ಸಿದ್ಧಾಪುರ ನಾಮಧಾರಿ ಸಮಾಜದ ಸಭಾಭವನ ಕಟ್ಟಡ ನಿರ್ಮಾಣ ಕಾಮಗಾರಿ ಪುನರಾರಂಭಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಕಳೆದ ಒಂದು ದಶಕಕ್ಕೂ ಹೆಚ್ಚು ಅವಧಿಯಿಂದ ಸ್ಥಗಿತಗೊಂಡಿದ್ದ ಈ ಕಾಮಗಾರಿಯನ್ನು ಇದೇ ವಾರದಿಂದ ಮುಂದುವರಿಸಲು ತೀರ್ಮಾನಿಸಿದ್ದು ಅದಕ್ಕೆ ಅವಶ್ಯವಿರುವ ಹಣಕಾಸನ್ನು ಸಂಗ್ರಹಿಸಲು ಇಂದು ಬಾಲಭವನದಲ್ಲಿ... Read more »
ಅಧಿಕಾರಕ್ಕಿಂತ ಪಕ್ಷದ ಧ್ಯೇಯ ಸಾಧನೆ ಬಿ.ಜೆ.ಪಿ. ಗುರಿ ಮತ್ತು ಉದ್ದೇಶವಾಗಿದ್ದು ಅದಕ್ಕಾಗಿ ಬಿ.ಜೆ.ಪಿ. ಕನಿಷ್ಟ 25 ವರ್ಷ ಅಧಿಕಾರದಲ್ಲಿರಬೇಕು ಎಂದು ಉತ್ತರ ಕನ್ನಡ ಜಿಲ್ಲಾ ಬಿ.ಜೆ.ಪಿ. ಘಟಕದ ಅಧ್ಯಕ್ಷ ವೆಂಕಟೇಶ್ ನಾಯಕ ಹೇಳಿದ್ದಾರೆ. ಸಿದ್ಧಾಪುರ ಶಂಕರಮಠ ಸಭಾಭವನದಲ್ಲಿ ನಡೆದ ಬಿ.ಜೆ.ಪಿ.... Read more »
ಉತ್ತರ ಕನ್ನಡ ಜಿಲ್ಲೆಗೆ ಸಂಸದರು,ಸಚಿವರು, ಶಿರಸಿ ಕ್ಷೇತ್ರಕ್ಕೆ ಶಾಸಕರು ಇದ್ದಾರೆಯೆ? ಹೀಗೆಂದು ಪ್ರಶ್ನಿಸಿದವರು ಕೆ.ಪಿ.ಸಿ.ಸಿ. ವಕ್ತಾರ ಮತ್ತು ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು. ಉತ್ತರ ಕನ್ನಡ ಜಿಲ್ಲೆಯ ಯಾವುದೇ ಸಮಸ್ಯೆಗೆ ಸ್ಫಂದಿಸದ ಸಂಸದ ಅನಂತಕುಮಾರ ಹೆಗಡೆ ಚುನಾವಣೆ ಸಮಯಕ್ಕೆ ಬಂದು... Read more »
ನಾಸಾ ಫ್ಯೂಚರ್ ಇನ್ವೆಸ್ಟಿಗೇಟರ್ ಪ್ರಶಸ್ತಿ ಗೆ ಆಯ್ಕೆ ಯಾದ ಹಳ್ಳಿ ಹುಡುಗ ದಿನೇಶ್ ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ಆರ್ಥಿಕ ನೆರವು ನೀಡುವ ಭೂಮಿ, ಬಾಹ್ಯಾಕಾಶ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಪ್ಯೂಚರ್ ಇನ್ವೆಷ್ಟಿಗೇಟರ್ಸ್ ಕಠಿಣ ಸ್ಪರ್ಧೆಯಲ್ಲಿ ತಮ್ಮ... Read more »
ಬೇರೆಬೇರೆ ಪ್ರದೇಶದ ಜನ ವಿಭಿನ್ನವಾಗಿ 75 ನೇ ಸ್ವಾತಂತ್ರ್ಯೋತ್ಸವ ಆಚರಿಸಿದ್ದಾರೆ. ಪ್ರತಿವರ್ಷ ವಿಭಿನ್ನವಾಗಿ ಸ್ವಾತಂತ್ರ್ಯೋತ್ಸವ ಆಚರಿಸುವ ಸಿದ್ಧಾಪುರದ ಕರ್ನಾಟಕ ರಾಜ್ಯ ಅನುಮತಿ ಪಡೆದ ಗುತ್ತಿಗೆದಾರರ ಸಂಘ ಈ ವರ್ಷ ಇಲ್ಲಿಯ ಶಿರಳಗಿ ಗ್ರಾಮ ಪಂಚಾಯತಿಯ ಮುಗದೂರಿನ ಪ್ರಚಲಿತ ಆಶ್ರಯಧಾಮದಲ್ಲಿ 75... Read more »
ರಾಜ್ಯದಲ್ಲಿ ಆಗಸ್ಟ್ 23 ರಿಂದ 9, 10ನೇ ತರಗತಿ ಶಾಲೆ ಆರಂಭಿಸಲು ಮಾರ್ಗಸೂಚಿ ಬಿಡುಗಡೆ ರಾಜ್ಯದಲ್ಲಿ ಆಗಸ್ಟ್ 23 ರಿಂದ 9 ಮತ್ತು 10ನೇ ತರಗತಿ ಪ್ರಾರಂಭಿಸಲು ರಾಜ್ಯ ಸರ್ಕಾರ ಸೋಮವಾರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಅಣಶಿ ಘಾಟ್... Read more »
ಸ್ವಾತಂತ್ರ್ಯ ಸಂಗ್ರಾಮ: ಉಪ್ಪಿನ ಸತ್ಯಾಗ್ರಹದಲ್ಲಿ ಅಂಕೋಲಾದ ಪಾತ್ರ ಏಪ್ರಿಲ್ 13, 1930, ಕಾಂಗ್ರೆಸ್ ನಾಯಕ ಎಂಪಿ ನಾಡಕರ್ಣಿ ಅವರ ನೇತೃತ್ವದಲ್ಲಿ ಪ್ರತಿಭಟನಾಕಾರರ ಯಾತ್ರೆ ಅಂಕೋಲ ಹತ್ತಿರ ಸಮುದ್ರ ತೀರಕ್ಕೆ ಸಾಗಿತ್ತು. ಸಮುದ್ರ ನೀರನ್ನು ಮಡಕೆಯಲ್ಲಿ ತುಂಬಿ, ಉಪ್ಪು ಮಿಶ್ರಿತ ಮರಳನ್ನು... Read more »
ಉತ್ತರ ಕನ್ನಡ ಜಿಲ್ಲೆಯಲ್ಲಿ ಅರಣ್ಯ ಭೂಮಿ ಸಾಗುವಳಿದಾರರು ಲಕ್ಷಾಂತರ ಜನ, ಸಾವಿರಾರು ಕುಟುಂಬಗಳು ಊಟ,ವಸತಿಗೆ ಇಲ್ಲಿಯ ಅರಣ್ಯ ಭೂಮಿಯನ್ನೇ ಅವಲಂಬಿಸಿವೆ. ಜಿಲ್ಲೆಯ ಪ್ರತಿಶತ70 ಕ್ಕಿಂತ ಹೆಚ್ಚು ಅರಣ್ಯಭೂಮಿಯಲ್ಲಿ ಅನಿವಾರ್ಯವಾಗಿ ಅತಿಕ್ರಮಣ ಮಾಡಿಕೊಂಡು ವಾಸಿಸುತ್ತಿರುವವರ ಪರವಾಗಿ ಇಲ್ಲಿ 50 ವರ್ಷಗಳಿಗೂ ಹಿಂದಿನಿಂದ... Read more »
ನಾಳೆ ಭಾರತ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ. ಭಾ ರತ ಮಾತೆಯನ್ನು ಬ್ರಿಟೀಷರ ಸಂಕೋಲೆಯಿಂದ ಬಿಡಿಸಲು ಹೋರಾಡಿದ ಜನರು ಲಕ್ಷಾಂತರ ಅವರಲ್ಲಿ ಬಹುತೇಕರು ಬ್ರಿಟೀಷರ ದಬ್ಬಾಳಿಕೆ, ಹಿಂಸೆಗೆ ಎದೆಯೊಡ್ಡಿ ಅಮರರಾದರೆ ಕೆಲವರು ಸ್ವಾತಂತ್ರ್ಯಾ ನಂತರ ಸ್ವಾತಂತ್ರ್ಯದ ಸೊಬಗನ್ನು ಕಂಡವರು. ಈ ಸ್ವಾತಂತ್ರ್ಯ... Read more »
ವಿದ್ಯಾರ್ಥಿಗಳ ಹಾಜರಾತಿಯಿಲ್ಲದೇ ಈ ವರ್ಷ ಶಾಲೆಗಳ ಆವರಣದಲ್ಲಿ ಕಡ್ಡಾಯವಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಬೇಕೆಂದು ಆದೇಶ ಹೊರಡಿಸಲಾಗಿದೆ. ಬೆಂಗಳೂರು: ವಿದ್ಯಾರ್ಥಿಗಳ ಹಾಜರಾತಿಯಿಲ್ಲದೇ ಈ ವರ್ಷ ಶಾಲೆಗಳ ಆವರಣದಲ್ಲಿ ಕಡ್ಡಾಯವಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಬೇಕೆಂದು ಆದೇಶ ಹೊರಡಿಸಲಾಗಿದೆ. ಕೋವಿಡ್ ನ ಎಲ್ಲಾ ನಿಯಮಾವಳಿಗಳನ್ನು... Read more »