ನಾ ಕಾವೂಂಗಾ ಕಾನೆ ದೂಂಗಾ….ಫಸಲ್‌ ಭಿಮಾ ಹಕೀಕತ್ತು! ಬೆಳೆವಿಮೆಹಗರಣ ಭಾರತದ ದೊಡ್ಡ ಸ್ಕ್ಯಾಂಡಲ್

ವಿಮಾ ಸಂಸ್ಥೆಗಳಿಗೆ 2 ಸಾವಿರ ಕೋಟಿ ರೂ ಲಾಭ: ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಿಂದ ವಿಮಾ ಕಂಪನಿಗಳು ರೈತರ ಹಣವನ್ನು ಲೂಟಿ ಮಾಡುತ್ತಿವೆ: ಕಾಂಗ್ರೆಸ್ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ(PMFBY)ಯಿಂದ ವಿಮಾ ಕಂಪನಿಗಳು ರೈತರ ಹಣವನ್ನು ಲೂಟಿ... Read more »

ನಾಳೆ ಮತದಾನ,ಇಂದು ರೆಸಾರ್ಟ್‌ ವಾಸ- ಭೀಮಣ್ಣರನ್ನು ಸೋಲಿಸಲು ಹೆಬ್ಬಾರ್‌,ಹೆಗಡೆ ಪಣ

ಉ.ಕ. ಕಾಂಗ್ರೆಸ್‌ ಅಭ್ಯರ್ಥಿಯ ವೇಗ ತಡೆಯಲು ರೆಸಾರ್ಟ್‌ ರಾಜಕಾರಣದ ಮೊರೆ ಹೋದ ಸುನಿಲ್‌ ಹೆಗಡೆ ಮತ್ತು ಸಚಿವ ಹೆಬ್ಬಾರ್‌ ಗಣಪತಿ ಉಳ್ವೇಕರ್‌ ಪರವಾಗಿ ಹಣ-ಜನ ಬಲ ಕ್ರೋಢೀಕರಿಸುತ್ತಿರುವ ಆಡಳಿತಾರೂಢ ಪಕ್ಷದ ಪ್ರಮುಖರು. ಬಂಡಾಯ, ನಾಯಕರ ಪ್ರತಿಷ್ಠೆ ಬಿ.ಜೆ.ಪಿ.ಗೆ ಮಾರಕವಾಗುವ ಸಾಧ್ಯತೆ.... Read more »

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

ಕರ್ನಾಟಕದ ಇಶಾಡ್ ಮಾವು, ಕುಮಟಾ ಈರುಳ್ಳಿ, ಭಟ್ಕಳ ಮಲ್ಲಿಗೆಗೆ ಜಿಐ ಟ್ಯಾಗ್ ಪಡೆಯುವ ಪ್ರಕ್ರಿಯೆಗೆ ಚಾಲನೆ!

ಎಲ್ಲವೂ ಅಂದುಕೊಂಡಂತೆಯೇ ಆದರೆ ಶೀಘ್ರದಲ್ಲೆ ಕರ್ನಾಟಕದ ಇಶಾದ್ ಮಾವು, ಕುಮಟಾ ಈರುಳ್ಳಿ, ಭಟ್ಕಳ ಮಲ್ಲಿಗೆಗೆ ಭೌಗೋಳಿಕ ಸನ್ನದು (ಜಿಐ ಟ್ಯಾಗ್) ಲಭ್ಯವಾಗಲಿದೆ.  ಕಾರವಾರ:ಎಲ್ಲವೂ ಅಂದುಕೊಂಡಂತೆಯೇ ಆದರೆ ಶೀಘ್ರದಲ್ಲೆ ಕರ್ನಾಟಕದ ಇಶಾಡ್ ಮಾವು, ಕುಮಟಾ ಈರುಳ್ಳಿ, ಭಟ್ಕಳ ಮಲ್ಲಿಗೆಗೆ ಭೌಗೋಳಿಕ ಸನ್ನದು... Read more »

ಅಪ್ಪು, ರಾಜ್‌ ಕುಮಾರ ಇವರಲ್ಲದೆ ಇನ್ನೊಬ್ಬ ಇದ್ದಾನೆ ಸಮಾಜಮುಖಿ ಅವನೇ……ರಾಜಕುಮಾರ!

samajamukhi.net ನ್ಯೂಸ್‌ ಬೆಬ್ಸೈಟ್‌ ಅಥವಾ ಸುದ್ದಿ ಪೋರ್ಟಲ್‌ ಆಗಿ ಕಳೆದ ಮೂರು ವರ್ಷಗಳಿಂದ ಕಾರ್ಯನಿರ್ವಹಿಸಿ ಜನಮ್ಮಣೆ ಗಳಿಸಿದೆ. ಈಗ ನಮ್ಮ ಸಮೂಹದಲ್ಲಿ ಸಮಾಜಮುಖಿ ಯುಟ್ಯೂಬ್‌ ಚಾನೆಲ್‌ ಗಳು, ಅಂತರ್ಜಾಲ ಆಧಾರಿತ ಘಟಕಗಳಿವೆ. ಸಮಾಜಮುಖಿ ಸಮೂಹ ಸಮಾಜದ ನಾನಾ ಕ್ಷೇತ್ರ,ಆಯಾಮಗಳ ಬಗ್ಗೆ... Read more »

ಜೋರು ಮಳೆ,ನೀರ ಇಳೆ ಮತ್ತು ಅಲ್ಲೊಂದು ಸುಂದರ ಶಾಲೆ model school- ದಿವಾಕರ್‌ ಶೆಟ್ಟಿ

ಚಿರಾಪುಂಜಿ, ಮೊಹ್ಸಿನ್ ರಾಮ್ ಗಳ ಬಗ್ಗೆ ತಿಳಿಯದವರಾರೂ ಇಲ್ಲ. ಒಂದು ಕಾಲದಲ್ಲಿ ಪ್ರಪಂಚದ ಅತಿ ಹೆಚ್ಚು ಮಳೆ ಬೀಳುವ ಪ್ರದೇಶ ಎಂಬ ಕಿರೀಟ ಹೊತ್ತಿದ್ದ ಚಿರಾಪುಂಜಿಯನ್ನು ಪದಚ್ಯುತಗೊಳಿಸಿ ಈಗ ಮೊಹ್ಸಿನ್ ರಾಮ್ ಅತಿ ಹೆಚ್ಚಿನ ವರ್ಪಾಭಿಷೇಕದ ಕಾರಣದಿಂದ ತಾನೇ ಪಟ್ಟಾಭಿಷಿಕ್ತನಾಗಿದೆ.... Read more »

ಉ.ಕ. ವಿ.ಪ. ಚುನಾವಣೆ ಕಾಂಗ್ರೆಸ್‌, ಬಿ.ಜೆ.ಪಿ.ಗಳ ನಡುವೆ ನೇರಹಣಾಹಣಿ

ಉತ್ತರ ಕನ್ನಡ ಜಿಲ್ಲೆ ವಿಶೇಶ ಜಿಲ್ಲೆ ೧೨ ತಾಲೂಕುಗಳ ಈ ವಿಶಾಲ ಜಿಲ್ಲೆಯಲ್ಲಿ ೬ ವಿಧಾನಸಭಾ ಕ್ಷೇತ್ರಗಳಿವೆ. ಒಂದು ಕಾಲದ ಕಾಂಗ್ರೆಸ್‌ ಭದ್ರಕೋಟೆಯಾಗಿದ್ದ ಉತ್ತರ ಕನ್ನಡ ಜಿಲ್ಲೆ ಈಗ ಐದು ಜನ ಶಾಸಕರು ಬಿ.ಜೆ.ಪಿಯವರಾಗಿದ್ದಾರೆ..೨೯೧೧ ಮತದಾರರಿರುವ ಈಗಿನ ವಿಧಾನಪರಿಷತ್‌ ಚುನಾವಣೆಯಲ್ಲಿ... Read more »

ಉತ್ತಮ ಸಭಾಪತಿ ಕಾಗೇರಿ ಅರಗ ಶ್ಲಾಘನೆ,ರಾಜಮಾನ್ಯ ಪ್ರಶಸ್ತಿ ಪ್ರದಾನ

ಬಾಳಿಗಾ ನಂತರ ರಾಜ್ಯಕಂಡ ಉತ್ತಮ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ ಎಂದು ಗೃಹ ಸಚಿವ ಅರಗಜ್ಞಾನೇಂದ್ರ ಶ್ಲಾಘಿಸಿದರು. ಅವರು ಸಿದ್ಧಾಪುರ ಕಲಗದ್ದೆ ಸಿದ್ಧಿವಿನಾಯಕ ದೇವಸ್ಥಾನ ಸಮೀತಿ ಈ ವರ್ಷದಿಂದ ಪ್ರಾರಂಭಿಸಿದ ರಾಜಮಾನ್ಯ ಪ್ರಶಸ್ತಿಯನ್ನು ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆಯವರಿಗೆ... Read more »

ಬೆಳೆಹಾನಿ- ವಿಶೇಶ ಸಂದರ್ಭ ಎಂದು ಪರಿಗಣಿಸಿ ಪರಿಹಾ ನೀಡದಿದ್ದರೆ ಪ್ರತಿಭಟನೆ

ಅಕಾಲಿಕ ಮಳೆಯಿಂದ ಭತ್ತ ಮತ್ತು ಮೇವು ಹಾಳಾಗಿದ್ದು ಭತ್ತದ ಬೆಳೆ ಮತ್ತು ಹಾಲಿನ ಉತ್ಫಾದನೆ ಮೇಲೆ ಪರಿಣಾಮವಾದರೆ ಭವಿಷ್ಯ ಕರಾಳವಾಗಲಿದೆ ಎಂದು ಎಚ್ಚರಿಸಿರುವ ಜನತಾದಳ ಜಾತ್ಯಾತೀತ ಮುಖಂಡ ಡಾ.ಶಶಿಭೂಷಣ ಭತ್ತ ಮತ್ತು ಮೇವಿನ ಹಾನಿಗೆ ಹೆಚ್ಚಿನ ಪರಿಹಾರ ನೀಡಬೇಕೆಂದು ಸರ್ಕಾರವನ್ನು... Read more »

ಕ.ಸಾ.ಪ.-ಬೊಮ್ಮಯ್ಯ ವಾಸರೆಗೆ ಭರ್ಜರಿ ಗೆಲುವು

ಉತ್ತರ ಕನ್ನಡ ಕಸಾಪ ಚುನಾವಣೆ : ಬಿ ಎನ್ ವಾಸರೆಗೆ ದಾಖಲೆಯ ಗೆಲುವು ಉತ್ತರಕನ್ನಡ ಜಿಲ್ಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ (Kannada Sahitya Parishat Election) ಪತ್ರಕರ್ತ, ಸಾಹಿತಿ ಬಿ ಎನ್ ವಾಸರೆ ಅವರು... Read more »

ಗಣಪತಿ ಉಳ್ವೇಕರ್‌,ಶ್ರೀನಿವಾಸ್‌ ಪೂಜಾರಿ ಸೇರಿ ಬಿ.ಜೆ.ಪಿ.ಯ ೨೦ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಘೋಷಣೆ

ಡಿ.೧೦ ರಂದು ರಾಜ್ಯದ ೨೫ ವಿ.ಪ.ಕ್ಷೇತ್ರಗಳಿಂದ ನಡೆಯಲಿರುವ ಚುನಾವಣೆಯ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿ.ಜೆ.ಪಿ. ಬಿಡುಗಡೆ ಮಾಡಿದೆ. ಉತ್ತರ ಕನ್ನಡದಿಂದ ಕಾರವಾರದ ಗಣಪತಿ ಉಳ್ವೇಕರ್‌, ದ.ಕ. ದಿಂದ ಶ್ರೀನಿವಾಸ್‌ ಪೂಜಾರಿ ಸೇರಿ ಒಟ್ಟೂ ೨೦ ಜನರ ಹೆಸರನ್ನು ಪ್ರಕಟಿಸಿದೆ. ಸಚಿವರಾಗಿರುವ... Read more »