ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ ಅಂಥದ್ದೇ ಸಂಭವನೀಯ ದುರಂತದಿಂದ ಸಿದ್ಧಾಪುರ ಬಚಾವಾಗಿದೆ. ಸಿದ್ಧಾಪುರದಿಂದ ಸಾಗರ ಗ್ರಾಮೀಣ ಭಾಗದ ಮೂಲಕ ಹೊನ್ನಾಳಿಗೆ... Read more »
ಸರ್, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ, ರಸ್ತೆ ದುರಸ್ತಿಕೆಲಸಗಳು ಈಗಲಾದರೂ ಆಗಲಿ… – ಗ್ರಾಮಸ್ಥರು, ಮುಗದೂರು ಶಾಲಾ ಮಕ್ಕಳು, ವಾಹನ ಸವಾರರು... Read more »
ಕದನ ವಿರಾಮ ಒಪ್ಪಂದದ ನಂತರ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಜೈಶಂಕರ್, ಭಾರತ ಮತ್ತು ಪಾಕಿಸ್ತಾನ ಇಂದು ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆ ನಿಲ್ಲಿಸುವ ಕುರಿತು ಪರಸ್ಪರ ಒಮ್ಮತಕ್ಕೆ ಬಂದಿವೆ. ವಿದೇಶಾಂಗ ವ್ಯವಹಾರಗಳ ಸಚಿವ ಎಸ್... Read more »
ಸರಿ ಸುಮಾರು ೧೭-೧೮ ವರ್ಷಗಳ ಹಿಂದಿನ ಕಥೆಯದು. ಆಗ ಜನತಾದಳದ ಜಿಲ್ಲಾ ಅಧ್ಯಕ್ಷರಾಗಿದ್ದ ಕಮಲಾಕರ್ ಗೋಕರ್ಣ ಕಿರಣ ಮಾಸೂರಕರ್ ಸೇರಿದ ನಾಲ್ಕೈದು ಜನರ ತಂಡ ಬೆಂಗಳೂರಿನ ಸತೀಶ್ ಜಾರಕಿಹೊಳಿಯವರ ಮನೆಗೆ ತೆರಳಿದ್ದೆವು. ಬಹುಶ: ಆಗ ಇಂದಿನ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ದೇವೆಗೌಡರ... Read more »
ಯಾಕೋ ಆ ಮನೆ ಕಡೆ ಹೋಗುವ ಮನಸ್ಸೇ ಆಗಿರಲಿಲ್ಲ…. ಮೊದಲಾದರೆ ಹಿರಿಯಣ್ಣ ಕೃಷ್ಣಣ್ಣ ನನ್ನಂಥ ಚಿಕ್ಕವರನ್ನೂ ಅಣ್ಣಾ ಎಂದೇ ಕರೆಯುತಿದ್ದರು. ಅವರಮ್ಮ ಲಕ್ಷ್ಮಿ ಸಾಕ್ಷಾತ್ ಅನ್ನಪೂರ್ಣೇಶ್ವರಿ ಅವರ ಕೈ ತುತ್ತು ತಿನ್ನದ ವ್ಯಕ್ತಿಗಳೇ ಪಾಪಿಗಳು. ಈ ಮನೆಯ ಹಿರಿಯ ಜೀವ... Read more »
ಉಪರಾಷ್ಟ್ರಪತಿ ಜಗದೀಪ್ ಧನಕರ್ ಉಪಸ್ಥಿತಿಯ ಸಿದ್ದಾಪುರದ ಬಹುನಿರೀಕ್ಷಿತ ಕಾರ್ಯಕ್ರಮ ನುಡಿನಮನ ಇಂದು ಸಂಪನ್ನವಾಯಿತು. ಹಿರಿಯ ವಕೀಲ ಎನ್,ಡಿ.ನಾಯ್ಕ ರ ಪತ್ನಿ, ಉಪ ರಾಷ್ಟ್ರಪತಿಗಳ ವಿಶೇಶ ಅಧಿಕಾರಿ ರಾಜೇಶ್ ಎನ್. ನಾಯ್ಕರ ತಾಯಿ ಲಕ್ಷ್ಮೀ ನಾರಾಯಣ ನಾಯ್ಕ ನಿಧನದ ಹಿನ್ನೆಲೆಯಲ್ಲಿ ಉಪರಾಷ್ಟ್ರಪತಿಗಳು... Read more »
ಇತ್ತೀಚಿನ ವರ್ಷಗಳಲ್ಲಿ ಸಿದ್ಧಾಪುರದ ನೆಲಕ್ಕೆ ಮೊಟ್ಟಮೊದಲ ಬಾರಿಯೆಂಬಂತೆ ಭಾರತದ ಉಪರಾಷ್ಟ್ರಪತಿಗಳ ಆಗಮನವಾಗುತ್ತಿದೆ. ಉಪರಾಷ್ಟ್ರಪತಿಗಳ ಕಛೇರಿಯ ವಿಶೇಶ ಅಧಿಕಾರಿ ರಾಜೇಶ್ ನಾಯ್ಕರ ತಾಯಿ ಲಕ್ಷ್ಮಿ ನಾರಾಯಣ ನಾಯ್ಕ ಇತ್ತೀಚೆಗೆ ನಿಧನರಾದ ಹಿನ್ನೆಲೆಯಲ್ಲಿ ತಮ್ಮ ಅಧೀನ ಅಧಿಕಾರಿ ರಾಜೇಶ್ ನಾಯ್ಕ ಭೇಟಿಯಾಗಿ ಅವರ... Read more »
ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇಲಾಖೆಯ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ SSLC ಫಲಿತಾಂಶವನ್ನು ಪ್ರಕಟಿಸಿದರು. ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಂಗಳೂರು: ಕರ್ನಾಟಕ ಶಾಲಾ... Read more »
ಪ್ರತಿಷ್ಠಿತ ಕುಟುಂಬ, ಸಿದ್ಧಾಪುರ ತಾಲೂಕಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ ಹಾಗೂ ಅವರ ಪತ್ನಿ ಮತ್ತು ಸಹೋದರನ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ನಿರಂತರ ತೇಜೋವಧೆ ಮಾಡಿದ ವ್ಯಕ್ತಿಯೊಬ್ಬರ ವಿರುದ್ಧ ಸಿದ್ಧಾಪುರ ಪೊಲೀಸ್ ಠಾಣೆಯ ಮೂಲಕ ಸೈಬರ್ ಕ್ರೈಮ್ ಪ್ರಕರಣ... Read more »
ಸಾವರ್ಕರ್, ಗೋಲ್ವಾಲ್ಕರ್ ಅಂಬೇಡ್ಕರ್ ಸಂವಿಧಾನದ ವಿರುದ್ಧ ಇದ್ದವರು- ಸಿಎಂ ಸಿದ್ದರಾಮಯ್ಯ ಯುವ ಕಾಂಗ್ರೆಸ್ ಆಯೋಜಿಸಿದ್ದ ‘ಯುವ ಕ್ರಾಂತಿ’ ತರಬೇತಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದ ಮುಖ್ಯಮಂತ್ರಿ, ಸ್ವಾತಂತ್ರ್ಯ ಹೋರಾಟ ಮತ್ತು ಆಧುನಿಕ ಭಾರತ ನಿರ್ಮಾಣದಲ್ಲಿ ಕಾಂಗ್ರೆಸ್ ನ ತ್ಯಾಗ-ಬಲಿದಾನ ಮಹತ್ವದ... Read more »