5 ದಿನಗಳಲ್ಲಿ ದನದ ವ್ಯಾಪಾರಿಯ ಮೇಲೆ ಹಲ್ಲೆ ಮಾಡಿದ ಆರೋಪಿಗಳನ್ನು ಬಂಧಿಸದೆ ಇದ್ದಲ್ಲಿ ಸಿದ್ದಾಪುರ ಪೊಲೀಸ್ ಠಾಣೆ ಎದುರು ಸಮಾಜವಾದಿ ಪಾರ್ಟಿಯಿಂದ ಉಪವಾಸ ಸತ್ಯಾಗ್ರಹವನ್ನು ಮಾಡಲಾಗುವುದು ಎಂದು ಸಮಾಜವಾದಿ ಪಾರ್ಟಿಯ ಕಾರ್ಮಿಕ ವಿಭಾಗದ ರಾಜ್ಯ ಅಧ್ಯಕ್ಷ ನಾಗರಾಜ ನಾಯ್ಕ ತಿಳಿಸಿದ್ದಾರೆ.ಇಂದು... Read more »
ಮುರುಡೇಶ್ವರ ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ಮೂವರು ಪ್ರವಾಸಿಗರ ರಕ್ಷಣೆ 13 ಜನರ ತಂಡದಲ್ಲಿದ್ದ ನಾಲ್ವರು ಯುವಕರು ಸಮುದ್ರದ ಅಲೆಗೆ ಕೊಚ್ಚಿ ಹೋಗಿದ್ದಾರೆ. ನಂತರ ಓರ್ವ ಈಜಿಕೊಂಡು ದಡಕ್ಕೆ ಬಂದಿದ್ದು, ಮತ್ತೆ ಮೂವರನ್ನು ಅಲ್ಲಿನ ಬೀಚ್ ಮೇಲ್ವಿಚಾರಕ ಹಾಗೂ ಲೈಫ್ ಗಾರ್ಡ್... Read more »
ಕಾರವಾರ, ಅಕ್ಟೋಬರ್ : ಕರ್ನಾಟಕ ಗಡಿ- ಗೋವಾದ ಪೋಳೆಂ ಪ್ರದೇಶದಲ್ಲಿ ಈಗ ಅಕ್ಷರಶಃ ಶಾಂತಿಯ ವಾತಾವರಣ ಸೃಷ್ಟಿಯಾಗಿದೆ. ಉತ್ತರ ಕನ್ನಡ ಸೇರಿದಂತೆ ರಾಜ್ಯದ ವಿವಿಧ ಭಾಗದಿಂದ ಬರುವ ಪ್ರವಾಸಿಗರಿಂದಲೇ ನಡೆಯುತ್ತಿದ್ದ ಗಡಿಭಾಗದ ಬಾರ್‌ಗಳು ಸದ್ಯ ಗ್ರಾಹಕರಿಲ್ಲದೇ ನಷ್ಟ ಅನುಭವಿಸಿ ಸಂಪೂರ್ಣವಾಗಿ... Read more »
ಕಾರವಾರ : ಸಮುದ್ರದಲ್ಲಿ ಈಜಾಡಲು ತೆರಳಿದ್ಧ ನಾಲ್ವರು ಯುವಕರನ್ನು ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ಕುಡ್ಲೆ ಬೀಚ್ ಕಡಲ ತೀರದಲ್ಲಿ ನಡೆದಿದೆ. ಉತ್ತರ ಪ್ರದೇಶದ ಕಾನ್ಪುರ್ ಮೂಲದ ತೇಜಸ್ವಿ ಬಿರ್ಜೆ ಮೋಹನಸಿಂಗ್ (21),... Read more »
ಎದೆಯೊಳಗೆ ಗಂಗಾವಳಿ ಹರಿಯುತ್ತಿದ್ದಾಳೆ ನನ್ನವ್ವ ಪ್ರಶಾಂತತೆಯ ಹೊದ್ದು ಮಲಗಿದ್ದಾಳೆ ಶತಮಾನಗಳ ದಣಿವು ತಬ್ಬಿದಂತೆ ಎದೆಯೊಳಗೆ ನನ್ನವ್ವ ಪ್ರೀತಿ ಸೆರಗ ಹೊದ್ದು ನಗುತ್ತಿದ್ದಾಳೆ ನನ್ನಕ್ಕ ಸಹ್ಯಾದ್ರಿಯ ನೀರಡಿಕೆ ಹಿಂಗಿಸಿದ್ದಾಳೆ ಯಾರನ್ನು ಹಂಗಿಸದೇ ನನ್ನನ್ನ ಹರಿಯುತ್ತಿದ್ದಾಳೆ ನನ್ನಳೊಗೆ ಪ್ರೀತಿಯ ತುಂಬಿ………….. ನೂರು ಊರಿಗೆ... Read more »
ಕೆಮಿಕಲ್ ಟ್ಯಾಂಕರ್ ಸ್ಫೋಟ ; ಗದ್ದೆ, ತೋಟದ ಜತೆಗೆ ಹೊತ್ತಿ ಉರಿದ ಅರಣ್ಯ ಪ್ರದೇಶ ಆರತಿ ಬೈಲು ಘಟ್ಟದಲ್ಲಿ ಇಂತಹ ಘಟನೆ ಪದೇಪದೆ ಸಂಭವಿಸುತ್ತಿವೆ. ರೈತರು ಹಾಗೂ ಸಾರ್ವಜನಿಕರು ಆತಂಕದಿಂದಲೇ ಕಾಲಕಳೆಯುವಂತಾಗಿದೆ.. ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಗ್ಯಾಸ್... Read more »
ಕಾರವಾರ : ರಾಷ್ಟ್ರೀಯ ತರಬೇತುದಾರ ಹಾಗೂ ೨೦೦೪ ರ ಕಾಮನ್‌ವೆಲ್ತ್ ಗೇಮ್ ನಲ್ಲಿ ಕಂಚಿನ ಪದಕ ಗೆದ್ದಿದ್ದ ಕಾಶೀನಾಥ ನಾಯ್ಕ ಇಂದು ಭಟ್ಕಳ ತಾಲೂಕಿನ ಸಾರದಹೊಳೆಯ ಹಳೆಕೋಟೆ ವೀರಾಂಜನೇಯ ದೇವಸ್ಥಾನ ಮತ್ತು ಭಟ್ಕಳದ ಗೋಪಾಲಕೃಷ್ಣ ರಸ್ತೆಯಲ್ಲಿರುವ ಶ್ರೀಧರ ಪದ್ಮಾವತಿ ದೇವಸ್ಥಾನಕ್ಕೆ... Read more »
ಕಾರವಾರ: ಕೆಮಿಕಲ್ ತುಂಬಿದ್ದ ಟ್ಯಾಂಕರ್ ಸ್ಫೋಟ ಶಂಕೆ, ಆತಂಕ ಸೃಷ್ಟಿಸಿದ ಬೆಂಕಿಯ ಕೆನ್ನಾಲಿಗೆ ಇಂದು ಬೆಳಗ್ಗೆ ಸುಮಾರು 5.30ರ ವೇಳೆಗೆ ಕೆಮಿಕಲ್ ತುಂಬಿದ್ದ ಟ್ಯಾಂಕರ್ ಸ್ಫೋಟಗೊಂಡಿರುವ ಶಂಕೆ ವ್ಯಕ್ತವಾಗಿದೆ. ಪರಿಣಾಮ, ಆರ್ತಿಬೈಲ್ ಕ್ರಾಸ್ ಸುತ್ತಮುತ್ತಲಿನ ಪ್ರದೇಶದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ.... Read more »
30 ವರ್ಷಗಳಿಂದ ಬಿ.ಜೆ.ಪಿ.ಯಲ್ಲಿದ್ದು ನಿರಂತರ ಸೇವೆ ಮಾಡಿದ್ದೇನೆ. ಈಗಿರುವ ಬಿ.ಜೆ.ಪಿ.ಯ ಒಂದು ಡಜನ್ ಆಕಾಂಕ್ಷಿಗಳಲ್ಲಿ ನನಗೆ ಮಾತ್ರ ಮತ ಚಲಾಯಿಸುವ ಹಕ್ಕಿದೆ.ಈ ಹಿಂದೆ ಹಲವು ಬಾರಿ ವಿ.ಪ.ಚುನಾವಣೆಯಲ್ಲಿ ಮತಚಲಾಯಿಸಿದ್ದೇನೆ. ವಯೋಮಿತಿ,ಸಂಘಟನೆಯ ರೀತಿ-ನೀತಿ ಸೇರಿದಂತೆ ಹಲವು ಕಾರಣಗಳಿಂದ ನಮಗೂ ಇನ್ನಷ್ಟು ಕಾಯುವ... Read more »
ಅಭಿವೃದ್ಧಿಯಿಲ್ಲದೆ ಸೊರಗಿದೆ ರಾಜ್ಯದ ಏಕೈಕ ಕಪ್ಪು ಮರಳಿನ ಕಡಲತೀರ ರಾಜ್ಯದಲ್ಲೆಲ್ಲೂ ಕಾಣಸಿಗದ ಕಪ್ಪು ಮರಳಿನ ತೀಳ್‌ಮಾತಿ ಬೀಚ್ ಕಾರವಾರ ತಾಲೂಕಿನ ಮಾಜಾಳಿ ಗ್ರಾಮದಲ್ಲಿದ್ದು, ವಿಶಿಷ್ಟ ಕಡಲತೀರವಾಗಿದೆ. ಆದರೆ ಈ ಸಮುದ್ರ ತೀರ ತಲುಪಬೇಕೆಂದರೆ ಹರಸಾಹಸ ಪಡಬೇಕಿದೆ. ಸೂಕ್ತ ರಸ್ತೆ ವ್ಯವಸ್ಥೆಯಿಲ್ಲದೆ.... Read more »




