ಇನ್ನೊಂದೇ ವರ್ಷದಲ್ಲಿ ವಿಧಾನಸಭಾ ಚುನಾವಣೆಯ ತಯಾರಿ ನಡೆಯಲಿದೆ. ಎರಡು ವರ್ಷಗಳೊಳಗೆ ಹೊಸ ಶಾಸಕರು ಪ್ರತಿಷ್ಠಾಪನೆಯಾಗಲಿದ್ದಾರೆ. ಈ ಒಂದೆರಡು ವರ್ಷಗಳ ಅವಧಿ ಬಹುಮುಖ್ಯ ಯಾಕೆಂದರೆ… ಇನ್ನೊಂದು ಅವಧಿಯೊಳಗೆ ಉತ್ತರ ಕನ್ನಡ ಸೇರಿದಂತೆ ರಾಜ್ಯ-ದೇಶದ ಹಳೆಮುಖಗಳ ಕಾಂತಿ ಕರಗಿಹೋಗಲಿದೆ. ಬರಲಿರುವ ರಾಜ್ಯದ ವಿಧಾನಸಭಾ... Read more »
ಅಸನೀರಲ್ಲಿ ನಡೆಯುತ್ತಿದ್ದ ಶಿಕಾರಿಗೆ ಅದರದ್ದೇ ಆದ ಫೋರ್ಸು ಇರುತ್ತಿತ್ತು. ಫೋರ್ಸು ಎಂದರೆ ಉಮೇದು ಅಂತ. ಹಾಗೆಯೇ ಶಿಕಾರಿಗೆ ಅಂತಲೇ ಯಾವಾಗಲೂ ಒಂದು ತಂಡ ಮುಂದಿರುತ್ತಿದ್ದುದೂ ಹೌದು. ಕಾಳ, ರಂಕ, ಗೋಟು, ಬಿಲ್ಲ, ಮಾರು, ದಾನು, ಬೀರ ಎಂದು ಮೊದಲಾಗಿ ಅವರ... Read more »
ಕಾಂಗ್ರೆಸ್ ಸೇರ್ಪಡೆ ವದಂತಿ: ಶಾಸಕ ಅರವಿಂದ ಬೆಲ್ಲದ ಸ್ಪಷ್ಟನೆ ನಾನು ಪಕ್ಷ ತೊರೆಯುತ್ತೇನೆ ಎಂಬ ಸುದ್ದಿ ಸತ್ಯಕ್ಕೆ ದೂರವಾಗಿದೆ. ನನ್ನ ವಿಚಾರದಲ್ಲಿ ಸುಳ್ಳು ಸಂದೇಶ ಹಬ್ಬಿಸುವ ಪ್ರಯತ್ನ ನಡೆದಿದೆ ಎಂದು ಶಾಸಕ ಅರವಿಂದ ಬೆಲ್ಲದ್ ಹೇಳಿದ್ದಾರೆ. ಕಾಂಗ್ರೆಸ್ ಗೆ ಮಾಜಿ... Read more »
ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿ ಮತ್ತು ಕೃಷಿ ಕಾಯಿದೆ ಗಳ ವಿರುದ್ಧದ ಸೆ.27 ರ ಭಾರತ್ ಬಂದ್ ಗೆ ಸಹಕರಿಸಲು ರಾಜ್ಯ ರೈತ ಸಂಘ ಕೋರಿದೆ. ಇಂದು ನಗರದಲ್ಲಿ ಕರೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ರೈತ ಸಂಘದ ಸಿದ್ಧಾಪುರ... Read more »
ದೇಶದ ಪ್ರಮುಖ ಬ್ಯಾಂಕ್ ಗಳಲ್ಲಿ ಒಂದಾಗಿರುವ ಕೆನರಾಬ್ಯಾಂಕ್ ನ ವಿವಿಧ ಶಾಖೆಗಳಲ್ಲಿ 16 ಹುದ್ದೆಗಳು ಖಾಲಿ ಇದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬೆಳಗಾವಿ: ದೇಶದ ಪ್ರಮುಖ ಬ್ಯಾಂಕ್ ಗಳಲ್ಲಿ ಒಂದಾಗಿರುವ ಕೆನರಾಬ್ಯಾಂಕ್ ನ ವಿವಿಧ ಶಾಖೆಗಳಲ್ಲಿ... Read more »
ಹಿಂದೆ ಉತ್ತರ ಕನ್ನಡ ಜಿಲ್ಲೆಯಲ್ಲಿದ್ದು ಈಗ ಚಿಕ್ಕಮಂಗಳೂರು ಎನ್.ಆರ್.ಪುರದಲ್ಲಿ ತಹಸಿಲ್ದಾರ್ ಆಗಿರುವ ಗೀತಾ ಸಿ.ಜಿ. ವಿವಾಹಿತ ಗ್ರಾಮ ಲೆಕ್ಕಾಧಿಕಾರಿಯನ್ನು ಮದುವೆ ಆಗಿರುವ ಬಗ್ಗೆ ಪಸರಿಸಿರುವ ಸುದ್ದಿಯೊಂದು ವೈರಲ್ ಆಗಿದೆ. ಗೀತಾ ಸಿ.ಜಿ. ಗ್ರಾಮಲೆಕ್ಕಾಧಿಕಾರಿ ಶ್ರೀನಿಧಿಯನ್ನು ಮದುವೆ ಆಗಿರುವ ಬಗ್ಗೆ ಉಪನೋಂದಣಾಧಿಕಾರಿ... Read more »
ರಾಜ್ಯದಲ್ಲಿ ವಿದ್ಯುತ್ ಸ್ಮಾರ್ಟ್ ಮೀಟರ್ ಜಾರಿ, ಕೃಷಿ ಪಂಪ್ ಸೆಟ್ ಗೆ ವಿನಾಯಿತಿ ಮೂರು ಹಂತದಲ್ಲಿ ಸ್ಮಾರ್ಟ್ ಹಾಗೂ ಪ್ರೀಪೇಡ್ ವಿದ್ಯುತ್ ಮೀಟರ್ ಅಳವಡಿಕೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಮೀಟರ್ ದರವನ್ನು ಗ್ರಾಹಕರ ಬದಲು ಎಸ್ಕಾಂಗಳೇ ಭರಿಸಲಿವೆಯಾದರೂ ಕೃಷಿ... Read more »
ಭಟ್ಕಳ: ಸಮುದ್ರ ಕಿನಾರೆಯಲ್ಲಿ ತಾಯಿ, ಮಗನ ಮೃತದೇಹ ಪತ್ತೆ, ಆತ್ಮಹತ್ಯೆ ಶಂಕೆ ತಾಲೂಕಿನ ಯಲ್ವಡಿಕವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹುಯಿಲಮಡಿ ಸಮುದ್ರ ಕಿನಾರೆಯ ಪಕ್ಕದ ಬಂಡೆಗಳ ನಡುವೆ ತಾಯಿ ಹಾಗೂ ಮಗನ ಮೃತದೇಹಗಳು ಪತ್ತೆಯಾಗಿದ್ದು, ಪ್ರಾಥಮಿಕ ತನಿಖೆಯಿಂದ ಇಬ್ಬರೂ ಆತ್ಮಹತ್ಯೆ... Read more »
ರೈತರು, ಬಗುರ್ ಹುಕುಂ ಫಲಾನುಭವಿಗಳ ಪರವಾಗಿ ಮತ್ತು ನೀರಾವರಿ ಯೋಜನೆಗಳಿಗಾಗಿ ಮಧು ಬಂಗಾರಪ್ಪ ಕೆಲಸ ಮಾಡಿದ್ದಾರೆ ಅವರ ಕೈ ಬಲಪಡಿಸಲು ನಾವು ಕಾಂಗ್ರೆಸ್ ಪರವಾಗಿ ಕೆಲಸ ಮಾಡುತ್ತೇವೆ ಎಂದು ಬಿ.ಜೆ.ಪಿ. ತೊರೆದ ಜಿ.ಪಂ.ಸದಸ್ಯ ಮತ್ತು ಅವರ ತಂಡ ಹೇಳಿದೆ. ಶಿವಮೊಗ್ಗ... Read more »
ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮನೋಜ ಕುಮಾರ ಶ್ರೀಕಂಠ ಗೌಡರ್ ದೊಡ್ಡಗದ್ದೆ (ವಯಸ್ಸು ೨೮,)ಬೈಕ್ ಅಪಘಾತದಲ್ಲಿ ಮೃತರಾಗಿದ್ದಾರೆ. ಇವರು ತಂದೆ ತಾಯಿ ಹಾಗೂ ಸಹೋದರಿ (ಮದುವೆ ಆಗಿದೆ) ಮತ್ತು ಅಪಾರ ಬಂದು- ಬಳಗವನ್ನು ಅಗಲಿದ್ದಾರೆ. ಪ್ರತಿಭಾವಂತ ಯುವಕನಾಗಿದ್ದ ಮನೋಜ್... Read more »