ಎದೆಯೊಳಗೆ ಗಂಗಾವಳಿ ಹರಿಯುತ್ತಿದ್ದಾಳೆ ನನ್ನವ್ವ ಪ್ರಶಾಂತತೆಯ ಹೊದ್ದು ಮಲಗಿದ್ದಾಳೆ ಶತಮಾನಗಳ ದಣಿವು ತಬ್ಬಿದಂತೆ ಎದೆಯೊಳಗೆ ನನ್ನವ್ವ ಪ್ರೀತಿ ಸೆರಗ ಹೊದ್ದು ನಗುತ್ತಿದ್ದಾಳೆ ನನ್ನಕ್ಕ ಸಹ್ಯಾದ್ರಿಯ ನೀರಡಿಕೆ ಹಿಂಗಿಸಿದ್ದಾಳೆ ಯಾರನ್ನು ಹಂಗಿಸದೇ ನನ್ನನ್ನ ಹರಿಯುತ್ತಿದ್ದಾಳೆ ನನ್ನಳೊಗೆ ಪ್ರೀತಿಯ ತುಂಬಿ………….. ನೂರು ಊರಿಗೆ... Read more »
ಕೆಮಿಕಲ್ ಟ್ಯಾಂಕರ್ ಸ್ಫೋಟ ; ಗದ್ದೆ, ತೋಟದ ಜತೆಗೆ ಹೊತ್ತಿ ಉರಿದ ಅರಣ್ಯ ಪ್ರದೇಶ ಆರತಿ ಬೈಲು ಘಟ್ಟದಲ್ಲಿ ಇಂತಹ ಘಟನೆ ಪದೇಪದೆ ಸಂಭವಿಸುತ್ತಿವೆ. ರೈತರು ಹಾಗೂ ಸಾರ್ವಜನಿಕರು ಆತಂಕದಿಂದಲೇ ಕಾಲಕಳೆಯುವಂತಾಗಿದೆ.. ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಗ್ಯಾಸ್... Read more »
ಕಾರವಾರ : ರಾಷ್ಟ್ರೀಯ ತರಬೇತುದಾರ ಹಾಗೂ ೨೦೦೪ ರ ಕಾಮನ್‌ವೆಲ್ತ್ ಗೇಮ್ ನಲ್ಲಿ ಕಂಚಿನ ಪದಕ ಗೆದ್ದಿದ್ದ ಕಾಶೀನಾಥ ನಾಯ್ಕ ಇಂದು ಭಟ್ಕಳ ತಾಲೂಕಿನ ಸಾರದಹೊಳೆಯ ಹಳೆಕೋಟೆ ವೀರಾಂಜನೇಯ ದೇವಸ್ಥಾನ ಮತ್ತು ಭಟ್ಕಳದ ಗೋಪಾಲಕೃಷ್ಣ ರಸ್ತೆಯಲ್ಲಿರುವ ಶ್ರೀಧರ ಪದ್ಮಾವತಿ ದೇವಸ್ಥಾನಕ್ಕೆ... Read more »
ಕಾರವಾರ: ಕೆಮಿಕಲ್ ತುಂಬಿದ್ದ ಟ್ಯಾಂಕರ್ ಸ್ಫೋಟ ಶಂಕೆ, ಆತಂಕ ಸೃಷ್ಟಿಸಿದ ಬೆಂಕಿಯ ಕೆನ್ನಾಲಿಗೆ ಇಂದು ಬೆಳಗ್ಗೆ ಸುಮಾರು 5.30ರ ವೇಳೆಗೆ ಕೆಮಿಕಲ್ ತುಂಬಿದ್ದ ಟ್ಯಾಂಕರ್ ಸ್ಫೋಟಗೊಂಡಿರುವ ಶಂಕೆ ವ್ಯಕ್ತವಾಗಿದೆ. ಪರಿಣಾಮ, ಆರ್ತಿಬೈಲ್ ಕ್ರಾಸ್ ಸುತ್ತಮುತ್ತಲಿನ ಪ್ರದೇಶದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ.... Read more »
30 ವರ್ಷಗಳಿಂದ ಬಿ.ಜೆ.ಪಿ.ಯಲ್ಲಿದ್ದು ನಿರಂತರ ಸೇವೆ ಮಾಡಿದ್ದೇನೆ. ಈಗಿರುವ ಬಿ.ಜೆ.ಪಿ.ಯ ಒಂದು ಡಜನ್ ಆಕಾಂಕ್ಷಿಗಳಲ್ಲಿ ನನಗೆ ಮಾತ್ರ ಮತ ಚಲಾಯಿಸುವ ಹಕ್ಕಿದೆ.ಈ ಹಿಂದೆ ಹಲವು ಬಾರಿ ವಿ.ಪ.ಚುನಾವಣೆಯಲ್ಲಿ ಮತಚಲಾಯಿಸಿದ್ದೇನೆ. ವಯೋಮಿತಿ,ಸಂಘಟನೆಯ ರೀತಿ-ನೀತಿ ಸೇರಿದಂತೆ ಹಲವು ಕಾರಣಗಳಿಂದ ನಮಗೂ ಇನ್ನಷ್ಟು ಕಾಯುವ... Read more »
ಅಭಿವೃದ್ಧಿಯಿಲ್ಲದೆ ಸೊರಗಿದೆ ರಾಜ್ಯದ ಏಕೈಕ ಕಪ್ಪು ಮರಳಿನ ಕಡಲತೀರ ರಾಜ್ಯದಲ್ಲೆಲ್ಲೂ ಕಾಣಸಿಗದ ಕಪ್ಪು ಮರಳಿನ ತೀಳ್‌ಮಾತಿ ಬೀಚ್ ಕಾರವಾರ ತಾಲೂಕಿನ ಮಾಜಾಳಿ ಗ್ರಾಮದಲ್ಲಿದ್ದು, ವಿಶಿಷ್ಟ ಕಡಲತೀರವಾಗಿದೆ. ಆದರೆ ಈ ಸಮುದ್ರ ತೀರ ತಲುಪಬೇಕೆಂದರೆ ಹರಸಾಹಸ ಪಡಬೇಕಿದೆ. ಸೂಕ್ತ ರಸ್ತೆ ವ್ಯವಸ್ಥೆಯಿಲ್ಲದೆ.... Read more »
ಗೋಕರ್ಣ ದೇವಾಲಯದ ಪೂಜಾ ವಿವಾದ : ಕೊನೆಗೂ ಆತ್ಮಲಿಂಗ ಪೂಜೆಗೆ ಸಿಕ್ತು ಅವಕಾಶ ನಟ ಮತ್ತು ನಿರ್ದೇಶಕ ಪ್ರೇಮ್ ಭೇಟಿ- ಗೋಕರ್ಣ : ಮಹಾಬಲೇಶ್ವರ ದೇವಾಲಯಕ್ಕೆ ನಟ ಮತ್ತು ನಿರ್ದೇಶಕ ಪ್ರೇಮ್ ಭೇಟಿ – ಕಾರವಾರ : ಖ್ಯಾತ ನಟ... Read more »
2021ನೇ ಸಾಲಿನ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಫಲಿತಾಂಶವನ್ನು ಪ್ರಕಟಿಸಿದ್ದಾರೆ. ಬಂಗಾರದ ಪದಕ ಪಡೆದ ಕುಮಾರಿ ಪಲ್ಲವಿ ಮಾರುತಿ_ನಾಯ್ಕ ಉತ್ತರಕನ್ನಡ ಜಿಲ್ಲೆಯ #ಕುಮಟಾ ತಾಲೂಕಿನ... Read more »
ಸಿದ್ದಾಪುರ: ಮಾಜಿ ಸೈನಿಕರಿಗೆ ಇಂದು ಗೌರವ ಕಮ್ಮಿಯಾಗುತ್ತಿದೆ ಮಾಜಿ ಸೈನಿಕರಿಗೆ ಸರ್ಕಾರದ ಸೌಲಭ್ಯಗಳು ಸರಿಯಾಗಿ ಮುಟ್ಟುತ್ತಿಲ್ಲ ನಮ್ಮಲ್ಲಿ ಒಗ್ಗಟ್ಟು ಕಮ್ಮಿ ಆಗುತ್ತಿರುವುದು ಇದಕ್ಕೆಲ್ಲ ಕಾರಣ ಸರಕಾರ ದಿಂದ ಸಿಗುವ ಸೌಲಭ್ಯ ದೊರಕಿಸಲು ರಾಜ್ಯದ ಎಲ್ಲಾ ಜಿಲ್ಲೆ ಮತ್ತು ತಾಲ್ಲೂಕು ಗಳಲ್ಲಿ... Read more »
ಸ್ವಾತಂತ್ರ್ಯ ಹೋರಾಟದ ನೆಲ ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರದ ಮನ್ಮನೆಯ ಸ್ವಾತಂತ್ರ್ಯ ಹೋರಾಟಗಾರ ಬಂಗಾರಪ್ಪ ನಾಯ್ಕ ಇಂದು ಮುಂಜಾನೆ ತಮ್ಮ 99 ನೇ ವಯಸ್ಸಿನಲ್ಲಿ ಕೊನೆ ಉಸಿರೆಳೆದರು. ಉತ್ತರ ಕನ್ನಡ ಜಿಲ್ಲೆಯ ಬೆರಳೆಣಿಕೆಯ ಜೀವಂತ ಸ್ವಾತಂತ್ರ್ಯ ಹೋರಾಟಗಾರರಲ್ಲಿ ಒಬ್ಬರಾಗಿದ್ದ ಬಂಗಾರಪ್ಪ... Read more »