ಆ್ಯಂಬುಲೆನ್ಸ್ಗಳಲ್ಲಿ ASV ಇಂಜೆಕ್ಷನ್ ಶೇಖರಣೆಗೆ ಶಾಸಕ ಹರತಾಳು ಹಾಲಪ್ಪ ಮನವಿ Published on: 18 hours ago ಗ್ರಾಮೀಣ ಪ್ರದೇಶಗಳಲ್ಲಿ ಹಾವು ಕಚ್ಚಿದ ಸಂದರ್ಭದಲ್ಲಿ 108 ಆ್ಯಂಬುಲೆನ್ಸ್ಗಳ ಮೂಲಕ ಸರ್ಕಾರಿ ಆಸ್ಪತ್ರೆಗಳಿಗೆ ಸಾಗಿಸುವಾಗ ಆಗುವ ಅನಾಹುತಗಳನ್ನುತಪ್ಪಿಸಲು ಹಾಗೂ ತುರ್ತು ಚಿಕಿತ್ಸೆ... Read more »
ಬೆಳಗಾವಿ ಮುಸ್ಲಿಂ -ಮೃತನ ತಾಯಿ ನಜೀಮ ಶೇಖ್ ಮೃತ ದೇಹವನ್ನು ಗುರುತಿಸಿದ ನಂತರ ಹುಡುಗಿಯ ತಂದೆ ಸೇರಿ ಶ್ರೀರಾಮಸೇನೆ ಹಿಂದೂಸ್ತಾನ್ ಸಂಘಟನೆಯ ಯುವಕರ ಮೇಲೆ ಕೊಲೆ ದೂರು ದಾಖಲಿಸಿದ್ದಾರೆ. -By ನಾನು ಗೌರಿ ಮುಸ್ಲಿಂ ಯುವಕನನ್ನು ಬರ್ಬರವಾಗಿ ಕೊಲೆಗೈದು, ತಲೆ... Read more »
ರೋಹಿತ್ ಚಕ್ರತೀರ್ಥ ಅವರನ್ನು ಪಠ್ಯಪುಸ್ತಕ ಪರಿಶೀಲನಾ ಸಮಿತಿಯ ಅಧ್ಯಕ್ಷರಾಗಿ ಮಾಡಿರುವುದನ್ನು ವಿರೋಧಿಸಿ ಆರಂಭವಾಗಿರುವ ಟ್ವಿಟ್ಟರ್ ಅಭಿಯಾನಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ವಿಶೇಷ ಚೇತನ ವಿದ್ಯಾರ್ಥಿಗಳು ಮುಖ್ಯವಾಹಿನಿಗೆ ಸೇರಬೇಕು – ಉಪನಿರ್ದೆಶಕಿ ಶ್ಯಾಮಲಾಸಿದ್ದಾಪುರ- : ವಿಶೇಷ ಚೇತನ ವಿದ್ಯಾರ್ಥಿಗಳು ಪ್ರತಿಭೆಯನ್ನು ಹೊಂದಿದ್ದು,... Read more »
ಬೆಳಗಾವಿ: ಖಾನಪುರದ ರೈಲ್ವೆ ಹಳಿಯ ಮೇಲೆ 24 ವರ್ಷದ ಮುಸ್ಲಿಂ ಯುವಕನೋರ್ವನ ಮೃತದೇಹ ಪತ್ತೆಯಾಗಿದ್ದು, ಅನ್ಯ ಧರ್ಮದ ಯುವತಿಯನ್ನು ಪ್ರೀತಿಸುತ್ತಿದ್ದರಿಂದ ಆತನನ್ನು ಹತ್ಯೆ ಮಾಡಿರಬಹುದೆಂಬ ಅನುಮಾನ ಉಂಟಾಗಿದೆ. ಕ್ಯಾದಗಿಯಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರಸಿದ್ದಾಪುರಗ್ರಾಮೀಣ ಭಾಗದ ಎಲ್ಲ ಮಹಿಳೆಯರು,... Read more »
ಸಿದ್ಧಾಪುರ ತಾಲೂಕಿನಲ್ಲಿ ಗುಂಜಗೋಡು ಗ್ರಾಮ ಮತ್ತು ಗುಂಜಗೋಡು ಕುಟುಂಬಕ್ಕೆ ಮಹತ್ವದ ಸ್ಥಾನವಿದೆ. ತಾಲೂಕು ಕೇಂದ್ರದಿಂದ ತುಸುದೂರದ ಗುಂಜಗೋಡು ಲಾಯಾಯ್ತಿನಿಂದ ಸಮಾಜದ ಆಗುಹೋಗುಗಳೊಂದಿಗೆ ಸ್ಪಂದಿಸಿದೆ. ಸುಶಿಕ್ಷಿತ,ಸಮಾಜಮುಖಿ ಗ್ರಾಮವಾದ ಗುಂಜಗೋಡು ಈಗಲೂ ಬಿಳಗಿ ಸೀಮೆಯ ಪ್ರಸಿದ್ಧ ಗ್ರಾಮ. ಸ್ವಾತಂತ್ರ್ಯ ಹೋರಾಟ, ಧಾರ್ಮಿಕ ಕೆಲಸ,... Read more »
ಅತಿಕ್ರಮಣದಾರರ ಮೇಲೆ ಅರಣ್ಯ ಇಲಾಖೆ ದೌರ್ಜನ್ಯ ಸಹಿಸುವುದಿಲ್ಲ : ಅರಣ್ಯ ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರನಾಥ ನಾಯ್ಕ ಆಕ್ರೋಶ ಹಾಲಕ್ಕಿ ಒಕ್ಕಲಿಗರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಹೋರಾಟ.. ಪದ್ಮಶ್ರೀ ಮರಳಿಸುವ ಎಚ್ಚರಿಕೆ ನೀಡಿದ ಸುಕ್ರಜ್ಜಿ..! ಜಾನಪದ ಕೋಗಿಲೆ ಖ್ಯಾತಿಯ ನಾಡೋಜ,... Read more »
ನದಿಯಲ್ಲಿ ಬಿದ್ದು ಯುವಕ ಸಾವು : ಬಡಗಣಿ ನದಿಯಲ್ಲಿ ದುರ್ಘಟನೆ ಕಾರವಾರ : ಕುಮಟಾ ತಾಲೂಕಿನ ಬಡಗಣಿ ನದಿಯಲ್ಲಿ ಬಿದ್ದು ಯುವಕನೊಬ್ಬ ಮೃತಪಟ್ಟ ದುರ್ಘಟನೆ ಇಂದು ನಡೆದಿದೆ.ಕುಮಟಾ ತಾಲೂಕಿನ ಊರಕೇರಿ ಗ್ರಾಮದ ಹರಿಜನಕೇರಿ ನಿವಾಸಿ ಮಂಜುನಾಥ ಮಾಳು ಮುಕ್ರಿ ಮೃತಪಟ್ಟ... Read more »
ಗೋಕರ್ಣದಲ್ಲಿ ಸಮುದ್ರ ಪಾಲಾಗುತ್ತಿದ್ದ ಪ್ರವಾಸಿಗನ ರಕ್ಷಣೆ ಕಾರವಾರ : ಸಮುದ್ರದಲ್ಲಿ ಈಜಲು ಹೋಗಿ ಸಮುದ್ರ ಪಾಲಾಗುತ್ತಿದ್ದ ಪ್ರವಾಸಿಗನನ್ನು ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಮುಖ್ಯ ಕಡಲ ತೀರದಲ್ಲಿ ನಡೆದಿದೆ.ಹುಬ್ಬಳ್ಳಿ ಮೂಲದ ರೋಹಿತ್ ಪಾಟೀಲ್ (21) ರಕ್ಷಣೆಗೊಳಗಾದವರಾಗಿದ್ದಾರೆ.... Read more »
: ಚಾಲಕ ಮತ್ತು ಕ್ಲೀನರ್ ಪ್ರಾಣಾಪಾಯದಿಂದ ಪಾರು ಕಾರವಾರ : ಚಾಲಕನ ನಿಯಂತ್ರಣ ತಪ್ಪಿ ಆಕ್ಸಿಜನ್ ಟ್ಯಾಂಕರ್ ಗಳನ್ನು ಸಾಗಿಸುತ್ತಿದ್ದ ವಾಹನ ಪಲ್ಟಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ನಡೆದಿದೆ. ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66 ರ ಶಿರೂರು... Read more »
ಉತ್ತರ ಕನ್ನಡ ಜಿಲ್ಲೆ ವಿಶಾಲ ಜಿಲ್ಲೆಯಾಗಿರುವುದರಿಂದ ಇಲ್ಲಿಯ ರಾಜಕಾರಣವೆಂದರೆ ಜಾತಿ-ಪ್ರಾದೇಶಿಕತೆಗಳನ್ನು ಮೀರಿ ಹೊಸ ಸಾಧ್ಯತೆಯನ್ನು ಹುಟ್ಟುಹಾಕುವುದು ಕಡಿಮೆ. ಈಗ ರಾಜ್ಯ ವಿಧಾನಸಭಾ ಅಧ್ಯಕ್ಷರಾಗಿರುವ ವಿಶ್ವೇಶ್ವರ ಹೆಗಡೆ ಎ.ಬಿ.ವಿ.ಪಿ.ಯಿಂದ ಗುರುತಿಸಿಕೊಂಡು ಶಾಸಕರಾಗುವಾಗಲೂ ಅವರನ್ನು ಗೆಲ್ಲಿಸಿದ್ದು ಜಾತಿ ಎಂದರೆ ಸುಳ್ಳಲ್ಲ. ಅಂ ಕೋಲಾ... Read more »