ಮಳೆಹಾನಿ, ಪ್ರವಾಹ ಪೀಡಿತ ಜನರಿಗೆ ಸರ್ಕಾರ ಕೊಡಬೇಕಾದ ಕನಿಷ್ಟ ಹತ್ತು ಸಾವಿರ ರೂಪಾಯಿಗಳನ್ನೂ ನೀಡಿಲ್ಲ. ಪರಿಹಾರದ ವಿಚಾರದಲ್ಲಿ 2019 ರ ವರ್ತಮಾನ ಮತ್ತೆ ಮರುಕಳಿಸುತ್ತಿ ದೆ. ಕೋವಿಡ್ ಎರಡನೇ ಅವಧಿಯಲ್ಲಿ ಮುಂಜಾಗೃತೆ ವಹಿಸದೆ ಸರ್ಕಾರ ನಿರ್ಲಕ್ಷ ಮಾಡಿದ್ದಕ್ಕೆ ಪರಿಣಾಮ ಎದುರಿಸಿದ್ದೇವೆ... Read more »
ಕಾರವಾರಕ್ಕೆ ಶಿರಸಿ ಯಿಂದ ಸಚಿವರ ಸಭೆಗೆ ಹೊರಟಿದ್ದ ಶಿರಸಿ ಲೋಕೋಪಯೋಗಿ ಇಲಾಖೆಯ ವಾಹನ ಇಂದು ಬೆಳಿಗ್ಗೆ ಅಂಕೋಲಾ ಬಳಿ ಅಪಘಾತಕ್ಕೀಡಾಗಿದ್ದು ವಾಹನದಲ್ಲಿದ್ದ ಸಿದ್ದಾಪುರ ಸಹಾಯಕ ಕಾರ್ಯನಿರ್ವಾಹ ಅಭಿಯಂತರ ಮಾರುತಿ ಮುದುಕಣ್ಣನವರ ಸ್ಥಳದಲ್ಲೇ ಮೃತರಾಗಿದ್ದಾರೆ. ಶಿರಿಸಿಯ ಕಾರ್ಯನಿರ್ವಾಹಕ ಇಂಜಿನಿಯರ್ ಮತ್ತು ಇನ್ನಿಬ್ಬರು... Read more »
ದಿ ಆಲ್ಕೆಮಿಸ್ಟ್: ಕಂಡರಿಯದ ದಾರಿಯಲ್ಲಿ ಕನಸುಗಳ ಬೆನ್ನು ಹತ್ತಿ…..!ಸ್ಪೇನ್ ದೇಶದ ದಕ್ಷಿಣ ಭಾಗವಾದ ಅಂಡಲ್ಯೂಸಿಯನ್ ಪ್ರಾಂತ್ಯದ ಒಬ್ಬ ಕುರಿ ಕಾಯುವ ಹುಡುಗ – ಸ್ಯಾಂಟಿಯಾಗೊ. ತಾನು ಸಾಕಿದ ಕುರಿಗಳನ್ನು ಮೇಯಿಸುತ್ತ, ಒಂದು ಪಾಳುಬಿದ್ದ ಚರ್ಚಿನ ಹತ್ತಿರ ವಿಶಾಲವಾಗಿ ಬೆಳೆದಿದ್ದ ಹಳೆಯ... Read more »
ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆಯೇ ಪ್ರವಾಹ ಪೀಡಿತ ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡಿ ರೂ.200 ಪರಿಹಾರ ಘೋಷಿಸಿದ ಬಸವರಾಜ ಬೊಮ್ಮಾಯಿಯವರು, ಕಾರವಾರದ ಮಲ್ಲಾಪುರಕ್ಕೆ ಭೇಟಿ ನೀಡದ್ದಕ್ಕೆ ಗ್ರಾಮಸ್ಥರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಕಾರವಾರ: ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆಯೇ... Read more »
ಕುಮಟಾ ಮೂಲದ ಸಾಹಿತಿ, ಶಿಕ್ಷಕ ಆರ್. ಕೆ. ನಾಯಕ ಮಾಸ್ಕೇರಿ ಗುರುವಾರ ಶಿರಸಿಯಲ್ಲಿ ನಿಧನರಾಗಿದ್ದಾರೆ. ಸಿದ್ದಾಪುರದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಸೇವೆಸಲ್ಲಿಸಿದ್ದ ಅವರು ಸಾಹಿತಿ, ಸಾಹಿತ್ಯ ಪರಿಚಾರಕರಾಗಿ ಹೆಸರು ಮಾಡಿದ್ದರು. ದೀರ್ಘ ಕಾಲಿಕ ಅನಾರೋಗ್ಯದಿಂದ ಬಳಲಿದ ಅವರು ಅನಾರೋಗ್ಯದ ಕಾರಣಕ್ಕೆ... Read more »
ಕೊರೋನಾ ಹೆಚ್ಚಳ: ದಕ್ಷಿಣ ಕನ್ನಡದಲ್ಲಿ ಹೊಸ ನಿರ್ಬಂಧಗಳು, ವಾರಾಂತ್ಯದಲ್ಲಿ ದೇವಾಲಯಗಳು ಬಂದ್ ಕೋವಿಡ್ -19 ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಆಗಸ್ಟ್ 15 ರವರೆಗೆ ಜಿಲ್ಲೆಯ ದೇವಸ್ಥಾನಗಳಿಗೆ ಹೊಸ ನಿರ್ಬಂಧಗಳನ್ನು ಜಾರಿ ಮಾಡಿದೆ. ಕರೋನಾ ಹೆಚ್ಚಳ, ಸರ್ಕಾರದ... Read more »
ಪ್ರವಾಹ ಪೀಡಿತ ಉತ್ತರ ಕನ್ನಡ ಜಿಲ್ಲೆ ನಿಧಾನವಾಗಿ ಚೇತರಿಸಿಕೊಳ್ಳುತ್ತಿದೆ.ಹಾಳಾದ ರಸ್ತೆಗಳು, ಮುರಿದ ಸೇತುವೆ. ಕುಸಿದ ಮನೆಗಳು ತೇಲಿಹೋದ ತೂಗುಸೇತುವೆಗಳಿಂದಾಗಿ ಸಾರ್ವಜನಿಕ ಸಂಪರ್ಕ ಸೇತು ಕಡಿತಗೊಂಡಿದೆ. ಇಂಥ ಸಮಸ್ಯೆಗಳ ಗ್ರಾಮಗಳಿಗೆ ಈಗ ಅಧಿಕಾರಿಗಳು,ಜನಪ್ರತಿನಿಧಿಗಳು, ರಾಜಕೀಯ ಮುಖಂಡರ ತಂಡ ಭೇಟಿ ನೀಡುತ್ತಿದೆ. ಜಿಲ್ಲೆಯ... Read more »
ಹೊರ ಊರುಗಳಲ್ಲಿ ಕೆಲಸ ಮಾಡುತಿದ್ದ ಮನುವಿಕಾಸ ಸಂಸ್ಥೆ ತಮ್ಮೂರಿನ ಜನರಿಗೆ ನೆರವಾಗಿದ್ದು ಖುಷಿಯ ವಿಚಾರ, ಪರ ಊರುಗಳಲ್ಲಿ ಈ ಸಂಸ್ಥೆಯ ನೆರವನ್ನು ವಿತರಿಸಿದ ನಮಗೆ ಅವರ ಗ್ರಾಮದಲ್ಲೇ ಕೊಡುವುದಕ್ಕೆ ಸಂತೋಷ-ಸಂಬ್ರಮ- ವಿಶ್ವೇಶ್ವರ ಹೆಗಡೆ ಕಾಗೇರಿ ಸಿದ್ದಾಪುರ: ತಾಲೂಕಿನಲ್ಲಿ ಪ್ರಕೃತಿ ವಿಕೋಪದಿಂದ... Read more »
ಭ್ರಷ್ಟಾಚಾರ, ಪಕ್ಷಾಂತರ ಹಾಗೂ ಪೆಗಾಸಸ್ ಕದ್ದಾಲಿಕೆಯಿಂದ ರಾಜ್ಯ ಬಿಜೆಪಿ ಸರ್ಕಾರ ರಚನೆ: ಸುರ್ಜೆವಾಲ ಕರ್ನಾಟಕದಲ್ಲಿರುವ ಬಿಜೆಪಿ ಸರ್ಕಾರ ಭ್ರಷ್ಟಾಚಾರ ಹಾಗೂ ಪಕ್ಷಾಂತರದ ಮೇಲೆ ರಚನೆಯಾಗಿದೆ. ಕಳೆದ ಕೆಲವು ದಿನಗಳಿಂದ ಇದು ಪೆಗಾಸಸ್ ಕದ್ದಾಲಿಕೆಯಿಂದ ರಚನೆಯಾಗಿದೆ ಎಂಬುದು ಸಾಬೀತಾಗಿದೆ ಹುಬ್ಬಳ್ಳಿ: ಕರ್ನಾಟಕದಲ್ಲಿರುವ... Read more »
ಶಿರಸಿ ಪೊಲೀಸರಿಂದ ಅಂತರ್ ಜಿಲ್ಲಾ ದನಗಳ್ಳರ ಬಂಧನ. ಐಷಾರಾಮಿ ವಾಹನದಲ್ಲಿ ದನಗಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ, ಮೂವರು ಪರಾರಿ. ಫಾರ್ಚುನರ್ ಮತ್ತು ಕ್ರೇಟಾ ವಾಹನಗಳು ವಶ. ಐಶಾರಾಮಿ ಕಾರುಗಳಲ್ಲಿ ಬಂದು ರಾತ್ರೋ ರಾತ್ರಿ ಜಾನುವಾರುಗಳನ್ನು ಕದ್ದು ಸಾಗಿಸುವ ಶಿವಮೊಗ್ಗ,... Read more »


