ಕಳೆದ ಎರಡು ತಿಂಗಳುಗಳಿಂದ ರಾಜ್ಯದಾದ್ಯಂತ ತುರ್ತು ಸೇವೆಗಾಗಿ ಮೀಸಲಾಗಿ ಕಾರ್ಯನಿರ್ವಹಿಸುತ್ತಿರುವ 112 ವಾಹನ ಸಾರ್ವಜನಿಕರಿಗೆ ಸಹಾಯವಾಗುತ್ತಿದೆ. ಹಿಂದೆ ಅಗ್ನಿ ಅವಘಡಕ್ಕೆ, ಅಪಘಾತಕ್ಕೆ ಪ್ರತ್ಯೇಕ ಮಾಹಿತಿ ನೀಡುವ ವ್ಯವಸ್ಥೆ ಇತ್ತು. ಈಗ ಸಾರ್ವಜನಿಕರ ಯಾವುದೇ ತುರ್ತು ಅಗತ್ಯಕ್ಕೆ 112 ಮೀಸಲಾಗಿ ಕಾರ್ನಿರ್ವಹಿಸುತ್ತಿದೆ.ಈ... Read more »
ಲೇಖಕಿ ಸಹನಾ ಕಾಂತಬೈಲು ಅವರು ಕೊಡಗು ಮತ್ತು ದಕ್ಷಿಣ ಕನ್ನಡದ ಗಡಿಭಾಗವಾದ ಸಂಪಾಜೆಯ ದಬ್ಬಡ್ಕ ಎನ್ನುವ ಕುಗ್ರಾಮದವರು. ಕೇವಲ ಪಿ.ಯು.ಸಿ ವರೆಗೆ ಓದಿದ ಸಹನಾ ಕಾಂತಬೈಲು ಅವರು ತಮ್ಮ 17 ನೇ ವಯಸ್ಸಿಗೇ ಮದುವೆಯಾದವರು. 20 ನೇ ಹರೆಯದಲ್ಲೇ ಮಂಗಳ,... Read more »
ಶಾಂತಿನಗರ ನಾಗರಿಕ ವೇದಿಕೆಯಿಂದ ಆರ್.ಕೆ. ನಾಯಕ ಮಾಸ್ಕೇರಿ ನುಡಿನಮನಸಿದ್ದಾಪುರ- : ನಿವೃತ್ತ ಅಧ್ಯಾಪಕ ಹಾಗೂ ಸಾಹಿತಿಗಳಾದ ಆರ್.ಕೆ. ನಾಯಕ ಮಾಸ್ಕೇರಿ ಅವರ ನಿಧನ ಪ್ರಯುಕ್ತ ಸಿದ್ದಾಪುರದ ಶಾಂತಿನಗರ ನಾಗರಿಕ ವೇದಿಕೆ ಆಶ್ರಯದಲ್ಲಿ ನುಡಿನಮನ ಕಾರ್ಯಕ್ರಮವನ್ನು ಶ್ರೇಯಸ್ ಆಸ್ಪತ್ರೆ ಪ್ರಾಂಗಣದಲ್ಲಿ ನಡೆಸಲಾಯಿತು.... Read more »
ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ಮಲೆನಾಡು, ಕರಾವಳಿಯ ಕೆಲವು ಜಿಲ್ಲೆಗಳಲ್ಲಿ ಬಡವರಿಗೆ ಮನೆ ಕಟ್ಟಿಕೊಳ್ಳಲು ಅಡ್ಡಿಯಾಗಿದ್ದ ಸಮಸ್ಯೆಗೆ ರಿಯಾಯತಿ ದೊರೆತಿದೆ. ಈ ಬಗ್ಗೆ ಸಿದ್ಧಾಪುರ ಕ್ಯಾದಗಿಯಲ್ಲಿ ಕರೆದ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಬಿ.ಜೆ.ಪಿ. ಪ್ರಮುಖರಾದ ಮಾರುತಿ ನಾಯ್ಕ ಕಾನಗೋಡು, ಆದರ್ಶ... Read more »
ಮಳೆಹಾನಿ, ಪ್ರವಾಹ ಪೀಡಿತ ಜನರಿಗೆ ಸರ್ಕಾರ ಕೊಡಬೇಕಾದ ಕನಿಷ್ಟ ಹತ್ತು ಸಾವಿರ ರೂಪಾಯಿಗಳನ್ನೂ ನೀಡಿಲ್ಲ. ಪರಿಹಾರದ ವಿಚಾರದಲ್ಲಿ 2019 ರ ವರ್ತಮಾನ ಮತ್ತೆ ಮರುಕಳಿಸುತ್ತಿ ದೆ. ಕೋವಿಡ್ ಎರಡನೇ ಅವಧಿಯಲ್ಲಿ ಮುಂಜಾಗೃತೆ ವಹಿಸದೆ ಸರ್ಕಾರ ನಿರ್ಲಕ್ಷ ಮಾಡಿದ್ದಕ್ಕೆ ಪರಿಣಾಮ ಎದುರಿಸಿದ್ದೇವೆ... Read more »
ಕಾರವಾರಕ್ಕೆ ಶಿರಸಿ ಯಿಂದ ಸಚಿವರ ಸಭೆಗೆ ಹೊರಟಿದ್ದ ಶಿರಸಿ ಲೋಕೋಪಯೋಗಿ ಇಲಾಖೆಯ ವಾಹನ ಇಂದು ಬೆಳಿಗ್ಗೆ ಅಂಕೋಲಾ ಬಳಿ ಅಪಘಾತಕ್ಕೀಡಾಗಿದ್ದು ವಾಹನದಲ್ಲಿದ್ದ ಸಿದ್ದಾಪುರ ಸಹಾಯಕ ಕಾರ್ಯನಿರ್ವಾಹ ಅಭಿಯಂತರ ಮಾರುತಿ ಮುದುಕಣ್ಣನವರ ಸ್ಥಳದಲ್ಲೇ ಮೃತರಾಗಿದ್ದಾರೆ. ಶಿರಿಸಿಯ ಕಾರ್ಯನಿರ್ವಾಹಕ ಇಂಜಿನಿಯರ್ ಮತ್ತು ಇನ್ನಿಬ್ಬರು... Read more »
ದಿ ಆಲ್ಕೆಮಿಸ್ಟ್: ಕಂಡರಿಯದ ದಾರಿಯಲ್ಲಿ ಕನಸುಗಳ ಬೆನ್ನು ಹತ್ತಿ…..!ಸ್ಪೇನ್ ದೇಶದ ದಕ್ಷಿಣ ಭಾಗವಾದ ಅಂಡಲ್ಯೂಸಿಯನ್ ಪ್ರಾಂತ್ಯದ ಒಬ್ಬ ಕುರಿ ಕಾಯುವ ಹುಡುಗ – ಸ್ಯಾಂಟಿಯಾಗೊ. ತಾನು ಸಾಕಿದ ಕುರಿಗಳನ್ನು ಮೇಯಿಸುತ್ತ, ಒಂದು ಪಾಳುಬಿದ್ದ ಚರ್ಚಿನ ಹತ್ತಿರ ವಿಶಾಲವಾಗಿ ಬೆಳೆದಿದ್ದ ಹಳೆಯ... Read more »
ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆಯೇ ಪ್ರವಾಹ ಪೀಡಿತ ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡಿ ರೂ.200 ಪರಿಹಾರ ಘೋಷಿಸಿದ ಬಸವರಾಜ ಬೊಮ್ಮಾಯಿಯವರು, ಕಾರವಾರದ ಮಲ್ಲಾಪುರಕ್ಕೆ ಭೇಟಿ ನೀಡದ್ದಕ್ಕೆ ಗ್ರಾಮಸ್ಥರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಕಾರವಾರ: ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆಯೇ... Read more »
ಕುಮಟಾ ಮೂಲದ ಸಾಹಿತಿ, ಶಿಕ್ಷಕ ಆರ್. ಕೆ. ನಾಯಕ ಮಾಸ್ಕೇರಿ ಗುರುವಾರ ಶಿರಸಿಯಲ್ಲಿ ನಿಧನರಾಗಿದ್ದಾರೆ. ಸಿದ್ದಾಪುರದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಸೇವೆಸಲ್ಲಿಸಿದ್ದ ಅವರು ಸಾಹಿತಿ, ಸಾಹಿತ್ಯ ಪರಿಚಾರಕರಾಗಿ ಹೆಸರು ಮಾಡಿದ್ದರು. ದೀರ್ಘ ಕಾಲಿಕ ಅನಾರೋಗ್ಯದಿಂದ ಬಳಲಿದ ಅವರು ಅನಾರೋಗ್ಯದ ಕಾರಣಕ್ಕೆ... Read more »
ಕೊರೋನಾ ಹೆಚ್ಚಳ: ದಕ್ಷಿಣ ಕನ್ನಡದಲ್ಲಿ ಹೊಸ ನಿರ್ಬಂಧಗಳು, ವಾರಾಂತ್ಯದಲ್ಲಿ ದೇವಾಲಯಗಳು ಬಂದ್ ಕೋವಿಡ್ -19 ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಆಗಸ್ಟ್ 15 ರವರೆಗೆ ಜಿಲ್ಲೆಯ ದೇವಸ್ಥಾನಗಳಿಗೆ ಹೊಸ ನಿರ್ಬಂಧಗಳನ್ನು ಜಾರಿ ಮಾಡಿದೆ. ಕರೋನಾ ಹೆಚ್ಚಳ, ಸರ್ಕಾರದ... Read more »