯಿಕ ಹಬ್ಬಗಳನ್ನು ಕೇಳಿ, ನೋಡಿರುವ ಜನರಿಗೆ ಇದೇನು ನಾಟಿ ಹಬ್ಬ ಎನ್ನುವ ಪ್ರಶ್ನೆ ಏಳಬಹುದು. ಹೌದು ಈ ಕೆಳಗಿನ ವಿಡಿಯೋ ಗಳನ್ನು ನೋಡಿ. ವೈಟ್‌ ಕಾಲರ್‌ ಜಾಬ್‌... Read more »

ದೇಶ ಕಾಯುವ ಯೋಧ, ಅನ್ನ ನೀಡುವ ರೈತ, ವಿಜ್ಞಾನಿಗಳು,ವೈದ್ಯರು,ಕ್ರೀಡಾಪಟುಗಳು ಮಾದರಿ

ವಿದ್ಯಾರ್ಥಿ ಸಂಘ, ಕ್ರೀಡಾ ಸಂಘ, ಎನ್.ಎಸ್.ಎಸ್. ಮತ್ತು ರೆಡ್ ಕ್ರಾಸ್ ಘಟಕಗಳ ಉದ್ಘಾಟನಾ ಕಾರ್ಯಕ್ರಮ ಸಿದ್ದಾಪುರವಿದ್ಯಾರ್ಥಿಗಳು ಶೈಕ್ಷಣಿಕ ಪ್ರಗತಿಯತ್ತ ಗಮನಹರಿಸಿ ಸಮಾಜಕ್ಕೆ ಹೊರೆಯಾಗದೇ ಉತ್ತಮ ಭವಿಷ್ಯವನ್ನು ರೂಡಿಸಿಕೊಳ್ಳಬೇಕು ಎಂದು ಸ್ಥಳೀಯ ಸರಕಾರಿ ಪಾಲಿಟೆಕ್ನಿಕ್ ಮಹಾವಿದ್ಯಾಲಯದ ಪ್ರಾಚಾರ್ಯ ಶಾಂತರಾಮ ಹೇಳಿದರು.ಅವರು ಮಹಾವಿದ್ಯಾಲಯದ... Read more »

own way…. is’t one way! ‌ -ಟೈಂ ಪಾಸ್

ನಮ್ಮ ನೆಚ್ಚಿನ ಅಷ್ಟೇ ಅಲ್ಲ… ಕನ್ನಡದ ಮೆಚ್ಚಿನ ಸಾಹಿತಿ ತೇಜಸ್ವಿ ತಮ್ಮ ಸ್ಕೂಟರ್‌ ನ ಹಿಂದಿನ ಸೀಟ್‌ ತೆಗೆಸಿ ಯಾರೂ ಕೂತಕೊಳ್ಳದಂತೆ ಮಾಡಿಸಿದ್ದರಂತೆ! ಅವರದ್ಯಾವ ಅನಿವಾರ್ಯತೆ ಇತ್ತೋ ಗೊತ್ತಿಲ್ಲ. ಚಪ್ಪಲಿ ದುರಸ್ತಿ ಮಾಡುವ ಗೂಡಂಗಡಿಯಲ್ಲಿ ಕೂತಿರುತಿದ್ದ ತೇಜಸ್ವಿ ಬಹಳ ಶಿಸ್ತಿನ... Read more »

ಅಂತೂ ಇಂತೂ ಲಾರಿ ಹೊರಬಂತು! ಕಾರವಾರ ಪ್ರಕರಣ…‌

ಸೇತುವೆ ಕುಸಿತ: ಕೊನೆಗೂ ಒಂದು ವಾರದ ನಂತರ ಕಾಳಿ ನದಿಯಿಂದ ಲಾರಿ ಹೊರತೆಗೆದ ಜಿಲ್ಲಾಡಳಿತ ಆಗಸ್ಟ್ 7ರಂದು ಗೋವಾದಿಂದ ತಮಿಳುನಾಡಿಗೆ ತೆರಳುತ್ತಿದ್ದ ಲಾರಿ ಸೇತುವೆ ಕುಸಿದು ನದಿಗೆ ಬಿದ್ದಿತ್ತು. ಆಗಸ್ಟ್ 14 ರಂದು ಟ್ರಕ್ ಅನ್ನು ನದಿಯಿಂದ ಹೊರ ತೆಗೆಯುವ... Read more »

tangalaan – ತಂಗಳಾನ್‌ ಚಿತ್ರ ವಿಮರ್ಶೆ!

Coffee ವಿತ್ ಜಿ ಟಿಸಿನಿಮಾ ಮಾತು…. ಒಂದು ಸಿನಿಮಾದ ಒಟ್ಟಾರೆ ಗುರಿಯೇ ಪ್ರೇಕ್ಷಕರಿಗೆ ಮನರಂಜನೆ ಕೊಡುವುದು, ಅಲ್ಲೊಂದಿಲೊಂದು ಸಂದೇಶ ದಾಟಿಸುವುದು, ಟೈಮ್-ಪಾಸ್ʼಗೆ ಮಸಾಲೆಬೆರೆತ ಕಥೆ ಹೇಳುವುದು ಇದಿಷ್ಟೇ ಆಗಿ ಹೋಗಿರುವ ಕಾಲದೊಳಗೆ, ತಳಸಮುದಾಯಗಳ ಚಿತ್ರಗಳ ಜೊತೆಗೇ ಗುರುತಿಸಿಕೊಂಡು ಬಂದಿರುವ ನಿರ್ದೇಶಕ... Read more »

know your place- ನೀವೇ ತಿಳಿದಿರದ ನಿಮ್ಮೂರು!

Read more »